• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಾರತದ ದುಬಾರಿ ಐತಿಹಾಸಿಕ ಸಿನಿಮಾಗಳ ಸಾಲಿಗೆ ರಿಷಬ್ ಶೆಟ್ಟಿಯ ಹೊಸ ಚಿತ್ರ

ಕವಿತಾ by ಕವಿತಾ
June 18, 2026 - 6:25 pm
in ಸಿನಿಮಾ
0 0
0
Untitled design (47)

‘ಕಾಂತಾರ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭರ್ಜರಿ ಯಶಸ್ಸು ಕಂಡ ನ್ಯಾಷನಲ್ ಅವಾರ್ಡ್ ವಿಜೇತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರ ಮುಂದಿನ ಮಹತ್ವಾಕಾಂಕ್ಷೆಯ ಸಿನಿಮಾದ ಬಗ್ಗೆ ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ಮರಾಠ ಸಾಮ್ರಾಜ್ಯದ ವೀರ ಯೋಧ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನವನ್ನು ಆಧರಿಸಿರುವ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಎಂಬ ಸಿನಿಮಾ ಇದೀಗ ಎರಡು ಭಾಗಗಳ ದೃಶ್ಯ ಕಾವ್ಯವಾಗಿ ತೆರೆ ಮೇಲೆ ಕಾಣಲು ಸಿದ್ಧವಾಗುತ್ತಿದೆ.

ಈ ಹಿಂದೆ ಒಂದೇ ಭಾಗದಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆ ಚಿತ್ರತಂಡಕ್ಕೆ ಇತ್ತು. ಆದರೆ ಶಿವಾಜಿ ಮಹಾರಾಜ್ ಅವರ ಜೀವನ, ಹೋರಾಟ, ನಾಯಕತ್ವ ಮತ್ತು ಸಾಮ್ರಾಜ್ಯ ನಿರ್ಮಾಣದ ಕಥೆಯನ್ನು ಸಂಪೂರ್ಣವಾಗಿ ತೋರಿಸಲು ಎರಡು ಭಾಗಗಳಾಗಿ ಸಿನಿಮಾ ರೂಪಿಸಲು ಚಿತ್ರತಂಡ ನಿರ್ಧರಿಸಿದೆ.

RelatedPosts

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

ADVERTISEMENT
ADVERTISEMENT

ವರದಿಗಳ ಪ್ರಕಾರ, ಈ ಐತಿಹಾಸಿಕ ಚಿತ್ರಕ್ಕೆ ಸುಮಾರು 500 ಕೋಟಿ ರೂಪಾಯಿಗೂ ಅಧಿಕ ಬಜೆಟ್ ಮೀಸಲಿಡಲಾಗುತ್ತಿದೆ. ಈ ಮೂಲಕ ಭಾರತೀಯ ಚಿತ್ರರಂಗದ ಅತ್ಯಂತ ದುಬಾರಿ ಐತಿಹಾಸಿಕ ಸಿನಿಮಾಗಳ ಸಾಲಿಗೆ ಇದು ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಚಿತ್ರದ ನಿರ್ದೇಶನವನ್ನು ಸಂದೀಪ್ ಸಿಂಗ್ ಅವರು ಮಾಡುತ್ತಿದ್ದು, ಶಿವಾಜಿ ಮಹಾರಾಜ್ ಅವರ ಜೀವನದ ಪ್ರಮುಖ ಘಟನೆಗಳನ್ನು ಅದ್ದೂರಿಯಾಗಿ ಜನರ ಮಂದೆ ತರುವ ಪ್ರಯತ್ನ ನಡೆಯುತ್ತಿದೆ. ಕೇವಲ ಮೂರು ಗಂಟೆಗಳ ಅವಧಿಯಲ್ಲಿ ಇಷ್ಟು ದೊಡ್ಡ ಇತಿಹಾಸವನ್ನು ಹೇಳುವುದು ಕಷ್ಟವಾಗಿರುವ ಕಾರಣ, ಕಥೆಯ ಆಳ ಮತ್ತು ವೈಭವವನ್ನು ಉಳಿಸಿಕೊಳ್ಳಲು ಎರಡು ಭಾಗಗಳ ಮಾದರಿ ಆಯ್ಕೆ ಮಾಡಲಾಗಿದೆ.

ಚಿತ್ರದ ಚಿತ್ರೀಕರಣಕ್ಕಾಗಿ ಮಹಾರಾಷ್ಟ್ರದ ಐತಿಹಾಸಿಕ ಹಿನ್ನೆಲೆಯ ನೈಜ ಸ್ಥಳಗಳನ್ನು ಬಳಸಲು ಚಿತ್ರತಂಡ ಯೋಜನೆ ರೂಪಿಸಿದೆ. ಇದರಿಂದ ಪ್ರೇಕ್ಷಕರಿಗೆ ಆ ಕಾಲಘಟ್ಟದ ಅನುಭವವನ್ನು ನೀಡುವ ಉದ್ದೇಶ ಹೊಂದಲಾಗಿದೆ.

ಈ ಸಿನಿಮಾದಲ್ಲಿ ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಪ್ರಮುಖ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಟಿ ಶೆಫಾಲಿ ಶಾ ರಾಜಮಾತೆ ಜೀಜಾಬಾಯಿ ಪಾತ್ರ ನಿರ್ವಹಿಸಲಿದ್ದಾರೆ. ಸಂಗೀತಕ್ಕೆ ಪ್ರೀತಮ್ ಹಾಗೂ ಛಾಯಾಗ್ರಹಣಕ್ಕೆ ರವಿವರ್ಮನ್ ಅವರು ಕೈಜೋಡಿಸುತ್ತಿದ್ದಾರೆ.

ಸದ್ಯ ರಿಷಬ್ ಶೆಟ್ಟಿ ಅವರು ಪ್ರಶಾಂತ್ ವರ್ಮ ನಿರ್ದೇಶನದ ‘ಜೈ ಹನುಮಾನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆ ಚಿತ್ರದ ಕೆಲಸಗಳು ಪೂರ್ಣಗೊಂಡ ಬಳಿಕ ‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗಿದೆ.

ಭಾರತೀಯ ಸಿನಿಮಾಗಳಲ್ಲಿ ಈಗ ದೊಡ್ಡ ಕಥೆಗಳನ್ನು ಎರಡು ಭಾಗಗಳಲ್ಲಿ ಹೇಳುವ ಟ್ರೆಂಡ್ ಹೆಚ್ಚಾಗಿದ್ದು, ರಿಷಬ್ ಶೆಟ್ಟಿಯ ಈ ಐತಿಹಾಸಿಕ ಸಿನಿಮಾ ಕೂಡ ಅದೇ ಹಾದಿಯಲ್ಲಿ ಸಾಗುತ್ತಿದೆ. ಕಾಂತಾರ ಬಳಿಕ ಮತ್ತೊಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಶಭ್‌ ಶಟ್ಟಿ ಅವರನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.


ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)
    ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)
    ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (42)
    ‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ
    September 21, 2026 | 0
  • Untitled design 2026 09 20T194512.242
    ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್
    September 20, 2026 | 0
  • Untitled design 2026 09 20T184050.285
    ‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version