• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ನೆಚ್ಚಿನ ನಾಯಕನ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಂದ ಅನೇಕ ಸಾಮಾಜಿಕ ಕಾರ್ಯಕ್ರಮಗಳು

admin by admin
July 9, 2025 - 5:38 pm
in ಸಿನಿಮಾ
0 0
0
Web 2025 07 09t173453.985

ನಿರ್ದೇಶಕರಾಗಿ, ನಿರ್ಮಾಪಕರಾಗಿ ಹಾಗೂ ನಟರಾಗಿ ಜನಮನಸೂರೆಗೊಂಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬದ ದಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಆಗಮಿಸಿ ಕುಟುಂಬ ಸಮೇತ ದೇವರ ದರ್ಶನ ಪಡೆದುಕೊಂಡಿದ್ದಾರೆ.

ಇದರ ಜೊತೆಗೆ ಅಭಿಮಾನಿಗಳ ಜೊತೆಗೂ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಹ ವಿಶೇಷ ರೀತಿಯಲ್ಲಿ ಆಚರಿಸಿದ್ದಾರೆ. ಆನೆಗುಡ್ಡೆ ವಿನಾಯಕನ ದೇವಸ್ಥಾನದಲ್ಲಿ 108 ತೆಂಗಿನಕಾಯಿ ಒಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

ADVERTISEMENT
ADVERTISEMENT

Whatsapp image 2025 07 09 at 2.56.31 pm (1)ನಂತರ ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಅಗತ್ಯ ವಸ್ತುಗಳನ್ನು ನೀಡಿ ಅನ್ನದಾನ ಮಾಡಿದ್ದಾರೆ. ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ಪದಾರ್ಥಗಳನ್ನು ನೀಡಿದ್ದಾರೆ. ಇದೇ ರೀತಿ ಅನೇಕ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ರಿಷಬ್ ಶೆಟ್ಟಿ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಾರ್ಥಕ ರೀತಿಯಲ್ಲಿ ಆಚರಿಸಿದ್ದಾರೆ.

Whatsapp image 2025 07 09 at 2.56.34 pm (1)

“ಕಾಂತಾರ” ದಂತಹ ಸೂಪರ್ ಹಿಟ್ ಚಿತ್ರದ ಮೂಲಕ ವಿಶ್ವದ ಗಮನ ಸೆಳೆದಿರುವ ರಿಷಬ್ ಶೆಟ್ಟಿ ಅವರ ನಿರ್ದೇಶನ, ನಟನೆಯ ಹಾಗು ಹೊಂಬಾಳೆ ಫಿಲಂಸ್ ನಿರ್ಮಾಣದ ಬಹು ನಿರೀಕ್ಷಿತ “ಕಾಂತಾರ ಚಾಪ್ಟರ್ ೧” ಚಿತ್ರ ಸಹ ಇದೇ ವರ್ಷ ಅಕ್ಟೋಬರ್ 2 ರಂದು ಅದ್ದೂರಿಯಾಗಿ ಬಿಡುಗಡೆಯಾಗುಲಿದ್ದು, ಅಭಿಮಾನಿಗಳು ಆ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (1)

ರಾಜ್ಯದ ಹವಾಮಾನ ವರದಿ: ಕರಾವಳಿ-ಮಲೆನಾಡಿಗೆ ಭಾರೀ ಮಳೆ ಎಚ್ಚರಿಕೆ!

by ದಿಶಾ ಕೆ. ಎಸ್.
August 5, 2026 - 6:37 am
0

ಈಶ್ವರ ಖಂಡ್ರೆ

ಇಂದಿನ ಭವಿಷ್ಯ: 12 ರಾಶಿಗಳ ದಿನ ಹೇಗಿರಲಿದೆ? ಸಂಪೂರ್ಣ ರಾಶಿಫಲ

by ದಿಶಾ ಕೆ. ಎಸ್.
August 5, 2026 - 6:20 am
0

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T212542.532
    ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!
    August 4, 2026 | 0
  • Untitled design 2026 08 04T182620.737
    “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ
    August 4, 2026 | 0
  • Untitled design 2026 08 04T160639.933
    ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ
    August 4, 2026 | 0
  • W
    ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version