• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೀಷ್ಮಾ ನಾಣಯ್ಯ ಹುಟ್ಟು ಹಬ್ಬದ ದಿನವೇ ‘ಕೆಡಿ’ ಚಿತ್ರದ ಸ್ಪೆಷಲ್ ವಿಡಿಯೋ ರಿಲೀಸ್

admin by admin
April 28, 2025 - 3:03 pm
in ಸಿನಿಮಾ
0 0
0
123 2025 04 28t150317.327

ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಅವರಿಗೆ ಇಂದು (ಏಪ್ರಿಲ್ 28, 2025) 23ನೇ ವರ್ಷದ ಜನ್ಮದಿನದ ಸಂಭ್ರಮ. ಈ, ಈ ವಿಶೇಷ ದಿನದಂದು ‘ಕೆಡಿ’ ಚಿತ್ರದ ನಾಯಕಿ ರೀಷ್ಮಾ ನಾಣಯ್ಯಗೆ ಶುಭಾಶಯ ಕೋರಲು ಚಿತ್ರದ ನಿರ್ದೇಶಕ ಪ್ರೇಮ್ ಒಂದು ವಿಶೇಷ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಧ್ರುವ ಸರ್ಜಾ ನಟನೆಯ ‘ಕೆಡಿ’ ಚಿತ್ರದ ಶೂಟಿಂಗ್ ಸಮಯದಲ್ಲಿ ತೆಗೆದಿರುವ ಕೆಲವು ವಿಡಿಯೋ ಕ್ಲಿಪ್‌ಗಳನ್ನು ಒಳಗೊಂಡ ಈ ವಿಡಿಯೋದಲ್ಲಿ ರೀಷ್ಮಾ ಅವರ ಕ್ಯೂಟ್ ಲುಕ್ ಎಲ್ಲರ ಗಮನ ಸೆಳೆಯುತ್ತಿದೆ. “ಹ್ಯಾಪಿ ಬರ್ತ್‌ಡೇ ಮಗನೇ” ಎಂದು ಪ್ರೇಮ್ ರೀಷ್ಮಾಗೆ ಹಾರೈಸಿದ್ದಾರೆ.

ರೀಷ್ಮಾ ನಾಣಯ್ಯ ಈ ಚಿತ್ರದಲ್ಲಿ ಧ್ರುವ ಸರ್ಜಾಗೆ ಜೋಡಿಯಾಗಿ ನಟಿಸಿದ್ದಾರೆ. ಮಚ್ಚಲಕ್ಷ್ಮಿ ಎಂಬ ರಗಡ್ ಪಾತ್ರದಲ್ಲಿ ಅವರ ನಟನೆ ಚಿತ್ರಕ್ಕೆ ಮತ್ತಷ್ಟು ಜೀವ ತುಂಬಿದೆ. ಸೆಟ್‌ನಲ್ಲಿ ತೆಗೆದಿರುವ ಈ ವಿಡಿಯೋ ತುಣುಕುಗಳು ಅಭಿಮಾನಿಗಳಿಗೆ ಖುಷಿ ತಂದಿದೆ.

RelatedPosts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

ADVERTISEMENT
ADVERTISEMENT

View this post on Instagram

 

A post shared by Prem❣️s (@directorprems)

‘ಕೆಡಿ’ ಚಿತ್ರದಲ್ಲಿ ಧ್ರುವ ಮತ್ತು ರೀಷ್ಮಾ ಜೊತೆಗೆ ಶಿಲ್ಪಾ ಶೆಟ್ಟಿ, ರವಿಚಂದ್ರನ್, ಸಂಜಯ್ ದತ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಾರೆಯರು ನಟಿಸಿದ್ದಾರೆ. ಪ್ರೇಮ್ ಈ ಚಿತ್ರಕ್ಕೆ ಆಕ್ಷನ್-ಕಟ್ ಹೇಳುತ್ತಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕದ ಬಗ್ಗೆ ಶೀಘ್ರದಲ್ಲೇ ಅಪ್‌ಡೇಟ್ ಸಿಗಲಿದೆ.

ಇದೇ ಸಮಯದಲ್ಲಿ, ರೀಷ್ಮಾ ‘ಅಣ್ಣ ಇನ್ ಮೆಕ್ಸಿಕೋ’ ಚಿತ್ರದಲ್ಲಿ ಡಾಲಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ, ಇದರಿಂದ ಅವರ ವೃತ್ತಿಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಸೇರಿಕೊಳ್ಳಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 08T092722.226

ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಗರ್ಭಿಣಿ ಸೇರಿ ಮೂವರು ಸಾವು, 8 ಜನರಿಗೆ ಗಾಯ

by ಶಾಲಿನಿ ಕೆ. ಡಿ
October 8, 2026 - 9:29 am
0

Untitled design 2026 10 08T085239.987

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP ಪಟ್ಟು; ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
October 8, 2026 - 8:53 am
0

Untitled design 2026 10 08T081834.005

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ

by ಶಾಲಿನಿ ಕೆ. ಡಿ
October 8, 2026 - 8:23 am
0

Untitled design 2026 10 08T080056.975

17,000 ಅಡಿ ಎತ್ತರದಲ್ಲಿ ಇಂಡಿಗೋ ವಿಮಾನಕ್ಕೆ ಸಿಡಿಲು ಬಡಿದು ಮುಂಭಾಗ ಜಖಂ

by ಶಾಲಿನಿ ಕೆ. ಡಿ
October 8, 2026 - 8:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 08T081834.005
    ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ನಿಧನ
    October 8, 2026 | 0
  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (68)
    ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್
    October 7, 2026 | 0
  • Your paragraph text (60)
    ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version