• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, December 16, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಖತಾಗಿದೆ “s/o ಮುತ್ತಣ್ಣ” ಚಿತ್ರದ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್

ಪ್ರಣಂ ದೇವರಾಜ್ - ಖುಷಿ ರವಿ ಅಭಿನಯದ "s/o ಮುತ್ತಣ್ಣ" ಚಿತ್ರ ಆಗಸ್ಟ್ 22 ರಂದು ತೆರೆಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 21, 2025 - 4:04 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
111 (21)

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಂ ದೇವರಾಜ್ ನಾಯಕನಾಗಿ ಹಾಗೂ “ದಿಯಾ” ಖ್ಯಾತಿಯ ಖುಷಿ ರವಿ ನಾಯಕಿಯಾಗಿ ನಟಿಸಿರುವ “S/O ಮುತ್ತಣ್ಣ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು ಬರೆದಿರುವ, ಸಂಜಿತ್ ಹೆಗ್ಡೆ ಹಾಡಿರುವ ಹಾಗೂ ಸಚಿನ್ ಬಸ್ರೂರ್ ಸಂಗೀತ ನೀಡಿರುವ “ಮಿಡ್ ನೈಟ್ ರಸ್ತೆಯಲ್ಲಿ” ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಬಿಡುಗಡೆಯಾದ ತಕ್ಷಣದಿಂದಲೇ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ಡಾ.ರಾಜ್‌ಗೆ ಡಿಂಡಿಮ ಪ್ರಶಸ್ತಿ.. ಶಿವಣ್ಣ-ಗೀತಕ್ಕ ರಾಜೋತ್ಸವ

ಕಲ್ಟ್ ಸಾಲು ಸಾಲು ಇವೆಂಟ್ಸ್.. ಎಲ್ಲೆಲ್ಲೂ ಝೈದ್‌ ಝೇಂಕಾರ

ರಿಷಬ್-ರಾಜ್ ಬಿ ಶೆಟ್ಟಿ ನಡುವೆ ಬಿರುಕು..ಆಪ್ತಮಿತ್ರನನ್ನೇ ಮರೆತರೇಕೆ?

ಶಿವಣ್ಣ-ಉಪ್ಪಿ-ರಾಜ್ 45 ಪ್ರೀ-ರಿಲೀಸ್ ಬ್ಯುಸಿನೆಸ್ 100Cr ?

ADVERTISEMENT
ADVERTISEMENT

ನಮ್ಮ ಚಿತ್ರದಲ್ಲಿ ನಾಲ್ಕು ಹಾಡುಗಳಿದೆ. ಇಂದು ಎರಡನೇ ಹಾಡು ಬಿಡುಗಡೆಯಾಗಿದೆ‌. ಮೊದಲು ಹಾಡು “ಕಮ್ಮಂಗಿ ನನ್ ಮಗನೇ” ಸಹ ಮೆಚ್ಚುಗೆ ಪಡೆದುಕೊಂಡಿದೆ. ಇಂದು ಬಿಡುಗಡೆಯಾಗಿರುವ “ಮಿಡ್‌ನೈಟ್ ರಸ್ತೆಯಲ್ಲಿ” ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಯೋಗರಾಜ್ ಭಟ್ ಅವರು ಬರೆದಿದ್ದಾರೆ. ಉಳಿದ ಎರಡು ಹಾಡುಗಳು ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದು ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಸಚಿನ್ ಬಸ್ರೂರ್ ಮಾಹಿತಿ ನೀಡಿದರು.

ಪುರಾತನ ಫಿಲಂಸ್ ಸಂಸ್ಥೆ ಎಸ್ ಆರ್ ಕೆ ಫಿಲಂಸ್ ಸಹಯೋಗದೊಂದಿಗೆ ನಿರ್ಮಾಣ ಮಾಡಿರುವ ಈ ಚಿತ್ರ ಅಪ್ಪ – ಮಗನ ಬಾಂಧವ್ಯದ ಕುರಿತಾದ ಕಥಾಹಂದರ ಹೊಂದಿದೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಅಪ್ಪ – ಮಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಖುಷಿರವಿ ಈ ಚಿತ್ರದ ನಾಯಕಿ. ಸಚಿನ್ ಬಸ್ರೂರ್ ಅವರ ಸಂಗೀತ ಸಂಯೋಜನೆಯ ನಾಲ್ಕು ಹಾಡುಗಳು ತುಂಬಾ ಚೆನ್ನಾಗಿದೆ. ಈಗ ಬಿಡುಗಡೆಯಾಗಿರುವ ಎರಡು ಹಾಡುಗಳನ್ನು ಯೋಗರಾಜ್ ಭಟ್ ಅವರೆ ಬರೆದಿದ್ದಾರೆ. ಅಂದುಕೊಂಡ ಹಾಗೆ ಚಿತ್ರವನ್ನು ಪೂರ್ಣಗೊಳಿಸಲು ಚಿತ್ರತಂಡದ ಸಹಕಾರವೇ ಕಾರಣ. ಇನ್ನೂ ಈ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ವಾರಣಾಸಿಯಲ್ಲಿ ನಡೆದಿದೆ. ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡಿದ್ದ ಡೈನಾಮಿಕ್ ಸ್ಟಾರ್ ದೇವರಾಜ್, ಇತ್ತೀಚಿಗೆ ಸಿನಿಮಾ ನೋಡಿ ಪ್ರಶಂಸೆ ನೀಡಿದ್ದು ಬಹಳ ಖುಷಿಯಾಗಿದೆ ಎಂದು ನಿರ್ದೇಶಕ ಶ್ರೀಕಾಂತ್ ಹುಣಸೂರು ತಿಳಿಸಿದರು.

ನಿರ್ದೇಶಕರು ಕಥೆ ಹೇಳಿದ ರೀತಿಯೇ ಬಹಳ ಚೆನ್ನಾಗಿತ್ತು ಎಂದು ಮಾತನಾಡಿದ ನಾಯಕ ಪ್ರಣಂ ದೇವರಾಜ್, ಇದೊಂದು ತಂದೆ – ಮಗನ ಬಾಂಧವ್ಯದ ಚಿತ್ರ. ಜೊತೆಗೆ ಪ್ರೇಮ ಕಥಾನಕವೂ ಹೌದು. ಈ ಚಿತ್ರದ ವಿಶೇಷವೆಂದರೆ ಇದರಲ್ಲಿ ಸಾಹಸ ಸನ್ನಿವೇಶಗಳಿಲ್ಲ. ನಿರ್ದೇಶಕರೂ ಮಾಡಿಕೊಂಡಿರುವ ಕಥೆ, ಚಿತ್ರಕಥೆ ಬಹಳ ಸೊಗಸಾಗಿದೆ‌. ರಂಗಾಯಣ ರಘು ಅವರಿಂದ ಸಾಕಷ್ಟು ಕಲಿತಿದ್ದೇನೆ. ಸಚಿನ್ ಬಸ್ರೂರ್ ಸಂಗೀತ ಸಂಯೋಜನೆಯಲ್ಲಿ ಸಂಜಿತ್ ಹೆಗ್ಡೆ ಹಾಡಿರುವ ಈ “ಮಿಡ್ ನೈಟ್ ರಸ್ತೆಯಲ್ಲಿ” ಸಾಂಗ್ ಅಂತೂ ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನ ಕೂಡ ಹಾಡಿಗೆ ಪೂರಕವಾಗಿದೆ. ಏಳುವರೆ ವರ್ಷಗಳ ನಂತರ ನನ್ನ ಸಿನಿಮಾ ಆಗಸ್ಟ್ 22 ರಂದು ಬಿಡುಗಡೆಯಾಗುತ್ತಿದೆ. ಅವಕಾಶ ನೀಡಿದ ಪುರಾತನ ಫಿಲಂಸ್ ಸಂಸ್ಥೆಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ. ಎಲ್ಲರು ಚಿತ್ರ ನೋಡಿ. ಪ್ರೋತ್ಸಾಹಿಸಿ ಎಂದರು.

ನಾನು ಈ ಚಿತ್ರದಲ್ಲಿ ವೈದ್ಯೆ. ಸಾಕ್ಷಿ ನನ್ನ ಪಾತ್ರದ ಹೆಸರು. ಒಂದೊಳ್ಳೆ ಚಿತ್ರದಲ್ಲಿ ನಟಿಸಿದ ಖುಷಿಯಿದೆ ಎಂದು ಮಾತನಾಡಿದ ನಾಯಕಿ ಖುಷಿ ರವಿ, ಇದು ನಾನು ನಾಯಕಿಯಾಗಿ ನಟಿಸಿರುವ ಏಳನೇ ಚಿತ್ರ. ಬೇರೆ ಭಾಷೆಗಳಲ್ಲಿ ನನಗೆ ಅವಕಾಶ ಸಿಗುತ್ತಿದೆ. ಆದರೆ ಕನ್ನಡದಲ್ಲಿ ಹೆಚ್ಚು ಅವಕಾಶಗಳು ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಾಡಿನ ನೃತ್ಯ ನಿರ್ದೇಶನದ ಬಗ್ಗೆ ಧನು ಮಾಸ್ಟರ್, ಛಾಯಾಗ್ರಹಣದ ಕುರಿತು ಛಾಯಾಗ್ರಾಹಕ ಸ್ಕೇಟಿಂಗ್ ಕೃಷ್ಣ ಮಾಹಿತಿ ನೀಡಿದರು. ಸಂಕಲನಕಾರ ಹರೀಶ್ ಕೊಮ್ಮೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಸಂಜಿತ್ ಹೆಗ್ಡೆ “ಮಿಡ್ ನೈಟ್ ರಸ್ತೆಯಲ್ಲಿ” ಹಾಡನ್ನು ವೇದಿಕೆಯ ಮೇಲೂ ಸುಮಧುರವಾಗಿ ಹಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 16T102822.650

ಮತ್ತೆ ಏರಿಕೆಯಾಯ್ತಾ ಬಂಗಾರದ ಬೆಲೆ? ಇಲ್ಲಿ ಚೆಕ್‌ ಮಾಡಿ ಇಂದಿನ ಚಿನ್ನ-ಬೆಳ್ಳಿ ದರ

by ಶಾಲಿನಿ ಕೆ. ಡಿ
December 16, 2025 - 10:35 am
0

Untitled design 2025 12 16T101308.676

ಗ್ಯಾರಂಟಿ ಯೋಜನೆ ಎಫೆಕ್ಟ್: ಕೃಷಿಗೆ ಮಹಿಳೆಯರು ಗುಡ್‌ಬೈ..ಕಾರ್ಮಿಕರಿಲ್ಲದೆ ರೈತರ ಪರದಾಟ

by ಶಾಲಿನಿ ಕೆ. ಡಿ
December 16, 2025 - 10:16 am
0

Untitled design 2025 12 16T093517.986

ಸುತ್ತೂರು ಜಾತ್ರಾ ಮಹೋತ್ಸವ; ಇಂದು ಮಳವಳ್ಳಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

by ಶಾಲಿನಿ ಕೆ. ಡಿ
December 16, 2025 - 9:38 am
0

Untitled design 2025 12 16T091937.284

ದಿಢೀರ್ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧಾರ: ದಿನಾಂಕ ಘೋಷಿಸದೆ ಮುಷ್ಕರಕ್ಕೆ ಸಾರಿಗೆ ನೌಕರರ ಸಿದ್ಧತೆ

by ಶಾಲಿನಿ ಕೆ. ಡಿ
December 16, 2025 - 9:27 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 15T160818.560
    ಡಾ.ರಾಜ್‌ಗೆ ಡಿಂಡಿಮ ಪ್ರಶಸ್ತಿ.. ಶಿವಣ್ಣ-ಗೀತಕ್ಕ ರಾಜೋತ್ಸವ
    December 15, 2025 | 0
  • Untitled design 2025 12 15T152914.033
    ಕಲ್ಟ್ ಸಾಲು ಸಾಲು ಇವೆಂಟ್ಸ್.. ಎಲ್ಲೆಲ್ಲೂ ಝೈದ್‌ ಝೇಂಕಾರ
    December 15, 2025 | 0
  • Untitled design 2025 12 15T145702.198
    ರಿಷಬ್-ರಾಜ್ ಬಿ ಶೆಟ್ಟಿ ನಡುವೆ ಬಿರುಕು..ಆಪ್ತಮಿತ್ರನನ್ನೇ ಮರೆತರೇಕೆ?
    December 15, 2025 | 0
  • Untitled design 2025 12 15T140327.280
    ಶಿವಣ್ಣ-ಉಪ್ಪಿ-ರಾಜ್ 45 ಪ್ರೀ-ರಿಲೀಸ್ ಬ್ಯುಸಿನೆಸ್ 100Cr ?
    December 15, 2025 | 0
  • Untitled design 2025 12 15T134017.075
    ಪೃಥ್ವಿ ಅಂಬಾರ್-ಧನ್ಯ ರಾಮ್ ಕುಮಾರ್ ನಟನೆಯ ‘ಚೌಕಿದಾರ್’ ಸಿನಿಮಾದ 3ನೇ ಹಾಡು ರಿಲೀಸ್
    December 15, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version