• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಾಕ್ಸಿಕ್ ಅಖಾಡಕ್ಕೆ ಎಂಟ್ರಿ ಕೊಟ್ಟ ರುಕ್ಮಿಣಿ ವಸಂತ್..ಹೊಸ ಅವತಾರದಲ್ಲಿ ಕಾಂತಾರದ ಕನಕವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 6, 2026 - 11:49 am
in Flash News, ಸಿನಿಮಾ
0 0
0
Untitled design 2026 01 06T113533.531

ಸ್ಯಾಂಡಲ್‌‌ವುಡ್‌ನಲ್ಲಿ ತನ್ನ ಅಭಿನಯದ ಮೂಲಕ ಗಮನ ಸೆಳೆದಿರುವ ನಟಿ ರುಕ್ಮಿಣಿ ವಸಂತ್, ಈಗ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ನಟನೆ ಮತ್ತು ಸಹ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ನಟಿಯರ ಪೋಸ್ಟರ್‌ಗಳನ್ನು ಒಂದೊಂದಾಗಿ ಬಿಡುಗಡೆ ಮಾಡುತ್ತಿರುವುದು ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರ ಪೋಸ್ಟರ್‌ಗಳು ಈಗಾಗಲೇ ಬಿಡುಗಡೆಯಾಗಿದ್ದು, ಇದೀಗ ರುಕ್ಮಿಣಿ ವಸಂತ್ ಅವರ ಕ್ಯಾರೆಕ್ಟರ್ ಪೋಸ್ಟರ್ ಸಹ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇಂದು ನಟ ಯಶ್ ತಮ್ಮ ಎಕ್ಸ್ (ಪೂರ್ವದ ಟ್ವಿಟರ್) ಖಾತೆಯಲ್ಲಿ ರುಕ್ಮಿಣಿ ಅವರ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಪೋಸ್ಟ್ನಲ್ಲಿ “Introducing Rukmini Vasanth @rukminitweets as MELLISA in – A Toxic Fairy Tale For Grown-Ups” ಎಂದು ಬರೆದುಕೊಂಡಿದ್ದಾರೆ. ಈ ಪೋಸ್ಟ್ ತಕ್ಷಣವೇ ಸಾವಿರಾರು ಲೈಕ್‌‌ಗಳು ಮತ್ತು ಕಾಮೆಂಟ್‌ಗಳನ್ನು ಪಡೆದುಕೊಂಡಿದೆ. ಪೋಸ್ಟರ್‌ನಲ್ಲಿ ರುಕ್ಮಿಣಿ ಹಸಿರು ಬಣ್ಣದ ಗ್ಲಾಮರಸ್ ಡ್ರೆಸ್ ಧರಿಸಿ, ಪಾರ್ಟಿಯ ಮಧ್ಯೆ ನಡೆದು ಬರುತ್ತಿರುವಂತೆ ಚಿತ್ರಿಸಲಾಗಿದೆ. ರುಕ್ಮಿಣಿ ಕೈಯಲ್ಲಿ ಕಪ್ಪು ಪರ್ಸ್ ಹಿಡಿದುಕೊಂಡು ಮುಂದುವರಿಯುತ್ತಿರುವ ದೃಶ್ಯ ಆಕರ್ಷಣೀಯವಾಗಿದೆ.

RelatedPosts

ಧನ್ವೀರ್ ಬೆನ್ನಲ್ಲೇ ವಿಜಿ.. ‘ಹೀರೋ’ ಟಾಕ್ಸಿಕ್ ಬಗ್ಗೆ ದಚ್ಚು ಕೇಳಿದ್ದೇನು?

ಯುವಕರ ಮೇಲೆ ಪರಿಣಾಮ ಬೀರುತ್ತಾ ಐ ಆಮ್ ಗೇಮ್..?

ಕಾವೇರಿ ಕಿಚ್ಚಿಗೆ ಕರ್ನಾಟಕದಲ್ಲಿ ವಿಜಯ್ ಸಿನಿಮಾಗೆ ಬ್ರೇಕ್

ಅಬ್ಬಬ್ಬಾ.. ನಮ್ಮ ಯಶ್ ಡೈ ಹಾರ್ಡ್ ಫ್ಯಾನ್ ಸಾಹಸ ನೋಡಿ

ADVERTISEMENT
ADVERTISEMENT

‘ಟಾಕ್ಸಿಕ್’ ಚಿತ್ರವು ಹಳೆಯ ಕಾಲದ ಕರಾವಳಿ ಪ್ರದೇಶದಲ್ಲಿ ನಡೆಯುವ ಗ್ಯಾಂಗ್‌ಸ್ಟರ್‌ ಕಥೆಯಾಗಿದೆ. ಗೀತು ಮೋಹನ್‌ದಾಸ್‌‌ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ಸಂಗೀತ ನಿರ್ದೇಶಕ ರವಿ ಬಸ್ರೂರು ಅವರು ಸಂಗೀತ ಸಂಯೋಜಿಸಿದ್ದು, ರಾಜೀವ್ ರವಿ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಪಾದನೆ ಮತ್ತು ಹಲವು ವಿದೇಶಿ ತಂತ್ರಜ್ಞರು ಸಹ ಕೆಲಸ ಮಾಡಿದ್ದಾರೆ. ಚಿತ್ರದಲ್ಲಿ ಯಶ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ನಯನತಾರಾ, ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಅವರು ಮಹಿಳಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಾರ್ಚ್ 19 ರಂದು ‘ಟಾಕ್ಸಿಕ್’ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗಲಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ರುಕ್ಮಿಣಿ ಅವರ ಪಾತ್ರ ಮೆಲ್ಲಿಸಾ ಆಗಿದ್ದು, ಇದು ಕಥೆಯಲ್ಲಿ ಮುಖ್ಯ ಟ್ವಿಸ್ಟ್ ತರುವ ಸಾಧ್ಯತೆಯಿದೆ. ಪೋಸ್ಟರ್‌ನಲ್ಲಿ ಅವರು ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದರೂ, ಅದರ ಹಿಂದಿನ ಡಾರ್ಕ್ ಶೇಡ್ ನೆಗೆಟಿವ್ ಪಾತ್ರವೇ ಎಂಬ ಅನುಮಾನ ಮೂಡಿಸಿದೆ. ತಾರಾ ಸುತಾರಿಯಾ ಪಾತ್ರ ಕೈಯಲ್ಲಿ ಬಂದೂಕು ಹಿಡಿದಿರುವುದು ಗಮನಸೆಳೆದರೆ, ರುಕ್ಮಿಣಿ ವಸಂತ್ ಕೈಯಲ್ಲಿ ಪರ್ಸ್ ಹಿಡಿದುಕೊಂಡು ಶಾಂತ ಆದರೆ ತೀಕ್ಷ್ಣ ವ್ಯಕ್ತಿತ್ವವನ್ನು ಪ್ರತಿಬಿಂಬಿಸುತ್ತಿದ್ದಾರೆ. ಚಿತ್ರದ ಪ್ರಚಾರ ಕಾರ್ಯಕ್ರಮಗಳು ನಿಧಾನಕ್ಕೆ ಚಾಲನೆ ಪಡೆಯುತ್ತಿರುವುದು ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟುಹಾಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅನೈತಿಕ (18)

ದೇವಸ್ಥಾನಗಳ ಹೆಸರಿಗೆ ಭೂಮಿ ಖರೀದಿಸಿ: ಡಿಸಿಎಂ ಪರಮೇಶ್ವರ್ ಮಹತ್ವದ ಸೂಚನೆ

by ಕವಿತಾ
August 1, 2026 - 10:00 pm
0

ಅನೈತಿಕ (17)

ಭೀಕರ ಹಿಮಪಾತ: ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿ 6 ಮಂದಿ ದುರ್ಮರಣ

by ಕವಿತಾ
August 1, 2026 - 9:38 pm
0

ಅನೈತಿಕ (16)

‘ಮೈಸೂರಿನ ಕಣ ಕಣದಲ್ಲೂ ಕಲೆ-ಸಂಸ್ಕೃತಿ’: ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ

by ಕವಿತಾ
August 1, 2026 - 8:44 pm
0

ಅನೈತಿಕ (15)

ಮಳೆ ಜೊತೆ ಬಿರುಗಾಳಿ ಎಚ್ಚರಿಕೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್!

by ಕವಿತಾ
August 1, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 01T141232.789
    ನಿವೇಶನ ಪಡೆದು ಐದು ವರ್ಷದೊಳಗೆ ಮನೆ ಕಟ್ಟದಿದ್ದರೆ, ನಿವೇಶನ ವಾಪಸ್: ಸಿಎಂ ಡಿ.ಕೆ ಶಿವಕುಮಾರ್
    August 1, 2026 | 0
  • Untitled design 2026 08 01T135522.811
    ಗೋ ಬ್ಯಾಕ್ ವಿಜಯ್‌..ಮಂಡ್ಯದಲ್ಲಿ ಮುಂದುವರೆದ ಕಾವೇರಿ ಹೋರಾಟ
    August 1, 2026 | 0
  • Untitled design 2026 08 01T133249.841
    ಭಾರತಕ್ಕೆ ಬರಲಿದೆಯೇ ‘ಹಾರುವ ಹಡಗು’? ಶತ್ರು ರಾಷ್ಟ್ರಗಳಿಗೆ ಶುರುವಾಯ್ತು ನಡುಕ!
    August 1, 2026 | 0
  • Untitled design 2026 08 01T130430.830
    CWG 2026: ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್ ಪದಕ; ನೀರಜ್‌ಗೆ ಬೆಳ್ಳಿ, ಯಶ್‌ವೀರ್‌ಗೆ ಕಂಚು
    August 1, 2026 | 0
  • Untitled design 2026 08 01T125221.821
    ಕಾವೇರಿ ವಿವಾದದ ನಡುವೆಯೇ ಭೀಮಾನದಿ, ಕಬಿನಿ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
    August 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version