• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

ಅಕ್ಟೋಬರ್ 13ಕ್ಕೆ ಚಿಕ್ಕಣ್ಣ, ಯಶಸ್‌ ಸೂರ್ಯ ಕೋರ್ಟ್‌ಗೆ ಹಾಜರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 9, 2026 - 4:37 pm
in ಸಿನಿಮಾ
0 0
0
Untitled design 2026 10 09T164523.885

ರೇಣುಕಾಸ್ವಾಮಿ ಮರ್ಡರ್ ಕೇಸ್ ದಿನಕ್ಕೊಂದು ಹೈ-ವೋಲ್ಟೇಜ್ ಟ್ವಿಸ್ಟ್ ತಗೊಳ್ತಿದೆ. ದರ್ಶನ್ ಅಂಡ್ ಗ್ಯಾಂಗ್ ವಿಚಾರಣೆ ಎದುರಿಸ್ತಿರೋ ಈ ಹೈ-ಪ್ರೊಫೈಲ್ ಕೇಸ್‌ನಲ್ಲಿ ಈಗ ಸ್ಯಾಂಡಲ್‌ವುಡ್‌ನ ಇಬ್ಬರು ನಟರಿಗೆ ಕಾನೂನಿನ ಬಿಸಿ ತಾಗಿದೆ. ಕೊಲೆ ನಡೆದ ದಿನವೇ ದರ್ಶನ್ ಜೊತೆ ಪಾರ್ಟಿ ಮಾಡಿದ್ದ ಚಿಕ್ಕಣ್ಣ ಹಾಗೂ ಯಶಸ್‌ ಸೂರ್ಯಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇನ್ನೊಂದೆಡೆ ದರ್ಶನ್ ಪಡೆಗೆ ಸುಪ್ರೀಂ ಕೋರ್ಟ್‌ ಕೆನ್ನೆಗೊಡೆದಂತೆ ಶಾಕ್ ನೀಡಿದ್ದು, ಈ ಎಲ್ಲಾ ಕಾನೂನು ಸಮರದ ಕಂಪ್ಲೀಟ್ ಮಾಸ್ ರಿಪೋರ್ಟ್ ಇಲ್ಲಿದೆ ನೋಡಿ

  • ರೇಣುಕಾಸ್ವಾಮಿ ಮರ್ಡರ್ ಕೇಸ್.. ಚಿಕ್ಕಣ್ಣ, ಯಶಸ್ ಗೆ ಢವ ಢವ
  • ಅಕ್ಟೋಬರ್ 13ಕ್ಕೆ ಚಿಕ್ಕಣ್ಣ, ಯಶಸ್‌ ಸೂರ್ಯ ಕೋರ್ಟ್‌ಗೆ ಹಾಜರ್
  • ದರ್ಶನ್ ಗ್ಯಾಂಗ್‌ಗೆ ಸುಪ್ರೀಂ ಕೋರ್ಟ್‌ನಲ್ಲೂ ಹಿನ್ನಡೆ…!
  • ಕೊಲೆ ನಡೆದ ದಿನದ ಪಾರ್ಟಿ.. ಈಗ ಕೋರ್ಟ್‌ನಲ್ಲಿ ಸಾಕ್ಷ್ಯ

ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟರಾದ ಚಿಕ್ಕಣ್ಣ ಹಾಗೂ ಯಶಸ್‌ ಸೂರ್ಯ ಅವರಿಗೆ ಬೆಂಗಳೂರಿನ 59ನೇ ಸಿಸಿಹೆಚ್ ಸಿವಿಲ್ ಮತ್ತು ಸತ್ರ ನ್ಯಾಯಾಲಯ ಸಮನ್ಸ್ ನೀಡಿದೆ. ಘಟನೆಯ ದಿನದಂದು ದರ್ಶನ್ ಆರ್‌ಆರ್ ನಗರದ ‘ಸ್ಟೋನಿ ಬ್ರೂಕ್ಸ್’ ಪಬ್‌ನಲ್ಲಿ ಆಯೋಜಿಸಿದ್ದ ಪಾರ್ಟಿಯಲ್ಲಿ ಇವರಿಬ್ಬರು ಭಾಗವಹಿಸಿದ್ದರು. ಪ್ರಕರಣದ ಪ್ರಮುಖ ಸರ್ಕಾರಿ ಸಾಕ್ಷಿಗಳಾಗಿರುವ CW 80, CW 98 ಚಿಕ್ಕಣ್ಣ ಮತ್ತು ಯಶಸ್‌, ಮುಂಬರುವ ಅಕ್ಟೋಬರ್ 13 ರಂದು ಕೋರ್ಟ್‌ಗೆ ಖುದ್ದು ಹಾಜರಾಗಿ ಅಂದಿನ ಘಟನಾವಳಿಗಳ ಬಗ್ಗೆ ಸಾಕ್ಷ್ಯ ನುಡಿಯಲಿದ್ದು, ಇದು ದರ್ಶನ್ ಭವಿಷ್ಯಕ್ಕೆ ಅತ್ಯಂತ ನಿರ್ಣಾಯಕವೆನಿಸಿದೆ.

RelatedPosts

‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ

ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ

ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ

ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ

ADVERTISEMENT
ADVERTISEMENT

ಇತ್ತ ನಟರ ಸಾಕ್ಷ್ಯದ ಬಿಸಿ ನಡುವೆ ನಟ ದರ್ಶನ್ ಪಡೆಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಿ ನೀಡಿರುವ ಹೇಳಿಕೆಯನ್ನು ರದ್ದುಗೊಳಿಸಬೇಕು ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ. ಪ್ರದೋಶ್ ಸಾಕ್ಷಿ ತಡೆಯಲು ಕೆಳ ನ್ಯಾಯಾಲಯ ಹಾಗೂ ಹೈಕೋರ್ಟ್‌ಗಳಲ್ಲಿ ಹೂಡಿದ್ದ ತಂತ್ರಗಳೆಲ್ಲಾ ವಿಫಲವಾದಾಗ ದರ್ಶನ್ ಪಡೆ ಸುಪ್ರೀಂ ಮೆಟ್ಟಿಲೇರಿತ್ತು. ಆದರೆ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ, ಕೆಳ ನ್ಯಾಯಾಲಯಗಳ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ಯಾವುದೇ ಕಾನೂನಾತ್ಮಕ ಅಥವಾ ತಾಂತ್ರಿಕ ಕಾರಣಗಳಿಲ್ಲ ಎಂದು ಸ್ಪಷ್ಟಪಡಿಸಿ ಅರ್ಜಿಯನ್ನು ವಜಾ ಮಾಡಿದೆ.

ಸುಪ್ರೀಂ ಕೋರ್ಟ್ ಅರ್ಜಿ ವಜಾಗೊಳಿಸಿದ್ದಕ್ಕೆ ಕೋರ್ಟ್‌ ನೀಡಿದ ಕಾರಣಗಳನ್ನು ದರ್ಶನ್ ಪರ ವಕೀಲರು ಮಾಧ್ಯಮಗಳ ಮುಂದೆ ವಿವರಿಸಿದ್ದು, ಸದ್ಯ ಪ್ರದೋಶ್ ಹೇಳಿಕೆ ಪ್ರಮುಖ ಸಾಕ್ಷಿಯಾಗಿ ಉಳಿದುಕೊಂಡಿದೆ. ಕೊಲೆಗೆ ಮುನ್ನ ದರ್ಶನ್ ಜೊತೆ ಪಾರ್ಟಿಯಲ್ಲಿದ್ದ ನಟರ ಕೋರ್ಟ್ ಸಾಕ್ಷ್ಯ ನುಡಿಯುವಿಕೆ ಮತ್ತು ಪ್ರದೋಶ್ ನೀಡುತ್ತಿರುವ ಮಾಫಿ ಸಾಕ್ಷಿಯ ತೂಗುಕತ್ತಿ ದರ್ಶನ್‌ಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಅಕ್ಟೋಬರ್ 13 ರಂದು ಚಿಕ್ಕಣ್ಣ ಹಾಗೂ ಯಶಸ್‌ ಸೂರ್ಯ ನ್ಯಾಯಾಧೀಶರ ಎದುರು ಏನು ಸಾಕ್ಷಿ ಹೇಳಲಿದ್ದಾರೆ ಎಂಬುದು ಇಡೀ ಕೇಸ್‌ಗೆ ಹೊಸ ತಿರುವು ನೀಡುವ ಸಾಧ್ಯತೆಯಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 09T165624.926

‘ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್’ ಆರಂಭ: ಮಾರಾಟದಲ್ಲಿ 100% ಏರಿಕೆ, ನಿಮಿಷಗಳಲ್ಲೇ ಡೆಲಿವರಿ!

by ಶಾಲಿನಿ ಕೆ. ಡಿ
October 9, 2026 - 4:56 pm
0

Untitled design 2026 10 09T164523.885

ರೇಣುಕಾಸ್ವಾಮಿ ಕೇಸ್: ನಟ ಚಿಕ್ಕಣ್ಣ, ಯಶಸ್‌‌ಗೆ ಢವ ಢವ

by ಶಾಲಿನಿ ಕೆ. ಡಿ
October 9, 2026 - 4:37 pm
0

Untitled design 2026 10 09T161158.887

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೊಬೆಲ್ ಶಾಂತಿ ಪ್ರಶಸ್ತಿ

by ಶಾಲಿನಿ ಕೆ. ಡಿ
October 9, 2026 - 4:00 pm
0

ಕಾಳಸಂತೆಯಲ್ಲಿ ಮೈಸೂರು ದಸರಾ ಪಾಸ್ ಮಾರಾಟ (2)

ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಶಿಫ್ಟ್‌ ಮಾಡಲು ಡಿಜಿಪಿ ಆದೇಶ

by ಶಾಲಿನಿ ಕೆ. ಡಿ
October 9, 2026 - 3:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡಾ. ಹೇಮಂತಕುಮಾರ ವಿ (2)
    ‘ರಣಬಾಲಿ’ ಚಿತ್ರದ ಟ್ರೈಲರ್‌ ಅಬ್ಬರ; ರಾಯಲಸೀಮೆಯ ರಣಧೀರನಾಗಿ ವಿಜಯ್ ದೇವರಕೊಂಡ
    October 9, 2026 | 0
  • Untitled design 2026 10 09T110627.103
    ಪುಣೆಯ ತೋಟದ ಮನೆಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನಟ ನಾನಾ ಪಾಟೇಕರ್ ಅಂತ್ಯಕ್ರಿಯೆ
    October 9, 2026 | 0
  • Untitled design (44)
    ಇಟಗಿ ಶ್ರೀಗಳಿಂದ ಅಭಿಜಿತ್ ಅಭಿನಯದ “ಶ್ರೀಅನ್ನದಾನೀಶ್ವರ ಮಹಾತ್ಮೆ” ಚಿತ್ರದ ಟ್ರೇಲರ್ ಅನಾವರಣ
    October 8, 2026 | 0
  • ಇಲ್ಲಿ ಸತ್ತರೆ ಸಮಾಧಿ ಮಾಡೋಕೆ ಆಗಲ್ಲ! ಕಾರಣ ಕೇಳಿದ್ರೆ ಶಾಕ್ (1)
    ಬೇಲ್ ಅದ್ಧೂರಿ ವಿಜಯಯಾತ್ರೆ.. ಎಲ್ಲೆಲ್ಲೂ ಅಭಿಮಾನೋತ್ಸವ
    October 8, 2026 | 0
  • Untitled design 2026 10 08T151911.705
    ಬೃಂದಾವಿಹಾರಿ: ಅ-10 ಶನಿವಾರ ಸಂಜೆ ಹುಬ್ಬಳ್ಳಿಯಲ್ಲಿ ಪ್ರೀ ರಿಲೀಸ್ ಇವೆಂಟ್
    October 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version