• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮದುವೆ ವಿಡಿಯೋ ಮಾರಾಟಕ್ಕಿಲ್ಲ..ರಶ್ಮಿಕಾ 60Cr ರಿಜೆಕ್ಟ್

ರಶ್ಮಿಕಾ-ವಿಜಯ್ ವೆಡ್ಡಿಂಗ್ ಸ್ಟ್ರೀಮಿಂಗ್‌ಗೆ ನೆಟ್‌‌ಫ್ಲಿಕ್ಸ್ ಆಫರ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 15, 2026 - 2:37 pm
in ಸಿನಿಮಾ
0 0
0
BeFunky collage 2026 02 15T143454.486

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆಗೆ ಹತ್ತು ದಿನಗಳಷ್ಟೇ ಬಾಕಿಯಿದೆ. ಇಡೀ ದೇಶವೇ ತಿರುಗಿ ನೋಡುವಂತಹ ಕಲ್ಯಾಣಕ್ಕಾಗಿ ಉದಯಪುರ ಪ್ಯಾಲೇಸ್ ಕೂಡ ಸಜ್ಜಾಗ್ತಿದೆ. ಆದ್ರೀಗ ರಶ್ಮಿಕಾ ತಮ್ಮ ಮದ್ವೆ ವಿಡಿಯೋ ಸ್ಟ್ರೀಮಿಂಗ್‌ಗೆ ಬರೋಬ್ಬರಿ 60 ಕೋಟಿ ನೀಡಲು ಮುಂದಾದ ನೆಟ್‌ಫ್ಲಿಕ್ಸ್‌ ಆಫರ್‌ನ ಡೈರೆಕ್ಟ್ ಆಗಿ ರಿಜೆಕ್ಟ್ ಮಾಡಿದ್ದಾರೆ. ಅದ್ಯಾಕೆ ಅನ್ನೋದ್ರ ಕಂಪ್ಲೀಟ್ ಕಹಾನಿ ನಿಮಗಾಗಿ ಕಾಯ್ತಿದೆ.

ತೆರೆ ಮೇಲೆ ಹೀರೋ ಹೀರೋಯಿನ್ ಆಗಿ ಮಿಂಚು ಹರಿಸಿದ್ದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ನಿಜ ಜೀವನದಲ್ಲಿ ಸತಿ-ಪತಿಗಳಾಗಿ ಸಪ್ತಪದಿ ತುಳಿಯುತ್ತಿದ್ದಾರೆ. ಇದೇ ಫೆಬ್ರವರಿ 26ರಂದು ಉದಯಪುರದ ಪ್ಯಾಲೇಸ್‌‌ನಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್‌ ಮೂಲಕ ಹೊಸ ಬಾಳಿಗೆ ಕಾಲಿಡ್ತಿರೋ ರಶ್ಮಿಕಾ-ರೌಡಿ ಜೋಡಿ, ಸದ್ಯ ಟಾಕ್ ಆಫ್ ದಿ ಟೌನ್ ಆಗಿದ್ದಾರೆ.

RelatedPosts

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT

629356167 25744858828532371 223061595301796134 n

ಮದುವೆ ವಿಡಿಯೋ ಮಾರಾಟಕ್ಕಿಲ್ಲ..ರಶ್ಮಿಕಾ 60Cr ರಿಜೆಕ್ಟ್

ರಶ್ಮಿಕಾ-ವಿಜಯ್ ವೆಡ್ಡಿಂಗ್ ಸ್ಟ್ರೀಮಿಂಗ್‌ಗೆ ನೆಟ್‌‌ಫ್ಲಿಕ್ಸ್ ಆಫರ್

ಗೀತ ಗೋವಿಂದಂ ಹಾಗೂ ಡಿಯರ್ ಕಾಮ್ರೆಡ್ ಜೋಡಿ ಪರಸ್ಪರ ಪ್ರೀತಿಸಿ ಮದ್ವೆ ಆಗ್ತಿದ್ದು, ಭಾರತೀಯ ಚಿತ್ರರಂಗದ ಬಹುತೇಕ ಎಲ್ಲಾ ಸೂಪರ್ ಸ್ಟಾರ್ಸ್ ಈ ಶುಭ ಕಾರ್ಯಕ್ಕೆ ಸಾಕ್ಷಿ ಆಗಲಿದ್ದಾರೆ. ಅಂದಹಾಗೆ ಇವ್ರ ವಿವಾಹ ಮಹೋತ್ಸವ ಬಹಳ ಅದ್ಧೂರಿಯಾಗಿರಲಿದ್ದು, ಅಷ್ಟೇ ಶಾಸ್ತ್ರೋಕ್ತವಾಗಿ, ಸಂಪ್ರದಾಯ ಬದ್ಧವಾಗಿಯೇ ನೆರವೇರಲಿದೆ. ಆದ್ರೆ ಮದುವೆ ವಿಷಯದಲ್ಲಿ ಬರೋಬ್ಬರಿ 60 ಕೋಟಿ ಆಫರ್‌ನ ರಿಜೆಕ್ಟ್ ಮಾಡೋ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ ರಶ್ಮಿಕಾ-ವಿಜಯ್.

628986849 25744859201865667 3224434680777500975 n

ಇತ್ತೀಚೆಗೆ ತಮ್ಮ ಖಾಸಗಿತನದ ಮದುವೆ ವಿಡಿಯೋಗಳನ್ನ ಕೂಡ ಓಟಿಟಿಗಳಿಗೆ ಮಾರಾಟ ಮಾಡೋದು ಸೆಲೆಬ್ರಿಟಿಗಳಲ್ಲಿ ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ರಶ್ಮಿಕಾ-ವಿಜಯ್ ವೆಡ್ಡಿಂಗ್ ವಿಡಿಯೋನ ಸ್ಟ್ರೀಮಿಂಗ್ ಮಾಡೋಕೆ ಪ್ರತಿಷ್ಠಿತ ನೆಟ್‌ಫ್ಲಿಕ್ಸ್‌ ಸುಮಾರು 60 ಕೋಟಿ ರೂಪಾಯಿಯಷ್ಟು ಬೃಹತ್ ಮೊತ್ತ ಡೀಲ್ ನೀಡಿದೆ. ಆದ್ರೆ ನಮ್ಮ ಮದುವೆ ವಿಡಿಯೋ ಮಾರಾಟಕ್ಕಿಲ್ಲ ಅಂತ ಆ ಆಫರ್‌ನ ರಿಜೆಕ್ಟ್ ಮಾಡೋ ಮುಖೇನ ಅಭಿಮಾನಿಗಳು, ಚಿತ್ರಪ್ರೇಮಿಗಳು ಹಾಗೂ ಸಾಮಾನ್ಯ ಜನರಿಂದಲೂ ಭೇಷ್ ಅನಿಸಿಕೊಳ್ತಿದ್ದಾರೆ ರಶ್ಮಿಕಾ.

616847451 122290972886213220 878134442488469317 n

ನಯನತಾರಾ-ವಿಘ್ನೇಶ್ ಮದ್ವೆ ರೈಟ್ಸ್ 25 ಕೋಟಿಗೆ ಸೇಲ್

ರಶ್-ರೌಡಿ ನಡೆಗೆ ಫ್ಯಾನ್ಸ್, ಚಿತ್ರಪ್ರೇಮಿಗಳಿಂದ ಶಹಬ್ಬಾಸ್‌‌..!

ಅಂದಹಾಗೆ ನಯನತಾರಾ ಡೈರೆಕ್ಟರ್ ವಿಘ್ನೇಶ್ ಶಿವನ್ ಕೈ ಹಿಡಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಡಿಯೋನ ನೆಟ್‌ಫ್ಲಿಕ್ಸ್ ಮಂದಿ ಸುಮಾರು 25 ಕೋಟಿ ರೂಪಾಯಿ ನೀಡಿ ಖರೀದಿಸಿದ್ದರು. ಅದನ್ನ ಲೈವ್ ಸ್ಟ್ರೀಮಿಂಗ್ ಕೂಡ ಮಾಡಿದ್ರು. ಯಾರೆಲ್ಲಾ ನೆಟ್‌ಫ್ಲಿಕ್ಸ್ ಚಂದಾದಾರರಿದ್ದೀರೋ ಅವರೆಲ್ಲಾ ನಯನತಾರಾ ಕಲ್ಯಾಣ ಮಹೋತ್ಸವವನ್ನ ಕಣ್ತುಂಬಿಕೊಳ್ಳಬಹುದು.

629222160 122293856522213220 8188625531641077903 n

ಆದ್ರೆ ರಶ್ಮಿಕಾ ಮಂದಣ್ಣ ಮಾತ್ರ ಹಣಕ್ಕಾಗಿ ತಮ್ಮ ಮದುವೆ ಮಧುರ ಕ್ಷಣಗಳ ಅವಿಸ್ಮರಣೀಯ ಗಳಿಗೆಗಳನ್ನ ಮಾರಾಟಕ್ಕಿಟ್ಟಿಲ್ಲ. ನಯತನಾರಾ ಹಾದಿ ತುಳಿದಿಲ್ಲ ಅನ್ನೋದೇ ಇಂಟರೆಸ್ಟಿಂಗ್. ಸದ್ಯ ಎಲ್ಲರ ಚಿತ್ತ ವಿಜಯ್ ದೇವರಕೊಂಡ-ರಶ್ಮಿಕಾ ಮದುವೆ ಮೇಲೆ ಇದ್ದು, ಯಾರೆಲ್ಲಾ ಬರ್ತಾರೆ..? ಹೇಗೆಲ್ಲಾ ನಡೆಯುತ್ತೆ ಅಂತ ಕಾತರರಾಗಿದ್ದಾರೆ. ಈಗಾಗ್ಲೇ ಎಐ ಜನರೇಟೆಡ್ ಪೋಟೋಸ್ ಅವ್ರ ಅಸಲಿ ಮದ್ವೆ ಫೋಟೋಗಳಿಗಿಂತ ಜೋರಿವೆ. ಮಹೇಶ್ ಬಾಬು, ಪ್ರಭಾಸ್, ಅಲ್ಲು ಅರ್ಜುನ್ ಸೇರಿದಂತೆ ಸಾಕಷ್ಟು ಮಂದಿ ಸಾಕ್ಷಿಯಾದಂತೆಲ್ಲಾ ಕ್ರಿಯೇಟ್ ಸಹ ಮಾಡಲಾಗಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

Untitled design 2026 04 21T222350.838

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

by ಶಾಲಿನಿ ಕೆ. ಡಿ
April 21, 2026 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version