• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಕ್ಕಳ ರಕ್ಷಣೆಗೆ ಪೋಷಕರ ‘ರುದ್ರ ಅವತಾರ’: ನಟ ಶಶಿಕುಮಾರ್-ತಾರಾ ಜೋಡಿಯ 26ನೇ ಚಿತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 20, 2025 - 12:49 pm
in ಸಿನಿಮಾ
0 0
0
Untitled design 2025 11 20T113458.356

ಸವಾದ್ ಮಂಗಳೂರು ನಿರ್ದೇಶನದ ರುದ್ರ ಅವತಾರ ಚಿತ್ರದ ಮೂಲಕ ಹಿರಿಯನಟ ಶಶಿಕುಮಾರ್ ಅವರು ಬಹಳ ದಿನಗಳ ಬಳಿಕ ಚಿತ್ರರಂಗಕ್ಕೆ ಮರಳಿದ್ದಾರೆ. ರುದ್ರ ಅವತಾರ ಚಿತ್ರದಲ್ಲಿ ಅವರು ಒಬ್ಬ ಜವಾಬ್ದಾರಿಯುತ ತಂದೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸವಾದ್ ಮಂಗಳೂರು ಈ ಚಿತ್ರದ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದು, ಪ್ರೇಮ್‌ ಜಿ ಪ್ರೊಡಕ್ಷನ್ಸ್ ಮೂಲಕ ದಾಂಡೇಲಿಯ ಉದ್ಯಮಿ ಡಾ.ಪ್ರೇಮಾನಂದ್ ವಿ ಗವಸ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

RelatedPosts

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ಇತ್ತೀಚೆಗೆ ಈ ಚಿತ್ರದ ಪ್ರಮುಖ ಪಾತ್ರಗಳನ್ನು ಪರಿಚಯಿಸುವ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು, ಇದೇ ತಿಂಗಳ 24ರಿಂದ ಈ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಅದಕ್ಕೂ ಮುನ್ನ ಇಡೀ ಚಿತ್ರತಂಡ ಮಾಧ್ಯಮದ ಮುಂದೆ ಹಾಜರಾಗಿ ಚಿತ್ರದ ವಿಶೇಷತೆಗಳನ್ನು ಪತ್ರಕರ್ತರ ಮುಂದೆ ಹಂಚಿಕೊಂಡಿತು. ವಿಶೇಷವಾಗಿ ತಯಾರಿಸಲಾದ 2 ನಿಮಿಷಗಳ ಅವಧಿಯ ಈ ಮೋಷನ್ ಪೋಸ್ಟರ್‌ನಲ್ಲಿ ಚಿತ್ರದ ಎಲ್ಲ ಕಲಾವಿದರ ಪಾತ್ರಗಳನ್ನು ಪರಿಚಯಸಲಾಗಿದೆ. ಮತ್ತೊಂದು ವಿಶೇಷ ಎಂದರೆ ಸುಪ್ರೀಂ ಹೀರೋ ಶಶಿಕುಮಾರ್ ಹಾಗೂ ತಾರಾ ನಟಿಸುತ್ತಿರುವ 26ನೇ ಚಿತ್ರವಿದು.

ಪತ್ರಿಕಾ ಗೋಷ್ಟಿಯಲ್ಲಿ ಮಾತನಾಡಿದ ನಿರ್ಮಾಪಕ ಪ್ರೇಮಾನಂದ್ ನಾನೊಬ್ಬ ಬ್ಯೂಸಿನೆಸ್ ಮ್ಯಾನ್, ಹಣ ಮಾಡೋದಕ್ಕಿಂತ ಸಮಾಜಕ್ಕೆ ಸಂದೇಶ ಒಳ್ಳೆಯ ನೀಡುವುದು ನನ್ನ ಉದ್ದೇಶ, ಅಲ್ಲದೆ ಸಿನಿಮಾ ಮಾಡಬೇಕೆಂಬುದು ನನ್ನ ಬಹುದಿನಗಳ ಆಸೆಯಾಗಿತ್ತು, ಚಲನಚಿತ್ರದ ಮೂಲಕ ಸಮಾಜಕ್ಕೆ ಏನಾದರೂ ಮೆಸೇಜ್ ಕೊಡಬೇಕು ಅಂತ ಈ ಚಿತ್ರನಿರ್ಮಾಣಕ್ಕೆ ಮುಂದಾಗಿದ್ದೇನೆ, ನಿರ್ದೇಶಕರು ಹೇಳಿದ ಈ ಕಥೆ ನನಗೆ ತುಂಬಾ ಇಷ್ಟವಾಯ್ತು. ಇದೊಂದೇ ಸಿನಿಮಾ ಅಲ್ಲ, ಮುಂದೆಯೂ ಚಿತ್ರಗಳನ್ನು ಮಾಡುವ ಪ್ಲಾನ್ ಇದೆ, ನಾನೂ ಸಹ ಒಂದು ಪವರ್ ಫುಲ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ನಿರ್ದೇಶಕ ಸವಾದ್ ಮಂಗಳೂರು ಮಾತನಾಡುತ್ತ ರುದ್ರ ಅವತಾರ ಶಿವನ ಮತ್ತೊಂದು ರೂಪ. ಮಧ್ಯಮ ವರ್ಗದ ಜನತೆ ತಮ್ಮ ಮಕ್ಕಳ ರಕ್ಷಣೆಗೋಸ್ಕರ ಯಾವ ರೀತಿ ಹೋರಾಡುತ್ತಾರೆ, ಹೇಗೆ ರುದ್ರ ಅವತಾರ ತಾಳುತ್ತಾರೆ ಎಂಬುದನ್ನು ಈ ಚಿತ್ರದ ಮೂಲಕ ಹೇಳಹೊರಟಿದ್ದೇನೆ, ಮಕ್ಕಳ ಕನಸುಗಳನ್ನು ಈಡೇರಿಸುವ ಸಲುವಾಗಿ, ಪೋಷಕರು ತಮ್ಮ ಕನಸು, ಆಸೆಗಳನ್ನು ಕಟ್ಟಿಟ್ಟು ಜೀವನ ನಡೆಸುತ್ತಾರೆ, ಅದೇ ತಮ್ಮ ಮಕ್ಕಳಗೆ ತೊಂದರೆ ಎದುರಾದಾಗ, ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಯಾವರೀತಿ ಹೋರಾಡುತ್ತಾರೆ. ಹೇಗೆ ರುದ್ರ ಅವತಾರ ತಾಳುತ್ತಾರೆ ಎನ್ನುವುದೇ ನಮ್ಮ ಚಿತ್ರದ ಕಥಾಹಂದರ. ಈ ಕಥೆಯಲ್ಲಿ ಪ್ರಮುಖವಾಗಿ ಮೂರು ಪಾತ್ರಗಳನ್ನು ಶಿವನ ರುದ್ರ ಅವತಾರದಲ್ಲಿ ನೋಡಬಹುದು, ಅವರಲ್ಲಿ ಮುಖ್ಯವಾಗಿ ಬರುವವರೇ ಶಶಿಕುಮಾರ್. ನವೆಂಬರ್ 24ರಿಂದ ಚಿತ್ರೀಕರಣ ಆರಂಭಿಸಲಿದ್ದೇವೆ ಎಂದು ಹೇಳಿದರು.

ನಾಯಕನಟ ಶಶಿಕುಮಾರ್ ಮಾತನಾಡುತ್ತ ಇದು ಹೀರೋ, ಹೀರೋಯಿನ್ ಕಥೆಯಲ್ಲ, ಇಲ್ಲಿ ಕಂಟೆಂಟೇ ಹೀರೋ, ಈ ಚಿತ್ರದಲ್ಲಿ ನಾನೊಬ್ಬ ಆಟೋ ಡ್ರೈವರ್ , ಹೆಣ್ಣುಮಗಳ ತಂದೆಯಾಗಿ ನಟಿಸುತ್ತಿದ್ದೇನೆ, ಸಂಗೀತಾ ನನ್ನ ಪತ್ನಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ, ಮಗಳಿಗಾಗಿ ಹೋರಾಡೋ ತಂದೆಯ ಪಾತ್ರ ನನ್ನದು. ಚಿತ್ರದಲ್ಲಿ ಹಾರ್ಟ್ ಟಚಿಂಗ್ ಸೀಕ್ವೇನ್ಸ್ ತುಂಬಾನೇ ಇದೆ, ಈ ಚಿತ್ರದ ಪ್ರಥಮಾರ್ಧ ಕಥೆ ಕೇಳಿದಾಗಲೇ ನನಗೆ ರೋಮಾಂಚನವಾಯಿತು ಎಂದು ಹೇಳಿದರು,
ಹಿರಿಯನಟಿ ತಾರಾ ಮಾತನಾಡುತ್ತ ಈ ಚಿತ್ರದ ಯಾವುದೇ ಪಾತ್ರವಾಗಲೀ ಸುಮ್ಮನೆ ಬಂದು ಹೋಗುವುದಲ್ಲ, ಎಲ್ಲ ಕ್ಯಾರೆಕ್ಟರ್ ಕಥೆಯ ಭಾಗವಾಗಿವೆ, ತುಂಬಾ ವರ್ಷಗಳ ನಂತರ ಶಶಿಕುಮಾರ್, ಸಂಗೀತಾ ಜತೆ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಉಳಿದಂತೆ ಸಂಗೀತಾ, ಯಶ್ ಶೆಟ್ಟಿ, ವರ್ಧನ್ ತೀರ್ಥಳ್ಳಿ, ಅಂಕಿತಾ ಜಯರಾಮ್, ಸಾಧನಾ ಇವರೆಲ್ಲ ತಂತಮ್ಮ ಪಾತ್ರಗಳ ಕುರಿತಂತೆ ಸಂಕ್ಷಿಪ್ತವಾಗಿ ಹೇಳಿಕೊಂಡರು. ಶಶಿಕುಮಾರ್ ಪುತ್ರ ಆದಿತ್ಯ ಕೂಡ ಹಾಜರಿದ್ದು ಶುಭ ಹಾರೈಸಿದರು. ಅಲನ್ ಭರತ್ ಅವರ ಛಾಯಾಗ್ರಹಣ, ಪಾಲ್ ಅಲೆಕ್ಸ್ ಅವರ ಸಂಗೀತ ಸಂಯೋಜನೆ, ಶ್ರೀಕಾಂತ್ ಅವರ ಸಂಕಲನ, ಸತೀಶ್ ಬ್ರಹ್ಮಾವರ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version