• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಹನಿಮೂನ್ ಡೆಸ್ಟಿನೇಶನ್ ಲೀಕ್..!

admin by admin
February 26, 2026 - 3:18 pm
in Flash News, ಸಿನಿಮಾ
0 0
0
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹ ಸಂಭ್ರಮ ಇನ್ನೂ ಮುಗಿದಿಲ್ಲ. ಉದಯಪುರದಲ್ಲಿ ನಡೆದ ಮದುವೆಯ ನಂತರ ಮಾರ್ಚ್ 04ರಂದು ಹೈದರಾಬಾದ್‌ನ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಟಾಲಿವುಡ್, ಸ್ಯಾಂಡಲ್‌ವುಡ್, ಬಾಲಿವುಡ್‌ನ ದೊಡ್ಡ ಸೆಲೆಬ್ರಿಟಿಗಳು ಹಾಗೂ ತೆಲಂಗಾಣ ಮತ್ತು ಆಂಧ್ರಪ್ರದೇಶದ ಪ್ರಮುಖ ರಾಜಕಾರಣಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆರತಕ್ಷತೆ ಮುಗಿದ ಕೂಡಲೇ ಈ ದಂಪತಿಗಳು ಹನಿಮೂನ್ ಟ್ರಿಪ್ ಹೊಗಲಿದ್ದಾರೆ. ಅದೂ ಸಾಮಾನ್ಯ ಸ್ಥಳಕ್ಕಲ್ಲ ಅತ್ಯಂತ ಐಷಾರಾಮಿ ಮತ್ತು ಖಾಸಗಿಯಾದ ಕ್ಯಾಲಿವಿನಿ ದ್ವೀಪಕ್ಕೆ. ಗ್ರೆನಡಾ ದೇಶದ ಬಳಿ ಇರುವ ಈ 80 ಎಕರೆ ವಿಶಾಲ ಖಾಸಗಿ ದ್ವೀಪವು ವಿಶ್ವದ ಅತ್ಯಂತ ದುಬಾರಿ ಮತ್ತು ಸುಂದರ ರೆಸಾರ್ಟ್‌ಗಳಲ್ಲಿ ಒಂದಾಗಿದೆ. ಐತಿಹಾಸಿಕ ಮಹತ್ವ ಹೊಂದಿರುವ ಈ ದ್ವೀಪದಲ್ಲಿ ಐಷಾರಾಮಿ ವಿಲ್ಲಾಗಳು, ಪ್ರೈವೇಟ್ ಬೀಚ್‌ಗಳಲ್ಲಿ ಹನಿಮೂನ್ ಟ್ರಿಪ್ ಪ್ಲ್ಯಾನ್‌ ಮಾಡಿದ್ದಾರೆ .

RelatedPosts

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

ADVERTISEMENT
ADVERTISEMENT

ಹನಿಮೂನ್ ಇನ್ನೂ ವಿಸ್ತೃತವಾಗಿ ಕೇವಲ ಕ್ಯಾಲಿವಿನಿ ದ್ವೀಪಕ್ಕೆ ಮಾತ್ರವಲ್ಲ, ರಶ್ಮಿಕಾ ಮತ್ತು ವಿಜಯ್ ಇಬ್ಬರೂ ತಮ್ಮ ಮೆಚ್ಚಿನ ದೇಶಗಳಿಗೂ ಭೇಟಿ ನೀಡಲಿದ್ದಾರೆ:

  • ಜಪಾನ್ : ರಶ್ಮಿಕಾ ಮಂದಣ್ಣ ಅವರ ಅತ್ಯಂತ ಪ್ರಿಯ ಪ್ರವಾಸಿ ತಾಣ. ಹಿಂದೆಯೂ ಜಪಾನ್ ಭೇಟಿ ನೀಡಿದ್ದ ಅವರು ಈಗ ಪತಿಯ ಜೊತೆಗೆ ಹನಿಮೂನ್‌ಗೆ ತೆರಳುತ್ತಿದ್ದಾರೆ.
  • ಇಟಲಿ: ವಿಜಯ್ ದೇವರಕೊಂಡ ಅವರ ಮೆಚ್ಚಿನ ದೇಶ. ರೊಮ್ಯಾಂಟಿಕ್ ಸ್ಥಳಗಳಿಗೆ ಹೆಸರಾದ ಇಟಲಿಯಲ್ಲಿ ಈ ದಂಪತಿಗಳು ವಿಶೇಷ ಕ್ಷಣಗಳನ್ನು ಕಳೆಯಲಿದ್ದಾರೆ.

ಮದುವೆಯಲ್ಲಿ ತೆಲುಗು ಸಂಪ್ರದಾಯದಂತೆ ಮೊದಲು ವಿವಾಹ ನಡೆದರೆ, ಸಂಜೆ ಕೊಡವ ಸಂಪ್ರದಾಯದಂತೆ ಮತ್ತೊಂದು ಕಾರ್ಯಕ್ರಮ ನಡೆಯಲಿದೆ. ಆರತಕ್ಷತೆಗೆ ದೊಡ್ಡ ಸೆಲೆಬ್ರಿಟಿಗಳು ಆಗಮಿಸಲಿದ್ದಾರೆ.

ಹನಿಮೂನ್ ಟ್ರಿಪ್ ಅತ್ಯಂತ ಖಾಸಗಿಯಾಗಿ ಮತ್ತು ಐಷಾರಾಮಿಯಾಗಿ ಆಯೋಜಿಸಲಾಗಿದೆ. ಪ್ರೇಮಿಗಳ ಜೋಡಿ ಇದೀಗ ದಾಂಪತ್ಯ ಜೀವನದ ಹೊಸ ಅಧ್ಯಾಯ ಆರಂಭಿಸಿದ್ದು, ಫ್ಯಾನ್ಸ್ ಅವರ ಹನಿಮೂನ್ ಫೋಟೋಗಳಿಗಾಗಿ ಕಾಯುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವ್ಯರ್ಥವಾಗಬಹುದು, (7)

ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
September 9, 2026 - 10:43 am
0

ವ್ಯರ್ಥವಾಗಬಹುದು, (6)

ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!

by ಶಾಲಿನಿ ಕೆ. ಡಿ
September 9, 2026 - 9:37 am
0

ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!

ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್

by ಶಾಲಿನಿ ಕೆ. ಡಿ
September 9, 2026 - 9:07 am
0

ವ್ಯರ್ಥವಾಗಬಹುದು, (4)

ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ

by ಶಾಲಿನಿ ಕೆ. ಡಿ
September 9, 2026 - 8:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ವ್ಯರ್ಥವಾಗಬಹುದು, (6)
    ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!
    September 9, 2026 | 0
  • ದೀಪಿಕಾ ಪಡುಕೋಣೆ-ರಣ್‌ವೀರ್ ಮಗಳು ದುವಾ ಹುಟ್ಟುಹಬ್ಬದ ಸಂಭ್ರಮ..!
    ಮಗಳ ಬರ್ತ್‌ಡೇಗೆ ವಿಶೇಷ ಫೋಟೋ ಹಂಚಿಕೊಂಡ ದೀಪಿಕಾ-ರಣವೀರ್ ಸಿಂಗ್
    September 9, 2026 | 0
  • ವ್ಯರ್ಥವಾಗಬಹುದು, (4)
    ಇರಾನ್-ಅಮೆರಿಕ ವಾರ್‌: ಯುಎಸ್ ತೈಲ ಟ್ಯಾಂಕರ್‌‌ಗಳ ಮೇಲೆ ಕ್ಷಿಪಣಿ ದಾಳಿ
    September 9, 2026 | 0
  • ವ್ಯರ್ಥವಾಗಬಹುದು, (3)
    ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್
    September 9, 2026 | 0
  • ಆಸ್ಟ್ರಾ (2)
    ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ 6000 ಕ್ಯುಸೆಕ್ ಕಾವೇರಿ ನೀರು ಹರಿಸಲು ಶಿಫಾರಸು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version