• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 13, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರೇಣುಕಾಸ್ವಾಮಿ ಕೊಲೆ ಕೇಸ್: ನಟ ದರ್ಶನ್, ಪವಿತ್ರಾ ಬಂಧನಕ್ಕೆ ಒಂದು ವರ್ಷ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 11, 2025 - 11:35 am
in ಸಿನಿಮಾ
0 0
0
1425 (6)

2024ರ ಜೂನ್ 11ರಂದು ಬೆಳಿಗ್ಗೆ 8 ಗಂಟೆಗೆ ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಬಂಧನಕ್ಕೊಳಗಾದ ಸುದ್ದಿ ಕಾಡ್ಗಿಚ್ಚಿನಂತೆ ಹರಡಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಆತನ ಆಪ್ತೆ ಎನಿಸಿಕೊಂಡಿದ್ದ ಪವಿತ್ರಾ ಗೌಡ ಸೇರಿದಂತೆ 13 ಜನರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆ ಇಂದಿಗೆ ಒಂದು ವರ್ಷ ಕಳೆದಿದ್ದು, ಪ್ರಕರಣವು ಇನ್ನೂ ಸುದ್ದಿಯಲ್ಲಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನಿಗೆ ಪವಿತ್ರಾ ಗೌಡಗೆ ಕಿರುಕುಳ ನೀಡಿದ ಆರೋಪದ ಮೇಲೆ ಈ ಕೊಲೆ ನಡೆದಿತ್ತು. ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆಸಿ, ಪಟ್ಟಣಗೆರೆಯ ಒಂದು ಶೆಡ್‌ನಲ್ಲಿ ದರ್ಶನ್ ಗ್ಯಾಂಗ್‌ನಿಂದ ಹತ್ಯೆಗೊಳಗಾಯಿತು ಎಂದು ಆರೋಪಿಸಲಾಗಿದೆ. ಕೊಲೆಯಾದ ಬಳಿಕ ಶವವನ್ನು ಮೋರಿಯ ಬಳಿ ಎಸೆಯಲಾಗಿತ್ತು. ಪ್ರಕರಣದ ಆರಂಭದಲ್ಲಿ ದರ್ಶನ್ ಗ್ಯಾಂಗ್‌ನ ಕೆಲವರು ಪೊಲೀಸರಿಗೆ ಶರಣಾಗತಿ ಆಗಿ, ಹಣದ ವಿಚಾರಕ್ಕೆ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದರು. ಆದರೆ, ಪೊಲೀಸರಿಗೆ ಅನುಮಾನ ಬಂದಿತ್ತು. ಶರಣಾದವರನ್ನು ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ, ಪ್ರತಿಯೊಬ್ಬರೂ ಒಂದೊಂದು ರೀತಿಯ ಕತೆಯನ್ನು ಹೇಳಿದರು. ಮೊಬೈಲ್ ಕಾಲ್ ಇತಿಹಾಸ ಪರಿಶೀಲಿಸಿದಾಗ ದರ್ಶನ್ ಹೆಸರು ಬಯಲಿಗೆ ಬಂದಿತ್ತು.

RelatedPosts

ಆಗಸ್ಟ್ 31ರಂದು ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕನ ಹುಟ್ಟುಹಬ್ಬ

ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಯನ್ನೇ ತಳ್ಳಿದ ನಟಿ ಜಯಾ ಬಚ್ಚನ್: ವೈರಲ್ ಆಯ್ತು ವಿಡಿಯೋ

ರಜನಿ ‘ಬಾಷಾ’ಗಿಂತ ಹತ್ತು ಪಟ್ಟು ದೊಡ್ಡದಂತೆ ಉಪ್ಪಿ ‘ಓಂ’

ಕ್ಯೂಟ್ ಕ್ವೀನ್ ಶ್ರೀಲೀಲಾ ಜೊತೆ ರವಿತೇಜಾ ಮಾಸ್ ಜಾತ್ರೆ

ADVERTISEMENT
ADVERTISEMENT

ಪೊಲೀಸರು ಸಾಕ್ಷ್ಯಗಳನ್ನು ಸಂಗ್ರಹಿಸಿ, ಮೈಸೂರಿನಲ್ಲಿ ‘ಡೆವಿಲ್’ ಚಿತ್ರದ ಚಿತ್ರೀಕರಣದಲ್ಲಿದ್ದ ದರ್ಶನ್‌ರನ್ನು ಅವರ ಹೋಟೆಲ್‌ನಿಂದಲೇ ಬಂಧಿಸಿದರು. ಈ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆರೋಪಿಯಾಗಿದ್ದರೆ, ದರ್ಶನ್ ಎ2 ಆರೋಪಿಯಾಗಿದ್ದರು. ಒಟ್ಟು 17 ಆರೋಪಿಗಳ ವಿರುದ್ಧ ದೋಷಾರೋಪಣೆ ದಾಖಲಾಗಿತ್ತು. ಜೂನ್ 11ರಂದು 13 ಜನರ ಬಂಧನವಾದರೆ, ಉಳಿದ ನಾಲ್ವರನ್ನು ನಂತರ ಬಂಧಿಸಲಾಯಿತು.

ದರ್ಶನ್‌ರನ್ನು ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿತ್ತು. ಆದರೆ, ಅವರು ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿರುವ ವಿಚಾರ ತಿಳಿದ ಬಳಿಕ, ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು. 2024ರ ಡಿಸೆಂಬರ್ 13ರಂದು ದರ್ಶನ್ ಸೇರಿದಂತೆ ಏಳು ಜನರಿಗೆ ಜಾಮೀನು ದೊರೆತಿತ್ತು. ಸದ್ಯ, 17 ಆರೋಪಿಗಳೂ ಜಾಮೀನಿನ ಮೇಲೆ ಹೊರಗಿದ್ದಾರೆ. ಆದರೆ, ಏಳು ಆರೋಪಿಗಳ ಜಾಮೀನನ್ನು ಪೊಲೀಸರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಪ್ರಕರಣ ಕನ್ನಡ ಚಿತ್ರರಂಗದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ದರ್ಶನ್‌ರಂತಹ ಜನಪ್ರಿಯ ನಟನೊಬ್ಬ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸಿದ್ದು ಅಭಿಮಾನಿಗಳಿಗೆ ಆಘಾತವನ್ನುಂಟುಮಾಡಿತು. ಈ ಘಟನೆಯಿಂದಾಗಿ ದರ್ಶನ್‌ರ ಚಿತ್ರರಂಗದ ವೃತ್ತಿಜೀವನದ ಮೇಲೂ ಪರಿಣಾಮ ಬೀರಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (6)

ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣ: ಸಿಬಿಬಿಯಿಂದ ಪುತ್ರಿ ಕೃತಿಕಾಗೆ ಕ್ಲೀನ್ ಚಿಟ್

by ಶಾಲಿನಿ ಕೆ. ಡಿ
August 13, 2025 - 10:26 am
0

Untitled design (4)

ಇಂದು ಪೆಟ್ರೋಲ್-ಡೀಸೆಲ್ ದರ ಏರಿಕೆ: ಯಾವ ಜಿಲ್ಲೆಯಲ್ಲಿ ಎಷ್ಟು ಬೆಲೆ?

by ಶಾಲಿನಿ ಕೆ. ಡಿ
August 13, 2025 - 10:00 am
0

Untitled design (3)

ಟ್ರಂಪ್-ಪುಟಿನ್ ಮಾತುಕತೆ: ಉಕ್ರೇನ್ ಯುದ್ಧಕ್ಕೆ ತೆರೆ, ತೈಲ ಬೆಲೆ ಇಳಿಕೆಯಾಗುತ್ತಾ?

by ಶಾಲಿನಿ ಕೆ. ಡಿ
August 13, 2025 - 9:35 am
0

Untitled design (2)

ಧಗಧಗನೇ ಹೊತ್ತಿ ಉರಿದ ಶಾಲಾ ಬಸ್ : ಓರ್ವ ವ್ಯಕ್ತಿ ಸಜೀವ ದಹನ

by ಶಾಲಿನಿ ಕೆ. ಡಿ
August 13, 2025 - 8:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Cbcvb
    ಆಗಸ್ಟ್ 31ರಂದು ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕನ ಹುಟ್ಟುಹಬ್ಬ
    August 12, 2025 | 0
  • ಜಅಯಅ
    ಸೆಲ್ಫಿ ಕ್ಲಿಕ್ಕಿಸಲು ಬಂದ ಅಭಿಮಾನಿಯನ್ನೇ ತಳ್ಳಿದ ನಟಿ ಜಯಾ ಬಚ್ಚನ್: ವೈರಲ್ ಆಯ್ತು ವಿಡಿಯೋ
    August 12, 2025 | 0
  • ವನವಬನಬನ
    ರಜನಿ ‘ಬಾಷಾ’ಗಿಂತ ಹತ್ತು ಪಟ್ಟು ದೊಡ್ಡದಂತೆ ಉಪ್ಪಿ ‘ಓಂ’
    August 12, 2025 | 0
  • Untitled design 2025 08 12t163926.450
    ಕ್ಯೂಟ್ ಕ್ವೀನ್ ಶ್ರೀಲೀಲಾ ಜೊತೆ ರವಿತೇಜಾ ಮಾಸ್ ಜಾತ್ರೆ
    August 12, 2025 | 0
  • Untitled design 2025 08 12t154143.775
    ಅಬ್ಬಬ್ಬಾ.. ಬಾಘಿ-4 ನೋಡೋಕೆ 2 ಗುಂಡಿಗೆ ಬೇಕು ಗುರು..!
    August 12, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version