• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 8:37 pm
in ಸಿನಿಮಾ
0 0
0
ವಾಂಗ್ಚುಕ್ (14)

ಕಾಂತಾರ ಕ್ವೀನ್ ರುಕ್ಮಿಣಿ ವಸಂತ್‌ಗೆ ಅದೃಷ್ಟ ಖುಲಾಯಿಸಿದಂತಿದೆ. ಇತ್ತೀಚೆಗೆ ಸಾಲು ಸಾಲು ಸ್ಟಾರ್‌ ಚಿತ್ರಗಳಲ್ಲಿ ಬ್ಯುಸಿ ಇರೋ ಈಕೆ, ಇದೀಗ ಸ್ಟಾರ್‌‌ಗಳ ಸೂಪರ್ ಸ್ಟಾರ್ ರಜನಿಕಾಂತ್ ಚಿತ್ರಕ್ಕೆ ನಾಯಕಿ ಎನ್ನಲಾಗ್ತಿದೆ. ಅದ್ಯಾವ ಮೂವಿ..? ಏನಿದರ ಅಸಲಿಯತ್ತು ಅನ್ನೋದಕ್ಕೆ ಈ ಕಲರ್‌ಫುಲ್ ಸ್ಟೋರಿ ಒಮ್ಮೆ ನೋಡಿ..

  • ರಜನಿಕಾಂತ್‌ಗೆ ಕನ್ನಡತಿ ರುಕ್ಮಿಣಿ ವಸಂತ್ ನಾಯಕನಟಿ
  • ಕಮಲ್-ರಜನಿ ಧರ್ಮನ್‌‌ನಲ್ಲಿ ಕಾಂತಾರ ಕ್ವೀನ್ ನಟನೆ..?

ಕಾಂತಾರ ಚಾಪ್ಟರ್-1 ಬಳಿಕ ಅಪ್ಪಟ ಕನ್ನಡ ಚೆಲುವೆ ರುಕ್ಮಿಣಿ ವಸಂತ್ ನಸೀಬು ಕಂಪ್ಲೀಟ್ ಆಗಿ ಬದಲಾಗಿ ಹೋಯ್ತು. ಯೆಸ್.. ಕಾಂತಾರ ಕ್ವೀನ್ ಸದ್ಯ ಜೂನಿಯರ್ ಎನ್‌ಟಿಆರ್ ಜೊತೆಗಿನ ಡ್ರ್ಯಾಗನ್ ಹಾಗೂ ಯಶ್ ನಟನೆಯ ಟಾಕ್ಸಿಕ್ ಚಿತ್ರಗಳಲ್ಲಿ ನಟಿಸ್ತಿದ್ದಾರೆ. ಇದೀಗ ಮತ್ತೊಂದು ಮೆಗಾ ಪ್ರಾಜೆಕ್ಟ್‌ ರುಕ್ಕು ಪಾಲಿಗೆ ಒಲಿದಿದೆ ಎನ್ನಲಾಗ್ತಿದೆ.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಯೆಸ್.. ರಜನಿಕಾಂತ್ ನಟನೆಯ ತಲೈವಾರ್-173 ಸಿನಿಮಾ ಧರ್ಮನ್‌‌ಗೆ ನಮ್ಮ ರುಕ್ಮಿಣಿ ವಸಂತ್ ನಾಯಕನಟಿ ಅನ್ನೋ ಸುದ್ದಿ ಎಲ್ಲೆಡೆ ಹರಿದಾಡ್ತಿದೆ. ಈಗಾಗ್ಲೇ ಹಿರಿಯನಟಿ ಸಿಮ್ರಾನ್ ಹಾಗೂ ರಾಶಿ ಖನ್ನಾ ಚಿತ್ರದ ತಾರಾಗಣದಲ್ಲಿದ್ದು, ರುಕ್ಕಮ್ಮ ನ್ಯೂ ಎಂಟ್ರಿ ಅನ್ನೋದು ಲೇಟೆಸ್ಟ್ ಬಝ್.

ಧರ್ಮನ್ ಚಿತ್ರದಲ್ಲಿ ಇದೇ ತಮ್ಮ ಜೀವಮಾನದಲ್ಲಿ ಮೊದಲ ಬಾರಿಗೆ ಡಾಕ್ಟರ್ ರೋಲ್‌ನಲ್ಲಿ ನಟಿಸ್ತಿರೋ ತಲೈವಾ ರಜನಿಗೆ ಅಶ್ವತ್ ಮಾರಿಮುತ್ತು ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಈ ಸಿನಿಮಾಗೆ ಕಮಲ್ ಹಾಸನ್ ತಮ್ಮ ಪ್ರೊಡಕ್ಷನ್ ಬ್ಯಾನರ್‌‌ನಡಿ ಬಂಡವಾಳ ಹೂಡುತ್ತಿರೋದು ವಿಶೇಷ. ಇತ್ತೀಚೆಗೆ ರಜನಿ-ಕಮಲ್ ಇಬ್ಬರೂ ತಮ್ಮ ಡೈರೆಕ್ಟರ್ ಜೊತೆ ಫಸ್ಟ್‌ಲುಕ್ ಲಾಂಚ್ ಮಾಡಿ, ಸುದ್ದಿಗೋಷ್ಠಿ ಕೂಡ ನಡೆಸಿದ್ರು.

ಒಟ್ಟಾರೆ ನಾನು ಒಂದು ಚಿತ್ರದಲ್ಲಾದ್ರೂ ರಜನಿಕಾಂತ್ ಜೊತೆ ನಟಿಸಬೇಕು ಅನ್ನೋ ಆಸೆ, ಆಕಾಂಕ್ಷೆ ಎಲ್ಲಾ ಕಲಾವದರಿಗೂ ಇದ್ದೇ ಇರುತ್ತೆ. ಆದ್ರೆ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಆರೇಳು ವರ್ಷಗಳಲ್ಲೇ ಅದು ನಮ್ಮ ರುಕ್ಕಮ್ಮನ ಪಾಲಾಗ್ತಿರೋದು ಖುಷಿಯ ವಿಚಾರ. ರಜನಿ ಜೊತೆ ರುಕ್ಕಿಣಿ ಅನ್ನೋ ಸುದ್ದಿಯನ್ನ ಕೇಳೋದೇ ಚೆಂದ. ಆದ್ರೆ ಇದು ಅಫಿಶಿಯಲಿ ಎಲ್ಲೂ ಅನೌನ್ಸ್ ಆಗಿಲ್ಲ. ಆದ್ರೆ ಕನ್ನಡಿಗರೆಲ್ಲಾ ಖುಷಿ ಪಡೋ ವಿಷಯವಾಗಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version