• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 3, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಗಸ್ಟ್ 22ಕ್ಕೆ ಕೌಟುಂಬಿಕ ಕಥಾಹಂದರ ಹೊಂದಿರುವ “S\O ಮುತ್ತಣ್ಣ” ಚಿತ್ರ ತೆರೆಗೆ

ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ ಈ ಚಿತ್ರಕ್ಕೆ ಶ್ರೀಕಾಂತ್ ಹುಣಸೂರು ನಿರ್ದೇಶನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 3, 2025 - 5:51 pm
in ಸಿನಿಮಾ
0 0
0
Untitled design 2025 07 03t174819.027

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರ ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ.

RelatedPosts

ಬಿಗ್ ಬಾಸ್‌ನಲ್ಲಿ ಇತಿಹಾಸ ಸೃಷ್ಟಿ: AI ಸುಂದರಿ ಹಬುಬು ಎಂಟ್ರಿ, ಸ್ಪರ್ಧಿಗಳಿಗೆ ಟೆನ್ಷನ್‌!

ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್‌ ಸಲ್ಲಿಸಿದ್ದ ಅರ್ಜಿ ವಜಾ

ಪುಷ್ಪ ಅಂದ್ರೆ ಫ್ಲವರ್ ಅಲ್ಲ.. ಯಶ್‌ಗಿಂತ ದೊಡ್ಡ ಫೈಯರ್

ಅದ್ಭುತ, ಅಮೋಘ, ಅದ್ವಿತೀಯ.. ‘ರಾಮಾಯಣ’ ದೃಶ್ಯ ವೈಭವ

ADVERTISEMENT
ADVERTISEMENT

ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎಂಬ ಕಾತುರ ಅಭಿಮಾನಿಗಳಲ್ಲಿತ್ತು. ಆ ಕಾತುರಕ್ಕೆ ಈಗ ತೆರೆ ಬಿದ್ದಿದೆ. “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ. ಆಗಸ್ಟ್ ಮೊದಲವಾರದಲ್ಲಿ ಚಿತ್ರವನ್ನು ಅಮೆರಿಕಾ ಹಾಗೂ ದುಬೈನಲ್ಲಿ ಬಿಡುಗಡೆ ಮಾಡುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ.

ಅಪ್ಪ – ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ತಂದೆ – ಮಗನಾಗಿ ಅಭಿನಯಿಸದ್ದಾರೆ. ಅಪ್ಪ – ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಲಿದೆ.

ಪುರಾತನ ಫಿಲಂಸ್ ನಿರ್ಮಾಣ ಮಾಡಿರುತ್ತಾರೆ ಇವರಿಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌.
ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 03t231750.117

ಪತಿಯ ಸಹೋದರರೊಂದಿಗೆ ಅಕ್ರಮ ಸಂಬಂಧ: ಅತ್ತೆಯನ್ನೇ ಕೊಲೆಗೈದ ಸೊಸೆ

by ಶಾಲಿನಿ ಕೆ. ಡಿ
July 3, 2025 - 11:30 pm
0

Untitled design 2025 07 03t230724.758

ಜನಾಕ್ರೋಶಕ್ಕೆ ಮಣಿದ ಸರ್ಕಾರ: ಹಳೆಯ ವಾಹನಗಳಿಗೆ ಇಂಧನ ನಿಷೇಧ ಆದೇಶಕ್ಕೆ ತಡೆ

by ಶಾಲಿನಿ ಕೆ. ಡಿ
July 3, 2025 - 11:12 pm
0

Untitled design 2025 07 03t224108.507

ಬಿಗ್ ಬಾಸ್‌ನಲ್ಲಿ ಇತಿಹಾಸ ಸೃಷ್ಟಿ: AI ಸುಂದರಿ ಹಬುಬು ಎಂಟ್ರಿ, ಸ್ಪರ್ಧಿಗಳಿಗೆ ಟೆನ್ಷನ್‌!

by ಶಾಲಿನಿ ಕೆ. ಡಿ
July 3, 2025 - 10:48 pm
0

Untitled design 2025 07 03t222520.079

ರಾಜ್ಯದಲ್ಲಿ ಭಾರೀ ಮಳೆ: ನಾಳೆಯೂ ಈ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ

by ಶಾಲಿನಿ ಕೆ. ಡಿ
July 3, 2025 - 10:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 03t224108.507
    ಬಿಗ್ ಬಾಸ್‌ನಲ್ಲಿ ಇತಿಹಾಸ ಸೃಷ್ಟಿ: AI ಸುಂದರಿ ಹಬುಬು ಎಂಟ್ರಿ, ಸ್ಪರ್ಧಿಗಳಿಗೆ ಟೆನ್ಷನ್‌!
    July 3, 2025 | 0
  • Untitled design 2025 07 03t193000.409
    ಅಕ್ರಮ ಹಣ ವರ್ಗಾವಣೆ ಪ್ರಕರಣ: ನಟಿ ಜಾಕ್ವೆಲಿನ್‌ ಸಲ್ಲಿಸಿದ್ದ ಅರ್ಜಿ ವಜಾ
    July 3, 2025 | 0
  • Untitled design (68)
    ಪುಷ್ಪ ಅಂದ್ರೆ ಫ್ಲವರ್ ಅಲ್ಲ.. ಯಶ್‌ಗಿಂತ ದೊಡ್ಡ ಫೈಯರ್
    July 3, 2025 | 0
  • Untitled design (67)
    ಅದ್ಭುತ, ಅಮೋಘ, ಅದ್ವಿತೀಯ.. ‘ರಾಮಾಯಣ’ ದೃಶ್ಯ ವೈಭವ
    July 3, 2025 | 0
  • Untitled design (65)
    ರಚ್ಚು ರಚ್ಚಾಟದ ನಡುವೆಯೇ ಸಂಜು ಸಿಲ್ವರ್ ಜ್ಯುಬಿಲಿ
    July 3, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version