• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ರಿಷಬ್ ಛತ್ರಪತಿ.. ವಿವೇಕ್ ಒಬೇರಾಯ್ ಔರಂಗಾಜೇಬ್

ಜೈ ಹನುಮಾನ್‌ಗೂ ಮೊದ್ಲೇ ಶೆಟ್ರ ನೆಕ್ಸ್ಟ್ ವೆಂಚರ್ ಸೌಂಡ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 4, 2025 - 7:59 pm
in ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2025 11 04t195245.105

ಕಾಂತಾರ ಬಿಗ್ಗೆಸ್ಟ್ ಸಕ್ಸಸ್ ಬಳಿಕ ರಿಷಬ್ ಶೆಟ್ಟಿಯ ಅಪ್‌ಕಮಿಂಗ್ ಪ್ರಾಜೆಕ್ಟ್‌‌ಗಳು ಸಿಕ್ಕಾಪಟ್ಟೆ ಸದ್ದು ಮಾಡ್ತಿವೆ. ಆ ಪೈಕಿ ಮೊದಲು ಜೈ ಹನುಮಾನ್ ಇದ್ದರೂ ಸಹ, ಸದ್ಯ ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾ ಟಾಕ್ ಕ್ರಿಯೇಟ್ ಮಾಡಿದೆ. ಅದಕ್ಕೆ ಕಾರಣ ವಿವೇಕ್ ಒಬೇರಾಯ್ ತಂಡ ಸೇರಿಕೊಂಡಿರೋದು.

RelatedPosts

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

ADVERTISEMENT
ADVERTISEMENT

ರಿಷಬ್ ಶೆಟ್ಟಿ.. ಕರಾವಳಿಯ ಕುವರ, ಹೆಮ್ಮೆಯ ಕನ್ನಡಿಗ, ಕಾಂತಾರ ಚಿತ್ರದ ಮೂಲಕ ನಮ್ಮ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆಯನ್ನು ವಿಶ್ವಸಂಸ್ಥೆವರೆಗೂ ಕೊಂಡೊಯ್ದ ಅತ್ಯದ್ಭುತ ಬಹುಮುಖ ಪ್ರತಿಭೆ. ಹೌದು.. ಕಷ್ಟಪಟ್ಟು ಹಂತ ಹಂತವಾಗಿ ಬೆಳೆದುಕೊಂಡು ಬಂದಂತಹ ರಿಷಬ್, ಸದ್ಯ ಡಿವೈನ್ ಸ್ಟಾರ್ ಆಗಿ ಇಡೀ ವಿಶ್ವ ಸಿನಿದುನಿಯಾದಲ್ಲಿ ಸಂಚಲನ ಮೂಡಿಸಿದ್ದಾರೆ. ಕಾಂತಾರ ಚಿತ್ರದಂತೆ ಕಾಂತಾರ-1 ಕೂಡ ವಿಶ್ವ ಸಿನಿದುನಿಯಾದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದೆ.

ರಿಷಬ್ ಛತ್ರಪತಿ.. ವಿವೇಕ್ ಒಬೇರಾಯ್ ಔರಂಗಾಜೇಬ್

ಸ್ವರಾಜ್ಯಕ್ಕಾಗಿ ಹೋರಾಡಿದ ಅಪ್ರತಿಮ ಐತಿಹಾಸಿಕ ವೀರ..!

ಬರೋಬ್ಬರಿ 867 ಕೋಟಿ ಗಳಿಸಿರೋ ಕಾಂತಾರ-1 ಅತ್ತ ಥಿಯೇಟರ್ ಜೊತೆ ಓಟಿಟಿಗೂ ಕಾಲಿಟ್ಟಿದೆ. ರಿಷಬ್ ಶೆಟ್ಟಿ ಮಾತ್ರ ತಮ್ಮ ಮುಂದಿನ ಚಿತ್ರಗಳಿಗಾಗಿ ತಯಾರಿ ನಡೆಸೋ ಮನಸ್ಸು ಮಾಡಿದ್ದು, ಅದಕ್ಕೂ ಮುನ್ನ ದಣಿದ ದೇಹ ಹಾಗೂ ಮನಸ್ಸಿಗಾಗಿ ಆಯುರ್ವೇದಿಕ್ ಟ್ರೀಟ್‌‌ಮೆಂಟ್ ಪಡೆಯಲಿದ್ದಾರಂತೆ. ಹೊಸ ವರ್ಷದ ಆರಂಭದಲ್ಲಿ ಜೈ ಹನುಮಾನ್ ಸಿನಿಮಾ ಸೆಟ್ಟೇರಲಿದ್ದು, ಅದಾದ ಬಳಿಕ ಲೈನ್‌‌ನಲ್ಲಿರೋ ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರ ಕೂಡ ಆಗಲೇ ಸದ್ದು ಮಾಡ್ತಿದೆ.

ಯೆಸ್.. ಸ್ವರಾಜ್ಯಕ್ಕಾಗಿ ಹೋರಾಡಿ ಬಹುದೊಡ್ಡ ಸಾಮ್ರಾಜ್ಯ ಕಟ್ಟಿದ ಐತಿಹಾಸಿಕ ವೀರ ಛತ್ರಪತಿ ಶಿವಾಜಿ ಮಹಾರಾಜನಾಗಿ ರಿಷಬ್ ಶೆಟ್ಟಿ ಬಣ್ಣ ಹಚ್ಚಲಿದ್ದಾರೆ. ಇದನ್ನ ಬಾಲಿವುಡ್ ಡೈರೆಕ್ಟರ್ ಸಂದೀಪ್ ಸಿಂಗ್ ನಿರ್ದೇಶಿಸಲಿದ್ದಾರೆ. ಸಿನಿಮಾದ ರಿಲೀಸ್ ಡೇಟ್ 2027ರ ಜನವರಿ 21ಕ್ಕೆ ಈಗಾಗ್ಲೇ ಫಿಕ್ಸ್ ಆಗಿದ್ದು, ಒಂದೇ ವರ್ಷದಲ್ಲಿ ಎರಡೆರಡು ಚಿತ್ರಗಳಲ್ಲಿ ತೊಡಗಿಸಿಕೊಳ್ತಾರಾ ರಿಷಬ್ ಅನ್ನೋದನ್ನ ಕಾದು ನೋಡಬೇಕಿದೆ.

ಜೈ ಹನುಮಾನ್‌ಗೂ ಮೊದ್ಲೇ ಶೆಟ್ರ ನೆಕ್ಸ್ಟ್ ವೆಂಚರ್ ಸೌಂಡ್

ಒಂದೇ ವರ್ಷ ಎರಡೆರಡು ಮೆಗಾ ಪ್ರಾಜೆಕ್ಟ್‌‌ಗಳಲ್ಲಿ ರಿಷಬ್

ಸದ್ಯ ಬಂದಿರೋ ಹೊಚ್ಚ ಹೊಸ ಸುದ್ದಿ ಏನಪ್ಪಾಂದ್ರೆ ದಿ ಪ್ರೈಡ್ ಆಫ್ ಭಾರತ್.. ಛತ್ರಪತಿ ಶಿವಾಜಿ ಮಹಾರಾಜ್ ಸಿನಿಮಾದ ತಾರಾಗಣಕ್ಕೆ ಬಾಲಿವುಡ್‌ ನಟ ವಿವೇಕ್ ಒಬೇರಾಯ್ ಹೊಸದಾಗಿ ಸೇರ್ಪಡೆ ಆಗಿದ್ದಾರೆ. ಯೆಸ್.. ಮ್ಯಾನ್ ಆಫ್ ಮಲ್ಟಿ ಟ್ಯಾಲೆಂಟ್, ಭಾರತೀಯ ಚಿತ್ರರಂಗದ ಎಲ್ಲಾ ಇಂಡಸ್ಟ್ರಿಗಳ ಅಚ್ಚು ಮೆಚ್ಚಿನ ನಟ ವಿವೇಕ್ ಒಬೇರಾಯ್, ರಿಷಬ್ ಎದುರು ಖಳನಾಯಕನಾಗಿ ಕತ್ತಿ ಜಳಪಿಸಲಿದ್ದಾರೆ ಎನ್ನಲಾಗ್ತಿದೆ.

ಅಂದಹಾಗೆ ವಿವೇಕ್ ಒಬೇರಾಯ್ ಔರಂಗಾಜೇಬ್ ಪಾತ್ರ ನಿರ್ವಹಿಸಲಿದ್ದು, ಛತ್ರಪತಿ ಶಿವಾಜಿ ಮಹಾರಾಜ್ ಚಿತ್ರದ ಮೇಲೆ ಇವರ ಆಗಮನದಿಂದ ನಿರೀಕ್ಷೆ ಡಬಲ್ ಆಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಯಾರೆಲ್ಲಾ ಈ ಚಿತ್ರದ ತಾರಾಗಣ ಸೇರಿಕೊಳ್ತಾರೆ ಅನ್ನೋದನ್ನ ನಿರೀಕ್ಷಿಸಬೇಕಿದೆ.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (28)

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

by ದಿಶಾ ಕೆ. ಎಸ್.
September 28, 2026 - 3:32 pm
0

Your paragraph text (27)

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

by ದಿಶಾ ಕೆ. ಎಸ್.
September 28, 2026 - 3:17 pm
0

Your paragraph text (26)

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

by ದಿಶಾ ಕೆ. ಎಸ್.
September 28, 2026 - 3:03 pm
0

Your paragraph text (25)

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಪದಕ ಬೇಟೆ; ಇಶಾ ಸಿಂಗ್‌ಗೆ ಬೆಳ್ಳಿ ಪದಕ!

by ದಿಶಾ ಕೆ. ಎಸ್.
September 28, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version