• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ

ಸಕಲ ಸರ್ಕಾರಿ ಗೌರವಗಳೊಂದಿಗೆ ಜಾನಕಮ್ಮನ ಅಂತ್ಯಕ್ರಿಯೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 12, 2026 - 5:39 pm
in Flash News, ಸಿನಿಮಾ
0 0
0

ಶ್ರೀಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದುಕೊಂಡೇ ಪರಮಾತ್ಮನತ್ತ ತನ್ನ ಆತ್ಮದ ಪಯಣ ಬೆಳೆಸಿದ್ದಾರೆ ಎಸ್ ಜಾನಕಿ. ಅವ್ರ ಅಗಲಿಕೆಗೆ ದಕ್ಷಿಣ ಭಾರತದ ಮಾಜಿ, ಹಾಲಿ ಮುಖ್ಯಮಂತ್ರಿಗಳಿಂದ ಹಿಡಿದು, ಪಿಎಂ ಮೋದಿ ತನಕ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ. ಒಂದಷ್ಟು ಕರ್ನಾಟಕದ ರಾಜಕಾರಣಿಗಳು, ಗಾಯಕರು ಹಾಗೂ ಚಿತ್ರರಂಗದ ಮಂದಿ ಮೈಸೂರಿಗೇ ತೆರಳಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಸಂತಾಪ ಕೋರಿದ್ದಾರೆ. ಹಾಗಾದ್ರೆ ಯಾರೆಲ್ಲಾ ದರ್ಶನ ಪಡೆದ್ರು..? ಅವ್ರ ಬಗ್ಗೆ ಏನೆಲ್ಲಾ ಹೇಳಿದ್ರು ಅಂತೀರಾ..? ಇಲ್ಲಿದೆ ನೋಡಿ.

  • ಶೋಕಸಾಗರದಲ್ಲಿ ಸಂಗೀತ ಲೋಕ.. ದೇವರ ಆಟ ಬಲ್ಲವಱರು?
  • ಅಮರ ಧ್ವನಿ.. ಅವಿರತ ನೆನಪುಗಳ ಗುಚ್ಚ.. ಕೇಳೋಕೆ ಪರಮಾನಂದ

ಎಸ್ ಜಾನಕಿ ನಿಧನ ಇಡೀ ಸಾರಸತ್ವ ಲೋಕವನ್ನೇ ಕತ್ತಲಿಗೆ ದೂಡಿದಂತಾಗಿದೆ. ಸಂಗೀತ ಲೋಕದ ಹಿರಿಯ ಕೊಂಡಿಯೊಂದು ಕಳಚಿ, ಅಕ್ಷರಶಃ ಬಡವಾಗಿದೆ ಸ್ವರ ಸಾಮ್ರಾಜ್ಯ. ಅವರ ಅಗಲಿಕೆಗೆ ಇಡೀ ಭಾರತೀಯ ಚಿತ್ರರಂಗ ಕಂಬನಿ ಮಿಡಿದಿದ್ದು, ಅದರಲ್ಲೂ ನಮ್ಮ ದಕ್ಷಿಣ ಭಾರತದ ಚಿತ್ರರಂಗಗಳ ಸೂಪರ್ ಸ್ಟಾರ್ಸ್, ಸ್ಟಾರ್ ಡೈರೆಕ್ಟರ್ಸ್, ಸ್ಟಾರ್ ಸಿಂಗರ್ಸ್ ಎಲ್ಲಾ ಜಾನಕಮ್ಮನ ಜೊತೆಗಿನ ನೆನಪುಗಳನ್ನ ಮೆಲುಕು ಹಾಕುತ್ತಾ ಪೋಸ್ಟ್‌ಗಳನ್ನ ಮಾಡಿದ್ದಾರೆ.

RelatedPosts

ಕ್ಯಾನ್ಸರ್‌ನ್ನು ಗೆದ್ದಿದ್ದ ‘ಜುರಾಸಿಕ್ ಪಾರ್ಕ್’ ನಟ ಸ್ಯಾಮ್ ನೀಲ್ ಹಠಾತ್ ನಿಧನ

ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!

ತಮನ್ನಾ ಜೊತೆ ರೈನ್ ಡ್ಯಾನ್ಸ್..ಶಿವಣ್ಣ ಮೇಲೆ ಗೀತಕ್ಕ ಕೆಂಗಣ್ಣು

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ADVERTISEMENT
ADVERTISEMENT

ಜಾನಕಮ್ಮನ ಧ್ವನಿ ಅಮರ.. ಅವರ ನೆನಪುಗಳು ಅವಿರತ.. ಅವುಗಳನ್ನ ನೇರವಾಗಿ ಮೈಸೂರಿಗೆ ತೆರಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರ ಬಾಯಿಂದ ಕೇಳೋದೇ ಪರಮಾನಂದ. ಮಹಾರಾಜ ಕಾಲೇಜ್ ಗ್ರೌಂಡ್‌‌ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಲ್ಲಿ ಹಿರಿಯನಟ ಶ್ರೀನಾಥ್, ತಾರಾ, ಹಂಸಲೇಖ, ವಿನೋದ್ ರಾಜ್, ಭಾರತಿ ವಿಷ್ಣುವರ್ಧನ್, ಅನಿರುದ್ದ್, ಜಯಮಾಲಾ, ಕೆ ಕಲ್ಯಾಣ್, ಶಮಿತಾ ಮಲ್ನಾಡ್, ವಾಣಿ ಹರಿಕೃಷ್ಣ, ವಿಜಯ್ ಪ್ರಕಾಶ್, ಸಾಧು ಕೋಕಿಲಾ, ಉಮಾಶ್ರೀ, ಜಿಮ್ ರವಿ, ಗಾಯಕಿ ಸುನಿತಾ, ಚಂದನ್ ಶೆಟ್ಟಿ, ಚಿತ್ರ, ರಾಜೇಶ್ ಕೃಷ್ಣನ್ ಸೇರಿದಂತೆ ಸಾಕಷ್ಟು ಮಂದಿ ಅಂತಿಮ ದರ್ಶನ ಪಡೆದರು.

  • ಕಂಬನಿ ಮಿಡಿದ ಮಾಜಿ, ಹಾಲಿ CMಗಳು ಹಾಗೂ PM ಮೋದಿ
  • ಕೃಷ್ಣನ ವಿಗ್ರಹ ಕೈಯಲ್ಲಿ ಹಿಡಿದೇ ಪರಮಾತ್ಮನತ್ತ ಜಾನಕಿ ಜರ್ನಿ
  • ಸಕಲ ಸರ್ಕಾರಿ ಗೌರವಗಳೊಂದಿಗೆ ಜಾನಕಮ್ಮನ ಅಂತ್ಯಕ್ರಿಯೆ..!

ಹೌದು.. ಸಿಎಂ ಡಿಕೆ ಶಿವಕುಮಾರ್, ಸಿಎಂ ವಿಜಯ್, ಡಿಸಿಎಂ ಪವನ್ ಕಲ್ಯಾಣ್, ಸಿಎಂ ರೇವಂತ್ ರೆಡ್ಡಿ, ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ದಕ್ಷಿಣ ಭಾರತದ ಮಾಜಿ ಹಾಗೂ ಹಾಲಿ ಸಿಎಂಗಳೆಲ್ಲಾ ಜಾನಕಿ ನಿಧನಕ್ಕೆ ಸಂತಾಪ ಸೂಚಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನ ಹಂಚಿಕೊಂಡಿದ್ದಾರೆ. ವಿಶೇಷ ಅಂದ್ರೆ ಪಿಎಂ ನರೇಂದ್ರ ಮೋದಿ ಕೂಡ ಜಾನಕಮ್ಮನ ನಿಧನಕ್ಕೆ ಶ್ರದ್ಧಾಂಜಲಿ ಕೋರಿ ಪೋಸ್ಟ್ ಮಾಡಿದ್ದಾರೆ.

ವಿಶೇಷ ಅಂದ್ರೆ ಕೃಷ್ಣ ಭಕ್ತೆ ಜಾನಕಮ್ಮ ಕೈಯಲ್ಲಿ ಶ್ರೀಕೃಷ್ಣನ ವಿಗ್ರಹವನ್ನು ಹಿಡಿದುಕೊಂಡೇ ಇಹಲೋಕ ತ್ಯಜಿಸಿದ್ದಾರೆ. ಆ ಪರಮಾತ್ಮನಲ್ಲಿ ಲೀನವಾಗೋ ಮೂಲಕ ತಮ್ಮ ಆತ್ಮದ ಪಯಣವನ್ನ ದೇವಲೋಕದತ್ತ ಬೆಳೆಸಿರೋದು ಅಚ್ಚರಿ. ಈ ಬಗ್ಗೆ ಕೆಆರ್ ಕ್ಷೇತ್ರದ ಶಾಸಕ ಶ್ರೀವತ್ಸ ಹಾಗೂ ನಟ ವಿನೋದ್ ರಾಜ್ ಮುಕ್ತವಾಗಿ ಮಾತನಾಡಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿರೋ ಜಾನಕಮ್ಮನ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಮೈಸೂರಿಗೆ ತೆರಳಿದ್ರು. ಅಲ್ಲೇ ಇದ್ದು, ಜಾನಕಿ ಅವ್ರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಿಕೊಟ್ಟಿದ್ದು ವಿಶೇಷ.

ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಾರಾ ಮಹೇಶ್, ಜಿಟಿ ದೇವೇಗೌಡ, ಹೆಚ್‌ ಸಿ ಮಹದೇವಪ್ಪ, ಶ್ರೀರಾಮುಲು, ಶಾಸಕ ಶ್ರೀವತ್ಸ ಸೇರಿದಂತೆ ಸಾಕಷ್ಟು ಮಂದಿ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದು ಅಂತಿಮ ವಿದಾಯ ಹೇಳಿದ್ರು.

ಜಾನಕಮ್ಮನ ಸ್ಮಾರಕ ಮಾಡಲು ತನ್ನ ಸ್ವಂತ ಭೂಮಿಯನ್ನ ನೀಡೋದಾಗಿ ಸಾರಾ ಮಹೇಶ್ ಮುಕ್ತವಾಗಿ ಹೇಳಿದರು.

  • ಗ್ಯಾರಂಟಿ ನ್ಯೂಸ್ ಜೊತೆ ಜಾನಕಿ ಸೊಸೆ ಎಕ್ಸ್‌‌ಕ್ಲೂಸಿವ್ ಮಾತು
  • S ಜಾನಕಮ್ಮನ ಕುರಿತು ಸಾಕುಮಗ ನವೀನ್ ಓಪನ್ ಟಾಕ್..!!

ಅತ್ತೆ ನಿಧನದ ಸುದ್ದಿ ಕೇಳಿ ಓಡೋಡಿ ಬಂದಂತಹ ಸೊಸೆ ಉಮಾ ಮುರಳಿ, ನಮ್ಮ ಗ್ಯಾರಂಟಿ ನ್ಯೂಸ್ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಸಾಕಷ್ಟು ಅಚ್ಚರಿಯ ಸಂಗತಿಗಳನ್ನ ಹಂಚಿಕೊಂಡಿದ್ದಾರೆ.

ಇನ್ನೂ ಸಾಕುಮಗ ನವೀನ್ ಕೂಡ ನಮ್ಮ ಗ್ಯಾರಂಟಿ ನ್ಯೂಸ್ ಜೊತೆ ಮಾತನಾಡಿದ್ದು, ಜಾನಕಮ್ಮನ ಕೊನೆಯ ಅರ್ಥಪೂರ್ಣ ಹಾಗೂ ಸಾರ್ಥಕ ಕ್ಷಣಗಳನ್ನ ಮೆಲುಕು ಹಾಕಿದ್ರು.

ಒಟ್ಟಾರೆ ಮೊಮ್ಮಗಳು ಅಪ್ಸರಾ ವೈದುಲಾರಿಂದ ಎಸ್ ಜಾನಕಿ ಅವ್ರ ಅಂತಿಮ ವಿಧಿ ವಿಧಾನಗಳು ನೆರವೇರಿದ್ದು, ಬ್ರಾಹ್ಮಣ ಸಂಪ್ರದಾಯದಂತೆ ಚಿತೆಗೆ ಅಗ್ನಿಸ್ಪರ್ಶ ನೀಡೋ ಮೂಲಕ ಅಂತ್ಯಕ್ರಿಯೆ ನೆರವೇರಿತು. ಈ ಮೂಲಕ ಪಂಚಭೂತಗಳಲ್ಲಿ ಲೀನರಾದ್ರು ಜಾನಕಮ್ಮ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (40)

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

by ಕವಿತಾ
July 13, 2026 - 8:58 pm
0

Untitled design (39)

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

by ಕವಿತಾ
July 13, 2026 - 8:29 pm
0

Untitled design (38)

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

by ಕವಿತಾ
July 13, 2026 - 7:49 pm
0

Untitled design 2026 07 13T183525.705

ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದ ಭಾರತೀಯ ಮಹಿಳಾ ತಂಡ

by ದಿಶಾ ಕೆ. ಎಸ್.
July 13, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version