• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿನ್ನ ದುಷ್ಮನ್‌‌‌‌‌ಗಳನ್ನ ನೋಡಿಕೊಳ್ತೇನೆ! ರಿಷಬ್ ಶೆಟ್ಟಿಗೆ ಪಂಜುರ್ಲಿ ಅಭಯ

admin by admin
April 7, 2025 - 12:31 pm
in ಸಿನಿಮಾ
0 0
0
Film 2025 04 07t122844.055

ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿರುವ ಕಾಂತಾರ1 ಸಿನಿಮಾ ಕನ್ನಡ ಚಿತ್ರರಂಗದಲ್ಲಿ ಅತೀ ಹೆಚ್ಚು ನಿರೀಕ್ಷೆ ಹುಟ್ಟುಹಾಕಿರುವ ಚಿತ್ರಗಳಲ್ಲಿ ಒಂದಾಗಿದೆ. 2022ರಲ್ಲಿ ಬಿಡುಗಡೆಯಾದ ಕಾಂತಾರ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದು, ಈಗ ಕಾಂತಾರ 1ಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿತ್ತು. ಆದರೆ, ಚಿತ್ರದ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕೆಲವು ಅಡೆತಡೆಗಳು ಎದುರಾಗಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಕಾಂತಾರ 1ಗೆ ಭಾರೀ ವಿಘ್ನಗಳು ಎದುರಾಗಿವೆಯೇ ಎಂಬ ಸಂಶಯ ಮೂಡಿದೆ.

ರಿಷಬ್ ಶೆಟ್ಟಿಯ ದೈವದ ಬಳಿಗೆ ಭೇಟಿ

RelatedPosts

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ

ADVERTISEMENT
ADVERTISEMENT

ಈ ಸಂಶಯಕ್ಕೆ ಕಾರಣವೂ ಇದೆ. ಇತ್ತೀಚೆಗೆ ಮಂಗಳೂರಿನ ಕದ್ರಿ ಬಾರೆಬೈಲ್‌ನಲ್ಲಿ ನಡೆದ ವಾರಾಹಿ ಪಂಜುರ್ಲಿ ದೈವದ ವಾರ್ಷಿಕ ಉತ್ಸವದಲ್ಲಿ ರಿಷಬ್ ಶೆಟ್ಟಿ ಭಾಗವಹಿಸಿದ್ದರು. ರಾತ್ರಿ 11 ಗಂಟೆಯಿಂದ ಬೆಳಗಿನಯವರೆಗೆ ನಡೆದ ಈ ದೈವದ ನೇಮದಲ್ಲಿ ರಿಷಬ್ ಶೆಟ್ಟಿ ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ. ಉತ್ಸವದ ಕೊನೆಯಲ್ಲಿ ಪಂಜುರ್ಲಿ ದೈವದ ಮುಂದೆ ಕೈಮುಗಿದು ತಮ್ಮ ನೋವನ್ನು ತೋಡಿಕೊಂಡ ರಿಷಬ್‌ಗೆ ದೈವದಿಂದ ಆಶ್ವಾಸನೆ ಸಿಕ್ಕಿದೆ.

ದೈವ ರಿಷಬ್‌ಗೆ ಸಂತೈಸುತ್ತಾ, “ಜಗತ್ತಿನಾದ್ಯಂತ ನಿನಗೆ ದುಶ್ಮನ್‌ಗಳಿದ್ದಾರೆ. ನಿನ್ನ ಸಂಸಾರವನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ. ನಿನ್ನ ಕಾರ್ಯ ಫಲಿಸದಂತೆ ಸಂಚು ರೂಪಿಸಲಾಗಿದೆ. ಆದರೆ, ನೀನು ನಂಬಿದ ದೈವ ನಿನ್ನನ್ನು ಕೈಬಿಡಲ್ಲ,” ಎಂದು ಭರವಸೆ ನೀಡಿದೆ. “ಯಾರು ನಿನಗೆ ಕೇಡು ಯೋಚಿಸಿದ್ದಾರೆ ಎಂದು ಈಗ ಹೇಳಲ್ಲ, ಆದರೆ ಕೇಡು ಆಗದಂತೆ ನಾನು ನೋಡಿಕೊಳ್ಳುತ್ತೇನೆ. ಸೇವೆಗೆ ಹರಕೆ ಹೇಳು, ಐದು ತಿಂಗಳಲ್ಲಿ ಒಳ್ಳೆಯದನ್ನು ಮಾಡುತ್ತೇನೆ,” ಎಂದು ದೈವ ಅಭಯ ನೀಡಿದೆ. ರಿಷಬ್ ಶೆಟ್ಟಿ ದಂಪತಿ ತಮ್ಮ ಇಬ್ಬರು ಮಕ್ಕಳೊಂದಿಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿ ಈ ಉತ್ಸವದಲ್ಲಿ ಪಾಲ್ಗೊಂಡಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪೊಲೀಸ್ (1)

ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?

by ಶಾಲಿನಿ ಕೆ. ಡಿ
July 26, 2026 - 11:40 pm
0

ಪೊಲೀಸ್

ನೀಟ್ ಪ್ರತಿಭಟನಾಕಾರರ ವಿರುದ್ಧದ ಕೇಸ್‌; ಅಧಿಕೃತ ಆದೇಶ ಬಂದರೆ ಮಾತ್ರ FIR ವಾಪಸ್ ಎಂದ ದಿಲ್ಲಿ ಪೊಲೀಸ್

by ಶಾಲಿನಿ ಕೆ. ಡಿ
July 26, 2026 - 11:05 pm
0

Untitled design 2026 07 26T224718.873

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹ*ತ್ಯೆ

by ಶಾಲಿನಿ ಕೆ. ಡಿ
July 26, 2026 - 10:48 pm
0

Untitled design 2026 07 26T222725.862

‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್

by ಶಾಲಿನಿ ಕೆ. ಡಿ
July 26, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪೊಲೀಸ್ (1)
    ಬರೋಬ್ಬರಿ ₹41 ಲಕ್ಷದ ವಾಚ್ ಧರಿಸಿದ ಸಲ್ಮಾನ್ ಖಾನ್; ಇದರ ವಿಶೇಷತೆ ಏನು?
    July 26, 2026 | 0
  • Untitled design 2026 07 26T222725.862
    ‘ಲವ್ ಕಾಕ್ಟೇಲ್’ ಕೊಡಲು ಬಂದ ಹರೀಶ್ ರಾಜ್
    July 26, 2026 | 0
  • Untitled design 2026 07 26T210833.998
    ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಪ್ರಚಾರದಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ
    July 26, 2026 | 0
  • Untitled design 2026 07 26T203826.862
    NEET ಹೋರಾಟದ ಬಳಿಕ ವಿದ್ಯಾರ್ಥಿಗಳಿಗೆ ಸಲಾಂ ಹೊಡೆದು ಕ್ಷಮೆ ಕೇಳಿದ ನಟಿ ಸೋನಾಕ್ಷಿ ಸಿನ್ಹಾ
    July 26, 2026 | 0
  • ಟಾಸ್ಕ್ ಫೋರ್ಸ್ ಘೋಷಣೆ (1)
    ಟ್ರೇಲರ್‌‌ನಲ್ಲೇ ಎಲ್ಲರ ಗಮನ ಸೆಳೆದಿರುವ “ಪಿಚ್ಚರ್” ಆಗಸ್ಟ್ 7ಕ್ಕೆ ರಿಲೀಸ್
    July 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version