• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಶ್ಮಿಕಾ-ವಿಜಯ್ ವಿರೋಶ್ ಹಳದಿ ಉತ್ಸವದಲ್ಲಿ ಆಶಿಕಾ ರಂಗಿನ ಅದ್ಭುತ ಚಿತ್ರಗಳು ಇಲ್ಲಿವೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 26, 2026 - 9:49 am
in ಸಿನಿಮಾ
0 0
0

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಪೂರ್ವ ಸಮಾರಂಭಗಳು ಉದಯಪುರದ ಐಟಿಸಿ ಮೆಮೆಂಟೋಸ್ ರೆಸಾರ್ಟ್‌ನಲ್ಲಿ ಅದ್ಧೂರಿಯಾಗಿ ನಡೆಯುತ್ತಿವೆ. ನಿನ್ನೆ (ಫೆಬ್ರವರಿ 25) ನಡೆದ ಅರಿಶಿಣ ಶಾಸ್ತ್ರ ಅಥವಾ ಹಳದಿ ಕಾರ್ಯಕ್ರಮ ಬಹಳ ವೈಭವದಿಂದ ನೆರವೇರಿತು. ವಧು-ವರರು ಮತ್ತು ಅತಿಥಿಗಳು ಹಳದಿ ಬಳಿದುಕೊಂಡು, ಹಾಡು-ನೃತ್ಯ, ರೋಮಾಂಚಕ ಕ್ಷಣಗಳನ್ನು ಆನಂದಿಸಿದರು.

ಹಳದಿ ಶಾಸ್ತ್ರದ ವಿಶೇಷತೆಗಳು:

RelatedPosts

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!

ಅಕ್ಕ- ಪಕ್ಕದ ಸೆಲ್‌‌..ದರ್ಶನ್-ವಿನಯ್ ಕುಲಕರ್ಣಿ ಪಕ್ಕಾ ದೋಸ್ತಿ

ADVERTISEMENT
ADVERTISEMENT
  • ವೇದಿಕೆಯನ್ನು ವಿಶೇಷ ಥೀಮ್‌ನೊಂದಿಗೆ ಅಲಂಕರಿಸಲಾಗಿತ್ತು . ಹೂವುಗಳು, ಮರಿಗೋಲ್ಡ್ , ಸೇವಂತಿ ಹೂವುಗಳು, ಗುಲಾಬಿ ದಳಗಳು ಮತ್ತು ಹೋಳಿ-ಪ್ರೇರಿತ ರಂಗುಗಳೊಂದಿಗೆ ಸಜ್ಜುಗೊಂಡಿತ್ತು.
  • ವಧು-ವರರಿಗೆ, ಬಂದ ಅತಿಥಿಗಳು, ಸಂಬಂಧಿಗಳು ಹಳದಿ ಬಳಿದರು, ಮಾತ್ರವಲ್ಲದೆ ತಾವೂ ಸಹ ಮನಸೋಇಚ್ಛೆ ಹಳದಿಯನ್ನು ಬಳದಿಕೊಂಡರು. ವಧು-ವರರೊಟ್ಟಿಗೆ ಚಿತ್ರಗಳನ್ನು ತೆಗೆಸಿಕೊಂಡರು.
  • ‘ವಿಜಯ್’ ಮತ್ತು ‘ರಶಿ’ ಅಥವಾ ‘ರಶೀ’ ಎಂದು ಬರೆದ ಕೃತಕ ಹಾಗೂ ನೈಜ ಹೂವುಗಳಿಂದ ಮಾಡಿದ ಪ್ಲೇಕಾರ್ಡ್‌ಗಳು, ಹೂವಿನ ಪೂಲ್ ಮತ್ತು ಮಣ್ಣಿನ ಮಡಿಕೆಗಳ ಮಾದರಿ ಗಮನ ಸೆಳೆದವು.
  • ವಧು-ವರರು ಹಳದಿ ಬಳಿದುಕೊಂಡು ಸಂತೋಷದಿಂದ ಇದ್ದರು. ಅತಿಥಿಗಳು ಕೂಡ ಹಳದಿ ಬಳಿದುಕೊಂಡು ಫೋಟೋಗಳನ್ನು ತೆಗೆಸಿಕೊಂಡರು.
  • ಹಳದಿ ಶಾಸ್ತ್ರಕ್ಕಾಗಿ ವಿಶೇಷ ಥೀಮ್​​ಗಳೊಂದಿಗೆ ವೇದಿಕೆ ಸಿದ್ಧಪಡಿಸಲಾಗಿತ್ತು. ‘ವಿಜಯ್’, ‘ರಶಿ’ ಎಂದು ಬರೆದ ಕೃತಕ ಹೂವುಗಳಿಂದ ಸಿಂಗಾರ ಮಾಡಲಾಗಿತ್ತು. ಮಣ್ಣಿನ ಮಡಿಕೆಗಳಿಂದ ಮಾಡಿದ ಮಾದರಿ ಗಮನ ಸೆಳೆಯುತ್ತಿತ್ತು.
  • ಕಲ್ಯಾಣಿ ಪ್ರಿಯದರ್ಶನ್, ಆಶಿಕಾ ರಂಗನಾಥ್ ಸೇರಿದಂತೆ ಹಲವು ನಟರು ಮತ್ತು ಗೆಳೆಯರು ಭಾಗವಹಿಸಿ ಮಜಾ ಮಾಡಿದರು.
  • ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಅದ್ಧೂರಿಯಾಗಿ ವಿವಾಹ ಆಗುತ್ತಿದ್ದು, ನಿನ್ನೆ ಅರಿಶಿಣ ಶಾಸ್ತ್ರ ಅಥವಾ ಹಳದಿ ಶಾಸ್ತ್ರ ಬಲು ಅದ್ಧೂರಿಯಾಗಿ ನೆರವೇರಿದೆ.
  • ವಿಜಯ್ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ‘ರಶೀ’ ಎಂಬ ರಶ್ಮಿಕಾ ಅವರ ನಿಕ್‌ನೇಮ್ ಬಳಸಿ ಚಿತ್ರಗಳನ್ನು ಹಂಚಿಕೊಂಡರು. ಇದಲ್ಲದೆ ಪೆಟ್‌ಗಳಾದ ಸ್ಟಾರ್ಮ್ ಮತ್ತು ಆರಾ ಕೂಡ ಡೆಕರ್‌ನಲ್ಲಿ ಗ್ರಾಫಿಟಿ ರೂಪದಲ್ಲಿ ಕಾಣಿಸಿಕೊಂಡವು, ಇದು ಫ್ಯಾನ್ಸ್‌ಗೆ ಸಂತೋಷ ನೀಡಿತು.
  • ನಟಿ ಕಲ್ಯಾಣಿ ಪ್ರಿಯದರ್ಶನ್, ಕನ್ನಡದ ನಟಿ ಆಶಿಕಾ ರಂಗನಾಥ್ ಸೇರಿದಂತೆ ರಶ್ಮಿಕಾ ಹಾಗೂ ವಿಜಯ್ ಅವರ ಗೆಳೆಯರು ಹಳದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಖತ್ ಮಜಾ ಮಾಡಿದರು.
  • ಅತಿಥಿಗಳಿಗೆ ವಿಶೇಷ ಫೋಟೋ ಸ್ಟ್ರಿಪ್‌ಗಳನ್ನು ‘ವಿರೋಶ್’ ಹೆಸರಿನಲ್ಲಿ ನೀಡಲಾಗಿದೆ.  ಇದು ಒಂದು ವಿಶೇಷ ಟಚ್.

ಇಂದು (ಫೆಬ್ರವರಿ 26) ಮುಖ್ಯ ವಿವಾಹ ಸಮಾರಂಭ ನಡೆಯಲಿದ್ದು, ತೆಲುಗು ಮತ್ತು ಕೊಡವ ಸಂಸ್ಕೃತಿಗಳ ಮಿಶ್ರಣದೊಂದಿಗೆ ಅದ್ಭುತವಾಗಿ ನೆರವೇರಲಿದೆ. ಹಳದಿ ಶಾಸ್ತ್ರದ ಈ ಸುಂದರ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.  ಪ್ರೀತಿ, ರಂಗು ಮತ್ತು ಸಂತೋಷದ ಸಂಕೇತವಾಗಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 21T184255.810

“ಪ್ರಧಾನಿ ನರೇಂದ್ರ ಮೋದಿ ಒಬ್ಬ ಟೆರರಿಸ್ಟ್”: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
April 21, 2026 - 6:44 pm
0

Untitled design 2026 04 21T182606.020

ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಇಬ್ಬರ ದುರ್ಮ*ರಣ, ನಾಲ್ವರಿಗೆ ಗಂಭೀರ ಗಾಯ

by ಶಾಲಿನಿ ಕೆ. ಡಿ
April 21, 2026 - 6:30 pm
0

Untitled design 2026 04 21T181433.605

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2026 - 6:15 pm
0

Untitled design 2026 04 21T175012.808

22 ವರ್ಷದ ಯುವಕನ ಜೊತೆ 37ರ ಆಂಟಿ ಲವ್: ಜೀವಭಯದಿಂದ ಪೊಲೀಸ್ ಮೊರೆ ಹೋದ ಜೋಡಿ

by ಶಾಲಿನಿ ಕೆ. ಡಿ
April 21, 2026 - 5:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
  • Untitled design 2026 04 21T155831.652
    ಅಕ್ಕ- ಪಕ್ಕದ ಸೆಲ್‌‌..ದರ್ಶನ್-ವಿನಯ್ ಕುಲಕರ್ಣಿ ಪಕ್ಕಾ ದೋಸ್ತಿ
    April 21, 2026 | 0
  • BeFunky collage (89)
    ಬೇಗ ದೊಡ್ಡವಳಾಗಲು ಇಂಜೆಕ್ಷನ್ ತೆಗೆದುಕೊಂಡಿದ್ರಾ ಹನ್ಸಿಕಾ ಮೊಟ್ಟಾನಿ: ಕೊನೆಗೂ ಸತ್ಯ ಬಿಚ್ಚಿಟ್ಟ ನಟಿ!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version