• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದರ್ಶನ್ ಅತ್ಯಾಪ್ತ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ

ಹೈ ಪ್ರೊಫೈಲ್ ಕೇಸ್‌ನ ಹೈಡ್ರಾಮಾ.. ವಕೀಲ v/s ಆರೋಪಿ ಫೈಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2026 - 7:02 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 10T185932.847

ಚಿತ್ರರಂಗದ ಜೊತೆ ಇಡೀ ಸಮಾಜವನ್ನೇ ಬೆಚ್ಚಿ ಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ತಿರುವು ಸಿಕ್ತಾ ಹೋಗ್ತಿದೆ. ಡಿಬಾಸ್ ದರ್ಶನ್ ಅತ್ಯಾಪ್ತ ಹಾಗೂ 10ನೇ ಆರೋಪಿ, ಸ್ಟೋನಿ ಬ್ರೂಕ್ ವಿನಯ್ ಇದೀಗ ಹೊಸ ಡ್ರಾಮಾ ಶುರುಮಾಡಿಬಿಟ್ಟಿದ್ದಾರೆ. ಕೋರ್ಟ್ ಆವರಣದಲ್ಲಿ ನಡೆದ ಆ ಹೈಡ್ರಾಮಾ ಆದ್ರೂ ಏನು..? ಕಪಾಳಮೋಕ್ಷ ಆಗೋ ರೇಂಜ್‌ಗೆ ಅಲ್ಲಿ ಏನು ನಡೀತು ಅನ್ನೋ ಕ್ಯೂರಿಯಾಸಿಟಿಗೆ ಉತ್ತರ ಇಲ್ಲಿದೆ.

  • D ಗ್ಯಾಂಗ್ ವಿನಯ್‌ಗೆ ಕೋರ್ಟ್ ಆವರಣದಲ್ಲೇ ಕಪಾಳಮೋಕ್ಷ
  • ಹೈ ಪ್ರೊಫೈಲ್ ಕೇಸ್‌ನ ಹೈಡ್ರಾಮಾ.. ವಕೀಲ v/s ಆರೋಪಿ ಫೈಟ್
  • ಮಾತಿನ ಚಕಮಕಿ.. ವಿನಯ್ ಕೆನ್ನೆಗೆ 6 ಬಾರಿ ಬಾರಿಸಿದ ವಕೀಲ..!

ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಸಂಚಲನ ಮೂಡಿಸಿರೋ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಈಗ ಮತ್ತೊಂದು ಡ್ರಮ್ಯಾಟಿಕ್ ಟ್ವಿಸ್ಟ್ ಸಿಕ್ಕಿದೆ. ನಟ ದರ್ಶನ್ ಆಪ್ತ ಸ್ನೇಹಿತ ಹಾಗೂ ಆರೋಪಿ ನಂಬರ್ 10, ವಿನಯ್ ಕೋರ್ಟ್‌ಗೆ ಬಂದಾಗ ಅಚ್ಚರಿಯ ಘಟನೆಯೊಂದು ನಡೆದು ಹೋಗಿದೆ. ತನ್ನ ಪರವಾಗಿ ವಾದ ಮಂಡಿಸುತ್ತಿದ್ದ ವಕೀಲರೇ ಕೋರ್ಟ್ ಕಾರಿಡಾರ್‌ನಲ್ಲಿ ವಿನಯ್‌ಗೆ ಕಪಾಳಮೋಕ್ಷ ಮಾಡಿರೋದು ಭಾರೀ ಚರ್ಚೆಗೆ ಕಾರಣವಾಗಿದೆ.

RelatedPosts

ಇಂಡಿಗೋ ಸಂಸ್ಥೆಯ ಸಿಇಒ ಸ್ಥಾನಕ್ಕೆ ಪೀಟರ್ ಎಲ್ಬರ್ಸ್ ರಾಜೀನಾಮೆ

2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!

ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್

ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC

ADVERTISEMENT
ADVERTISEMENT

ಸ್ಟೋನಿ ಬ್ರೂಕ್ ಮಾಲೀಕ, ಡಿಬಾಸ್ ದರ್ಶನ್ ಅತ್ಯಾಪ್ತ ವಿನಯ್ ಈಗಾಗ್ಲೇ ಹೈ-ಪ್ರೊಫೈಲ್ ಕೊಲೆ ಪ್ರಕರಣದಲ್ಲಿ ಸಿಲುಕಿಕೊಂಡು ಸುದ್ದಿಯಲ್ಲಿದ್ದಾರೆ. ಆದರೆ ಈ ಬಾರಿ ಪ್ರಕರಣಕ್ಕಿಂತಲೂ ಹೆಚ್ಚು ಚರ್ಚೆಗೆ ಕಾರಣವಾಗಿದ್ದು ಮಾತ್ರ ಕೋರ್ಟ್ ಆವರಣದಲ್ಲಿ ನಡೆದ ಆ ಗಲಾಟೆ. ಹೌದು.. ತನ್ನದೇ ಕ್ಲೈಂಟ್‌ಗೆ ವಕೀಲರು ಕಪಾಳ ಮೋಕ್ಷ ಮಾಡೋ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ವಿನಯ್ ತನ್ನ ವಕೀಲರನ್ನು ಬದಲಾಯಿಸೋಕೆ ಮುಂದಾಗಿದ್ರು. ನಿನ್ನೆ ಹೊಸ ವಕೀಲರು ಕೋರ್ಟ್‌ಗೆ ಬಂದು ವಿನಯ್ ಪರ ವಕಾಲತ್ತು ಸಲ್ಲಿಸಲು ಮುಂದಾಗಿದ್ದಾರೆ. ಇದು ಹಳೆಯ ವಕೀಲ ನಟರಾಜ್ ಅವ್ರ ಕಿವಿಗೆ ಬೀಳುತ್ತಿದ್ದಂತೆ ಕೋರ್ಟ್ ಕಾರಿಡಾರ್‌ನಲ್ಲೇ ಆರೋಪಿ ವಿನಯ್ ಹಾಗೂ ವಕೀಲ ನಟರಾಜ್ ನಡುವೆ ಭಾರೀ ಮಾತಿನ ಚಕಮಕಿ ನಡೆದಿದೆ. ವಿನಯ್ ಏರು ಧ್ವನಿಯಲ್ಲಿ ಕಿರುಚಾಡಿದ ಹಿನ್ನೆಲೆ ಕೋಪಗೊಂಡ ವಕೀಲ ನಟರಾಜ್, ಎಲ್ಲರ ಎದುರಲ್ಲೇ ವಿನಯ್ ಕೆನ್ನೆಗೆ ಒಂದಲ್ಲ ಎರಡಲ್ಲ 5-6 ಬಾರಿ ಕಪಾಳಮೋಕ್ಷ ಮಾಡಿದ್ರಂತೆ. ಪೊಲೀಸರು, ವಕೀಲರು, ಸಾರ್ವಜನಿಕರು ನೋಡುತ್ತಲೇ ನಡೆದ ಈ ಘಟನೆ ಕೆಲಕಾಲ ಕೋರ್ಟ್ ಆವರಣವನ್ನೇ ಗೊಂದಲದ ಮೈದಾನವನ್ನಾಗಿ ಮಾಡಿದ್ದು ಸುಳ್ಳಲ್ಲ. ಸದ್ಯ ವಿನಯ್ ಬೇಲ್ ಕ್ಯಾನ್ಸಲ್ ಆಗುವ ಸಾಧ್ಯತೆಯಿದ್ದು, ಎಲ್ಲರ ಚಿತ್ತ ಹೈ ಕೋರ್ಟ್ ಆರ್ಡರ್‌ನತ್ತ ನೆಟ್ಟಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
| Reported by: ಕೀರ್ತಿ ಪಾಟೀಲ್, ಫಿಲ್ಮ್ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 10T205016.653

ಇಂಡಿಗೋ ಸಂಸ್ಥೆಯ ಸಿಇಒ ಸ್ಥಾನಕ್ಕೆ ಪೀಟರ್ ಎಲ್ಬರ್ಸ್ ರಾಜೀನಾಮೆ

by ಶಾಲಿನಿ ಕೆ. ಡಿ
March 10, 2026 - 9:01 pm
0

Untitled design 2026 03 10T201954.584

2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!

by ಶಾಲಿನಿ ಕೆ. ಡಿ
March 10, 2026 - 8:40 pm
0

Untitled design 2026 03 10T195925.996

ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್

by ಶಾಲಿನಿ ಕೆ. ಡಿ
March 10, 2026 - 8:02 pm
0

Untitled design 2026 03 10T191720.352

ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC

by ಶಾಲಿನಿ ಕೆ. ಡಿ
March 10, 2026 - 7:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T205016.653
    ಇಂಡಿಗೋ ಸಂಸ್ಥೆಯ ಸಿಇಒ ಸ್ಥಾನಕ್ಕೆ ಪೀಟರ್ ಎಲ್ಬರ್ಸ್ ರಾಜೀನಾಮೆ
    March 10, 2026 | 0
  • Untitled design 2026 03 10T201954.584
    2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!
    March 10, 2026 | 0
  • Untitled design 2026 03 10T195925.996
    ಮೆಹಂದಿ ಕ್ಷಣಗಳನ್ನು ಹಂಚಿಕೊಂಡ ರಶ್ಮಿಕಾ-ವಿಜಯ್: ಫೋಟೋ ವೈರಲ್
    March 10, 2026 | 0
  • Untitled design 2026 03 10T191720.352
    ಡ್ಯಾರಿಲ್ ಮಿಚೆಲ್ ಮೇಲೆ ಬಾಲ್ ಎಸೆದ ಅರ್ಶ್​ದೀಪ್‌ಗೆ ಶಾಕ್: ಭಾರಿ ದಂಡ ವಿಧಿಸಿದ ICC
    March 10, 2026 | 0
  • Untitled design 2026 03 10T184151.941
    ರಾಜ್ಯದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಕೊರತೆ: ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version