• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಣವೀರ್ ಸಿಂಗ್ ಕಾಂತಾರ ದೈವದ ಬಗ್ಗೆ ಅವಹೇಳನ: ಕಡೆಗೂ ಮೌನ ಮುರಿದ ರಿಷಬ್ ಶೆಟ್ಟಿ..!

admin by admin
December 16, 2025 - 8:33 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ಪ್ರಶಾಂತ್ ವೀರ್ (6)

ನವದೆಹಲಿ: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಇತ್ತೀಚೆಗೆ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ (IFFI) ವೇದಿಕೆಯಲ್ಲಿ ‘ಕಾಂತಾರ-1’ ಚಿತ್ರದ ದೈವದ ನರ್ತನವನ್ನು ಅನುಕರಿಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಈ ಘಟನೆ ನಡೆದು ಹಲವು ವಾರಗಳ ನಂತರ ಕಾಂತಾರ 1 ಸಿನಿಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಕೊನೆಗೂ ಮೌನ ಮುರಿದಿದ್ದಾರೆ. ರಣವೀರ್ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಇಂತಹ ವರ್ತನೆಗಳು ತಮಗೆ ‘ಅಹಿತಕರ’ ಅನುಭವ ನೀಡುತ್ತವೆ ಎಂದು ರಿಷಬ್ ಹೇಳಿದ್ದಾರೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಈ ಕುರಿತು ಮಾತನಾಡಿದ ರಿಷಬ್ ಶೆಟ್ಟಿ, ದೈವಗಳು ಮತ್ತು ನಮ್ಮ ಆಚರಣೆಗಳು ಅತ್ಯಂತ ಪವಿತ್ರವಾದವು. ಯಾರಾದರೂ ಸರಿಯಾದ ಮಾರ್ಗದರ್ಶನವಿಲ್ಲದೆ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಅನುಕರಿಸಲು ಪ್ರಯತ್ನಿಸಿದಾಗ ಅದು ಅಹಿತಕರವೆನಿಸುತ್ತದೆ. ಸಿನಿಮಾದಲ್ಲಿರುವ ಕಲೆ ಬೇರೆ, ಆದರೆ ದೈವಕ್ಕೆ ಸಂಬಂಧಿಸಿದ ಭಾಗವು ನಂಬಿಕೆಯ ಮತ್ತು ಭಾವನಾತ್ಮಕ ವಿಚಾರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

RelatedPosts

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?

ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ADVERTISEMENT
ADVERTISEMENT

ಸಿನಿಮಾದ ಹೆಚ್ಚಿನ ಭಾಗವು ಕೇವಲ ನಟನೆ ಮತ್ತು ಪ್ರದರ್ಶನವಾಗಿರಬಹುದು. ಆದರೆ, ‘ಕಾಂತಾರ 1’ ಚಿತ್ರದಲ್ಲಿ ತೋರಿಸಲಾದ ದೈವಾರಾಧನೆಯ ಭಾಗವು ಕರಾವಳಿ ಜನರ ಶ್ರದ್ಧೆ ಮತ್ತು ಭಕ್ತಿಯ ಸಂಕೇತವಾಗಿದೆ. ನಾನು ಹೋದ ಕಡೆಯಲ್ಲೆಲ್ಲಾ ಜನರಿಗೆ ಒಂದು ವಿನಂತಿಯನ್ನು ಮಾಡುತ್ತೇನೆ. ದೈವದ ಆಚರಣೆಗಳನ್ನು ವೇದಿಕೆಯ ಮೇಲೆ ಪ್ರದರ್ಶಿಸಬೇಡಿ ಅಥವಾ ಅದನ್ನು ಅಪಹಾಸ್ಯ ಮಾಡಬೇಡಿ. ಇದು ನಮಗೆ ಕೇವಲ ಒಂದು ಪಾತ್ರವಲ್ಲ, ಇದು ನಮ್ಮ ಜೀವನಾಡಿಯಂತೆ ಆಳವಾಗಿ ಸಂಪರ್ಕ ಹೊಂದಿದೆ ಪರೊಕ್ಷವಾಗಿ ರಣವೀರ್‌ ವರ್ತನೆಗೆ ಪ್ರತಿಕ್ರಿಯೆ ನೀಡಿದ್ದಾರೆ.

ಕೆಲವು ವಾರಗಳ ಹಿಂದೆ ಗೋವಾದಲ್ಲಿ ನಡೆದ ಐಎಫ್‌ಎಫ್‌ಐ ಸಮಾರಂಭದಲ್ಲಿ, ವೇದಿಕೆಯ ಮೇಲೆ ರಿಷಬ್ ಶೆಟ್ಟಿ ಮುಂಭಾಗದಲ್ಲೇ ರಣವೀರ್ ಸಿಂಗ್ ಅವರು ಕಾಂತಾರ ಚಿತ್ರದ ಕೋಲದ ನರ್ತನ ಮತ್ತು ದೈವದ ಕೂಗನ್ನು ಅಣಕಿಸುವಂತೆ ಅನುಕರಿಸಿದ್ದರು.ಜೊತೆಗೆ ಕರಾವಳಿ ದೈವವನ್ನ ಫೀಮೆಲ್ ಗೋಸ್ಟ್ ಎಂದು ಕರೆದಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಕರಾವಳಿ ಭಾಗದ ಜನರು ಮತ್ತು ದೈವಾರಾಧಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ರಣವೀರ್ ಸಿಂಗ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು.

ಸದ್ಯ ರಿಷಬ್ ಶೆಟ್ಟಿ ತಮ್ಮ ಮುಂದಿನ ಸಿನಿಮಾದ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಸಂಪ್ರದಾಯ ಮತ್ತು ಧರ್ಮದ ವಿಚಾರದಲ್ಲಿ ಅತ್ಯಂತ ಶಿಸ್ತು ಪಾಲಿಸುವ ರಿಷಬ್, ತಮ್ಮ ಮುಂದಿನ ಚಿತ್ರದಲ್ಲೂ ಗೌರವದಿಂದ ದೈವಿಕ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T230545.412
    ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ
    June 27, 2026 | 0
  • Untitled design 2026 06 27T212923.631
    6.5 ಕೋಟಿ ರೂ. ಬೆಲೆ ಕ್ಯಾರವಾನ್‌ ಖರೀದಿಸಿದ ಕಿಚ್ಚ ಸುದೀಪ್, ಇದರ ವಿಶೇಷತೆಗಳೇನು?
    June 27, 2026 | 0
  • Untitled design 2026 06 27T200135.068
    ಮಂತ್ರಾಲಯದಲ್ಲಿ ಸ್ಯಾಂಡಲ್‌ವುಡ್ ತಾರೆಯರ ಮಹಾ ಸಂಗಮ..!
    June 27, 2026 | 0
  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T172714.549
    ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version