• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಬಾಲಿವುಡ್ ನಿರ್ಮಾಪಕ ರೋಹಿತ್ ಶೆಟ್ಟಿ ಮನೆ ಬಳಿ ಗುಂಡಿನ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 1, 2026 - 1:21 pm
in ಬಾಲಿವುಡ್, ಸಿನಿಮಾ
0 0
0
Untitled design 2026 02 01T104053.619

ಮುಂಬೈ: ಬಾಲಿವುಡ್‌ನ ಖ್ಯಾತ ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಜುಹು ಪ್ರದೇಶದ ನಿವಾಸದ ಹೊರಗೆ ಶನಿವಾರ ತಡರಾತ್ರಿ ಮುಂಬೈ ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಕಟ್ಟಡದ ಹೊರಗೆ ಕನಿಷ್ಠ ನಾಲ್ಕು ಸುತ್ತು ಗುಂಡು ಹಾರಿಸಿದ್ದು, ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಜೀವಹಾನಿ ಅಥವಾ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಇಲಾಖೆ ತಕ್ಷಣವೇ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಪೊಲೀಸರು, ಅಪರಾಧ ವಿಭಾಗ ಹಾಗೂ ವಿಧಿವಿಜ್ಞಾನ (ಫಾರೆನ್ಸಿಕ್) ತಂಡಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ಆರಂಭಿಸಿವೆ. ಗುಂಡಿನ ಸದ್ದು ಕೇಳುತ್ತಿದ್ದಂತೆಯೇ ಸ್ಥಳೀಯ ನಿವಾಸಿಗಳು ಆತಂಕಗೊಂಡಿದ್ದು, ಕೆಲ ಸಮಯದವರೆಗೆ ಪ್ರದೇಶದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

RelatedPosts

ಹಾಸನದಲ್ಲಿ ತಾರಕಕ್ಕೇರಿದ ಯಶ್ ತಾಯಿ ಪುಷ್ಪಾ & ದೇವರಾಜ್ ನಡುವಿನ ಭೂ ವಿವಾದ

ವೈಜಯಂತಿ ಮೂವೀಸ್ ಜೊತೆ ಕೈ ಜೋಡಿಸಿದ ಖ್ಯಾತ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ರಾವ್

ನಟಿ ಸೋನಾಲ್ ಮೊಂತೆರೊ ಅವರಿಂದ ನವೀನ್ ಸಜ್ಜು ಅಭಿನಯದ “ಲೋ ನವೀನ” ಚಿತ್ರದ ಎರಡನೇ ಹಾಡಿನ ಅನಾವರಣ

ಲ್ಯಾಂಡ್‌ಲಾರ್ಡ್‌ಗೆ BGS ಪ್ರಕಾಶನಾಥ ಸ್ವಾಮಿಗಳ ಗುರುಬಲ

ADVERTISEMENT
ADVERTISEMENT

ಪೊಲೀಸ್ ಅಧಿಕಾರಿಗಳ ಪ್ರಕಾರ, ಗುಂಡಿನ ದಾಳಿ ನಡೆದ ಸಮಯದಲ್ಲಿ ರೋಹಿತ್ ಶೆಟ್ಟಿ ಅವರು ತಮ್ಮ ನಿವಾಸದಲ್ಲೇ ಇದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಬಳಿಕ ತಕ್ಷಣವೇ ಕಟ್ಟಡದ ಸುತ್ತಮುತ್ತಲ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಭಾರಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ, ರಾತ್ರಿ ಪೂರ್ತಿ ಹಾಗೂ ಮುಂದಿನ ದಿನವೂ ಪೊಲೀಸ್ ಗಸ್ತು ತೀವ್ರಗೊಳಿಸಲಾಗಿದೆ.

ಮುಂಬೈ ಪೊಲೀಸ್ ಆಯುಕ್ತ ದೇವನ್ ಭಾರ್ತಿ ಅವರು ಘಟನೆಯನ್ನು ದೃಢಪಡಿಸಿ ಮಾತನಾಡಿದ್ದು, “ಯಾರೋ ರೋಹಿತ್ ಶೆಟ್ಟಿ ಅವರ ನಿವಾಸದ ಕಟ್ಟಡದ ಮೇಲೆ ಗುಂಡು ಹಾರಿಸಿದ್ದಾರೆ. ವಲಯ ಪೊಲೀಸರು ಮತ್ತು ಅಪರಾಧ ವಿಭಾಗ ಸಮಗ್ರ ತನಿಖೆ ನಡೆಸುತ್ತಿದೆ. ದಾಳಿಯ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿಲ್ಲ” ಎಂದು ತಿಳಿಸಿದ್ದಾರೆ.

 ಇದು ಬೆದರಿಕೆ ಉದ್ದೇಶಿತ ದಾಳಿಯೇ? ಅಥವಾ ವೈಯಕ್ತಿಕ ಶತ್ರುತ್ವದಿಂದ ನಡೆದ ಘಟನೆವೇ? ಅಥವಾ ಯಾವುದೇ ತಪ್ಪು ಗ್ರಹಿಕೆಯಿಂದ ಉಂಟಾದ ಪ್ರಕರಣವೇ? ಎಂಬ ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗುಂಡಿನ ಚಿಪ್ಪುಗಳು, ಬಲೆಸ್ಟಿಕ್ ಪರೀಕ್ಷೆ ಹಾಗೂ ಇತರ ಸಾಕ್ಷ್ಯಗಳನ್ನು ವಿಧಿವಿಜ್ಞಾನ ತಂಡ ಸಂಗ್ರಹಿಸಿದ್ದು, ತನಿಖೆಗೆ ವೇಗ ನೀಡಲಾಗಿದೆ. ಘಟನೆಯ ಬಗ್ಗೆ ರೋಹಿತ್ ಶೆಟ್ಟಿ ಅಥವಾ ಅವರ ಕುಟುಂಬದವರು ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 01T172153.804

ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ

by ಯಶಸ್ವಿನಿ ಎಂ
February 1, 2026 - 5:24 pm
0

Untitled design 2026 02 01T170542.126

ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ! ದೇಶದ ಪ್ರತಿ ಜಿಲ್ಲೆಗೂ ವಸತಿ ನಿಲಯ ಘೋಷಿಸಿದ ನಿರ್ಮಲಾ ಸೀತಾರಾಮನ್

by ಯಶಸ್ವಿನಿ ಎಂ
February 1, 2026 - 5:07 pm
0

Untitled design 2026 02 01T163853.041

ಕೇಂದ್ರ ಬಜೆಟ್ 2026: ಎತ್ತಿನಹೊಳೆ ಯೋಜನೆಗೆ ಕೈ ಕೊಟ್ಟ ಕೇಂದ್ರ

by ಯಶಸ್ವಿನಿ ಎಂ
February 1, 2026 - 4:39 pm
0

BeFunky collage 2026 02 01T161400.976

BMW, ಬೆನ್ಜ್, ಆಡಿ, ರೋಲ್ಸ್ ರಾಯ್ಸ್‌ನೊಂದಿಗೆ ಸಿ.ಜೆ. ರಾಯ್ ಅಂತಿಮ ಯಾತ್ರೆ

by ಶ್ರೀದೇವಿ ಬಿ. ವೈ
February 1, 2026 - 4:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 30T113047.271
    ಗಾಯನಕ್ಕೆ ಗುಡ್‌ಬೈ, ರಾಜಕೀಯಕ್ಕೆ ಹಾಯ್? ಹೊಸ ಪಕ್ಷ ಕಟ್ಟುತ್ತಾರಾ ಅರಿಜಿತ್ ಸಿಂಗ್?
    January 30, 2026 | 0
  • Untitled design 2026 01 29T221141.285
    ಹೊಸ ಲುಕ್‌ನಲ್ಲಿ ಜಾನ್ ಅಬ್ರಾಹಂ: ನಟನ ನೋಡಿ ಫ್ಯಾನ್ಸ್ ಶಾಕ್‌..ಆರೋಗ್ಯದ ಬಗ್ಗೆ ಮೂಡಿದೆ ಅನುಮಾನ!
    January 29, 2026 | 0
  • Untitled design 2026 01 28T162227.720
    “ನನಗೂ ಒಬ್ಬ ಗೆಳೆಯ ಬೇಕು, ಆದರೆ ಮದುವೆ ಆಗಲ್ಲ”: ನಟಿ ದಿವ್ಯಾ ದತ್ತಾ ಹೇಳಿಕೆ ವೈರಲ್!
    January 28, 2026 | 0
  • Untitled design 2026 01 28T125057.458
    ಮೆಟ್ರೋದಲ್ಲಿ ವರುಣ್ ಧವನ್ ಸ್ಟಂಟ್: ನಟನಿಗೆ 500 ರೂ. ದಂಡ..ವಿಡಿಯೋ ವೈರಲ್
    January 28, 2026 | 0
  • Untitled design 2026 01 26T130609.669
    ಮದುವೆಯ ಆಮಿಷವೊಡ್ಡಿ ದಶಕಗಳ ಕಾಲ ಅತ್ಯಾಚಾರ ಆರೋಪ: ಧುರಂಧರ್ ನಟ ನದೀಮ್ ಖಾನ್ ಅರೆಸ್ಟ್‌
    January 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version