• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2026 - 11:06 pm
in ಸಿನಿಮಾ
0 0
0
Untitled design 2026 06 27T230545.412

ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಟೈಮ್ಸ್ ಅಕಾಡೆಮಿ ಅರ್ಪಿಸುವ ‘ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ ಸಮಾರಂಭ ಇತ್ತೀಚೆಗೆ ಮಂತ್ರಾಲಯದಲ್ಲಿ ನಡೆದ ಅದ್ದೂರಿ ನೆರವೇರಿತು. ಈ ಹಾಡನ್ನು ಮಂತ್ರಾಲಯದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಬಿಡುಗಡೆ ಮಾಡಿ ಅನುಗ್ರಹ ಸಂದೇಶ ನೀಡಿದರು.

ಜಾತ್ಯತೀತವಾಗಿ ಎಲ್ಲಾ ರಾಯರ ಭಕ್ತರ ಸಹಕಾರದಿಂದ “ರಾಯರ ದರ್ಶನ” ಆಲ್ಬಂ ಸಾಂಗ್ ಬಹಳ ಚೆನ್ನಾಗಿ ಮೂಡಿಬಂದಿದೆ. ರಘು ಭಟ್ ನಿರ್ದೇಶನದಲ್ಲಿ ಹಾಗೂ ಸುಗುಣ ಭಟ್ ಅವರ ನಿರ್ಮಾಣದಲ್ಲಿ, ಅಜನೀಶ್ ಲೋಕನಾಥ್ ಅವರ ಸ್ವರ ಸಂಯೋಜನೆಯಲ್ಲಿ ಹಾಗೂ ಅಬ್ಬಿ ವಿ ಅವರ ಗಾಯನದಲ್ಲಿ ಅದ್ಭುತವಾಗಿ ಮೂಡಿಬಂದಿರುವ ಈ ಆಲ್ಬಂನಲ್ಲಿ ಬರೀ ಹಾಡನ್ನು ಮಾತ್ರ ತೋರಿಸದೆ, ಮಠದಲ್ಲಿ ನಡೆಯುವ ಪೂಜೆ, ದೈನಂದಿನ ಉತ್ಸವ ಹಾಗೂ ವಾರ್ಷಿಕ ಉತ್ಸವಗಳನ್ನು ತುಂಬಾ ಚೆನ್ನಾಗಿ ತೋರಿಸಿದ್ದಾರೆ. ಈ ಆಲ್ಬಂ ಸಾಂಗ್ ಗೆ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ ರಾಯರ ಭಕ್ತರಿಗೆ ಗುರುರಾಯರ ಅನುಗ್ರಹ ಸದಾ ಇರಲಿ ಎಂದು ಶ್ರೀಸುಬುಧೇಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿ ಆಶೀರ್ವದಿಸಿದರು.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

“ರಾಯರ ದರ್ಶನ” ಗೀತೆಯ ನಿರ್ದೇಶಕ ರಘು ಭಟ್‌ ಮಾತನಾಡಿ, ‘ಕಳೆದ ಎಂಟು ತಿಂಗಳಿಂದ ಶ್ರಮ ಪಟ್ಟು ಈ ಹಾಡು ಮಾಡಲಾಗಿದೆ. ನೈಜತೆಗೆ ಹತ್ತಿರವಾಗಿ ಚಿತ್ರೀಕರಣ ಮಾಡಿದ್ದೇವೆ. ನನಗೆ ತಿಳಿದ ಹಾಗೆ ಇಡೀ ಭಾರತದಲ್ಲೇ ಮಠದ ಕುರಿತಾಗಿ ಸಮಗ್ರವಾದ ವಿಡಿಯೋ ಸಾಂಗ್ ಮಾಡಿಲ್ಲ. ಇದು ಮಾಡಿರುವುದು ನಾವೇ ಮೊದಲಿಗರು ಎನ್ನಬಹುದು. ತುಂಬಾ ಚೆನ್ನಾಗಿ ಆಲ್ಬಂ ಸಾಂಗ್ ಬಂದಿದೆ. ಒಂದು ವರ್ಷದಲ್ಲಿ ಮಂತ್ರಾಲಯದಲ್ಲಿ ಏನೆಲ್ಲಾ ಕಾರ್ಯಕ್ರಮ ನಡೆಯುತ್ತವೆ ಎಂಬುದನ್ನು ಹಾಡಿನಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ನಾನು ರಾಯರ ಭಕ್ತನಾಗಿ ಇದನ್ನು ಮಾಡಿದ್ದೇನೆ. ಈ ಸಂದರ್ಭದಲ್ಲಿ ಶ್ರೀಸುಬುಧೇಂದ್ರ ತೀರ್ಥರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ. ಸಹಕಾರ ನೀಡಿದ ನಮ್ಮ ತಂಡಕ್ಕೆ ಧನ್ಯವಾದ ಹೇಳುತ್ತೇನೆ. ನಮ್ಮ ಲಕ್ಷ್ಮೀ ಗಣೇಶ ಪ್ರೊಡಕ್ಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಹಾಡನ್ನು ಎಲ್ಲರೂ ನೋಡಬಹುದು’ ಎಂದರು.

ಸಂಗೀತದ ಕುರಿತು ಅಜನೀಶ್ ಲೋಕನಾಥ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ನಟಿ ಗಿರಿಜಾ ಲೋಕೇಶ್, ಸಿ.ಆರ್ ಬಾಬಿ, ಪ್ರಾಜೆಕ್ಟ್‌ ಹೆಡ್ ಶ್ರೀನಿಧಿ ಕರಣಂ, ಗಾಯಕ ಅಬ್ಬಿ ವಿ, ನಿರ್ಮಾಪಕಿ ಸುಗುಣ ರಘು, ಶ್ರೀಶ ಜೋಯಿಸ್, ಛಾಯಾಗ್ರಾಹಕ ನಾಗೇಶ್ ಆಚಾರ್ಯ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪ್ರತಿ ವರ್ಷ ನಾವು ಜೂನ್ ನಲ್ಲಿ ಟಿ.ಎನ್.ಐ.ಟಿ. ಮೀಡಿಯಾ ಅವಾರ್ಡ್ ಕೊಡುತಾ ಬಂದಿದ್ದೀವಿ. ಈ ವರ್ಷ ರಾಯರ ದರ್ಶನ ಅಲ್ಬಮ್ ಗೀತೆ ಬಿಡುಗಡೆ ಇದ್ದದ್ದರಿಂದ ಈ ವರ್ಷದ ಅವಾರ್ಡ್ ಗಳನ್ನು ಸೆಪ್ಟೆಂಬರ್ ನಲ್ಲಿ ಕೊಡುತ್ತಿದ್ದೇವೆ. ಆದರೆ, ಈ ವರ್ಷದ ಟಿ.ಎನ್.ಐ.ಟಿ ಮೊದಲ ಮೀಡಿಯಾ ಅವಾರ್ಡ್ ಅನ್ನು ನಾವು ಶ್ರೀಸುಬುಧೇಂದ್ರ ತೀರ್ಥರಿಗೆ ನೀಡುತ್ತಿದ್ದೇವೆ. ಶ್ರೀಗಳು ಈ ಮೊದಲು ಪೂರ್ವಾಶ್ರಮದಲ್ಲಿ ಇದ್ದಾಗ ಪತ್ರಕರ್ತರಾಗಿದ್ದರು. ಹಾಗಾಗಿ ಈ ವರ್ಷದ ಮೊದಲ ಟಿ.ಎನ್.ಐ.ಟಿ ಅವಾರ್ಡ್ ಅನ್ನು ಈ ವೇದಿಕೆಯಲ್ಲಿಯೇ ಶ್ರೀಗಳವರಿಗೆ ಕೊಡುತ್ತಿದ್ದೇವೆ ಎಂದು ಇದೇ ಸಂದರ್ಭದಲ್ಲಿ ರಘು ಭಟ್ ತಿಳಿಸಿದರು. ‌‌‌

ನಂತರ ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಹಲವು ಗಣ್ಯರ ಸಮ್ಮುಖದಲ್ಲಿ ಶ್ರೀಗಳಿಗೆ ಪ್ರಶಸ್ತಿ ನೀಡಲಾಯಿತು. ಈ ಅದ್ದೂರಿ ಸಮಾರಂಭಕ್ಕೆ ಸಂಪಾದಕ ರವಿ ಹೆಗಡೆ, ಹಿರಿಯ ನಟರಾದ ಶ್ರೀನಾಥ್, ಮುಖ್ಯಮಂತ್ರಿ ಚಂದ್ರು, ನೆನಪಿರಲಿ ಪ್ರೇಮ್, ನಟಿಯರಾದ ಗಿರಿಜಾ ಲೋಕೇಶ್, ತಾರಾ ಅನುರಾಧ, ಸುಧಾರಾಣಿ, ಮಾನ್ವಿತಾ, ಭಾವನಾ ರಾವ್ ಮುಂತಾದವರು ಆಗಮಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version