• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವೀರಗಾಸೆ ಕಲಾವಿದನ ವೇಷದಲ್ಲಿ ರುದ್ರನಾದ ವಿಜಯ ರಾಘವೇಂದ್ರ

'ರುದ್ರಾಭಿಷೇಕಂ' ಕ್ಲೈಮ್ಯಾಕ್ಸ್ ನಲ್ಲಿ ನೂರಾರು ವೀರಗಾಸೆ ಕಲಾವಿದರು ಭಾಗಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 20, 2025 - 11:46 am
in ಸಿನಿಮಾ
0 0
0
Untitled design 2025 03 20t113836.877

ನಮ್ಮ ನಾಡು ಹಲವಾರು ಜನಪದ ಕಲೆಗಳ ಇತಿಹಾಸ ಹೊಂದಿದೆ. ಇತ್ತೀಚೆಗೆ ಕಾಂತಾರ ಚಿತ್ರದಲ್ಲಿ ಕರಾವಳಿ ಭಾಗದ ದೈವಾರಾಧನೆ, ಆಚರಣೆ ಬಗ್ಗೆ ಹೇಳಲಾಗಿತ್ತು. ಅದೇರೀತಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಜನಪ್ರಿಯವಾಗಿರುವ ವೀರಗಾಸೆ ಕಲೆ ಹಾಗೂ ಅದರ ಅಧಿದೇವರಾದ ವೀರಭದ್ರ ದೇವರ ಇತಿಹಾಸವನ್ನು ಹೇಳುವ ಚಿತ್ರವೊಂದು ತೆರೆಗೆ ಬರಲು ಸಿದ್ದವಾಗುತ್ತಿದೆ. ಅದರ ಹೆಸರು ರುದ್ರಾಭಿಷೇಕಂ.

RelatedPosts

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌

ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ

ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್

ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ

ADVERTISEMENT
ADVERTISEMENT

ವೀರಗಾಸೆ ಕುಟುಂಬವೊಂದನ್ನು ಹಿನ್ನೆಲೆಯಾಗಿಟ್ಟುಕೊಂಡು ಆ ಕಲೆಯ ಮೂಲ, ಆ ಕಲಾವಿದರ ಇತಿಹಾಸವನ್ನು ಕಮರ್ಷಿಯಲ್ ಕಥೆಯ ಮೂಲಕ ನಿರ್ದೇಶಕ ವಸಂತ್ ಕುಮಾರ್ ಅವರು ರುದ್ರಾಭಿಷೇಕಂ ಚಿತ್ರದಲ್ಲಿ ಹೇಳಹೊರಟಿದ್ದಾರೆ. ಚಿಕ್ಕಬಳ್ಳಾಪುರದ ಶ್ರೀರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಸೀನ್ ಹಾಗೂ ದೇವನಹಳ್ಳಿಯ ಚಿಕ್ಕತದಮಂಗಲ ಗ್ರಾಮದಲ್ಲಿ ಸೆಟ್ ಹಾಕಿ ನಾಡಿನ ಮೂಲೆ ಮೂಲೆಯಿಂದ ಆಗಮಿಸಿದ ವೀರಗಾಸೆ ಕಲಾವಿದರನ್ನಿಟ್ಟುಕೊಂಡು ಕ್ಲೈಮ್ಯಾಕ್ಸ್ ಹಾಡಿನ ಚಿತ್ರೀಕರಣ ನಡೆಸಲಾಗುತ್ತಿದೆ.

ಈ ಕುರಿತು ಮಾತನಾಡಿದ ನಿರ್ದೇಶಕ ವಸಂತಕುಮಾರ್ ಫ್ಯಾನ್ ಇಂಡಿಯಾ ಸಂಸ್ಥೆಯ ಮೊದಲ ಚಿತ್ರವಿದು. ಕನ್ನಡ ಚಿತ್ರರಂಗಕ್ಕೆ ಒಂದೊಳ್ಳೆ ಚಿತ್ರವನ್ನು ಕೊಡಬೇಕೆಂದು ನಾನೂ ಸೇರಿದಂತೆ 9 ಜನ‌ ನಿರ್ಮಾಪಕರುಗಳು ಸೇರಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದೇವೆ. ಕಳೆದ45 ದಿನಗಳಿಂದ ಯಾವುದೇ ತೊಂದರೆ ಇಲ್ಲದ ಹಾಗೆ ನಿರಂತರ ಚಿತ್ರೀಕರಣ ನಡೆದಿದ್ದು, 4 ದಿನಗಳ ಕ್ಲೈಮ್ಯಾಕ್ಸ್ ಸಾಂಗ್ ಮಾತ್ರವೇ ಬಾಕಿಯಿದೆ. ಶೂಟಿಂಗ್ ಜತೆ ಜತೆಗೆ ಎಡಿಟಿಂಗ್ ಕೂಡ 90% ಮುಗಿದಿದ್ದು, ಡಬ್ಬಿಂಗ್ ವರ್ಷನ್ ಸಿದ್ದವಿದೆ.

ನಿರ್ಮಾಪಕರ ಹಾಗೂ ಕಲಾವಿದರೆಲ್ಲರ ಸಹಕಾರದಿಂದ ಯಾವುದೇ ತೊಂದರೆಯಿಲ್ಲದೆ ಚಿತ್ರೀಕರಣ ನಡೆದಿದೆ. ಈಗ ನಡೆಯುತ್ತಿರುವ ಕ್ಲೈಮ್ಯಾಕ್ಸ್ ಹಾಡೇ ಚಿತ್ರದ ಹೈಲೈಟ್. ನೂರಾರು ಜನ ವೀರಗಾಸೆ ಕಲಾವಿದರು ಇದರಲ್ಲಿ ಭಾಗವಹಿಸುತ್ತಿದ್ದಾರೆ. ಇನ್ನುಮುಂದೆ ವೀರಗಾಸೆ ಕಲಾವಿದರು ಎಲ್ಲೇ ನೃತ್ಯ ಮಾಡಿರೂ ಈ ಹಾಡನ್ನಿಟ್ಟುಕೊಂಡು ವೀರಗಾಸೆ ಕುಣಿತ ನಡೆಸಬೇಕು, ಹಾಗಿದೆ ಹಾಡು. ದೈವದ ಹಿನ್ನೆಲೆ ಇರುವ ಈ ಜನಪದ ಕಲೆಯನ್ನು ನಾಡಿನ ಮನೆ ಮನೆಗೂ ತಲುಪಿಸಬೇಕು ಎನ್ನುವುದೇ ನಮ್ಮ ಉದ್ದೇಶ. ನಾಯಕ ವಿಜಯ ರಾಘವೇಂದ್ರ ಕೂಡ ನಮಗೆ ತುಂಬಾ ಸಹಕಾರ ಕೊಟ್ಟಿದ್ದಾರೆ. ತಂಡದ ಜತೆ ಸ್ನೇಹಿತನಂತೆ ಬೆರೆತು ಕೈಜೋಡಿಸಿದ್ದಾರೆ. ಚಿತ್ರದಲ್ಲಿ ನಾನೂ ಒಬ್ಬ ತತ್ವಜ್ಞಾನಿಯಾಗಿ ನಟಿಸಿದ್ದೇನೆ. ತಂದೆ, ಮಗ ಎರಡೂ ಪಾತ್ರಗಳ ಜತೆ ಇಡೀ ಚಿತ್ರದಲ್ಲಿ ಬರುವಂಥ ನನ್ನ ಪಾತ್ರಕ್ಕೆ ಎರಡು ಗೆಟಪ್ ಇದೆ. ಜೂನ್ ಅಥವಾ ಜುಲೈ ಚಿತ್ರವನ್ನು ವೇಳೆಗೆ ರಿಲೀಸ್ ಮಾಡುವ ಪ್ಲಾನಿದೆ ಎಂದು ಹೇಳಿದರು.

ತಂದೆ, ಮಗನಾಗಿ ದ್ವಿಪಾತ್ರದಲ್ಲಿ ನಟಿಸಿರುವ ವಿಜಯ ರಾಘವೇಂದ್ರ ಇದೇ ಮೊದಲ ಬಾರಿಗೆ ಒಬ್ಬ ವೀರಗಾಸೆ ಕಲಾವಿದನಾಗಿ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.
ಈ ಚಿತ್ರಕ್ಕೆ ದೇವನಹಳ್ಳಿ ಸುತ್ತಮುತ್ತ ಹಾಗೂ ಕರಾವಳಿಯ ಗೋಕರ್ಣ, ಹೊನ್ನಾವರ, ಕುಮಟಾ, ಅಬ್ಬಕ್ಕ ಫೋರ್ಟ್ ಅಲ್ಲದೆ ಅಘನಾಶಿನಿ ಹಿನ್ನೀರಿನ, ಈವರೆಗೆ ಯಾರೂ ಶೂಟ್ ಮಾಡದಂಥ ಲೊಕೇಶನ್ ನಲ್ಲಿ 2 ಹಾಡುಗಳನ್ನು ಚಿತ್ರೀಕರಿಸಲಾಗಿದೆ.

ನಮ್ಮ ನಾಡಿನ ಜನಪದ ಹಿನ್ನೆಲೆ ಇಟ್ಟುಕೊಂಡು, ನೂರಾರು ವರ್ಷಗಳ ಇತಿಹಾಸ ಇರುವ ವೀರಗಾಸೆ ಕಲೆಯ ಮಹತ್ವ, ಇತಿಹಾಸವನ್ನು ಈ ಚಿತ್ರದಲ್ಲಿ ಹೇಳಲಾಗಿದೆ.ಈ ಕಥೆಯ ಮೂಲ ಹಂದರ ವೀರಭದ್ರ ದೇವರು. ಆತ ಹೇಗೆ ಬಂದ, ಆತ ಬರಲು ಕಾರಣವೇನು ಎಂಬುದನ್ನು ರುದ್ರಾಭಿಷೇಕಂ ಚಿತ್ರ ಹೇಳುತ್ತದೆ.

ಮಂಜುನಾಥ ಕೆ.ಎನ್, ಜಯರಾಮ್ ರೆಡ್ಡಿ, ಕೆ.ವೆಂಕಟೇಶ್, ಚಿದಾನಂದ ಮೂರ್ತಿ, ಸುರೇಶ್ ಬಾಬು, ಅಶ್ವಥ್ ನಾರಾಯಣ, ಶಿವಕುಮಾರ್, ರವಿಕುಮಾರ್‌ ಸೇರಿ ಫ್ಯಾನ್ ಇಂಡಿಯಾ ಕ್ರಿಯೇಶನ್ಸ್ ಬ್ಯಾನರ್ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ರುದ್ರಾಭಿಷೇಕಂ ಚಿತ್ರದಲ್ಲಿ ಬಲ ರಾಜವಾಡಿ ಅವರು ಊರ ಗೌಡನಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ಸಂಗೀತ ನಿರ್ದೇಶಕ ವಿ. ಮನೋಹರ್ ಅವರ ಸಂಗೀತ ಸಂಯೋಜನೆ, ಮುತ್ತುರಾಜ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 12T140752.116

ಬಿಗ್‌ಬಾಸ್ ಮನೆಯಲ್ಲಿ ದಸರಾ ಸಂಭ್ರಮ: ವೈಲ್ಡ್‌ಕಾರ್ಡ್ ಸ್ಪರ್ಧಿಗಳಾಗಿ ಲಕ್ಷ್ಮಿ, ಕುಮಾರಿ ಎಂಟ್ರಿ!

by ಶಾಲಿನಿ ಕೆ. ಡಿ
October 12, 2026 - 2:08 pm
0

Untitled design 2026 10 12T134136.067

CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ

by ಶಾಲಿನಿ ಕೆ. ಡಿ
October 12, 2026 - 1:44 pm
0

Untitled design 2026 10 12T130408.496

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌

by ಶಾಲಿನಿ ಕೆ. ಡಿ
October 12, 2026 - 1:05 pm
0

Untitled design 2026 10 12T125216.045

ಮಂಡ್ಯದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲೇ ಕುದುರೆ ಗಾಡಿ ರೇಸ್‌: ಪ್ರಕರಣ ದಾಖಲು

by ಶಾಲಿನಿ ಕೆ. ಡಿ
October 12, 2026 - 12:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T130408.496
    ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌
    October 12, 2026 | 0
  • Untitled design (16)
    ಪ್ರೇಮದ ಊರಲಿ: ಪ್ರತೀ ದಿನ ಲಕ್ಷಾಂತರ ಟಿಕೆಟ್ಸ್ ಸೇಲ್.. ಬಾಕ್ಸ್ ಅಫೀಸ್ ಕ್ರಾಂತಿ
    October 11, 2026 | 0
  • Untitled design (15)
    ಕನ್ನಡ ಚಿತ್ರಗಳಿಗೆ OTTಯಲ್ಲಿ ಡಿಮ್ಯಾಂಡೋ ಡಿಮ್ಯಾಂಡ್
    October 11, 2026 | 0
  • Untitled design (14)
    ಬೃಂದಾವಿಹಾರಿ ಪೋಸ್ಟ್‌ಪೋನ್.. ಕನ್ನಡಿಗರ ಹೃದಯ ಗೆದ್ದ ಗಣಿ
    October 11, 2026 | 0
  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version