• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಪ್ರಕರಣಕ್ಕೆ ಟಿಸ್ಟ್‌: ಆರೋಪಿ ಪರ ವಕೀಲರಿಗೆ ದಂಡ ವಿಧಿಸಿದ ಕೋರ್ಟ್‌

admin by admin
March 17, 2026 - 6:51 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 17T184917.381

ಬೆಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇತ್ತೀಚಿನ ಬೆಳವಣಿಗೆಯೊಂದರಲ್ಲಿ, ಪ್ರಕರಣದ 3ನೇ ಆರೋಪಿ (A3) ಪವನ್ ಪರ ವಕೀಲರಿಗೆ ನ್ಯಾಯಾಲಯವು ಭಾರೀ ದಂಡ ವಿಧಿಸಿದೆ.

ವಕೀಲರಿಗೆ 5,000 ರೂ. ದಂಡ

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯವು ಗಂಭೀರ ಶಿಸ್ತು ಕ್ರಮ ಜರುಗಿಸಿದೆ. ಪ್ರಕರಣದ ಮೂರನೇ ಆರೋಪಿ ಪವನ್ ಪರ ವಾದ ಮಂಡಿಸುತ್ತಿದ್ದ ವಕೀಲರು, ತನಿಖಾಧಿಕಾರಿಗಳ ಮೇಲೆ ಸುಳ್ಳು ಸಾಕ್ಷ್ಯ ಸೃಷ್ಟಿಸಿದ ಆರೋಪ ಹೊರಿಸಿದ್ದರು.

RelatedPosts

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

ADVERTISEMENT
ADVERTISEMENT

ಪೊಲೀಸರು ಆರೋಪಿಗಳ ಮೊಬೈಲ್ ವಶಪಡಿಸಿಕೊಳ್ಳುವಾಗ ತೆಗೆದ ಫೋಟೋಗಳಲ್ಲಿನ ಟೈಲ್ಸ್ ಬಣ್ಣವನ್ನು ಉಲ್ಲೇಖಿಸಿ, ತನಿಖಾಧಿಕಾರಿ ಚಂದನ್ ಅವರೇ ಸಾಕ್ಷ್ಯ ತಿದ್ದಿದ್ದಾರೆ, ಆದ್ದರಿಂದ ಅವರನ್ನೂ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಬೇಕು ಎಂದು ವಾದಿಸಿದ್ದರು. ಆದರೆ, ಈ ವಾದದಲ್ಲಿ ಯಾವುದೇ ಸತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಧೀಶರು, ನ್ಯಾಯಾಲಯದ ಅಮೂಲ್ಯ ಸಮಯ ವ್ಯರ್ಥ ಮಾಡಿದ್ದಕ್ಕಾಗಿ ವಕೀಲರಿಗೆ 5,000 ರೂ. ದಂಡ ವಿಧಿಸಿದ್ದಾರೆ. ಈ ಮೊತ್ತವನ್ನು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಲು ಸೂಚಿಸಲಾಗಿದೆ.

ನಟ ದರ್ಶನ್‌ಗೆ ‘ಒಳಸಂದರ್ಶನ’ದ ಅವಕಾಶ ?

ಜೈಲಿನಲ್ಲಿರುವ ನಟ ದರ್ಶನ್ ಅವರು ಜೈಲಿನ ಒಳಸಂದರ್ಶನಕ್ಕೆ (In-prison meeting) ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಗೆ ನ್ಯಾಯಾಲಯವು ಅಸ್ತು ಎಂದಿದೆ. ಆದರೆ, ಇದಕ್ಕೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ಜೈಲು ಮ್ಯಾನ್ಯುಯಲ್ ನಿಯಮಗಳ ಪ್ರಕಾರ ಒಳಸಂದರ್ಶನಕ್ಕೆ ಅವಕಾಶ ನೀಡುವ ಅಧಿಕಾರವನ್ನು ಜೈಲು ಸೂಪರಿಂಟೆಂಡೆಂಟ್‌ಗೆ ನೀಡಲಾಗಿದೆ. ಒಂದು ವೇಳೆ ಸೂಪರಿಂಟೆಂಡೆಂಟ್ ಒಪ್ಪಿಗೆ ನೀಡಿದರೆ ಮಾತ್ರ ದರ್ಶನ್ ಅವರನ್ನು ಭೇಟಿಯಾಗಲು ಕುಟುಂಬಸ್ಥರಿಗೆ ಅಥವಾ ವಕೀಲರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಒಂದು ವೇಳೆ ಭದ್ರತಾ ದೃಷ್ಟಿಯಿಂದ ಅವರು ನಿರಾಕರಿಸಿದರೆ ನ್ಯಾಯಾಲಯದ ಆದೇಶ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಾಕ್ಷ್ಯ ನಾಶದ ಆರೋಪ ವಜಾ

ಆರೋಪಿಗಳ ಮೊಬೈಲ್ ಫೋನ್‌ಗಳನ್ನು ಕಾಮಾಕ್ಷಿಪಾಳ್ಯ ಠಾಣೆಯಲ್ಲೇ ವಶಪಡಿಸಿಕೊಳ್ಳಬೇಕಿತ್ತು, ಆದರೆ ಪೊಲೀಸರು ಬೇರೆಡೆ ವಶಕ್ಕೆ ಪಡೆದು ಸಾಕ್ಷಿ ನಾಶ ಮಾಡಿದ್ದಾರೆ ಎಂಬ ಆರೋಪದ ಅರ್ಜಿಯನ್ನು ಸಹ ನ್ಯಾಯಾಲಯ ವಜಾಗೊಳಿಸಿದೆ. ತನಿಖಾ ಪ್ರಕ್ರಿಯೆಯಲ್ಲಿ ಸಾಕ್ಷ್ಯಾಧಾರಗಳು ಅತ್ಯಂತ ಮುಖ್ಯವಾಗಿದ್ದು, ತಾಂತ್ರಿಕ ಕಾರಣಗಳನ್ನು ಒಡ್ಡಿ ತನಿಖೆಗೆ ಅಡ್ಡಿಪಡಿಸಬಾರದು ಎಂಬ ಆಶಯ ವ್ಯಕ್ತವಾಗಿದೆ. ಒಟ್ಟಾರೆಯಾಗಿ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖಾ ವರದಿ ಮತ್ತು ಆರೋಪಿಗಳ ಪರ ವಕೀಲರ ವಾದ-ಪ್ರತಿವಾದಗಳು ತೀವ್ರ ಕುತೂಹಲ ಕೆರಳಿಸಿದ್ದು, ಕಾನೂನು ಹೋರಾಟ ಮತ್ತಷ್ಟು ಬಿರುಸುಗೊಂಡಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version