• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಚಿತ್ರೋತ್ಸವದಲ್ಲಿ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಪ್ರದರ್ಶನ

admin by admin
February 2, 2026 - 5:52 pm
in ಸಿನಿಮಾ
0 0
0
BeFunky collage 2026 02 02T174919.782

ರಂಗ ಚೊಚ್ಚಲ ನಿರ್ದೇಶನದ ಹಾಗೂ ಅರುಣ್ ಸೂರ್ಯ-ನಿಧಿ ಹೆಗಡೆ ನಾಯಕ ನಾಯಕಿಯಾಗಿ ನಟಿಸಿರುವ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಈ ಬಾರಿಯ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿದೆ‌. ಈಗಾಗಲೇ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ಬಿಡುಗಡೆಗೂ ಮೊದಲೇ ತಮ್ಮ ಚಿತ್ರ ಬೆಂಗಳೂರು ಚಿತ್ರೋತ್ಸವಕ್ಕೆ ಆಯ್ಕೆಯಾಗಿ, ಪ್ರದರ್ಶನವಾಗಿರುವುದಕ್ಕೆ ಚಿತ್ರತಂಡ ಸಂತಸಗೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

14 ವರ್ಷಗಳ ನಂತ್ರ ಚಂದನವನದಲ್ಲಿ ಲಕ್ಕಿ ಸೌಂಡ್

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ..ಬೆಚ್ಚಿಬಿದ್ದ ಬಾಲಿವುಡ್

ಸರ್ಕಾರದ ದಸರಾ ವೇದಿಕೆಯಲ್ಲಿ ನಟ ಧನ್ವೀರ್ ವಿವಾದಾತ್ಮಕ ಹೇಳಿಕೆ

ADVERTISEMENT
ADVERTISEMENT

ಮೊದಲು ಮಾತನಾಡಿದ ನಿರ್ದೇಶಕ ರಂಗ, ʼಇದು ಪ್ರತಿಯೊಬ್ಬರೂ ಎದುರಿಸುತ್ತಿರುವ ಹಾಗೂ ಎಲ್ಲರ ಜೀವನಕ್ಕೂ ಹತ್ತಿರವಾಗುವ ಕಥೆ. ವರುಣ್ ಗುರುರಾಜ್ ಹಾಗೂ ಶಂಕರ್ ಗುರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಭಿನಂದನ್ ಕಶ್ಯಪ್ ಸಂಗೀತ ಸಂಯೋಜಿಸಿದ್ದಾರೆ. ಬೆಂಗಳೂರು ಚಿತ್ರೋತ್ಸವದಲ್ಲಿ ನಮ್ಮ ಸಿನಿಮಾ ನೋಡಿದ ಪ್ರೇಕ್ಷಕರು ನೀಡಿದ ಪ್ರತಿಕ್ರಿಯೆಗೆ ಮನ ತುಂಬಿ ಬಂದಿದೆ ಎಂದು ನಿರ್ದೇಶಕ ರಂಗ ತಿಳಿಸಿದರು.

BeFunky collage 2026 02 02T174919.782

ನಾನು ಈ ಚಿತ್ರದಲ್ಲಿ ರಮ್ಯ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ ಎಂದು ನಾಯಕಿ ನಿಧಿ ಹೆಗಡೆ ಹೇಳಿದರು.

ʼನನ್ನ ನಿರ್ದೇಶನದ ʼಬಡವ ರಾಸ್ಕಲ್ʼ ಚಿತ್ರ ಕೂಡ ಬೆಂಗಳೂರು ಚಿತ್ರೋತ್ಸವದಲ್ಲಿ ಪ್ರದರ್ಶನವಾಗಿತ್ತು. ಈಗ ನಾನು ನಿರ್ಮಾಣದಲ್ಲಿ ಭಾಗಿಯಾಗಿರುವ ʼರಾವಣರಾಜ್ಯದಲ್ಲಿ ನವದಂಪತಿಗಳುʼ ಚಿತ್ರ ಪ್ರದರ್ಶನವಾಗುತ್ತಿರುವುದು ಖುಷಿಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿʼ ಎಂದರು ನಿರ್ಮಾಪಕ ಶಂಕರ್ ಗುರು.

ʼನಾನು ಈ ಸಿನಿಮಾ ನಿರ್ಮಾಪಕನಷ್ಟೇ ಅಲ್ಲ. ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದೇನೆʼ ಎಂದು ನಿರ್ಮಾಪಕ ವರುಣ್ ಗುರುರಾಜ್ ಹೇಳಿದರು. ಸಂಗೀತ ನಿರ್ದೇಶಕ ಅಭಿನಂದನ್ ಕಶ್ಯಪ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 19T190214.145

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

by Hemanth Kumar S
October 19, 2026 - 7:03 pm
0

Untitled design 2026 10 19T183758.850

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by ಮಹೇಶ್ ಕುಮಾರ್ ಕೆ. ಎಲ್
October 19, 2026 - 6:43 pm
0

Untitled design 2026 10 19T182632.709

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಅಮೆಜಾನ್, ಫ್ಲಿಪ್‌ಕಾರ್ಟ್‌ಗೂ ಬಂತು ‘ಯೆಜ್ಡಿ ಟ್ರಿನಿಟಿ’; ಬುಕ್‌ ಮಾಡುವುದು ಹೇಗೆ?

by ಶಾಲಿನಿ ಕೆ. ಡಿ
October 19, 2026 - 6:27 pm
0

Untitled design 2026 10 19T181030.758

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

by ಶಾಲಿನಿ ಕೆ. ಡಿ
October 19, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 19T181030.758
    ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ
    October 19, 2026 | 0
  • Untitled design 2026 10 19T174854.739
    14 ವರ್ಷಗಳ ನಂತ್ರ ಚಂದನವನದಲ್ಲಿ ಲಕ್ಕಿ ಸೌಂಡ್
    October 19, 2026 | 0
  • Untitled design 2026 10 19T171759.707
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ..ಬೆಚ್ಚಿಬಿದ್ದ ಬಾಲಿವುಡ್
    October 19, 2026 | 0
  • Untitled design 2026 10 19T164103.752
    ಸರ್ಕಾರದ ದಸರಾ ವೇದಿಕೆಯಲ್ಲಿ ನಟ ಧನ್ವೀರ್ ವಿವಾದಾತ್ಮಕ ಹೇಳಿಕೆ
    October 19, 2026 | 0
  • Untitled design 2026 10 19T162603.756
    100 ಕೋಟಿ ಪ್ರೇಮದೂರು..‘ಮಿಲನ’ಗೆ ಹೋಲಿಸ್ತಿರೋ ಪ್ರೇಕ್ಷಕ
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version