• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2026 - 10:50 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 05 22T224625.857

‘ಕಾಂತಾರ: ಚಾಪ್ಟರ್ 1’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿರುವ ನಟಿ ರುಕ್ಮಿಣಿ ವಸಂತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡ್ ಆಗುತ್ತಿದ್ದಾರೆ. ಆದರೆ ಇದಕ್ಕೆ ಕಾರಣ ಅವರ ಹೊಸ ಸಿನಿಮಾ ಅಲ್ಲ, ಬದಲಿಗೆ ಅವರದ್ದೆಂದು ಹೇಳಲಾದ ಕೆಲವು ಬಿಕಿನಿ ಫೋಟೋಗಳು ಮತ್ತು ವಿಡಿಯೋಗಳು. ಈ ಫೋಟೋ, ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ಅಭಿಮಾನಿಗಳ ಮನದಲ್ಲಿ ಹಲವಾರು ಪ್ರಶ್ನೆಗಳು ಮೂಡಿವೆ. ಇದು ನಿಜವಾಗಿಯೂ ರುಕ್ಮಿಣಿ ವಸಂತ್ ಅವರೇನಾ? ಅಥವಾ ಎಐ ತಂತ್ರಜ್ಞಾನದ ಮೂಲಕ ಸೃಷ್ಟಿಸಲಾದ ಫೇಕ್ ವಿಡಿಯೋನಾ? ಎಂಬುದೇ ಅಭಿಮಾನಿಗಳ ತೀವ್ರ ಕುತೂಹಲ ಮೂಡಿಸಿದೆ.

ವೈರಲ್ ಆಗಿರುವುದೇನು?

RelatedPosts

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

‘ಸ್ಪೈಡರ್ ಮ್ಯಾನ್: ಬ್ರಾಂಡ್ ನ್ಯೂ ಡೇ’ಗೆ ಸೆನ್ಸಾರ್ ಕತ್ತರಿ

ADVERTISEMENT
ADVERTISEMENT

‘ರುಕ್ಮಿಣಿ ವಸಂತ್ ಅವರ ಮೊದಲ ಬಿಕಿನಿ ಫೋಟೋಶೂಟ್’ ಎಂಬ ಕ್ಯಾಪ್ಷನ್‌ನೊಂದಿಗೆ ಹಲವು ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಈ ಫೋಟೋ ಮತ್ತು ವಿಡಿಯೋಗಳನ್ನು ಪೋಸ್ಟ್ ಮಾಡಲಾಗಿದೆ. ವೈರಲ್ ವಿಡಿಯೋದಲ್ಲಿ ಬಿಕಿನಿ ಧರಿಸಿರುವ ವ್ಯಕ್ತಿಯೊಬ್ಬರು ಈಜುಕೊಳದೊಳಗೆ ಇಳಿಯುತ್ತಿರುವ ದೃಶ್ಯವಿದೆ. ಅವರ ಸುತ್ತಮುತ್ತ ಕ್ಯಾಮೆರಾಮ್ಯಾನ್‌ಗಳು ಮತ್ತು ಸಿಬ್ಬಂದಿ ಕೂಡ ಇದ್ದಾರೆ. ಅನೇಕ ಅಭಿಮಾನಿಗಳು ಈ ದೃಶ್ಯವನ್ನು ಸ್ಕ್ರೀನ್ಶಾಟ್ ಮಾಡಿ, ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ‘ರುಕ್ಮಿಣಿ ಇಷ್ಟು ಬೋಲ್ಡ್ ಆಗಿರಲಿಲ್ಲ’, ‘ಇದು ನಿಜಕ್ಕೂ ಅವರ ತುಂಟಾಟವೇ?’ ಎಂಬ ಕಮೆಂಟ್‌ಗಳು ಬರುತ್ತಿವೆ.

AI ಯುಗದಲ್ಲಿ ನಿಜ-ಸುಳ್ಳು ಪತ್ತೆ ಸವಾಲು

ಇದು AI (ಕೃತಕ ಬುದ್ಧಿಮತ್ತೆ) ಯುಗ. ಯಾವುದೇ ಫೋಟೋ ಅಥವಾ ವಿಡಿಯೋವನ್ನು ಅತ್ಯಂತ ವಾಸ್ತವಿಕವಾಗಿ ಸೃಷ್ಟಿಸಬಹುದಾಗಿದೆ. ಇಂದು ಯಾವುದು ನಿಜ, ಯಾವುದು ನಕಲಿ ಎಂಬುದನ್ನು ಸಾಮಾನ್ಯ ಜನರು ಪತ್ತೆಹಚ್ಚುವುದು ಕಷ್ಟವಾಗಿದೆ. ಅನೇಕ ಸೆಲೆಬ್ರಿಟಿಗಳು ಈ ರೀತಿಯ AI ಮೂಲಕ ಸೃಷ್ಟಿಸಲಾದ ನಕಲಿ ವಿಡಿಯೋಗಳು ಮತ್ತು ಫೋಟೋಗಳಿಂದ ಬಳಲುತ್ತಿದ್ದಾರೆ. ರುಕ್ಮಿಣಿ ವಸಂತ್ ಅವರ ಈ ವೈರಲ್ ವಿಡಿಯೋ ಕೂಡ AI ನ ಸೃಷ್ಟಿಯಾಗಿರುವ ಸಾಧ್ಯತೆ ಇದೆ. ಅಭಿಮಾನಿಗಳೂ ಸಹ ಅನೇಕ ಕಡೆ ‘ಇದು AI ಫೇಕ್’, ‘ರಿಯಲ್ ಅಲ್ಲ’ ಎಂದು ಕಮೆಂಟ್ ಮಾಡುತ್ತಿದ್ದಾರೆ.

Finally Rukmini Vasanth gave some real reason to trend her.
First time ever bikini shoot. Totally unexpected.#RukminiVasanth pic.twitter.com/4ncVSApbZV

— Actress Pichi (@actresspichi) May 22, 2026

ರುಕ್ಮಿಣಿ ಸ್ಪಷ್ಟನೆ ಏಕೆ ಇಲ್ಲ?

ವೈರಲ್ ವಿಡಿಯೋ ಸುಳ್ಳಾಗಿದ್ದರೂ ಸಹ, ರುಕ್ಮಿಣಿ ವಸಂತ್ ಅವರು ಇನ್ನೂ ಈ ವಿಚಾರದಲ್ಲಿ ಯಾವುದೇ ಸ್ಪಷ್ಟನೆ ನೀಡಿಲ್ಲ. ಸಾಮಾನ್ಯವಾಗಿ ಹಲವು ನಟಿಯರು ತಮ್ಮ ನಕಲಿ ವಿಡಿಯೋಗಳು ವೈರಲ್ ಆದ ತಕ್ಷಣ ಸ್ಪಷ್ಟನೆ ನೀಡುವುದು ಅಥವಾ ಕಾನೂನು ಕ್ರಮಕ್ಕೆ ಮುಂದಾಗುವುದು ಸಾಮಾನ್ಯ. ಆದರೆ ರುಕ್ಮಿಣಿ ಅವರು ಸಂಪೂರ್ಣ ಮೌನವಾಗಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. 

ಒಟ್ಟಾರೆ ರುಕ್ಮಿಣಿ ವಸಂತ್ ಅವರ ಬಿಕಿನಿ ಫೋಟೋ ಮತ್ತು ವಿಡಿಯೋ ನಿಜವೋ, ಸುಳ್ಳೋ ಎಂಬುದು ಇನ್ನೂ ದೃಢಪಟ್ಟಿಲ್ಲ. ಅಭಿಮಾನಿಗಳು ಯಾವುದೇ ತೀರ್ಮಾನಕ್ಕೆ ಬರುವ ಮೊದಲು ಅಧಿಕೃತ ಮಾಹಿತಿಗಾಗಿ ಕಾಯುವುದು ಸೂಕ್ತ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ಪ್ರತಿಯೊಂದು ವಿಷಯವೂ ನಿಜವಾಗಿರುವುದಿಲ್ಲ. 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (6)

ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು

by ಶಾಲಿನಿ ಕೆ. ಡಿ
July 29, 2026 - 9:33 am
0

Your paragraph text (5)

ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ

by ಶಾಲಿನಿ ಕೆ. ಡಿ
July 29, 2026 - 9:02 am
0

Your paragraph text (4)

ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?

by ಶಾಲಿನಿ ಕೆ. ಡಿ
July 29, 2026 - 8:39 am
0

Your paragraph text (3)

ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ಶಾಲಿನಿ ಕೆ. ಡಿ
July 29, 2026 - 8:20 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (6)
    ಉಕ್ರೇನ್‌ನ ಸಮುದ್ರದಲ್ಲಿ ಕ್ಷಿಪಣಿ ದಾಳಿ: ಸಂಕಷ್ಟದಲ್ಲಿ ಸಿಲುಕಿದ 13 ಭಾರತೀಯ ನಾವಿಕರು
    July 29, 2026 | 0
  • Your paragraph text (5)
    ತಮಿಳುನಾಡಿಗೆ ನೀರು ಹರಿಸಲು ಆದೇಶ: ಮಂಡ್ಯದಲ್ಲಿ ರೈತರ ಪ್ರತಿಭಟನೆ
    July 29, 2026 | 0
  • Your paragraph text (4)
    ಕ್ಯಾಬಿನೆಟ್ ವಿಸ್ತರಣೆ ಇಂದು ಫೈನಲ್: ಯಾರಿಗೆ ಸಿಗಲಿದೆ ಸಚಿವ ಸ್ಥಾನ?
    July 29, 2026 | 0
  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version