• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಶ್ಮಿಕಾ-ವಿಜಯ್ ಮದುವೆ ಬಳಿಕ ಸಿಹಿ ಹಂಚಿದ ಕುಟುಂಬ: ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 26, 2026 - 6:58 pm
in ಸಿನಿಮಾ
0 0
0
Untitled design 2026 02 26T185424.613

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಉದಯಪುರ, ಫೆಬ್ರವರಿ 26: ತೆಲುಗು ಮತ್ತು ಕನ್ನಡ ಚಿತ್ರರಂಗದ ಖ್ಯಾತ ನಟರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ವಿವಾಹವು ಇಂದು ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ವೈಭವದಿಂದ ನೆರವೇರಿದೆ. ಬೆಳಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಸಪ್ತಪದಿ ತುಳಿದ ಈ ಜೋಡಿ, ಈಗ ಅಧಿಕೃತವಾಗಿ ಗಂಡ-ಹೆಂಡತಿಯಾಗಿದ್ದಾರೆ.

ಕುಟುಂಬದ ಸಂಭ್ರಮಕ್ಕೆ ಸಾಕ್ಷಿಯಾದ ಬೀದಿ ಮಕ್ಕಳು

ಮದುವೆಯ ಸಂಭ್ರಮದಲ್ಲಿ ಇಬ್ಬರ ಕುಟುಂಬಸ್ಥರು ಸಿಹಿ ಹಂಚಿ ಸಂತಸ ಪಟ್ಟಿದ್ದಾರೆ. ವಿಜಯ್ ಮತ್ತು ರಶ್ಮಿಕಾ ಅವರ ತಂಡದವರು ರೆಸಾರ್ಟ್‌ನ ಹೊರಗೆ ಆಟವಾಡುತ್ತಿದ್ದ ಮಕ್ಕಳಿಗೆ ಸಿಹಿತಿಂಡಿಗಳನ್ನು ಹಂಚಿದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. “ಮದುವೆ ತುಂಬಾ ಅದ್ದೂರಿಯಾಗಿ ನೆರವೇರಿದೆ. ಜೋಡಿ ಮತ್ತು ಅವರ ಕುಟುಂಬ ತುಂಬಾ ಸಂತೋಷವಾಗಿದ್ದಾರೆ” ಎಂದು ತಂಡದವರು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ.

ಖಾಸಗಿ ಸಮಾರಂಭದಲ್ಲಿ ಆಪ್ತರ ಮಧ್ಯೆ ಮದುವೆ

ಈ ಮದುವೆಗೆ ಕೇವಲ ಕುಟುಂಬಸ್ಥರು ಮತ್ತು ಆಪ್ತ ಸ್ನೇಹಿತರು ಮಾತ್ರ ಭಾಗಿಯಾಗಿದ್ದರು. ಯಾವುದೇ ಸೆಲೆಬ್ರಿಟಿಗಳಿಗೂ ಆಹ್ವಾನ ನೀಡಿರಲಿಲ್ಲ. ಮದುವೆ ನಡೆಯುವ ಸ್ಥಳಕ್ಕೆ ಹೊರಗಿನವರಿಗೆ ಪ್ರವೇಶವಿರಲಿಲ್ಲ. ಅಷ್ಟೇ ಅಲ್ಲ, ಮದುವೆಯ ಫೋಟೋಗಳು ಲೀಕ್ ಆಗಬಾರದೆಂದು ಮೊಬೈಲ್ ಫೋನ್ ಬಳಕೆಗೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿತ್ತು.

ಎರಡೂ ಸಂಪ್ರದಾಯಗಳಲ್ಲಿ ನಡೆದ ಮದುವೆ ಶಾಸ್ತ್ರ

ಬೆಳಗ್ಗೆ ತೆಲುಗು ಸಂಪ್ರದಾಯದಂತೆ ಮದುವೆ ನಡೆದಿದೆ. ಸಂಜೆ ಸುಮಾರು 4 ಗಂಟೆಗೆ ವಧುವಿನ ಕಡೆಯ ಅಂದರೆ ರಶ್ಮಿಕಾ ಅವರ ಕೊಡವ ಸಂಪ್ರದಾಯದಂತೆ ಸಪ್ತಪದಿ ಶಾಸ್ತ್ರ ಪೂರ್ಣಗೊಳ್ಳಲಿದೆ. ಎರಡೂ ಸಂಪ್ರದಾಯಗಳನ್ನು ಅನುಸರಿಸಿ ಮದುವೆ ಕಾರ್ಯಕ್ರಮಗಳು ನಡೆಯುತ್ತಿವೆ.

View this post on Instagram

 

A post shared by Voompla (@voompla)

ಮೂರು ದಿನಗಳ ಸಂಭ್ರಮದ ಪೂರ್ವತಯಾರಿ

ಮದುವೆಗೂ ಮನ್ನ ಮೂರು ದಿನಗಳ ಕಾಲ ವಿವಿಧ ಶಾಸ್ತ್ರಗಳು ನಡೆದವು. ಫೆಬ್ರವರಿ 24ರಂದು ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ವಧು-ವರರು ಸಖತ್ ಡ್ಯಾನ್ಸ್ ಮಾಡಿ ಮಿಂಚಿದ್ದಾರೆ. ರಶ್ಮಿಕಾ ತಮ್ಮ ‘ಪುಷ್ಪ’ ಸಿನಿಮಾದ ಹಾಡಿಗೆ ಭರ್ಜರಿ ಸ್ಟೆಪ್ಸ್ ಹಾಕಿ ಎಲ್ಲರ ಗಮನ ಸೆಳೆದರು. ಫೆಬ್ರವರಿ 25ರಂದು ಹಳದಿ ಮತ್ತು ಮೆಹಂದಿ ಶಾಸ್ತ್ರ ನಡೆದಿದೆ. ಹಳದಿ ಶಾಸ್ತ್ರದಲ್ಲಿ ಬಣ್ಣ ಮತ್ತು ಹೂವುಗಳಿಂದ ಹೋಳಿ ಆಡಿ ಸಂಭ್ರಮಿಸಿದ್ದಾರೆ. 

ಮಾರ್ಚ್ 4ರಂದು ಭವ್ಯ ರಿಸೆಪ್ಷನ್

ಮದುವೆಯನ್ನು ಖಾಸಗಿಯಾಗಿ ಮಾಡಿಕೊಂಡಿದ್ದರೂ, ರಶ್ಮಿಕಾ ಮತ್ತು ವಿಜಯ್ ಭವ್ಯವಾದ ರಿಸೆಪ್ಷನ್‌ಗೆ ಪ್ಲ್ಯಾನ್ ಮಾಡಿದ್ದಾರೆ. ಮಾರ್ಚ್ 4 ರಂದು ನಡೆಯಲಿರುವ ಈ ಆರತಕ್ಷತೆಗೆ ಸಿನಿಮಾ, ರಾಜಕೀಯ ಮತ್ತು ಕ್ರೀಡಾ ಕ್ಷೇತ್ರದ ಗಣ್ಯರು ಆಗಮಿಸಲಿದ್ದಾರೆ. ಈ ಮದುವೆಯ ನಂತರ ಜೋಡಿ ಒಂದು ತಿಂಗಳ ಕಾಲ ಕೆಲಸದಿಂದ ಬ್ರೇಕ್ ತೆಗೆದುಕೊಂಡು ತಮ್ಮ ವೈಯಕ್ತಿಕ ಜೀವನವನ್ನು ಆನಂದಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version