• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸನದಲ್ಲಿ ತಾರಕಕ್ಕೇರಿದ ಯಶ್ ತಾಯಿ ಪುಷ್ಪಾ & ದೇವರಾಜ್ ನಡುವಿನ ಭೂ ವಿವಾದ

admin by admin
February 1, 2026 - 3:50 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 01T154816.758

ಹಾಸನ: ಸ್ಯಾಂಡಲ್‌ವುಡ್‌ನ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಹಾಸನದಲ್ಲಿ ಕಳೆದ ಎರಡು ದಿನಗಳಿಂದ ನಿವೇಶನದ ಮಾಲೀಕತ್ವದ ವಿಚಾರವಾಗಿ ಪುಷ್ಪಾ ಮತ್ತು ಜಾಗದ ಮಾಲೀಕ ದೇವರಾಜು ಎಂಬುವವರ ನಡುವೆ ಭಾರೀ ಜಟಾಪಟಿ ನಡೆಯುತ್ತಿದೆ.

ಏನಿದು ಘಟನೆ ?

ಹಾಸನದ ಹೊರವಲಯದಲ್ಲಿರುವ ನಿವೇಶನವೊಂದರ ವಿಚಾರವಾಗಿ ಈ ಗಲಾಟೆ ಶುರುವಾಗಿದೆ. ಈ ಹಿಂದೆ ಕೆಡವಲಾಗಿದ್ದ ಕಾಂಪೌಂಡ್‌ ಅನ್ನು ಪುಷ್ಪಾ ಅವರು ಮತ್ತೆ ನಿರ್ಮಿಸಲು ಮುಂದಾದಾಗ ಜಗಳ ವಿಕೋಪಕ್ಕೆ ತಿರುಗಿದೆ. ಆರು ವರ್ಷಗಳ ಹಿಂದೆಯೇ ಈ ಜಾಗವನ್ನು ತಾವು ಖರೀದಿ ಮಾಡಿರುವುದಾಗಿ ಪುಷ್ಪಾ ವಾದಿಸುತ್ತಿದ್ದರೆ, ಇತ್ತ ದೇವರಾಜು ಎಂಬುವವರು ಇದು ತಮ್ಮ ಜಾಗ ಎಂದು ಗಲಾಟೆ ಮಾಡಿದ್ದಾರೆ.

RelatedPosts

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ಜೈಲರ್‌‌ಗಿಂತ ಜೈಲರ್-2 ಅಬ್ಬರ ಜೋರು: ಶಿವಣ್ಣ ಉರಂ ಮಾಸ್

ADVERTISEMENT
ADVERTISEMENT

ಘಟನಾ ಸ್ಥಳದಲ್ಲಿ ಮಾತಿನ ಚಕಮಕಿ ಜೋರಾಗುತ್ತಿದ್ದಂತೆ, ಪುಷ್ಪಾ ಅವರು ದೇವರಾಜು ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಾಗದ ದಾಖಲೆಗಳಿದ್ದರೆ ತೋರಿಸಿ. ಇಲ್ಲಿಗೆ ಜಡ್ಜ್ ಅವರನ್ನೇ ಕರೆಸಿ, ಅವರು ಇಲ್ಲಿಗೆ ಬಂದು ತೀರ್ಮಾನ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಅಲ್ಲದೆ, ನೀವು ಬರಿ ಯಶ್ ಮನೆ ಮುಂದೆ ಕ್ಯಾಮೆರಾ ಹಿಡಿದು ಬಿಲ್ಡಪ್ ಕೊಡಲು ಬಂದಿದ್ದೀರಾ ? ಎಂದು ವ್ಯಂಗ್ಯವಾಡಿ ಮಾತನಾಡಿದ್ದಾರೆ.

ಇನ್ನೊಂದೆಡೆ ದೇವರಾಜು ಅವರು, ನಾವು ಕೋರ್ಟ್ ಆದೇಶದಂತೆಯೇ ನಡೆದುಕೊಳ್ಳುತ್ತಿದ್ದೇವೆ. ಈ ಜಾಗ ನಮ್ಮದು ಎಂದು ಸಾಬೀತಾಗಿದೆ ಎಂದು ಕಿಡಿಕಾರಿದ್ದಾರೆ. ನಿನ್ನೆ ತಾನೆ ದೇವರಾಜು ಅವರು ಹಾಕಿದ್ದ ತಂತಿಬೇಲಿಯನ್ನು ಪುಷ್ಪಾ ಅವರು ತೆರವುಗೊಳಿಸಿದ್ದರು. ಇದರಿಂದ ಆಕ್ರೋಶಗೊಂಡ ದೇವರಾಜು ತಂಡ ಮತ್ತು ಪುಷ್ಪಾ ಬೆಂಬಲಿಗರ ನಡುವೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದ ವಿಚಾರಣೆಯಲ್ಲಿದೆ. ಕೋರ್ಟ್‌ನಲ್ಲಿ ಕೇಸ್ ನಡೆಯುತ್ತಿದ್ದರೂ ಸಹ, ಸ್ಥಳದಲ್ಲಿ ಕಾಂಪೌಂಡ್ ನಿರ್ಮಾಣಕ್ಕೆ ಪುಷ್ಪಾ ಅವರು ಮುಂದಾಗಿರುವುದು ವಿವಾದವನ್ನು ಮತ್ತಷ್ಟು ಗಂಭೀರಗೊಳಿಸಿದೆ. ಕಳೆದ ಆರು ವರ್ಷಗಳಿಂದ ನಾವೇ ಇಲ್ಲಿ ಕಾಂಪೌಂಡ್ ಹಾಕಿಕೊಂಡು ಜಾಗ ಬಳಸುತ್ತಿದ್ದೇವೆ ಎಂಬುದು ಪುಷ್ಪಾ ಅವರ ವಾದ. ಆದರೆ ಕಾನೂನುಬದ್ಧವಾಗಿ ಯಾರು ಜಯಗಳಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ಒಟ್ಟಾರೆಯಾಗಿ, ಸೂಪರ್ ಸ್ಟಾರ್ ಯಶ್ ಅವರ ಕುಟುಂಬ ಈ ವಿವಾದದಲ್ಲಿ ಸಿಲುಕಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (83)

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 16, 2026 - 2:26 pm
0

Your paragraph text (81)

ಕೆನಡಾದ ವ್ಯಾಂಕೋವರ್-ಬೆಂಗಳೂರು ಏರ್‌ಪೋರ್ಟ್‌ಗಳ ನಡುವೆ ಐತಿಹಾಸಿಕ ಒಪ್ಪಂದ

by ದಿಶಾ ಕೆ. ಎಸ್.
October 16, 2026 - 2:08 pm
0

Your paragraph text (80)

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

by ದಿಶಾ ಕೆ. ಎಸ್.
October 16, 2026 - 1:03 pm
0

Your paragraph text (79)

ಅಭಿಮನ್ಯು ಬಳಿಕ ಪ್ರಶಾಂತನ ಹೆಗಲಿಗೆ ಚಿನ್ನದ ಅಂಬಾರಿ ಹೊರುವ ಹೊಣೆ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

by ದಿಶಾ ಕೆ. ಎಸ್.
October 16, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version