• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖ್ಯಾತ ಗಾಯಕಿ ಎಸ್. ಜಾನಕಿ ಪುತ್ರ ಮುರಳಿಕೃಷ್ಣ ನಿಧನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 7:53 pm
in Flash News, ಸಿನಿಮಾ
0 0
0
Untitled design 2026 01 22T194600.856

ಹೈದರಾಬಾದ್: ಖ್ಯಾತ ಗಾಯಕಿ ಎಸ್. ಜಾನಕಿ ಅವರ ಪುತ್ರ ಹಾಗೂ ಪ್ರಸಿದ್ಧ ಭರತನಾಟ್ಯ ಕಲಾವಿದ ಮುರಳಿಕೃಷ್ಣ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಹೈದರಾಬಾದ್‌ನಲ್ಲಿರುವ ತಮ್ಮ ನಿವಾಸದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

ಇಂದು ಬೆಳಗ್ಗೆ ಏಕಾಏಕಿ ಎದೆನೋವು ಕಾಣಿಸಿಕೊಂಡ ನಂತರ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತು. ಆದರೆ, ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ..

RelatedPosts

ವಿಷ್ಣು, ಡಿಬಾಸ್ & ಅಪ್ಪು ಫ್ಯಾನ್ಸ್‌‌ನಿಂದ KD ಸೆಲೆಬ್ರೇಷನ್

ಮೇ 21ಕ್ಕೆ ದೃಶ್ಯಂ ಸೀರೀಸ್‌‌‌ ಕೊನೆಯ ಅಧ್ಯಾಯ ಅನಾವರಣ..!

200 ಡೇಸ್ ಕಾಲ್‌ಶೀಟ್..ಅಲ್ಲು ಕಂಡಿಷನ್ಸ್‌ ಎಲ್ಲೆಡೆ ವೈರಲ್

ಕಲರ್ಸ್‌ ಕನ್ನಡದ ‘ನಂದಗೋಕುಲ’ದಲ್ಲಿ ‘ಒಟಿಪಿ’ ಸಂಚಲನ

ADVERTISEMENT
ADVERTISEMENT

ಮುರಳಿಕೃಷ್ಣ ಕೇವಲ ಒಬ್ಬ ಭರತನಾಟ್ಯ ಕಲಾವಿದ ಮಾತ್ರವಲ್ಲ, ನೃತ್ಯ ಲೋಕದಲ್ಲಿ ಗುರುತಿಸಿಕೊಂಡಿದ್ದ ನೃತ್ಯ ಸಂಯೋಜಕ ಹಾಗೂ ತರಬೇತಿದಾರರಾಗಿದ್ದರು. ಭರತನಾಟ್ಯ ಮತ್ತು ಕುಚಿಪುಡಿ ನೃತ್ಯಗಳಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಅವರು, ದೇಶಾದ್ಯಂತ ಅನೇಕ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಿ ಪ್ರೇಕ್ಷಕರ ಮನಗೆದ್ದಿದ್ದರು.

ಸಿನಿಮಾ ಕ್ಷೇತ್ರದಲ್ಲಿಯೂ ಮುರಳಿಕೃಷ್ಣ ತಮ್ಮದೇ ಆದ ಛಾಪು ಮೂಡಿಸಿದ್ದರು. ಹಲವು ಕನ್ನಡ, ತೆಲುಗು ಹಾಗೂ ತಮಿಳು ಚಿತ್ರಗಳಿಗೆ ಅವರು ಭರತನಾಟ್ಯ ಆಧಾರಿತ ನೃತ್ಯ ಸಂಯೋಜನೆಗಳನ್ನು ರೂಪಿಸಿದ್ದರು. ಶಾಸ್ತ್ರೀಯ ನೃತ್ಯವನ್ನು ಸಿನಿಮಾ ಪರದೆಯ ಮೇಲೆ ಜನಪ್ರಿಯಗೊಳಿಸುವಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು.

ಮುರಳಿಕೃಷ್ಣ ಭರತನಾಟ್ಯ ಹಾಗೂ ಕುಚಿಪುಡಿ ನೃತ್ಯಗಾತಿ ಉಮಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಆದರೆ ಕೆಲವು ವರ್ಷಗಳ ಹಿಂದೆ ಉಮಾ ಮತ್ತು ಮುರಳಿಕೃಷ್ಣ ವಿಚ್ಛೇದನ ಪಡೆದು ಬೇರೆಯಾಗಿದ್ದರು ಎನ್ನಲಾಗಿದೆ. ಬಳಿಕ ಮುರಳಿಕೃಷ್ಣ ಕೆಲ ಕಾಲ ಮೈಸೂರಿನಲ್ಲಿ ವಾಸವಾಗಿದ್ದು, ಆ ಅವಧಿಯಲ್ಲಿ ತಾಯಿ ಎಸ್. ಜಾನಕಿ ಅವರೂ ಮೈಸೂರಿನಲ್ಲಿ ನೆಲೆಸಿದ್ದರು. ನಂತರ ಇಬ್ಬರೂ ಹೈದರಾಬಾದ್‌ಗೆ ತೆರಳಿ ಅಲ್ಲಿಯೇ ನೆಲೆಸಿದ್ದರು.

ಮುರಳಿಕೃಷ್ಣ ಅವರ ನಿಧನ ಸುದ್ದಿ ತಿಳಿದ ಕೂಡಲೇ ಸಂಗೀತ ಮತ್ತು ನೃತ್ಯ ಕ್ಷೇತ್ರದ ಅನೇಕ ಗಣ್ಯರು ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದ್ದಾರೆ. ಹಲವರು ಸಾಮಾಜಿಕ ಜಾಲತಾಣಗಳ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ, ಅವರೊಂದಿಗೆ ಕಳೆದ ಕ್ಷಣಗಳನ್ನು ಸ್ಮರಿಸಿದ್ದಾರೆ.

ಮುರಳಿಕೃಷ್ಣ ಅವರ ಅಂತ್ಯಕ್ರಿಯೆ ವಿಧಿವಿಧಾನಗಳು ಹೈದರಾಬಾದ್‌ನಲ್ಲಿಯೇ ನೆರವೇರಲಿದ್ದು, ನಾಳೆ ಬೆಳಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಶಾಸ್ತ್ರೀಯ ನೃತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಮುರಳಿಕೃಷ್ಣ ಅವರ ಅಗಲಿಕೆ ಭಾರತೀಯ ಸಾಂಸ್ಕೃತಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (67)

ಆಡುಗೋಡಿ ಮನೆಯಲ್ಲಿ ಅರೆಕೊಳೆತ ಬೆತ್ತಲೆ ದೇಹ ಪತ್ತೆ!

by ಶ್ರೀದೇವಿ ಬಿ. ವೈ
April 27, 2026 - 11:20 pm
0

BeFunky collage (66)

IPL 2026 RCB vs DC: ಡೆಲ್ಲಿ ವಿರುದ್ಧ ಆರ್​​ಸಿಬಿ ಭರ್ಜರಿ ಜಯ!

by ಶ್ರೀದೇವಿ ಬಿ. ವೈ
April 27, 2026 - 10:21 pm
0

BeFunky collage (65)

ಗಂಡನ ಸ್ವಂತ ತಂಗಿಯನ್ನೇ ಪತಿಯ 2ನೇ ಹೆಂಡತಿ ಎಂದು ಬಿಂಬಿಸಿ ಡಿವೋರ್ಸ್ ಪಡೆದ ಪತ್ನಿ!

by ಶ್ರೀದೇವಿ ಬಿ. ವೈ
April 27, 2026 - 10:14 pm
0

BeFunky collage (64)

ಕಲ್ಲಂಗಡಿ ಹಣ್ಣು ತಿಂದ ಒಂದೇ ಕುಟುಂಬದ ನಾಲ್ವರು ಸಾವು

by ಶ್ರೀದೇವಿ ಬಿ. ವೈ
April 27, 2026 - 9:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 27T145001.547
    ಒಂದಾಗ್ತಾರಾ ಕಿಚ್ಚ ಸುದೀಪ್-ದರ್ಶನ್? ಸಾರಥ್ಯ ವಹಿಸ್ತಾರಾ ಜೋಗಿ ಪ್ರೇಮ್?
    April 27, 2026 | 0
  • Untitled design 2026 04 27T142144.415
    ತಾಯಿಯ ಜೊತೆ ಮಾತನಾಡುತ್ತಿದ್ದ ಯುವತಿ ಕುಸಿದು ಬಿದ್ದು ಸಾ*ವು
    April 27, 2026 | 0
  • WhatsApp Image 2026 04 27 at 1.49.23 PM
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ
    April 27, 2026 | 0
  • Untitled design 2026 04 27T133047.088
    ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!
    April 27, 2026 | 0
  • Untitled design 2026 04 27T130100.572
    ಅಮೆರಿಕ ಎದುರು 3 ಹಂತದ ಸಂಧಾನ ಪ್ರಸ್ತಾಪ ಇರಿಸಿದ ಇರಾನ್
    April 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version