• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ..ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್

ಇದು ಯಶ್ ನೆಕ್ಸ್ಟ್ ಚಾಪ್ಟರ್‌‌ನ Exclusive ನ್ಯೂಸ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 18, 2026 - 6:10 pm
in ಸಿನಿಮಾ
0 0
0
BeFunky collage (2)

ಪ್ರತಿಷ್ಠಿತ ಕಾನ್ಸ್ ಫಿಲ್ಮ್ ಫೆಸ್ಟಿವಲ್‌‌‌ನಲ್ಲಿ ನಮ್ಮ ಹೆಮ್ಮೆಯ ಕನ್ನಡಿಗ ರಾಕಿಂಗ್ ಸ್ಟಾರ್ ಯಶ್ ರಾರಾಜಿಸಿದ್ದಾರೆ. ಅದೂ ಯಶ್ ಫೋಟೋ ಹಿಡಿದು ಚಿಯರ್ ಲೀಡರ್ ರೀತಿ ವರ್ತಿಸಿದ್ದಾರೆ ಟಾಕ್ಸಿಕ್ ಬ್ಯೂಟಿ ಹುಮಾ ಖುರೇಷಿ. ಅದರೊಟ್ಟಿಗೆ ಟಾಕ್ಸಿಕ್ ವಿಳಂಬವಾಗ್ತಿರೋದಕ್ಕೆ ಮತ್ತೊಬ್ಬ ಬಾಲಿವುಡ್ ಚೆಲುವೆ ಕೂಡ ಮೌನ ಮುರಿದಿದ್ದಾರೆ.

ಟಾಕ್ಸಿಕ್..ಕೆಜಿಎಫ್ ಸರಣಿ ಸಿನಿಮಾಗಳ ಬಳಿಕ ಯಶ್ ಕಥೆ ಬರೆದು, ನಟಿಸಿ, ಸಹ ನಿರ್ಮಾಣ ಮಾಡ್ತಿರೋ ಹಾಲಿವುಡ್ ಸ್ಟ್ಯಾಂಡರ್ಡ್ ಮೂವಿ. ಈಗಾಗ್ಲೇ ಬರೋಬ್ಬರಿ 3 ಬಾರಿ ರಿಲೀಸ್ ಡೇಟ್ ಪೋಸ್ಟ್‌ಪೋನ್ ಆಗಿದೆ. ಸ್ವತಃ ಯಶ್ ಅವರೇ ಹೇಳಿದಂತೆ ಸಿನಿಮಾದ ಗುಣಮಟ್ಟ ಹೆಚ್ಚಿಸುತ್ತಿರೋದು ಅದಕ್ಕೆ ಪ್ರಮುಖ ಕಾರಣವಾಗಿದೆ. ಇಂದಿಗೂ ಟಾಕ್ಸಿಕ್ ಯಾವತ್ತು ರಿಲೀಸ್ ಆಗಲಿದೆ ಅನ್ನೋದಕ್ಕೆ ಕ್ಲ್ಯಾರಿಟಿ ಇಲ್ಲ.

RelatedPosts

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್

ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್

ADVERTISEMENT
ADVERTISEMENT

696681930 18578574601055988 6419926686096239229 n

‘ಕಾನ್ಸ್‌‌’ನಲ್ಲಿ ಯಶ್‌ ಹವಾ..ಚಿಯರ್ ಗರ್ಲ್ ಹುಮಾ

ಇಂಟರ್‌‌ನ್ಯಾಷನಲ್ ವೆರೈಟಿ ಮ್ಯಾಗಜಿನ್‌‌‌ನಲ್ಲಿ ಕನ್ನಡಿಗ

ಗೀತು ಮೋಹನ್‌‌ದಾಸ್ ನಿರ್ದೇಶನದ, ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಟಾಕ್ಸಿಕ್ ಸಿನಿಮಾ ಲೇಟ್ ಆದಷ್ಟೂ ಕ್ಯೂರಿಯಾಸಿಟಿ ಮಾತ್ರ ಡಬಲ್ ಆಗ್ತಿದೆ. ಈಗಾಗ್ಲೇ ಸಿನಿಮಾ ಕಾನ್ ವೇದಿಕೆಯಲ್ಲಿ ಟಾಕ್ಸಿಕ್ ಚಿತ್ರದ 10 ನಿಮಿಷದ ದೃಶ್ಯಗಳು ಪ್ರದರ್ಶನಗೊಂಡಿವೆ. ಯಶ್ ನೀಡಿರೋ ಸಂದರ್ಶನಗಳು ಹಾಗೂ ಚಿತ್ರದ ದೃಶ್ಯ ತುಣುಕುಗಳು ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟು ಮಾಡಿದ್ದು, ಗ್ಲೋಬಲ್ ಮಾರ್ಕೆಟ್‌‌‌ನಲ್ಲಿ ಅದರ ಮೌಲ್ಯ ಕೂಡ ಹೆಚ್ಚುವಂತಾಗಿದೆ.

672679725 1282263557343475 9115591998278507847 n (1)

ಕವರ್ ಪೇಜ್‌‌ನಲ್ಲಿ ಮಿಂಚಿದ ರಾಕಿಂಗ್ ಸ್ಟಾರ್ ಯಶ್

ಇದು ಯಶ್ ನೆಕ್ಸ್ಟ್ ಚಾಪ್ಟರ್‌‌ನ Exclusive ನ್ಯೂಸ್..!

ಪ್ರತಿಷ್ಠಿತ ಇಂಟರ್‌‌ನ್ಯಾಷನಲ್ ಮ್ಯಾಗಜಿನ್ ವೆರೈಟಿಯ ಕವರ್ ಪೇಜ್‌‌ನಲ್ಲಿ ನಮ್ಮ ಹೆಮ್ಮೆಯ ಕನ್ನಡಿಗ ಯಶ್ ರಾರಾಜಿಸ್ತಿದ್ದಾರೆ. ಸದ್ಯ ಯಶ್ ಆ ಮ್ಯಾಗಜಿನ್ ಕವರ್ ಪೇಜ್‌‌ ಮೇಲೆ ಇರೋದನ್ನ ಕೈಯಲ್ಲಿ ಹಿಡಿದು ಚಿಯರ್ ಲೀಡರ್‌ ರೀತಿ ಚಿಯರ್ ಮಾಡಿದ್ದಾರೆ ಟಾಕ್ಸಿಕ್ ಚಿತ್ರದ ನಟಿ, ಬಾಲಿವುಡ್ ಬ್ಯೂಟಿ ಹುಮಾ ಖುರೇಷಿ. ಅದೂ ಪ್ರತಿಷ್ಠಿತ ಕಾನ್ಸ್ ಫಿಲ್ಮ್ ಫೆಸ್ಟಿವಲ್‌‌ನಲ್ಲಿ ಅನ್ನೋದು ಇಂಟರೆಸ್ಟಿಂಗ್. ಇದು ಯಶ್ ನೆಕ್ಟ್ಸ್ ಚಾಪ್ಟರ್‌‌‌ ಆಗಿದ್ದು, ಅದರಲ್ಲಿ ಟಾಕ್ಸಿಕ್ ಚಿತ್ರದ ಮೇಕಿಂಗ್, ಪಾತ್ರಗಳು, ಗ್ಲೋಬಲ್ ಮಾರ್ಕೆಟಿಂಗ್ ಸೇರಿದಂತೆ ಸಾಕಷ್ಟು ವಿಷಯಗಳನ್ನ ಬರೆಯಲಾಗಿದೆಯಂತೆ.

672670511 1284042020498962 3503098058702778883 n (1)

 

‘ಟಾಕ್ಸಿಕ್’ ತಡ.. ಮೌನ ಮುರಿದ ತಾರಾ ಸುತಾರಿಯಾ

ಸಂದರ್ಶನದಲ್ಲಿ ಟಾಕ್ಸಿಕ್ ಚೆಲುವೆ ಬಿಚ್ಚಿಟ್ಟ ಸತ್ಯವೇನು..?

 

ದಿ ಹಾಲಿವುಡ್ ರಿಪೋರ್ಟರ್‌‌‌ಗೆ ನೀಡಿದ ಸಂದರ್ಶನದಲ್ಲಿ ಮಾತಾಡ್ತಾ ಟಾಕ್ಸಿಕ್‌‌ನ ಮತ್ತೊಬ್ಬ ಚೆಲುವೆ ತಾರಾ ಸುತಾರಿಯಾ.. ಸಿನಿಮಾ ತಡವಾಗ್ತಿರೋದಕ್ಕೆ ಅಸಲಿ ಕಾರಣ ಬಿಚ್ಚಿಟ್ಟಿದ್ದಾರೆ. ನಾನು ತುಂಬಾ ತಾಳ್ಮೆ ಇರೋ ವ್ಯಕ್ತಿ. ಸಿನಿಮಾ ಬೇಗ ರಿಲೀಸ್ ಆಗದಿದ್ರೆ ನನಗೆ ಏನಾಗುತ್ತೆ ಅಂತ ನೋಡಲ್ಲ. ನಾನು ಸದಾ ವಿಶಾಲ ದೃಷ್ಠಿಕೋನದಿಂದಲೇ ಯೋಚಿಸುತ್ತೇನೆ. ಒಬ್ಬ ನಟನನಾಗಿ ನೀವು ಸಿನಿಮಾನ ನಿಮ್ಮ ಆಸ್ತಿ ಅಂತ ಪರಿಗಣಿಸೋಕೆ ಆಗಲ್ಲ. ಅದು ನಿಮಗೆ ಮಾತ್ರ ಸೇರಿಲ್ಲ. ಅದನ್ನ ನಿರ್ಮಿಸಲು ಹಗಲಿರುಳು ಶ್ರಮಿಸಿದ ಎಲ್ಲಾ ಜನರಿಗೆ ಸೇರಿದೆ ಎಂದಿದ್ದಾರೆ.

ಒಟ್ಟಾರೆ ಕಾಯುವಿಕೆಯ ಹಿಂದೆ ನಿರೀಕ್ಷೆಗೂ ಮೀರಿದ ಎಂಟರ್‌‌ಟೈನ್ಮೆಂಟ್ ಇರಲಿದೆ ಅನ್ನೋದು ಖಾತರಿ ಆಗ್ತಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 07T174049.563
    ‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!
    October 7, 2026 | 0
  • Your paragraph text 2026 10 07T172835.345
    350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!
    October 7, 2026 | 0
  • Your paragraph text (68)
    ಅಜಯ್ ಲವಲವಿಕೆ ಹೆಚ್ಚಿಸಿದ ‘ಪಾರ್ಟ್ನರ್’..ಫ್ಯಾಮಿಲಿ ಕಿಕ್
    October 7, 2026 | 0
  • Your paragraph text (60)
    ಧ್ರುವ-ನಂದು ಸ್ವಮೇಕ್ ಕಥೆ..ಆದ್ರೆ ಶ್ರೀಮಂತುಡು ಫ್ಲೇವರ್
    October 7, 2026 | 0
  • Untitled design (90)
    ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!
    October 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version