• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಷಬ್ ಶೆಟ್ಟಿ-ಸಂದೀಪ್ ಸಿಂಗ್ ಚಿತ್ರಕ್ಕೆ ಕೈಜೋಡಿಸಿದ ಭೂಷಣ್ ಕುಮಾರ್: 2027ರಲ್ಲಿ ಶೂಟಿಂಗ್ ಆರಂಭ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 31, 2026 - 10:18 am
in ಸಿನಿಮಾ
0 0
0
ಆತ್ಮಹತ್ಯೆ!

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಹಿಂದೂ ಸಾಮ್ರಾಜ್ಯದ ಮಹಾನ್ ಚಕ್ರವರ್ತಿ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ತ್ಯಾಗ ಮತ್ತು ಸ್ವರಾಜ್ಯದ ಮಹೋನ್ನತ ಪರಿಕಲ್ಪನೆಯನ್ನು ಬೆಳ್ಳಿಪರದೆಯ ಮೇಲೆ ತರಲು ಸಿದ್ಧವಾಗಿರುವ ‘ದಿ ಪ್ರೈಡ್ ಆಫ್ ಭಾರತ್ – ಛತ್ರಪತಿ ಶಿವಾಜಿ ಮಹಾರಾಜ್’ ಮಹತ್ವಾಕಾಂಕ್ಷೆಯ ಚಿತ್ರಕ್ಕೆ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಟಿ-ಸೀರೀಸ್ ಸಾಥ್ ನೀಡಿದೆ. ಎರಡು ಭಾಗಗಳಲ್ಲಿ ಅದ್ದೂರಿಯಾಗಿ ಮೂಡಿಬರಲಿರುವ ಈ ಐತಿಹಾಸಿಕ ಸಿನಿಮಾಗಾಗಿ ನಿರ್ಮಾಪಕ ಭೂಷಣ್ ಕುಮಾರ್, ಸಂದೀಪ್ ಸಿಂಗ್ ಮತ್ತು ನಟ-ನಿರ್ದೇಶಕ ರಿಷಬ್ ಶೆಟ್ಟಿ ಒಂದಾಗಿದ್ದಾರೆ.

ಈ ಮಹತ್ವದ ಪ್ರಾಜೆಕ್ಟ್‌ನ ಘೋಷಣೆಯ ಸಂದರ್ಭದಲ್ಲಿ, ನಿರ್ಮಾಪಕ ಭೂಷಣ್ ಕುಮಾರ್ ಅವರು ನಟ ರಿಷಬ್ ಶೆಟ್ಟಿಯವರಿಗೆ ಛತ್ರಪತಿ ಶಿವಾಜಿ ಮಹಾರಾಜರ ಶತಮಾನದಷ್ಟು ಹಳೆಯ ಅಪರೂಪದ ತೈಲವರ್ಣ ಚಿತ್ರವನ್ನು ಉಡುಗೊರೆಯಾಗಿ ನೀಡಿ ಗೌರವಿಸಿದರು. ಈ ಚಿತ್ರವನ್ನು ಇಡೀ ತಂಡ ಎಷ್ಟು ಗೌರವ, ಭಕ್ತಿ ಮತ್ತು ಜವಾಬ್ದಾರಿಯೊಂದಿಗೆ ಕೈಗೆತ್ತಿಕೊಂಡಿದೆ ಎಂಬುದಕ್ಕೆ ಈ ನಡೆ ಸಾಕ್ಷಿಯಾಗಿದೆ.

RelatedPosts

ಯಶ್ ಮಕ್ಕಳಿಗೆ ‘ರಾಮಾಯಣ’ವೇ ಮೊದಲ ಸಿನಿಮಾ: ಐರಾ, ಯಥರ್ವ್‌ಗೆ ವಿಶೇಷ ಅನುಭವ

ಜೈಲಿನಿಂದಲೇ ಧನ್ವೀರ್‌ಗೆ ದಚ್ಚು ಬಿಗ್ ಶಾಕ್: 42 ಪುಟಗಳ ಇಂಜಂಕ್ಷನ್ ಆರ್ಡರ್‌ನಲ್ಲಿ ಏನಿದೆ?

ಒಂದು ಮಿಲಿಯನ್ ವೀಕ್ಷಣೆಗಳೊಂದಿಗೆ ಸದ್ದು ಮಾಡುತ್ತಿರುವ ‘ಗುಡ್ಡದ ಭೂತ

ಅನಿರುದ್ಧ್-ಕಾವ್ಯಾ ಮಾರನ್ ಮದುವೆಗೆ 150 ಕೋಟಿ ಖರ್ಚು? ವೆಡ್ಡಿಂಗ್ ಕಾರ್ಡ್ ಬೆಲೆ ಕೇಳಿದ್ರೆ ಶಾಕ್!

ADVERTISEMENT
ADVERTISEMENT

ಬೃಹತ್ ಪ್ರಮಾಣದಲ್ಲಿ ನಿರ್ಮಾಣವಾಗಲಿರುವ ಈ ಎರಡು ಭಾಗಗಳ ಮಹಾಕಾವ್ಯವು ಶಿವಾಜಿ ಮಹಾರಾಜರ ಬದುಕಿನ ಮಹತ್ವದ ಯುದ್ಧಗಳು, ಅಪ್ರತಿಮ ತ್ಯಾಗಗಳು, ಕಾರ್ಯತಂತ್ರದ ಚತುರತೆ ಮತ್ತು ಇದುವರೆಗೆ ಹೆಚ್ಚು ಬೆಳಕಿಗೆ ಬಾರದ ಐತಿಹಾಸಿಕ ಅಧ್ಯಾಯಗಳನ್ನು ಅದ್ಧೂರಿಯಾಗಿ ಅನಾವರಣಗೊಳಿಸಲಿದೆ. ಭಾರತ ಮಾತ್ರವಲ್ಲದೆ ವಿದೇಶಿ ತಂತ್ರಜ್ಞರನ್ನೂ ಒಳಗೊಂಡ ಬೃಹತ್ ತಾರಾಗಣ ಹಾಗೂ ಅತ್ಯುನ್ನತ ಸೃಜನಶೀಲ ತಂಡದೊಂದಿಗೆ, ಎಲ್ಲ ತಲೆಮಾರಿನ ಪ್ರೇಕ್ಷಕರಿಗೂ ವಿಶ್ವದರ್ಜೆಯ ಸಿನಿಮೀಯ ಅನುಭವ ಕಟ್ಟಿಕೊಡುವುದು ಚಿತ್ರತಂಡದ ಗುರಿಯಾಗಿದೆ.

ಚಿತ್ರದ ಬಗ್ಗೆ ಮಾತನಾಡಿದ ನಿರ್ಮಾಪಕ ಭೂಷಣ್ ಕುಮಾರ್, “ಛತ್ರಪತಿ ಶಿವಾಜಿ ಮಹಾರಾಜರು ನಮಗೆ ಹೆಮ್ಮೆ ತರುವಂತಹ ಭವ್ಯ ಪರಂಪರೆಯನ್ನು ನೀಡಿದ್ದಾರೆ. ಸಿನಿಮಾದ ಮೂಲಕ ಆ ಪರಂಪರೆಯನ್ನು ಇಡೀ ಜಗತ್ತಿಗೆ ತಲುಪಿಸುವುದು ನಮ್ಮ ಕರ್ತವ್ಯ. ಸಂದೀಪ್ ಸಿಂಗ್ ಈ ಕಥೆಯನ್ನು ವಿವರಿಸಿದಾಗ, ಇದನ್ನು ಬೆಳ್ಳಿಪರದೆಯ ಮೇಲೆ ತರುವ ದೊಡ್ಡ ಜವಾಬ್ದಾರಿಯ ಅರಿವಾಯಿತು. ರಿಷಬ್ ಶೆಟ್ಟಿಯವರ ಪ್ರಭಾವಶಾಲಿ ವ್ಯಕ್ತಿತ್ವ ಮತ್ತು ಐತಿಹಾಸಿಕ ಪಾತ್ರಗಳಿಗೆ ಜೀವ ತುಂಬುವ ಅವರ ಅಸಾಧಾರಣ ಪ್ರತಿಭೆಯು ಶಿವಾಜಿ ಮಹಾರಾಜರ ಶೌರ್ಯ ಮತ್ತು ಸ್ವರಾಜ್ಯದ ಸ್ಪೂರ್ತಿಯನ್ನು ಪ್ರೇಕ್ಷಕರಿಗೆ ದಾಟಿಸಲು ಅತ್ಯಂತ ಸೂಕ್ತವಾಗಿದೆ. ಇದು ನಮಗೆ ಕೇವಲ ಸಿನಿಮಾವಲ್ಲ, ಶಿವಾಜಿ ಮಹಾರಾಜರಿಗೆ ಸಲ್ಲಿಸುವ ಗೌರವ ನಮನ” ಎಂದಿದ್ದಾರೆ.

ಗುಲ್ಷನ್ ಕುಮಾರ್ ಮತ್ತು ಟಿ-ಸೀರೀಸ್ ಫಿಲ್ಮ್ಸ್ ಅರ್ಪಿಸುವ ಈ ಚಿತ್ರವನ್ನು ಟಿ-ಸೀರೀಸ್ ಹಾಗೂ ಲೆಜೆಂಡ್ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಸಂದೀಪ್ ಸಿಂಗ್ ಚಿತ್ರವನ್ನು ನಿರ್ದೇಶಿಸುತ್ತಿದ್ದು, ರಿಷಿ ವಿರ್ಮಾನಿ ಮತ್ತು ಸಂದೀಪ್ ಸಿಂಗ್ ಚಿತ್ರಕಥೆ ರಚಿಸಿದ್ದಾರೆ. ಭೂಷಣ್ ಕುಮಾರ್ ಮತ್ತು ಕ್ರಿಷನ್ ಕುಮಾರ್ ನಿರ್ಮಾಣದ ಹೊಣೆ ಹೊತ್ತಿದ್ದರೆ, ರಿಷಬ್ ಶೆಟ್ಟಿ, ಶಿವ್ ಚನಾನಾ ಹಾಗೂ ಕಬೀರ್ ಸದಾನಂದ್ ಸಹ-ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಪ್ರಸ್ತುತ ಪ್ರೀ-ಪ್ರೊಡಕ್ಷನ್ ಹಂತದಲ್ಲಿರುವ ಈ ಮೆಗಾ ಪ್ರಾಜೆಕ್ಟ್‌ನ ಚಿತ್ರೀಕರಣವು 2027ರ ಆರಂಭದಲ್ಲಿ ಅಧಿಕೃತವಾಗಿ ಶುರುವಾಗಲಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (2)

ಹಾಸನಾಂಬೆ ದರ್ಶನಕ್ಕೆ 2ನೇ ದಿನವೂ ಭಕ್ತಸಾಗರ; ಮಧ್ಯರಾತ್ರಿಯಿಂದಲೇ ಕ್ಯೂ!

by ದಿಶಾ ಕೆ. ಎಸ್.
October 31, 2026 - 11:00 am
0

ಆತ್ಮಹತ್ಯೆ! (1)

ಹಾಲಿನ ದರ ಏರಿಕೆ ಬೆನ್ನಲ್ಲೇ ನಂದಿನಿ ಮೊಸರಿನ ದರ ಲೀಟರ್​​ಗೆ​​ 14 ರೂ.ಹೆಚ್ಚಳ

by ದಿಶಾ ಕೆ. ಎಸ್.
October 31, 2026 - 10:45 am
0

ಆತ್ಮಹತ್ಯೆ!

ರಿಷಬ್ ಶೆಟ್ಟಿ-ಸಂದೀಪ್ ಸಿಂಗ್ ಚಿತ್ರಕ್ಕೆ ಕೈಜೋಡಿಸಿದ ಭೂಷಣ್ ಕುಮಾರ್: 2027ರಲ್ಲಿ ಶೂಟಿಂಗ್ ಆರಂಭ

by ದಿಶಾ ಕೆ. ಎಸ್.
October 31, 2026 - 10:18 am
0

11 (19)

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಫಿ ಸಾಕ್ಷಿ ಪ್ರದೋಶ್ ಜಾಮೀನು ಅರ್ಜಿ ವಜಾ!

by ದಿಶಾ ಕೆ. ಎಸ್.
October 30, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • 11 (15)
    ಯಶ್ ಮಕ್ಕಳಿಗೆ ‘ರಾಮಾಯಣ’ವೇ ಮೊದಲ ಸಿನಿಮಾ: ಐರಾ, ಯಥರ್ವ್‌ಗೆ ವಿಶೇಷ ಅನುಭವ
    October 30, 2026 | 0
  • 11 (13)
    ಜೈಲಿನಿಂದಲೇ ಧನ್ವೀರ್‌ಗೆ ದಚ್ಚು ಬಿಗ್ ಶಾಕ್: 42 ಪುಟಗಳ ಇಂಜಂಕ್ಷನ್ ಆರ್ಡರ್‌ನಲ್ಲಿ ಏನಿದೆ?
    October 30, 2026 | 0
  • 11 (10)
    ಒಂದು ಮಿಲಿಯನ್ ವೀಕ್ಷಣೆಗಳೊಂದಿಗೆ ಸದ್ದು ಮಾಡುತ್ತಿರುವ ‘ಗುಡ್ಡದ ಭೂತ
    October 30, 2026 | 0
  • 11 (9)
    ಅನಿರುದ್ಧ್-ಕಾವ್ಯಾ ಮಾರನ್ ಮದುವೆಗೆ 150 ಕೋಟಿ ಖರ್ಚು? ವೆಡ್ಡಿಂಗ್ ಕಾರ್ಡ್ ಬೆಲೆ ಕೇಳಿದ್ರೆ ಶಾಕ್!
    October 30, 2026 | 0
  • 11 (8)
    ಮಾಜಿ ಲವರ್ ಸಿಂಬು ಜೊತೆ ನಯನತಾರಾ: ಸಖತ್ ಸೆನ್ಸೇಷನ್
    October 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version