• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಪ್ತಪದಿ ತುಳಿದು, ಸತಿಪತಿ ಆಗಿಯೇಬಿಟ್ರು ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ

ದೇವರಕೊಂಡ ಮನೆ ಬೆಳಗೋ ಮಹಾಲಕ್ಷ್ಮೀ ಆದ ಕನ್ನಡತಿ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 3:07 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0

ನ್ಯಾಷನಲ್ ಕ್ರಶ್ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ಸಪ್ತಪದಿ ತುಳಿಯೋ ಮೂಲಕ ತಮ್ಮ ಬ್ಯಾಚುಲರ್ ಲೈಫ್‌ಗೆ ಗುಡ್‌ಬೈ ಹೇಳಿದ್ದಾರೆ. ಇಷ್ಟಕ್ಕೂ ಉದಯಪುರದ ಐಟಿಸಿ ಹೋಟೆಲ್‌‌ನಲ್ಲಿ ನಡೆದ ರಾಯಲ್ ವೆಡ್ಡಿಂಗ್ ಹೇಗಿತ್ತು..? ಯಾರೆಲ್ಲಾ ಬಂದಿದ್ರು ಅನ್ನೋದ್ರ ಜೊತೆಗೆ ಅವಕಾಶ ಕೊಟ್ಟು ನಟಿ ಮಾಡಿದ ಶೆಟ್ರ ಗ್ಯಾಂಗ್‌‌ನೇ ಮರೆತಿದ್ಯಾಕೆ ರಶ್ಮಿಕಾ..? ನೆಟ್ಟಿಗರು ಏನಂತಿದ್ದಾರೆ ಅನ್ನೋದ್ರ ಫುಲ್‌ ಡಿಟೈಲ್ಸ್‌ ಇಲ್ಲಿದೆ ನೋಡಿ…

  • ಸಪ್ತಪದಿ ತುಳಿದು, ಸತಿಪತಿ ಆಗಿಯೇಬಿಟ್ರು ರಶ್ಮಿಕಾ-ವಿಜಯ್
  • ದೇವರಕೊಂಡ ಮನೆ ಬೆಳಗೋ ಮಹಾಲಕ್ಷ್ಮೀ ಆದ ಕನ್ನಡತಿ..!
  • ಸೊಸೆ ರಶ್ಮಿಕಾಗೆ ವಿಜಯ್ ತಾಯಿ ಹಾಕಿದ ಕಂಡಿಷನ್ ಏನು?
  • ನೂತನ ದಂಪತಿಗೆ ಅಂಬಾನಿ, ಆಶಿಕಾ, ವಂಗಾ, ರಾಹುಲ್ ವಿಶ್

ಅರ್ಜುನ್ ರೆಡ್ಡಿ ಚಿತ್ರದ ಸೆನ್ಸೇಷನಲ್ ಆ್ಯಕ್ಟರ್ ರೌಡಿ ವಿಜಯ್ ದೇವರಕೊಂಡ ಹಾಗೂ ನಮ್ಮ ಕನ್ನಡತಿ, ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇಂದು ಉದಯಪುರದ ಐಟಿಸಿ ಹೋಟೆಲ್‌‌ನಲ್ಲಿ ಸಪ್ತಪದಿ ತುಳಿಯೋ ಮೂಲಕ ನೂತನ ದಂಪತಿಗಳಾಗಿದ್ದಾರೆ. ವಿಜಯ್ ಮನ ಬೆಳಗುತ್ತಿದ್ದ ರಶ್ಮಿಕಾ ಇನ್ಮೇಲೆ ಮನೆ ಕೂಡ ಬೆಳಗುವ ಮಹಾಲಕ್ಷ್ಮೀ ಅನಿಸಿಕೊಂಡಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟ ನೂತನ ದಂಪತಿಗೆ ಅಂಬಾನಿ ಕುಟುಂಬ ಸೇರಿದಂತೆ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ, ನಿರ್ದೇಶಕ ರಾಹುಲ್ ರವೀಂದ್ರನ್, ಆಶಿಕಾ ರಂಗನಾಥ್ ಸೇರಿದಂತೆ ಸಾಕಷ್ಟು ಮಂದಿ ಶುಭ ಕೋರಿದ್ದಾರೆ.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

ADVERTISEMENT
ADVERTISEMENT

ರಶ್ಮಿಕಾಗೆ ಇಲ್ಲಿಯವರೆಗೆ ಒಂದು ಲೆಕ್ಕ ಆದ್ರೆ ಇನ್ಮೇಲೆ ಹೊಸ ಲೆಕ್ಕ. ಹೌದು.. ಇಲ್ಲಿಯವರೆಗೆ ಸ್ವತಂತ್ರವಾಗಿ ತನಗಿಷ್ಟ ಬಂದಂತೆ ಓಡಾಡ್ಕೊಂಡು, ಸಿನಿಮಾ ಶೂಟಿಂಗ್, ಡಬ್ಬಿಂಗ್ ಅಂತ ಸುತ್ತಾಡ್ತಿದ್ರು ರಶ್ಮಿಕಾ. ಆದ್ರೀಗ ಆಕೆ ಅಫಿಶಿಯಲಿ ದೇವರಕೊಂಡ ಕುಟುಂಬದ ಸೊಸೆ. ಹೀಗಾಗಿ ಜವಾಬ್ದಾರಿ ಹೆಚ್ಚಲಿದೆ. ಅತ್ತೆ, ಮಾವ, ಮೈದುನ ಸೇರಿದಂತೆ ಎಲ್ಲರಿಗೂ ಉತ್ತರಿಸಬೇಕಿದೆ. ಈಗಾಗ್ಲೇ ವಿಜಯ್ ಕುಟುಂಬದ ಜೊತೆ ಬಹಳ ದಿನಗಳ ಹಿಂದೆಯೇ ಬೆರೆತುಹೋಗಿರೋ ರಶ್ಮಿಕಾ, ಒಂದೊಳ್ಳೆ ಬಾಂಧವ್ಯ ಕೂಡ ಏರ್ಪಡಿಸಿಕೊಂಡಿದ್ರು.

ಇಂಟರೆಸ್ಟಿಂಗ್ ಅಂದ್ರೆ ರಶ್ಮಿಕಾಗೆ ವಿಜಯ್ ದೇವರಕೊಂಡ ತಾಯಿ ಮಾಧವಿ ಒಂದು ಕಂಡಿಷನ್ ಹಾಕಿದ್ದಾರೆ. ತನ್ನ ಮಗನನ್ನ ಹೆಚ್ಚಾಗಿ ಪ್ರೀತಿಸುವ ಹಾಗೂ ಚೆನ್ನಾಗಿ ನೋಡಿಕೊಳ್ಳುವಂತಹ ಸೊಸೆ ಆಗಬೇಕು. ಅಲ್ಲದೆ, ವಿಜಯ್ ಚಿತ್ರರಂಗದ ಕಲಾವಿದ ಆಗಿರೋದ್ರಿಂದ ಆತನ ಪ್ರೊಫೆಷನ್ ಅರ್ಥೈಸಿಕೊಳ್ಳೋ ಎಂದಿದ್ದಾರೆ. ರಶ್ಮಿಕಾ ಕೂಡ ನಟಿ ಆಗಿರೋದ್ರಿಂದ ಈ ಕಂಡಿಷನ್ ಬೇಗನೇ ಅರ್ಥ ಆಗಿದೆ ಅನಿಸುತ್ತೆ.

ಉದಯಪುರದಿಂದ 25-30 ಕಿಲೋ ಮೀಟರ್ ದೂರದಲ್ಲಿರೋ ಐಟಿಸಿ ಮೆಮೆಂಟೋಸ್ ಹೋಟೆಲ್‌‌‌ನಲ್ಲಿ ವಿರೋಶ್ ಕಲ್ಯಾಣ ನಡೆದಿದ್ದು, ಪ್ರಕೃತಿಯ ಮಡಿಲಲ್ಲಿರೋ ಕಲ್ಯಾಣ ಮಂಟಪ ಸಖತ್ ಕಲರ್‌‌ಫುಲ್ ಆಗಿತ್ತು. ಸುಮಾರು 117 ವಿಲ್ಲಾಗಳನ್ನ ಕಲ್ಯಾಣಕ್ಕಾಗಿಯೇ ಬಂದಿರೋ ಗೆಸ್ಟ್‌ಗಳಿಗಾಗಿ ಬುಕ್ ಮಾಡಲಾಗಿತ್ತು. ಹಳದಿ, ಮೆಹಂದಿ, ಸಂಗೀತ್ ಪಾರ್ಟಿಯ ಫೋಟೋಗಳು ಕೂಡ ಹಂಚಿಕೊಂಡಿರೋ ರಶ್ಮಿಕಾ, ವಿಜಯ್ ಹಾಗೂ ಆಶಿಕಾ ಸಾಮಾಜಿಕ ಜಾಲತಾಣಗಳಲ್ಲಿ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಅಲ್ಲದೆ, ಕೊಡಗಿನ ವಿರಾಜಪೇಟೆಯ ರಶ್ಮಿಕಾ ಮನೆ ಮುಂದೆ ಚಪ್ಪರ ಹಾಕಿ, ತಳಿರು, ತೋರಣಗಳಿಂದ ಕಂಗೊಳಿಸುತ್ತಿದೆ ಮಂದಣ್ಣ ಸೆರೆನಿಟಿ.

  • ಅವಕಾಶ ಕೊಟ್ಟ ಶೆಟ್ರ ಬಳಗ ಮರೆತ ರಶ್.. ನೆಟ್ಟಿಗರಿಂದ ಕ್ಲಾಸ್
  • ಅಂದು ಹೀರೋಯಿನ್ ಮಾಡಿದ್ದೇ ರಕ್ಷಿತ್ ಶೆಟ್ಟಿ & ರಿಷಬ್ ಶೆಟ್ಟಿ

2016ರಲ್ಲಿ ತೆರೆಕಂಡ ಕಿರಿಕ್ ಪಾರ್ಟಿ ಸಿನಿಮಾ ರಶ್ಮಿಕಾ ಮಂದಣ್ಣಗೆ ನಾಯಕಿ ಪಟ್ಟ ತಂದುಕೊಟ್ಟ ಮೊಟ್ಟ ಮೊದಲ ಸಿನಿಮಾ. ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಟ ಕಮ್ ನಿರ್ಮಾಪಕ ರಕ್ಷಿತ್ ಶೆಟ್ಟಿ ಈಕೆಯನ್ನ ಅಂದು ಕಾಸ್ಟ್ ಮಾಡಿಲ್ಲ ಅಂದಿದ್ರೆ ಇಂದು ನ್ಯಾಷನಲ್ ಕ್ರಶ್ ಆಗಿ ಮೆರೆಯೋಕೆ ಆಗ್ತಿರಲಿಲ್ಲ ರಶ್ಮಿಕಾ. ಹಾಗಾಗಿ ಅವಕಾಶ ಕೊಟ್ಟು ಹೀರೋಯಿನ್ ಮಾಡಿದಂತಹ ಶೆಟ್ರ ಗ್ಯಾಂಗ್‌ನೇ ವಿರೋಶ್ ಕಲ್ಯಾಣಕ್ಕೆ ಆಹ್ವಾನಿಸಿಲ್ಲ ಕಿರಿಕ್ ಬ್ಯೂಟಿ. ಇದ್ರಿಂದ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ರಶ್ಮಿಕಾಗೆ ಸಿಕ್ಕಾಪಟ್ಟೆ ತರಾಟೆಗೆ ತೆಗೆದುಕೊಂಡಿದ್ದಾರೆ.

ರಶ್ಮಿಕಾ ಭವಿಷ್ಯದಲ್ಲಿ ಇನ್ನೂ ಬಹು ಎತ್ತರಕ್ಕೆ ಬೆಳೆಯಬಹುದು. ಆದ್ರೆ ಆಕೆ ಎಲ್ಲೇ ಹೋದ್ರೂ ಸಹ ಜನ ಗುರ್ತಿಸುವುದು ಮಾತ್ರ ಕಿರಿಕ್ ಪಾರ್ಟಿ ಸಿನಿಮಾದ ನಟಿ ಅನ್ನೋದನ್ನ ಮರೆಯಬಾರದು. ಈ ಸಿನಿಮಾ ಮುಗಿಯುತ್ತಿದ್ದಂತೆ ಮರು ವರ್ಷವೇ ಅಂದ್ರೆ 2017ರಲ್ಲಿ ರಕ್ಷಿತ್-ರಶ್ಮಿಕಾ ಎಂಗೇಜ್ ಕೂಡ ಆದ್ರು. ಆದ್ರೆ ಬಹುಬೇಗ ಮದುವೆ ಮುರಿದುಕೊಂಡು, ಸಂಬಂಧ ಕೂಡ ಕಡಿದುಕೊಂಡರು.

ಕನ್ನಡದಿಂದ ಕೇವಲ 11 ಮಂದಿಗೆ ರಶ್ಮಿಕಾ ತಮ್ಮ ಮದುವೆ ಹಾಗೂ ಆರತಕ್ಷತೆಗೆ ಆಹ್ವಾನ ನೀಡಿದ್ದಾರೆ. ಶಿವಣ್ಣ, ರವಿಚಂದ್ರನ್, ಸುದೀಪ್, ಯಶ್, ಗಣೇಶ್, ಧ್ರುವ ಸರ್ಜಾ, ಅಶ್ವಿನಿ ಪುನೀತ್ ರಾಜ್‌ಕುಮಾರ್, ಎ ಹರ್ಷ, ನಂದಕಿಶೋರ್, ಸಿಂಪಲ್ ಸುನಿ ಹಾಗೂ ಆಶಿಕಾ.. ಇಷ್ಟೇ ಮಂದಿಗೆ ರಶ್ಮಿಕಾ ಇನ್ವೈಟ್ ಮಾಡಿರೋದು ವಿಶೇಷ. ಆಶಿಕಾ ಮಾತ್ರ ಮದ್ವೆ ಮನೆಯಲ್ಲಿ ಕಾಣಿಸಿಕೊಂಡಿದ್ದು, ಉಳಿದಂತೆ ಇವರೆಲ್ಲರೂ ಸಹ ಮಾರ್ಚ್‌ 4ಕ್ಕೆ ಹೈದ್ರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರೋ ತಾಜ್ ಕೃಷ್ಣದಲ್ಲಿ ನಡೆಯೋ ಆರತಕ್ಷತಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (3)

ಏಷ್ಯನ್ ಗೇಮ್ಸ್ 2026ಕ್ಕೆ ಅದ್ಧೂರಿ ಚಾಲನೆ: ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಶುಭಾಶಯ

by ದಿಶಾ ಕೆ. ಎಸ್.
September 20, 2026 - 8:16 am
0

ಡೈವರ್ಟ್ (2)

ಏಷ್ಯನ್ ಗೇಮ್ಸ್ ಸೆಮಿಫೈನಲ್: ಬಾಂಗ್ಲಾದೇಶ ವಿರುದ್ಧ ಕಣಕ್ಕಿಳಿಯಲಿದೆ ಭಾರತ ಮಹಿಳಾ ಪಡೆ

by ದಿಶಾ ಕೆ. ಎಸ್.
September 20, 2026 - 7:46 am
0

ಡೈವರ್ಟ್ (1)

ಕರ್ನಾಟಕದಲ್ಲಿ ಮುಂಗಾರು ಚುರುಕು: ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

by ದಿಶಾ ಕೆ. ಎಸ್.
September 20, 2026 - 6:40 am
0

ಡೈವರ್ಟ್

ಇಂದಿನ ರಾಶಿಫಲ: ಉದ್ಯೋಗ, ಹಣ, ಆರೋಗ್ಯದಲ್ಲಿ ನಿಮ್ಮ ರಾಶಿಗೆ ಹೇಗಿದೆ ಫಲ?

by ದಿಶಾ ಕೆ. ಎಸ್.
September 20, 2026 - 6:33 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T193349.677
    ರಣವೀರ್ ಸಿಂಗ್-ದೀಪಿಕಾ ದಂಪತಿಗೆ ಎರಡನೇ ಹೆಣ್ಣು ಮಗು ಜನನ
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version