• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದೊಡ್ಮನೆ ಸೊಸೆ ಅಶ್ವಿನಿ ಕಾಲ್ಗುಣ..ಒಂದಲ್ಲ ಎರಡಲ್ಲ RCBಗೆ 4 ಕಪ್

ಆಡಿಕೊಳ್ಳೋರ ಬಾಯಿ ಮುಚ್ಚಿಸಿದ PRK ಒಡತಿ ಅಶ್ವಿನಿ ಪುನೀತ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 4:47 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 09T164608.653

ದೊಡ್ಮನೆ ಸೊಸೆ.. ಪಿಆರ್‌ಕೆ ಒಡತಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೆರ್ಸಿ ಲಾಂಚ್ ಮಾಡಿದ್ದು ಮಾಡಿದ್ದೇ, ಸಾಲು ಸಾಲು ಟ್ರೋಫಿಗಳು ನಮ್ಮ RCB ಪಾಲಾಗ್ತಿವೆ. ಆಗ ಆಕೆ ವಿಧವೆ.. ಇನ್ಮೇಲೆ ಕಪ್ ಗೆಲ್ಲೋದು ಕನಸು ಮಾತ್ರ ಅಂತೆಲ್ಲಾ ಆಡಿಕೊಂಡಿದ್ದವ್ರಿಗೆ ದೊಡ್ಮನೆ ದೇವತೆಯ ಕಾಲ್ಗುಣ ಎಂಥದ್ದು ಅನ್ನೋದ್ರ ಅರಿವಾಗಿದೆ. ಆಡಿಕೊಳ್ಳೋರೆಲ್ಲಾ ಕೈ ಕಟ್ಟಿ, ಬಾಯಿ ಮುಚ್ಚುವಂತಾಗಿದೆ. ಈ ಕುರಿತ ಒಂದು ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ..

  • ದೊಡ್ಮನೆ ದೇವತೆ ಕಾಲ್ಗುಣ.. ಒಂದಲ್ಲ ಎರಡಲ್ಲ RCBಗೆ 4 ಕಪ್
  • ಆಡಿಕೊಳ್ಳೋರ ಬಾಯಿ ಮುಚ್ಚಿಸಿದ PRK ಒಡತಿ ಅಶ್ವಿನಿ ಪುನೀತ್
  • ಹೀಯ್ಯಾಳಿಸಿ, ಕೆಟ್ಟದಾಗಿ ನಿಂದಿಸಿದವರಿಗೆ ಗೆಲುವುಗಳ ಅರ್ಪಣೆ
  • ಅಶ್ವಿನಿ RCB ಜೆರ್ಸಿ ಲಾಂಚ್ ಮಾಡಿ ಅದೃಷ್ಟ ದೇವತೆ ಆಗಿಬಿಟ್ರು

ಆರ್‌‌ಸಿಬಿ.. ಇದು ಬರೀ ಇಂಡಿಯನ್ ಪ್ರೀಮಿಯರ್ ಲೀಗ್‌‌ನಲ್ಲಿರೋ ಫ್ರಾಂಚೈಸ್ ಮಾತ್ರವಲ್ಲ. ನಮ್ಮ ಕನ್ನಡಿಗರ ಎಮೋಷನ್ ಕೂಡ ಹೌದು. ವಿರಾಟ್ ಕೊಹ್ಲಿ ಖಾಯಂ ಆಗಿರೋ ನಮ್ಮ ರಾಯಲ್ ಚಾಲೆಂಜರ್ಸ್ ಟೀಂಗೆ ನಾವು ಕನ್ನಡಿಗರು ಎಷ್ಟು ಲಾಯಲ್ ಆಗಿದ್ದೀವೋ, ಸ್ಮೃತಿ ಮಂದಾನ ಲೀಡ್ ಮಾಡ್ತಿರೋ ಮಹಿಳಾ ಆರ್‌ಸಿಬಿ ಟೀಂಗೂ ಅಷ್ಟೇ ಫ್ಯಾನ್ಸ್ ಫಾಲೋಯಿಂಗ್ ಇದೆ.

RelatedPosts

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

ADVERTISEMENT
ADVERTISEMENT

ಅದೇ ರೀತಿ ನಮ್ಮ ಸ್ಯಾಂಡಲ್‌‌ವುಡ್‌ನ ನಗುಮುಖದ ಒಡೆಯ, ಕರ್ನಾಟಕರತ್ನ, ರಾಜರತ್ನ ಡಾ ಪುನೀತ್ ರಾಜ್‌ಕುಮಾರ್ ಕೂಡ ಬರೀ ನಟರಷ್ಟೇ ಅಲ್ಲ. ಅಪ್ಪು ತಮ್ಮ ವ್ಯಕ್ತಿತ್ವದಿಂದ ಕನ್ನಡಿಗರ ಹೃದಯ ಸಿಂಹಾಸನದ ಒಡೆಯ. ಅಪ್ಪು ಅಂದ್ರೇ ಆಪ್ಯಾಯತೆ. ಎಮೋಷನ್. ಮನೆ ಮಗನಂತೆ ಪ್ರೀತಿಸೋ, ಇಷ್ಟ ಪಡೋ ಕನ್ನಡಿಗರು ಅವ್ರನ್ನ ಕಳೆದುಕೊಂಡೆವು. ಆದ್ರೆ ಅಪ್ಪುನ ಕಳೆದುಕೊಂಡು ಒಂಟಿಯಾಗಿದ್ದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೈಯಿಂದ 2024ರಲ್ಲಿ ಆರ್‌ಸಿಬಿ ಜೆರ್ಸಿ ಲಾಂಚ್ ಮಾಡಿಸಿತ್ತು ರಾಯಲ್ ಚಾಲೆಂಜರ್ಸ್ ಟೀಂ.

ಅಪ್ಪು ನೆಚ್ಚಿನ ಮಡದಿ.. ಪಿಆರ್‌ಕೆ ಒಡತಿ.. ದೊಡ್ಮನೆಯ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಆರ್‌ಸಿಬಿ ಜೆರ್ಸಿ ಲಾಂಚ್ ಮಾಡಿದಾದ ಆಕೆ ವಿಧವೆ. ಗಂಡ ಇಲ್ಲದವರು. ಹಾಗಾಗಿ ಅದು ನಮ್ಮ ಆರ್‌ಸಿಬಿಗೆ ಅಶುಭ ಅಂತೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಆಕೆಯನ್ನ ನಿಂದಿಸಿ, ಆಡಿಕೊಂಡಿದ್ರು. ಆದ್ರೆ ಹಾಗೆ ಆಡಿಕೊಂಡಂತಹ ಎಲ್ಲಾ ವಿಕೃತ ಮನಸ್ಸುಗಳಿಗೆ ತಕ್ಕ ಉತ್ತರ ಕೊಡುವಂತೆ ಅದೇ ವರ್ಷ ಅಂದ್ರೆ 2024ರಲ್ಲೇ ಆರ್‌ಸಿಬಿ ಮಹಿಳಾ ಟೀಂ ಟ್ರೋಫಿ ಗೆದ್ದು, ಚಾಂಪಿಯನ್ಸ್ ಅನಿಸಿಕೊಂಡರು. ಈ ವರ್ಷ ಕೂಡ ಒನ್ಸ್ ಅಗೈನ್ ಆರ್‌ಸಿಬಿ ವುಮೆನ್ ಟೀಂ ಗೆದ್ದು ಬೀಗಿದ್ರು.

ಅಷ್ಟೇ ಅಲ್ಲ.. ನಮ್ಮ ಆರ್‌ಸಿಬಿ ಪುರುಷರ ಟೀಂ, 17 ವರ್ಷಗಳಲ್ಲಿ ಸಾಧಿಸಲಾಗದ್ದನ್ನ ಕಳೆದ ವರ್ಷ 18ನೇ ವರ್ಷದಲ್ಲಿ ಟ್ರೋಫಿ ಗೆಲ್ಲೋ ಮೂಲಕ ಚಾಂಪಿಯನ್ಸ್ ಅನಿಸಿಕೊಂಡರು. ಕಳೆದ ವರ್ಷ ಅಷ್ಟೇ ಅಲ್ಲ, ರಜತ್ ಪಟೀದಾರ್ ನಾಯಕತ್ವದಲ್ಲಿ ಈ ವರ್ಷ ಕೂಡ ಎರಡನೇ ಬಾರಿ ಚಾಂಪಿಯನ್ಸ್ ಪಟ್ಟಕ್ಕೇರಿದ್ರು. ಇದಲ್ಲವೇ ದೊಡ್ಮನೆ ದೇವತೆಯ ಕಾಲ್ಗುಣ.. ಇದಲ್ಲವೇ ಅಪ್ಪು ಮನದನ್ನೆಯ ಅದೃಷ್ಟದಾಟ. ಇವರೇ ಅಲ್ಲವೇ.. ನಮ್ಮ ಆರ್‌ಸಿಬಿ ಪಾಲಿನ ಅದೃಷ್ಟ ದೇವತೆ..? ಈಗ ಬಂದು ಮಾತಾಡಲಿ ಅಂದು ಆಡಿಕೊಂಡವರೆಲ್ಲಾ.

ಹೆಣ್ಣನ್ನ ನಿಂದಿಸೋಕೆ ಮುನ್ನ ಎಚ್ಚರ ಇರಲಿ. ಹೆಣ್ಣು ನಾರಿ. ಮಾತೃಶ್ರೀ. ಹೆಣ್ಣು ಇದ್ದ ಕಡೆ ದೇವತೆ ನೆಲೆಸಿರುತ್ತಾಳೆ ಅನ್ನೋ ಮಾತು ಸುಳ್ಳಲ್ಲ. ಅಶ್ವುನಿ ಪುನೀತ್ ರಾಜ್‌‌ಕುಮಾರ್ ಸದ್ಯ ಆರ್‌ಸಿಬಿ ಫ್ರಾಂಚೈಸ್ ಪಾಲಿಗೆ ಲಕ್ಕಿ ಚಾರ್ಮ್. ಈ ಚಾಂಪಿಯನ್ಸ್ ಪಟ್ಟ ಹೀಗೆಯೇ ಮುಂದುವರೆಯಲಿ.. ಮುಂದುವರೆಯಲಿದೆ ಅನ್ನೋದು ಅಸಂಖ್ಯಾತ ಅಪ್ಪು ಹಾಗೂ ಆರ್‌ಸಿಬಿ ಅಭಿಮಾನಿಗಳ ಆಶಯವಾಗಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 09T185645.244

ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 9, 2026 - 6:59 pm
0

Untitled design 2026 06 09T184026.754

ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

by ಶಾಲಿನಿ ಕೆ. ಡಿ
June 9, 2026 - 6:43 pm
0

Untitled design 2026 06 09T183641.373

ಜಾಹ್ನವಿ ಗ್ಲಾಮರ್..ಬುಡಕಟ್ಟು ವಿವಾದ..ಪೆದ್ದಿ ವಿರುದ್ಧ ಅಟ್ಯಾಕ್: ಅಟ್ರಾಸಿಟಿ ಕೇಸ್ ದಾಖಲು?

by ಶಾಲಿನಿ ಕೆ. ಡಿ
June 9, 2026 - 6:38 pm
0

Untitled design 2026 06 09T181254.505

ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?

by ಶಾಲಿನಿ ಕೆ. ಡಿ
June 9, 2026 - 6:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 09T185645.244
    ವಿಜಯ್ ಸೇತುಪತಿ v/s ಸ್ಯಾಂಡಲ್‌ವುಡ್ ಸಲಗ ವಿಜಯ್..ಸ್ಲಂ ಡಾಗ್ ಸೆನ್ಸೇಷನ್
    June 9, 2026 | 0
  • Untitled design 2026 06 09T184026.754
    ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು
    June 9, 2026 | 0
  • Untitled design 2026 06 09T181254.505
    ಡಿಕೆಶಿ ಸಂಪುಟದ 2ನೇ ಲಿಸ್ಟ್‌ನಲ್ಲಿ ಯಾರಿಗೆ ಸಿಗಲಿದೆ ಮಂತ್ರಿ ಚಾನ್ಸ್‌..?
    June 9, 2026 | 0
  • Untitled design 2026 06 09T173501.731
    ಡಿಬಾಸ್ ದರ್ಶನ್ ಅಂದವ್ರಿಗೆ ಮಾತಲ್ಲೇ ಗೂಸಾ ಕೊಟ್ಟಿದ್ಯಾಕೆ ಸಿಎಂ ಡಿಕೆಶಿ?
    June 9, 2026 | 0
  • Untitled design 2026 06 09T171111.306
    ಭಾರತದ ಅಣ್ವಸ್ತ್ರಗಳು ಇನ್ಮುಂದೆ ಕ್ಷಣಾರ್ಧದಲ್ಲೇ ಉಡಾಯಿಸಲು ರೆಡಿ..!
    June 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version