• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ

ವೀರ ರಾಣಿ ಮಲ್ಲಮ್ಮ-ಶಿವಾಜಿ ಮಹಾರಾಜ ನಡುವೆ ಯುದ್ಧ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:12 pm
in ಸಿನಿಮಾ
0 0
0
ಖ (9)

ರಿಷಬ್ ಶೆಟ್ಟಿಯ ಬಹುನಿರೀಕ್ಷಿತ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಶೂಟಿಂಗ್ ಆರಂಭಕ್ಕೂ ಮೊದಲೇ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಯೆಸ್.. ತಂಡಕ್ಕೆ ಒಬ್ಬೊಬ್ಬರೇ ಕಲಾವಿದರು ಆ್ಯಡ್ ಆನ್ ಆಗ್ತಿದ್ದು, ಸದ್ಯ ವೀರ ವನಿತೆ ಬೆಳವಾಡಿ ಮಲ್ಲಮ್ಮನ ಪಾತ್ರಕ್ಕೊಬ್ಬ ಖಡಕ್ ಲೇಡಿ ಬಾಂಡ್ ಎಂಟ್ರಿ ಕೊಟ್ಟಿದ್ದಾರೆ. ಇಷ್ಟಕ್ಕೂ ಯಾರದು..? ಶಿವಾಜಿ ಮಹಾರಾಜಗೂ ಆಕೆಗೂ ಏನು ಸಂಬಂಧ..? ಇಲ್ಲಿದೆ ಐತಿಹಾಸಿಕ ಇಂಟರೆಸ್ಟಿಂಗ್ ಸ್ಟೋರಿ.

  • ‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ.. ಸಮರಕ್ಕೆ ಸಿದ್ದ
  • ವೀರ ರಾಣಿ ಮಲ್ಲಮ್ಮ-ಶಿವಾಜಿ ಮಹಾರಾಜ ನಡುವೆ ಯುದ್ಧ
  • ಟಾಕ್ ಆಫ್ ದಿ ಟೌನ್ ಆದ ಬಿಟೌನ್ ಭೂಮಿ ಪಡ್ನೇಕರ್‌
  • ಶೂಟಿಂಗ್‌ಗೂ ಮೊದ್ಲೇ ರಿಷಬ್ ಶೆಟ್ಟಿ ಚಿತ್ರ ಸಖತ್ ಸೆನ್ಸೇಷನ್

ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ದಕ್ಷ ಆಡಳಿತಗಾರ, ಸುಪ್ರಸಿದ್ಧ ವೀರ ಛತ್ರಪತಿ ಶಿವಾಜಿ ಮಹಾರಾಜ ಕುರಿತು ಈಗಾಗ್ಲೇ ಸಾಲು ಸಾಲು ಸಿನಿಮಾಗಳು, ಸೀರೀಸ್‌‌ಗಳು ಬಂದಿವೆ. ಆದ್ರೂ ಸಹ ಆತನ ಮೇಲಿನ ಕ್ರೇಜ್ ಕಿಂಚಿತ್ತೂ ಕಮ್ಮಿ ಆಗಿಲ್ಲ. ಐತಿಹಾಸಿಕ ಪುಟಗಳಲ್ಲಿ ರಾರಾಜಿಸಿದ ಶಿವಾಜಿ, ಎಂತಹ ಮಹಾನ್ ಸಾಮ್ರಾಟ..? ಆತ ಎಂತಹ ವೀರ ಪರಾಕ್ರಮಿ..? ಮೊಘಲರು ಹಾಗೂ ಬಿಜಾಪುರ ಸುಲ್ತಾನರ ವಿರುದ್ಧ ನಡೆಸಿದ ಯುದ್ಧಗಳು ಎಂಥದ್ದು..? ಹಿಂದವೀ ಸ್ವರಾಜ್ಯ ಕಟ್ಟಿ ತಮ್ಮ ಸಾಮ್ರಾಜ್ಯ ವಿಸ್ತರಿಸಿದ್ದು ಹೇಗೆ..? ಹಿಂದೂ ಧರ್ಮವನ್ನ ಸಂರಕ್ಷಿಸೋಕೆ ಆತ ಮಾಡಿದ ತ್ಯಾಗ ಬಲಿದಾನಗಳ ಬಗ್ಗೆ ಎಷ್ಟು ಹೇಳಿದರೂ ಕಮ್ಮಿನೇ.

RelatedPosts

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

ADVERTISEMENT
ADVERTISEMENT

ಇತ್ತೀಚೆಗೆ ಬಾಲಿವುಡ್ ನಟ ರಿತೇಶ್ ದೇಶ್‌ಮುಖ್ ನಟಿಸಿ, ನಿರ್ದೇಶಿಸಿದ ರಾಜಾ ಶಿವಾಜಿ ಸಿನಿಮಾ ತೆರೆಕಂಡಿತ್ತು. ಅದ್ರ ಬೆನ್ನಲ್ಲೀಗ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಸೆಟ್ಟೇರೋಕೆ ಸಜ್ಜಾಗಿದೆ. ಸಂದೀಪ್ ಸಿಂಗ್ ಆ್ಯಕ್ಷನ್ ಕಟ್ ಹೇಳ್ತಿರೋ ಈ ಸಿನಿಮಾದಲ್ಲಿ ಶಿವಾಜಿ ಪಾತ್ರದಲ್ಲಿ ನಮ್ಮ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅಬ್ಬರಿಸಿ, ಆರ್ಭಟಿಸಲಿದ್ದಾರೆ. ಈಗಾಗ್ಲೇ ಮೊಘಲ್ ಸಾಮ್ರಾಟ ಔರಂಗಾಜೇಬ್ ಪಾತ್ರಕ್ಕೆ ವಿವೇಕ್ ಒಬೇರಾಯ್ ಆಯ್ಕೆಯಾಗಿದ್ದು, ಮತ್ತೊಂದು ಪ್ರಮುಖ ಪಾತ್ರಕ್ಕೆ ನಾಯಕನಟಿ ಫೈನಲ್ ಆಗಿದ್ದಾರೆ.

ಯೆಸ್.. ನಮ್ಮ ಬೆಳಗಾವಿ ಮೂಲದ ವೀರ ರಾಣಿ ಬೆಳವಾಡಿಯ ಮಲ್ಲಮ್ಮನ ಪಾತ್ರಕ್ಕಾಗಿ ಬಾಲಿವುಡ್ ನಟಿಮಣಿ ಭೂಮಿ ಪಡ್ನೇಕರ್ ಆಯ್ಕೆ ಆಗಿದ್ದಾರೆ. ಸದ್ಯ ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸಂಚಲನ ಮೂಡಿಸಿದೆ. ಇನ್ನೂ ಸಿನಿಮಾ ಶೂಟಿಂಗ್ ಆರಂಭಕ್ಕೂ ಮೊದ್ಲೇ ಪಾತ್ರವರ್ಗದಿಂದ ಒಂದು ಸಿನಿಮಾ ಈ ಪಾಟಿ ಸೌಂಡ್ ಮಾಡ್ತಿರೋದು ಇಂಟರೆಸ್ಟಿಂಗ್. ಅಂದಹಾಗೆ ಈ ಸಿನಿಮಾ ಬರೋಬ್ಬರಿ 500ಕೋಟಿಗೂ ರೂಪಾಯಿಗೂ ಬಿಗ್ ಬಜೆಟ್‌‌ನಲ್ಲಿ ತಯಾರಾಗಲಿದೆ. ಒಂದಲ್ಲ ಎರಡೆರಡು ಭಾಗಗಳಲ್ಲಿ 2028 ಹಾಗೂ 2029ಕ್ಕೆ ಈ ಚಿತ್ರ ತೆರೆಗಪ್ಪಳಿಸಲಿದೆಯಂತೆ.

ಅಂದಹಾಗೆ ಭೂಮಿ ಪಡ್ನೇಕರ್ ಬಣ್ಣ ಹಚ್ಚುತ್ತಿರೋ ಬೆಳವಾಡಿ ಮಲ್ಲಮ್ಮನಿಗೂ ಶಿವಾಜಿ ಮಹಾರಾಜಗೂ ಏನು ಸಂಬಂಧ ಅಂತ ನೀವು ಕೇಳಬಹುದು. ಅದಕ್ಕೆ ಉತ್ತರ ಯುದ್ಧ. ಹೌದು.. ಬೆಳವಾಡಿಯ ಮಹಾರಾಜ ಈಶಪ್ರಭುವಿನ ಮಹಾರಾಣಿಯಾಗಿದ್ದ ಮಲ್ಲಮ್ಮ, ಮರಾಠರ ಜೊತೆ ನಡೆದ ಸಮರದಲ್ಲಿ ತನ್ನ ಪತಿ ಮರಣದ ನಂತರವೂ ವೀರಾವೇಶದಿಂದ ಹೋರಾಡುತ್ತಾರೆ. ತಮ್ಮ ರಾಜ್ಯದ ರಕ್ಷಣೆಗಾಗಿ ಮಹಿಳಾ ಸೈನ್ಯ ಕಟ್ಟಿ ನಿರಂತರವಾಗಿ ಹೋರಾಟ ನಡೆಸ್ತಾರೆ ಮಲ್ಲಮ್ಮ. ಆಕೆಯ ಸಾಹಸ ಹಾಗೂ ಶೌರ್ಯ ಮೆಚ್ಚಿ, ಖುದ್ದು ಶಿವಾಜಿ ಮಹಾರಾಜ ಯುದ್ಧವನ್ನ ನಿಲ್ಲಿಸಿ, ಅವ್ರನ ಬಹಳ ಗೌರವದಿಂದ ಕಾಣುತ್ತಾರೆ. ಅದಕ್ಕೆ ಯದ್ವಾಡ ಗ್ರಾಮದ ಹನುಮನ ಆಲಯದಲ್ಲಿ ಶಿವಾಜಿ-ಮಲ್ಲಮ್ಮನ ಶಿಲ್ಪಕಲೆ ಇಂದಿಗೂ ಸಾಕ್ಷಿಯಾಗಿದೆ. ಒಟ್ಟಾರೆ ರಿಷಬ್ ಶೆಟ್ಟಿ ಜೊತೆ ವೆರಿ ಟ್ಯಾಲೆಂಟೆಡ್ ನಟಿ ಭೂಮಿ ಪಡ್ನೇಕರ್ ಯುದ್ಧಭೂಮಿಯಲ್ಲಿ ಸೆಣಸಾಡುವ ದೃಶ್ಯ ವೈಭವಕ್ಕೆ ಮುನ್ನುಡಿ ಬರೆದಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪೊಲೀಸರ (2)

POKಯಲ್ಲಿ ಪ್ರತಿಭಟನಾಕಾರರ ಮೇಲೆ ಪಾಕ್ ಸೇನೆ ದಾಳಿ: 20 ಮಂದಿ ಬಲಿ

by ಕವಿತಾ
July 28, 2026 - 4:53 pm
0

ರದ್ದು (2)

ಧೂಳು ರಸ್ತೆಯಲ್ಲಿ ಓಡಿದ ಉದ್ಯಮಿ : ರಸ್ತೆ ಡಾಂಬರೀಕರಣಕ್ಕೆ ಆಗ್ರಹ

by ಶಾಲಿನಿ ಕೆ. ಡಿ
July 28, 2026 - 4:48 pm
0

ಪೊಲೀಸರ

ಕನ್ವರ್ ಯಾತ್ರೆಗೆ ಉ.ಪ್ರ ಹೈ ಅಲರ್ಟ್: 1,100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

by ಕವಿತಾ
July 28, 2026 - 4:33 pm
0

ರದ್ದು (1)

ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು

by ಶಾಲಿನಿ ಕೆ. ಡಿ
July 28, 2026 - 4:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರದ್ದು (1)
    ನಟಿ ಶಿಲ್ಪಾ ಶೆಟ್ಟಿ ಹೆಸರಿನಲ್ಲಿ ಹರಿದಾಡಿದ ಸುಳ್ಳು ಪೋಸ್ಟ್‌ ಬಯಲು
    July 28, 2026 | 0
  • Untitled design (79)
    ಹೊಸ ‘ಪಾರ್ಟ್ನರ್’ ಜೊತೆ ಅಜಯ್‌ ರಾವ್ ರೊಮ್ಯಾನ್ಸ್..!
    July 28, 2026 | 0
  • ಖ (13)
    ‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ
    July 28, 2026 | 0
  • ಖ (11)
    ‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ
    July 28, 2026 | 0
  • Untitled design (67)
    ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version