• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಯರ ದರ್ಶನ ಆಲ್ಬಂನಲ್ಲಿ ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಸಮಾಗಮ

admin by admin
February 8, 2026 - 12:53 pm
in Flash News, ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2026 02 08T123932.171

ಬೆಂಗಳೂರು: ಮಂತ್ರಾಲಯದ ಗುರುಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಿಮೆಯನ್ನು ಸಾರಲು ಚಿತ್ರರಂಗದ ದೈತ್ಯ ತಾರೆಯರು ಒಂದಾಗುತ್ತಿದ್ದಾರೆ. ರಾಯರ ದರ್ಶನ ಹೆಸರಿನ ಈ ಮಹತ್ವಾಕಾಂಕ್ಷೆಯ ಆಲ್ಬಂ ಸಾಂಗ್ ಸದ್ಯ ಸ್ಯಾಂಡಲ್‌ವುಡ್ ಮತ್ತು ಟಾಲಿವುಡ್‌ನಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಶ್ರೀ ಲಕ್ಷ್ಮೀ ಗಣೇಶ ಪ್ರೊಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಜಂಟಿಯಾಗಿ ಈ ಭಕ್ತಿ ಪ್ರಧಾನ ದೃಶ್ಯ ವೈಭವವನ್ನು ಅರ್ಪಿಸುತ್ತಿವೆ.

ಈ ಆಲ್ಬಂನ ಅತಿ ದೊಡ್ಡ ವಿಶೇಷತೆ ಎಂದರೆ ಇದರಲ್ಲಿ ದಕ್ಷಿಣ ಭಾರತದ ಖ್ಯಾತ ನಟರಾದ ಸೂಪರ್ ಸ್ಟಾರ್ ರಜನಿಕಾಂತ್, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ನವರಸ ನಾಯಕ ಜಗ್ಗೇಶ್ ಮತ್ತು ನೆನಪಿರಲಿ ಪ್ರೇಮ್ ಸೇರಿದಂತೆ ಸುಮಾರು 25ಕ್ಕೂ ಹೆಚ್ಚು ಖ್ಯಾತ ತಾರೆಯರು ರಾಯರ ದರ್ಶನಕ್ಕೆ ಸಾಕ್ಷಿಯಾಗುತ್ತಿದ್ದಾರೆ. ರಾಯರ ಭಕ್ತರಾಗಿರುವ ಈ ಎಲ್ಲಾ ನಟರು ಒಟ್ಟಾಗಿ ಕಾಣಿಸಿಕೊಳ್ಳುತ್ತಿರುವುದು ಭಕ್ತರಲ್ಲಿ ಹೆಚ್ಚಿನ ಕುತೂಹಲ ಮೂಡಿಸಿದೆ. ಇದು ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗುತ್ತಿದೆ.

RelatedPosts

ಯಶ್ ಟಾಕ್ಸಿಕ್ ಟ್ರೈಲರ್‌ಗೆ ನಟಿ ರಿಷಿಕಾ ಸಿಂಗ್ ಆಕ್ಷೇಪ

ಸಕ್ಸಸ್ ಅಲೆಯಲ್ಲಿ ಅಯೋಗ್ಯ-2.. ಸೆಲೆಬ್ರಿಟೀಸ್ ಬೆಂಬಲ

ಮೋದಿ, ವಾಜಪೇಯಿ, ಶಾರೂಖ್ ಸೀಟ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ

ADVERTISEMENT
ADVERTISEMENT

ಗುರು ಸಾರ್ವಭೌಮರ ಕುರಿತು ಈವರೆಗೆ ಯಾರೂ ಹೇಳದ ಮತ್ತು ತೋರಿಸದ ಅವರ ಜೀವನದ ಕೆಲವು ಅಪರೂಪದ ಸಂಗತಿಗಳನ್ನು ಈ ಆಲ್ಬಂನಲ್ಲಿ ದೃಶ್ಯೀಕರಿಸಲಾಗುತ್ತಿದೆ. ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಾದದೊಂದಿಗೆ ಈ ಪ್ರಾಜೆಕ್ಟ್ ಅತ್ಯಂತ ಶ್ರದ್ಧಾ ಭಕ್ತಿಯಿಂದ ಮೂಡಿಬರುತ್ತಿದೆ. ಕೇವಲ ಒಂದು ಹಾಡಾಗಿ ಉಳಿಯದೆ, ರಾಯರ ಚರಿತ್ರೆಯನ್ನು ಸಾರುವ ಒಂದು ಮಹಾನ್ ಕೃತಿಯಾಗಿ ಇದು ಹೊರಹೊಮ್ಮುತ್ತಿದೆ.

ಈಗಾಗಲೇ ಈ ಆಲ್ಬಂನ ಮೊದಲ ಹಂತದ ಚಿತ್ರೀಕರಣವು ಫೆಬ್ರವರಿ 2 ರಿಂದ ಫೆಬ್ರವರಿ 7ರವರೆಗೆ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ. ತಾಂತ್ರಿಕವಾಗಿ ಅತ್ಯಂತ ಶ್ರೀಮಂತವಾಗಿ ಮೂಡಿಬರುತ್ತಿರುವ ಈ ಆಲ್ಬಂಗೆ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಅವರ ಸಂಗೀತವಿದೆ. ರಘು ಭಟ್ ಈ ಆಲ್ಬಂಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸುಗುಣ ರಘು ಭಟ್ ನಿರ್ಮಾಣ ಮಾಡಲಿದ್ದಾರೆ. ನಾಗೇಶ್ ವಿ. ಆಚಾರ್ಯ ಅವರ ಛಾಯಾಗ್ರಹಣದಲ್ಲಿ ಮೂಡಿಬರುತ್ತಿರುವ ಈ ಆಲ್ಬಂನ ಎರಡನೇ ಹಂತದ ಚಿತ್ರೀಕರಣವು ಫೆಬ್ರವರಿ 24 ರಿಂದ ಆರಂಭವಾಗಲಿದೆ.

ನಾಗಾರ್ಜುನ ಶರ್ಮ ಅವರ ಸಾಹಿತ್ಯ ಮತ್ತು ಶ್ರೀನಿಧಿ ಎಂ.ಕೆ. ಅವರ ಪ್ರಾಜೆಕ್ಟ್ ಹೆಡ್ ನಿರ್ವಹಣೆಯಲ್ಲಿ “ರಾಯರ ದರ್ಶನ” ಮೂಡಿಬರುತ್ತಿದ್ದು, ಶೀಘ್ರದಲ್ಲೇ ಇದು ಭಕ್ತರ ಕಣ್ಮನ ಸೆಳೆಯಲು ಸಜ್ಜಾಗಿದೆ. ರಾಯರ ಮಹಿಮೆಯನ್ನು ಆಧುನಿಕ ತಂತ್ರಜ್ಞಾನದ ಮೂಲಕ ಮನಮುಟ್ಟುವಂತೆ ತೋರಿಸುವ ಈ ಪ್ರಯತ್ನಕ್ಕೆ ಚಿತ್ರರಂಗದ ಗಣ್ಯರು ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (27)

ಸುಖ್‌ಬೀರ್ ಬಾದಲ್ ಮೇಲೆ ದಾಳಿ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

by ಕವಿತಾ
August 13, 2026 - 9:23 pm
0

Untitled design (25)

ಡ್ರಗ್ಸ್ ಪ್ರಕರಣ: ಎಲ್ಲಾ ಪೈಲಟ್‌ಗಳಿಗೆ ಡ್ರಗ್ಸ್ ಪರೀಕ್ಷೆ ಕಡ್ಡಾಯಗೊಳಿಸಿದ ಏರ್ ಇಂಡಿಯಾ

by ಕವಿತಾ
August 13, 2026 - 8:31 pm
0

Untitled design (23)

ಓಲಾ-ಉಬರ್ ಬಳಕೆದಾರರಿಗೆ ಗುಡ್ ನ್ಯೂಸ್: ಮುಂಗಡ ಟಿಪ್ಸ್‌ಗೆ ಕೇಂದ್ರ ಬ್ರೇಕ್!

by ಕವಿತಾ
August 13, 2026 - 8:20 pm
0

Untitled design (22)

ದೀರ್ಘಕಾಲದ ಯುದ್ಧಕ್ಕೆ ಬೇಸತ್ತು ಆತ್ಮಹತ್ಯೆಗೆ ಮುಂದಾದ್ರಾ ಅಮೆರಿಕ ಸೈನಿಕರು?

by Hemanth Kumar S
August 13, 2026 - 8:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 13T134242.748
    ಬಿಸಿಯೂಟ ಯೋಜನೆಗೆ ದಿ.ಚೆನ್ನಮ್ಮ ಹೆಸರಿಡಲು ಮನವಿ ಮಾಡಿದ ಶಾಸಕ ಶರವಣ
    August 13, 2026 | 0
  • Untitled design 2026 08 13T132051.711
    ಬಸ್‌‌ನಲ್ಲಿ ಮಹಿಳೆ ಕೈಗೆ ಮುತ್ತಿಟ್ಟು ಧರ್ಮದೇಟು ತಿಂದ ಅಂಕಲ್‌
    August 13, 2026 | 0
  • ಏರ್ ಪೋರ್ಟ್ ನಲ್ಲಿ (2)
    ಖರ್ಗೆ ಭಾಷಣ ಮಾಡಿದ ಸ್ಥಳದಲ್ಲಿ ಶುದ್ಧೀಕರಣ ಹೋಮ: ಮಲ್ಲಿಕಾರ್ಜುನ ಖರ್ಗೆ ಕಿಡಿ
    August 13, 2026 | 0
  • Untitled design 2026 08 13T121855.731
    ಇಂದು ಚಿನ್ನದ ಬೆಲೆ ಕೊಂಚ ಏರಿಕೆ: ಬೆಳ್ಳಿ ರೇಟ್ ಎಷ್ಟು? ಇಲ್ಲಿದೆ ದರ ವಿವರ
    August 13, 2026 | 0
  • Untitled design 2026 08 13T114943.841
    ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಪತ್ತೆಯಾದ ಮೊಬೈಲ್‌ನಲ್ಲಿತ್ತು 90 ಅಶ್ಲೀಲ ವಿಡಿಯೋ
    August 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version