• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 14, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೇಣುಕಾಸ್ವಾಮಿ ಕೊ*ಲೆ: ನಟ ದರ್ಶನ್ ಮೇಲೆ ಹಾಕಿರುವ ಕೇಸ್‌ಗಳು ಯಾವುವು ಗೊತ್ತಾ?

ದರ್ಶನ್‌ಗೆ ಸುಪ್ರೀಂ ಶಾಕ್: ಬೇಲ್ ರದ್ದು, ಮತ್ತೆ ಜೈಲೂಟ ಫಿಕ್ಸ್!

ಸಾಬಣ್ಣ ಎಚ್. ನಂದಿಹಳ್ಳಿ by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 4:48 pm
in Flash News, ಸಿನಿಮಾ
0 0
0
Untitled design 2025 08 14t164733.288

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟ ದರ್ಶನ್ ತೂಗುದೀಪ ಅವರನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿ ಹೆಸರಿಸಲಾಗಿದೆ. ಭಾರತೀಯ ದಂಡ ಸಂಹಿತೆ (IPC) ಅಡಿ 10 ವಿವಿಧ ಸೆಕ್ಷನ್‌ಗಳಡಿ ಅವರ ಮೇಲೆ ಕೇಸ್ ದಾಖಲಾಗಿದೆ. ಸದ್ಯ ಸುಪ್ರೀಂ ಕೋರ್ಟ್ ಅವರ ಬೇಲ್ ಅನ್ನು ರದ್ದುಗೊಳಿಸಿದ್ದು, ನಟ ದರ್ಶನ್ ಬೆಂಗಳೂರಿನ  ಹೊಸಕೆರೆಹಳ್ಳಿಯ ಅಪಾರ್ಟ್ಮೆಂಟ್‌ನಲ್ಲಿ ಪತ್ತಿ ವಿಜಯಲಕ್ಷ್ಮಿ ನಿವಾಸದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾರೆ.

ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಅವರು ನಟ ದರ್ಶನ್ ಅವರ ಆಪ್ತೆ ಪವಿತ್ರಾ ಗೌಡ ಅವರಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದರಿಂದ ಈ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. ರೇಣುಕಾಸ್ವಾಮಿ ಅವರನ್ನು ಅಪಹರಿಸಿ, ಚಿತ್ರಹಿಂಸೆ ನೀಡಿ ಕೊಲ್ಲಲಾಗಿದ್ದು, ಅವರ ದೇಹವನ್ನು ಬೆಂಗಳೂರಿನ ಸುಮನಹಳ್ಳಿ ಬಳಿ ಚರಂಡಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು 17 ಆರೋಪಿಗಳನ್ನು ಬಂಧಿಸಿದ್ದು, ದರ್ಶನ್ ಅವರನ್ನು ಆರೋಪಿ ನಂ. 2 ಎಂದು ಹೆಸರಿಸಿದ್ದಾರೆ. ಬೇಲ್ ಮೇಲಿದ್ದ ದರ್ಶನ್ ಸೇರಿ 7 ಆರೋಪಿಗಳಿಗೆ ಇಂದು ಸುಪ್ರೀಂ ಕೋರ್ಟ್ ಬೇಲ್ ರದ್ಧುಗೊಳಿಸಿ, ಆರೋಪಿಗಳನ್ನು ಬಂಧಿಸುವಂತೆ ತೀರ್ಪು ನೀಡಿತ್ತು. ಸದ್ಯ ನಟ ದರ್ಶನ್ ಸೇರಿ 7 ಜನ ಆರೋಪಿಗಳು ಮತ್ತೊಮ್ಮೆ ಜೈಲುಪಾಲಾಗಲಿದ್ದಾರೆ.

RelatedPosts

ಆಪರೇಷನ್ ಸಿಂಧೂರ್: ಪಾಕ್‌ನ ಉಗ್ರ ಶಿಬಿರ ಧ್ವಂಸಗೊಳಿಸಿದ ಫೈಟರ್ ಪೈಲಟ್‌ಗಳಿಗೆ ವೀರ ಚಕ್ರ ಪ್ರಶಸ್ತಿ!

ರೇಣುಕಾಸ್ವಾಮಿ ಕೇಸ್: ದರ್ಶನ್ ಅರೆಸ್ಟ್ ಆಗಿದ್ದು ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ ಎಂದ ನಟಿ ಉಮಾಶ್ರೀ!

ನೋಡಿದ್ದು ಸುಳ್ಳಾಗಬಹುದು ಚಿತ್ರದ “ಕನಸುಗಳ ಮೆರವಣಿಗೆ” ಹಾಡು ಬಿಡುಗಡೆ!

20 ಕೋಟಿ ರೂ. ಕೊಟ್ಟಿದ್ದಾರೆ ಎಂಬುದೆಲ್ಲ ಶುದ್ಧ ಸುಳ್ಳು: ರೇಣುಕಾಸ್ವಾಮಿ ತಂದೆ

ADVERTISEMENT
ADVERTISEMENT
ನಟ ದರ್ಶನ್ ಮೇಲೆ ಹಾಕಲಾಗಿರುವ ಕೇಸ್‌ಗಳು ಯಾವುವು?
  • IPC 302: ಕೊಲೆ (ಮರ್ಡರ್).
  • IPC 34: ಸಾಮಾನ್ಯ ಉದ್ದೇಶದೊಂದಿಗೆ ಹಲವರು ಮಾಡಿದ ಕೃತ್ಯ (ಕಾಮನ್ ಇಂಟೆನ್ಷನ್).
  • IPC 120B: ಒಳಸಂಚು (ಕ್ರಿಮಿನಲ್ ಕಾನ್ಸ್‌ಪಿರಸಿ).
  • IPC 355: ಅನುಮಾನದಿಂದ ವ್ಯಕ್ತಿಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಫೋರ್ಸ್ (ಅಸಾಲ್ಟ್ ವಿಥ್ ಇಂಟೆಂಟ್ ಟು ಡಿಸಾನರ್).
  • IPC 143: ಕಾನೂನುಬಾಹಿರ ಸಭೆ (ಅನ್‌ಲಾಫುಲ್ ಅಸೆಂಬ್ಲಿ).
  • IPC 147: ಹಿಂಸಾಚಾರ ಅಥವಾ ಗಲಭೆ (ರೈಯಟಿಂಗ್).
  • IPC 148: ಮಾರಣಾಂತಿಕ ಆಯುಧಗಳೊಂದಿಗೆ ಹಲ್ಲೆ (ರೈಯಟಿಂಗ್ ಆರ್ಮ್ಡ್ ವಿಥ್ ಡೆಡ್ಲಿ ವೆಪನ್).
  • IPC 149: ಅಕ್ರಮ ಸಭೆಯ ಪ್ರತಿ ಸದಸ್ಯರ ಜವಾಬ್ದಾರಿ (ಎವರಿ ಮೆಂಬರ್ ಆಫ್ ಅನ್‌ಲಾಫುಲ್ ಅಸೆಂಬ್ಲಿ ಗಿಲ್ಟಿ).
  • IPC 201: ಸಾಕ್ಷ್ಯ ನಾಶ (ಕಾಸಿಂಗ್ ಡಿಸಪಿಯರೆನ್ಸ್ ಆಫ್ ಎವಿಡೆನ್ಸ್).
  • IPC 364: ಅಪಹರಣ ಅಥವಾ ಕಿಡ್ನ್ಯಾಪಿಂಗ್ ಟು ಮರ್ಡರ್.

ಈ ಸೆಕ್ಷನ್‌ಗಳು ಕೊಲೆ, ಒಳಸಂಚು, ಅಪಹರಣ ಮತ್ತು ಸಾಕ್ಷ್ಯ ನಾಶದಂತಹ ಗಂಭೀರ ಆರೋಪಗಳನ್ನು ಒಳಗೊಂಡಿವೆ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ “ಯಾರೂ ಕಾನೂನಿಗಿಂತ ಮೇಲಲ್ಲ” ಎಂದು ಹೇಳಿ ಬೇಲ್ ರದ್ದುಗೊಳಿಸಿದೆ, ಇದು ನ್ಯಾಯದ ಮೇಲಿನ ನಂಬಿಕೆಯನ್ನು ದೃಢಪಡಿಸಿದೆ.

ShareSendShareTweetShare
ಸಾಬಣ್ಣ ಎಚ್. ನಂದಿಹಳ್ಳಿ

ಸಾಬಣ್ಣ ಎಚ್. ನಂದಿಹಳ್ಳಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.

Please login to join discussion

ತಾಜಾ ಸುದ್ದಿ

1 (27)

ಆಪರೇಷನ್ ಸಿಂಧೂರ್: ಪಾಕ್‌ನ ಉಗ್ರ ಶಿಬಿರ ಧ್ವಂಸಗೊಳಿಸಿದ ಫೈಟರ್ ಪೈಲಟ್‌ಗಳಿಗೆ ವೀರ ಚಕ್ರ ಪ್ರಶಸ್ತಿ!

by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 8:07 pm
0

1 (28)

ರೇಣುಕಾಸ್ವಾಮಿ ಕೇಸ್: ದರ್ಶನ್ ಅರೆಸ್ಟ್ ಆಗಿದ್ದು ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ ಎಂದ ನಟಿ ಉಮಾಶ್ರೀ!

by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 7:58 pm
0

1 (26)

ನೋಡಿದ್ದು ಸುಳ್ಳಾಗಬಹುದು ಚಿತ್ರದ “ಕನಸುಗಳ ಮೆರವಣಿಗೆ” ಹಾಡು ಬಿಡುಗಡೆ!

by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 7:08 pm
0

1 (25)

20 ಕೋಟಿ ರೂ. ಕೊಟ್ಟಿದ್ದಾರೆ ಎಂಬುದೆಲ್ಲ ಶುದ್ಧ ಸುಳ್ಳು: ರೇಣುಕಾಸ್ವಾಮಿ ತಂದೆ

by ಸಾಬಣ್ಣ ಎಚ್. ನಂದಿಹಳ್ಳಿ
August 14, 2025 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • 1 (27)
    ಆಪರೇಷನ್ ಸಿಂಧೂರ್: ಪಾಕ್‌ನ ಉಗ್ರ ಶಿಬಿರ ಧ್ವಂಸಗೊಳಿಸಿದ ಫೈಟರ್ ಪೈಲಟ್‌ಗಳಿಗೆ ವೀರ ಚಕ್ರ ಪ್ರಶಸ್ತಿ!
    August 14, 2025 | 0
  • 1 (28)
    ರೇಣುಕಾಸ್ವಾಮಿ ಕೇಸ್: ದರ್ಶನ್ ಅರೆಸ್ಟ್ ಆಗಿದ್ದು ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ ಎಂದ ನಟಿ ಉಮಾಶ್ರೀ!
    August 14, 2025 | 0
  • 1 (25)
    20 ಕೋಟಿ ರೂ. ಕೊಟ್ಟಿದ್ದಾರೆ ಎಂಬುದೆಲ್ಲ ಶುದ್ಧ ಸುಳ್ಳು: ರೇಣುಕಾಸ್ವಾಮಿ ತಂದೆ
    August 14, 2025 | 0
  • 1 (24)
    ಜಮ್ಮು-ಕಾಶ್ಮೀರದ ಕಿಶ್ವಾರ್‌ನಲ್ಲಿ ಭೀಕರ ಮೇಘಸ್ಫೋಟ: 33 ಸಾವು, 200 ಕ್ಕೂ ಹೆಚ್ಚು ಜನರು ನಾಪತ್ತೆ!
    August 14, 2025 | 0
  • 1 (22)
    ನ್ಯಾಯಾಂಗ, ಸರ್ಕಾರದ ಬಗ್ಗೆ ನಂಬಿಕೆ ಇತ್ತು: ಸುಪ್ರೀಂ ತೀರ್ಪಿಗೆ ರೇಣುಕಾಸ್ವಾಮಿ ತಂದೆ ಸಂತಸ!
    August 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version