• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪತ್ನಿ ಪ್ರಗತಿಗೆ ವಿಶೇಷವಾಗಿ ಜನುಮ ದಿನದ ಶುಭಾಶಯ ಕೋರಿದ ರಿಷಬ್ ಶೆಟ್ಟಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2026 - 12:58 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ಮೃತ ವ್ಯಕ್ತಿ (1)

ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ರಿಶಬ್‌ ಶೆಟ್ಟಿ ತಮ್ಮ ಮುದ್ದಿನ ಮಡದಿ ಪ್ರಗತಿ ಶೆಟ್ಟಿ ಅವರ ಜನ್ಮದಿನದ ಅಂಗವಾಗಿ ಹೃದಯಸ್ಪರ್ಶಿ ಸಂದೇಶ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿದ ವಿಡಿಯೋ ಮತ್ತು ಬರಹ ಈಗ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

‘ಕಾಂತಾರ’ ಚಿತ್ರದ ಮೂಲಕ ದೇಶವ್ಯಾಪಿ ಖ್ಯಾತಿ ಗಳಿಸಿದ ರಿಷಬ್‌, ತಮ್ಮ ಜೀವನ ಸಂಗಾತಿಗೆ ಸಲ್ಲಿಸಿದ ಈ ಪ್ರೀತಿಯ ಶುಭಾಶಯದಲ್ಲಿ ಆಕೆಯ ಗುಣಗಳನ್ನು ಮನದಾಳದಿಂದ ಹೊಗಳಿದ್ದಾರೆ.

RelatedPosts

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

ADVERTISEMENT
ADVERTISEMENT
“ಪ್ರೀತಿ ಬೆಳೆಸುತ್ತಿರು.. ಕೀರ್ತಿ ಗಳಿಸುತ್ತಿರು..”

ರಿಷಬ್‌ ತಮ್ಮ ಪೋಸ್ಟ್‌ನಲ್ಲಿ, “ತನ್ನ ಸುಕೋಮಲತೆಯನ್ನೇ ಶಕ್ತಿಯಾಗಿಸಿಕೊಂಡ ನಿನ್ನೊಳಗಿರುವ ಅಪರೂಪದ ಛಲ, ಮಾತೃತ್ವದ ಮಮತೆ, ವೃತ್ತಿಯೆಡೆಗಿನ ಏಕಾಗ್ರತೆ ಹಾಗೂ ಏಕಕಾಲದಲ್ಲಿ ಎಲ್ಲವನ್ನೂ ನಿಭಾಯಿಸುವ ಕಾರ್ಯಕ್ಷಮತೆ ನನ್ನಲ್ಲಿ ಬೆರಗು ಮೂಡಿಸುತ್ತದೆ. ಅಷ್ಟೇ ಹೆಮ್ಮೆಯನ್ನೂ ತರುತ್ತದೆ. ಈ ಬಣ್ಣದ ಬದುಕಿನಲ್ಲಿ ಅಪರೂಪದ ಬೆಳದಿಂಗಳಿನಂತೆ ಸದಾ ಕಂಗೊಳಿಸುತ್ತಾ.. ಪ್ರೀತಿ ಬೆಳೆಸುತ್ತಿರು.. ಕೀರ್ತಿ ಗಳಿಸುತ್ತಿರು.. ಹ್ಯಾಪಿ ಬರ್ತ್‌ಡೇ ಪ್ರಗತಿ” ಎಂದು ಬರೆದುಕೊಂಡಿದ್ದಾರೆ.

ಈ ಸಾಲುಗಳು ಅಭಿಮಾನಿಗಳ ಮನಗೆದ್ದಿದ್ದು, ಕಾಮೆಂಟ್‌ಗಳಲ್ಲಿ ಶುಭಾಶಯಗಳ ಸುರಿಮಳೆಯೇ ಸುರಿಯುತ್ತಿದೆ.

View this post on Instagram

 

A post shared by Rishab Shetty (@rishabshettyofficial)

ವೇಷಭೂಷಣ ವಿನ್ಯಾಸಕಿಯಿಂದ ಕುಟುಂಬದ ಧ್ರುವತಾರೆವರೆಗೆ

ಪ್ರಗತಿ ಶೆಟ್ಟಿ ಕೇವಲ ನಟನ ಪತ್ನಿಯಷ್ಟೇ ಅಲ್ಲ, ಅವರು ಪ್ರತಿಭಾವಂತ ವೇಷಭೂಷಣ ವಿನ್ಯಾಸಕಿ. ಹಲವು ಕನ್ನಡ ಸಿನಿಮಾಗಳಿಗೆ ಕಾಸ್ಟ್ಯೂಮ್ ಡಿಸೈನ್ ಮಾಡಿರುವ ಅವರು, ರಿಷಬ್‌ ಅಭಿನಯದ ಸಿನಿಮಾಗಳಲ್ಲೂ ತಮ್ಮ ಛಾಪು ಮೂಡಿಸಿದ್ದಾರೆ. 2019ರ ‘ಬೆಲ್ ಬಾಟಮ್’ ಚಿತ್ರದಲ್ಲಿ ರಿಷಬ್‌ ಜೊತೆ ವೇಷಭೂಷಣ ವಿನ್ಯಾಸಕಿಯಾಗಿ ಕೆಲಸ ಮಾಡಿದ ಅವರು, ‘ಕಾಂತಾರ’ ಚಿತ್ರಕ್ಕೂ ಕೈಜೋಡಿಸಿದ್ದರು. ಸಿನಿಮಾದ ಪಾತ್ರಗಳಿಗೆ ತಕ್ಕಂತೆ ವೇಷಭೂಷಣ ರೂಪಿಸುವಲ್ಲಿ ಪ್ರಗತಿ ಅವರ ನೈಪುಣ್ಯ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.‘

ಪ್ರೇಮಕಥೆಯಿಂದ ದಾಂಪತ್ಯದವರೆಗೆ

2017ರಲ್ಲಿ ರಿಷಬ್ ಮತ್ತು ಪ್ರಗತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಒಂದು ಚಿತ್ರ ಕಾರ್ಯಕ್ರಮದಲ್ಲಿ ಪರಿಚಯವಾದ ಇವರಿಬ್ಬರು ನಂತರ ಸಾಮಾಜಿಕ ಜಾಲತಾಣದ ಮೂಲಕ ಸ್ನೇಹಿತರಾದರು. ಆ ಸ್ನೇಹ ಪ್ರೀತಿಯಾಗಿ ಬೆಳೆದಿದ್ದು, ಕೊನೆಗೆ ವಿವಾಹವಾದರು.

ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.. 2019ರಲ್ಲಿ ಜನಿಸಿದ ರಣವಿತ್ ಮತ್ತು 2022ರಲ್ಲಿ ಜನಿಸಿದ ರಾಧ್ಯಾ. ಕುಟುಂಬದ ಮುದ್ದಿನ ಕ್ಷಣಗಳನ್ನು ಪ್ರಗತಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಹಬ್ಬ-ಹರಿದಿನಗಳ ಸಂಭ್ರಮ, ಕುಟುಂಬದ ನೆನಪುಗಳು, ಸಿನಿಮಾ ಸೆಟ್‌ನ ಕ್ಷಣಗಳು ಇವೆಲ್ಲವೂ ಅವರ ಪೇಜ್‌ನಲ್ಲಿ ಕಾಣಿಸಿಕೊಳ್ಳುತ್ತವೆ.

‘ಜೈ ಹನುಮಾನ್’ ಶುಭಾರಂಭ

ಇನ್ನೊಂದೆಡೆ ರಿಷಬ್‌ ತಮ್ಮ ಮುಂದಿನ ಮಹತ್ವಾಕಾಂಕ್ಷಿ ಪ್ರಾಜೆಕ್ಟ್ ‘ಜೈ ಹನುಮಾನ್’ ಚಿತ್ರದ ಮುಹೂರ್ತವನ್ನು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದಲ್ಲಿ ನೆರವೇರಿಸಿದ್ದಾರೆ. ಈ ಕುರಿತು ಸಂತೋಷ ಹಂಚಿಕೊಂಡ ಅವರು, “ಜೈ ಶ್ರೀ ರಾಮ.. ಹನುಮಂತನ ದೈವಿಕ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ‘ಜೈ ಹನುಮಾನ್’ ಆರಂಭಿಸುವುದು ನನ್ನ ಹೃದಯವನ್ನು ಕೃತಜ್ಞತೆ ಮತ್ತು ಜವಾಬ್ದಾರಿಯಿಂದ ತುಂಬಿಸಿದೆ” ಎಂದು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 10T192052.025

ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್

by ಶಾಲಿನಿ ಕೆ. ಡಿ
June 10, 2026 - 7:23 pm
0

Untitled design 2026 06 10T191210.505

‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 7:13 pm
0

Untitled design 2026 06 10T184105.113

ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 6:41 pm
0

Untitled design 2026 06 10T175742.783

ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 10, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 10T192052.025
    ಹೊರಬಂತು ‘ಕ್ಷೇತ್ರಪಾಲ’ ಚಿತ್ರದ ಟೈಟಲ್, ಮೋಶನ್ ಪೋಸ್ಟರ್
    June 10, 2026 | 0
  • Untitled design 2026 06 10T191210.505
    ‘ಊರಬ್ಬ’ ಚಿತ್ರದಲ್ಲಿ ಗ್ಯಾರಂಟಿ ನ್ಯೂಸ್..ತನಿಷಾ ಹೇಳಿದ್ದೇನು?
    June 10, 2026 | 0
  • Untitled design 2026 06 10T184105.113
    ಅನ್ನದಾತನ ಬೆಂಬಲಕ್ಕೆ ನಿಂತ ಜೂನಿಯರ್ ಟೈಗರ್ ವಿನೋದ್..7ಕೋಟಿಯಲ್ಲಿ ಬಲರಾಮ
    June 10, 2026 | 0
  • Untitled design 2026 06 10T175742.783
    ಜಮೀರ್ ಮಗ ಕಲ್ಟ್ ಖಾನ್ ಮೀಟ್ಸ್ ಡ್ರ್ಯಾಗನ್ NTR..ಕಾದಿದೆ ಬಿಗ್ ಸರ್‌‌ಪ್ರೈಸ್
    June 10, 2026 | 0
  • Untitled design 2026 06 10T170732.111
    ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಮತ್ತೆ ಅಶ್ಲೀಲ ಕಾಮೆಂಟ್ ಕಾಟ: ನಕಲಿ ಖಾತೆ ವಿರುದ್ಧ ದೂರು
    June 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version