• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

ಕವಿತಾ by ಕವಿತಾ
June 16, 2026 - 6:39 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (22)

ಮಧು ಫಿಲಂ ಸರ್ಕ್ಯೂಟ್ಸ್ ಸಂಸ್ಥೆ ಲಾಂಛನದಲ್ಲಿ ಅಂಬಟಿ ಮಧು ಮೋಹನಕೃಷ್ಣ ಅವರು ಕನ್ನಡದಲ್ಲಿ ನಿರ್ಮಾಣ ಮಾಡುತ್ತಿರುವ ಮೊದಲ ಚಿತ್ರ ‌‌”ರೋಲೆಕ್ಸ್”. ಅಂಬಟಿ ಮಧು ಮೋಹನಕೃಷ್ಣ ಅವರು ಪ್ರಸ್ತುತ ಆಂದ್ರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದಾರೆ.

ಈ ಹಿಂದೆ “ಬಿಲ್ ಗೇಟ್ಸ್” ಚಿತ್ರವನ್ನು ನಿರ್ದೇಶನ ಮಾಡಿದ್ದ ಶ್ರೀನಿವಾಸ್ ಮಂಡ್ಯ ಅವರು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ನಾಯಕನಾಗಿ ಕೋಮಲ್ ಕುಮಾರ್ ನಟಿಸುತ್ತಿದ್ದಾರೆ. ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಕೋಮಲ್ ಅವರು “ರೋಲೆಕ್ಸ್” ಚಿತ್ರದಲ್ಲಿ ಡಿಫರೆಂಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ತಮ್ಮ ಅದ್ಭುತ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ವಿನೋದ್ ಪ್ರಭಾಕರ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ಈವರೆಗೂ ಮಾಡಿರದ ಪಾತ್ರದಲ್ಲಿ ವಿನೋದ್ ಪ್ರಭಾಕರ್ ಅವರು ಕಾಣಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗದ ಜನಪ್ರಿಯ ನಟರಾದ ಕೋಮಲ್ ಕುಮಾರ್ ಹಾಗೂ ವಿನೋದ್ ಪ್ರಭಾಕರ್ ಅವರನ್ನು ಒಟ್ಟಾಗಿ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.‌ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ವಿನೋದ್ ಪ್ರಭಾಕರ್ ಅವರಿಗೆ “ರೋಲೆಕ್ಸ್” ಚಿತ್ರತಂಡ ಧನ್ಯವಾದ ತಿಳಿಸಿದೆ.

RelatedPosts

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?

ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ

ADVERTISEMENT
ADVERTISEMENT

ಕಾಮಿಡಿಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಕೋಮಲ್ ಅವರು ಈ ಹಿಂದಿನ ಚಿತ್ರಗಳಿಗಿಂತ ವಿಭಿನ್ನ ಗೆಟಪ್ ನಲ್ಲಿ “ರೋಲೆಕ್ಸ್” ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿನೋದ್ ಪ್ರಭಾಕರ್, ಸೋನಾಲ್ ಮೊಂತೆರೊ, ಅಚ್ಯುತಕುಮಾರ್, ನವೀನ್ ಪಡೀಲ್, ಅರುಣ ಬಾಲರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಜೆಸ್ಸಿ ಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ. ಡಾ||ವಿ.ನಾಗೇಂದ್ರಪ್ರಸಾದ್, ಕವಿರಾಜ್, ರಾಜೇಶ್ ವರ್ಮ ಹಾಗೂ ಕಿನ್ನಾಳ್ ರಾಜ್ ಗೀತ ರಚನೆ ಮಾಡಿದ್ದಾರೆ. ರಾಕೇಶ್ ಸಿ ತಿಲಕ್ ಛಾಯಾಗ್ರಹಣ, ಅರವಿಂದ್ ರಾಜ್ ಸಂಕಲನ, ಯೋಗಾನಂದ್ ಸಾಹಸ ನಿರ್ದೇಶನ ಹಾಗೂ ಕಲೈ – ಮುರಳಿ ಅವರ ನೃತ್ಯ ನಿರ್ದೇಶ‌‌ನವಿರುವ “ರೋಲೇಕ್ಸ್” ಚಿತ್ರಕ್ಕೆ ಮುರಳಿಕೃಷ್ಣ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 03T155249.076

ತನ್ವೀರ್ ಸೇಠ್‌ಗೆ ಕೈತಪ್ಪಿದ ಸಚಿವ ಸ್ಥಾನ: ಮಂಡ್ಯದಲ್ಲಿ ಬೆಂಬಲಿಗರ ಪ್ರತಿಭಟನೆ

by ಶಾಲಿನಿ ಕೆ. ಡಿ
August 3, 2026 - 3:53 pm
0

Untitled design (32)

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:48 pm
0

Untitled design (28)

ಫುಟ್‌ಪಾತ್‌ಗಳ ಮೇಲಿನ ಅತಿಕ್ರಮಣಕ್ಕೆ ಬ್ರೇಕ್: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

by ಕವಿತಾ
August 3, 2026 - 2:43 pm
0

Untitled design (31)

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 3, 2026 - 2:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (32)
    ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?
    August 3, 2026 | 0
  • Untitled design (31)
    ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್
    August 3, 2026 | 0
  • Untitled design (30)
    ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?
    August 3, 2026 | 0
  • Untitled design (26)
    ಚಾಲುಕ್ಯ ಸಾಮ್ರಾಜ್ಯ ಬಾದಾಮಿಯಲ್ಲಿ ರಂಗೇರಿದ ಕರ್ಣಾಟ ಬಲಂ
    August 3, 2026 | 0
  • ಭಾವುಕರಾದ (13)
    120 ಕೋಟಿಯಿಂದ 70 ಕೋಟಿಗೆ ಇಳಿದ ಸಲ್ಲು ಸಂಭಾವನೆ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version