• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರ್ನಾಟಕದಲ್ಲಿ ತೆಲುಗಿನ ರಾಬಿನ್‌ ಹುಡ್‌ ಚಿತ್ರವನ್ನು ವಿತರಣೆ ಮಾಡಲಿದೆ ವಿಕೆ ಫಿಲಂಸ್‌

admin by admin
March 22, 2025 - 9:06 pm
in ಸಿನಿಮಾ
0 0
0
Film (26)

ಟಾಲಿವುಡ್‌ನ ನಿತಿನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ರಾಬಿನ್ ಹುಡ್ ಸಿನಿಮಾ ಬಿಡುಗಡೆಯ ಸನಿಹ ಬಂದಿದೆ. ಮಾರ್ಚ್‌ 28ರಂದು ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದ್ದು, ಪ್ರಚಾರದ ಕೆಲಸಗಳಲ್ಲಿಯೂ ತೊಡಗಿಸಿಕೊಂಡಿದೆ ಚಿತ್ರತಂಡ. ಈ ನಡುವೆ ಇದೇ ತೆಲುಗು ಚಿತ್ರವನ್ನು ಕರ್ನಾಟಕದಲ್ಲಿ ವಿಕೆ ಫಿಲಂಸ್‌ ವಿತರಣೆಯ ಜವಾಬ್ದಾರಿ ಹೊತ್ತಿದೆ.

Whatsapp image 2025 03 22 at 8.59.36 pm

RelatedPosts

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!

ಪ್ರಶಾಂತ್​ ನೀಲ್ ಯೂನಿವರ್ಸ್‌ಗೆ ಬಿಟೌನ್ ಸ್ಟಾರ್ಸ್ ಲಗ್ಗೆ..!

ADVERTISEMENT
ADVERTISEMENT

ವೆಂಕಿ ಕುಡುಮುಲ ನಿರ್ದೇಶಿಸಿರುವ ರಾಬಿನ್‌ ಹುಡ್‌ ಸಿನಿಮಾದಲ್ಲಿ ನಿತಿನ್‌ಗೆ ಜೋಡಿಯಾಗಿ ಕನ್ನಡತಿ ಶ್ರೀಲೀಲಾ ನಾಯಕಿಯಾಗಿದ್ದಾರೆ. ಇನ್ನುಳಿದಂತೆ ರಾಜೇಂದ್ರ ಪ್ರಸಾದ್, ವೆನ್ನೆಲಾ ಕಿಶೋರ್ ಮತ್ತು ಬ್ರಹ್ಮಾಜಿ ಸೇರಿದಂತೆ ಘಟಾನುಘಟಿ ಪೋಷಕ ಪಾತ್ರಧಾರಿಗಳು ಚಿತ್ರದಲ್ಲಿದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. ಸಾಯಿ ಶ್ರೀರಾಮ್ ಛಾಯಾಗ್ರಹಣ ಮತ್ತು ಪ್ರವೀಣ್ ಪುಡಿ ಅವರ ಸಂಕಲನ ಚಿತ್ರಕ್ಕಿದೆ.

Whatsapp image 2025 03 22 at 8.59.37 pm (2)

ಇದೇ ಮಾರ್ಚ್‌ 28ರಂದು ರಾಬಿನ್‌ ಹುಡ್‌ ಸಿನಿಮಾ ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ವಿಕೆ ಫಿಲಂಸ್‌ ಡಿಸ್ಟ್ರಿಬ್ಯೂಷನ್ ಸಂಸ್ಥೆ ವತಿಯಿಂದ 120+ ಪರದೆಗಳಲ್ಲಿ ಈ ಸಿನಿಮಾ ತೆರೆಗೆ ಬರಲಿದೆ.

Whatsapp image 2025 03 22 at 8.59.37 pm

ಕರ್ನಾಟಕದ ಸಿನಿಮಾ ಕ್ಷೇತ್ರದಲ್ಲಿ ವೇಗವಾಗಿ ಮುಂದೆ ಸಾಗುತ್ತಿರುವ ವಿಕೆ ಫಿಲಂಸ್‌, ಇದೀಗ ರಾಬಿನ್‌ ಹುಡ್‌ ಸಿನಿಮಾ ಕೈಗೆತ್ತಿಕೊಂಡಿದೆ. ರಾಜ್ಯದಲ್ಲಿ ಈ ಸಿನಿಮಾವನ್ನು ಬಿಡುಗಡೆ ಮಾಡಲು ಮುಂದೆ ಬಂದಿದೆ. ಈ ತಿಂಗಳ ಆರಂಭದಲ್ಲಿ ಸಬ್ದಾ, ಕಿಸ್ ಕಿಸ್ ಕಿಸ್ಸಾಕ್ ಮತ್ತು ಸಲಾರ್ ಸಿನಿಮಾಗಳ ವಿತರಣೆ ಬಳಿಕ, ತೆಲುಗಿನ ಬಹುನಿರೀಕ್ಷಿತ ಸಿನಿಮಾದ ವಿತರಣೆ ಪಡೆದಿದೆ ವಿಕೆ ಫಿಲಂಸ್‌.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 04T213801.474

ಕೃಷ್ಣಾ ಮೇಲ್ದಂಡೆ ಯೋಜನೆ ಮುಳುಗಡೆ ಸಂತ್ರಸ್ತರಿಗೆ ಶೀಘ್ರವೇ ಹಣ ನೀಡಲು ತೀರ್ಮಾನ: ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
September 4, 2026 - 9:39 pm
0

Your paragraph text 2026 09 04T211246.624

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

by ಶಾಲಿನಿ ಕೆ. ಡಿ
September 4, 2026 - 9:19 pm
0

Your paragraph text 2026 09 04T205026.950

ಇಟಲಿಯ ದೀರ್ಘಾವಧಿ ಪ್ರಧಾನಿಯಾದ ಮೆಲೋನಿಗೆ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
September 4, 2026 - 8:55 pm
0

Your paragraph text 2026 09 04T202545.588

ದೆಹಲಿಯಲ್ಲಿ ಧಾರಾಕಾರ ಮಳೆ: ಏರ್‌ಪೋರ್ಟ್‌ ಜಲಾವೃತ, ಪ್ರಯಾಣಿಕರ ಪರದಾಟ

by ಶಾಲಿನಿ ಕೆ. ಡಿ
September 4, 2026 - 8:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 04T211246.624
    ‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್
    September 4, 2026 | 0
  • Your paragraph text 2026 09 04T194609.470
    ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ
    September 4, 2026 | 0
  • Your paragraph text 2026 09 04T190645.445
    ರೌಡಿ ಬಾಯ್‌ಗೆ ದೈವಿಕ ಟಚ್..ಕೈಯಲ್ಲಿ ಕೊಳಲು ಹಿಡಿದ ವಿಜಯ್ ದೇವರಕೊಂಡ..!
    September 4, 2026 | 0
  • Your paragraph text 2026 09 04T182944.478
    ಪ್ರಶಾಂತ್​ ನೀಲ್ ಯೂನಿವರ್ಸ್‌ಗೆ ಬಿಟೌನ್ ಸ್ಟಾರ್ಸ್ ಲಗ್ಗೆ..!
    September 4, 2026 | 0
  • Your paragraph text 2026 09 04T174605.399
    ರಾಮಾಯಣ ಬಿಗ್ ಸರ್ಪ್ರೈಸ್..ರಾಮ-ರಾವಣ ಫ್ಯಾನ್ಸ್ ಮೀಟ್‌ಗೆ ರೆಡಿ
    September 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version