• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“S/O ಮುತ್ತಣ್ಣ” ಚಿತ್ರಕ್ಕಾಗಿ “ಕಮ್ಮಂಗಿ ನನ್ ಮಗನೇ” ಹಾಡು ಹಾಡಿದ ನಟ ಶರಣ್

ಪ್ರಣಂ ದೇವರಾಜ್ ಅಭಿನಯದ ಬಹು ನಿರೀಕ್ಷಿತ "S/O ಮುತ್ತಣ್ಣ" ಚಿತ್ರಕ್ಕಾಗಿ "ಕಮ್ಮಂಗಿ ನನ್ ಮಗನೇ" ಹಾಡು ಹಾಡಿದ ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ

admin by admin
May 13, 2025 - 10:25 pm
in ಸಿನಿಮಾ
0 0
0
Web 2025 05 13t221003.821

ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಗೀತೆಗಳನ್ನು ನೀಡಿರುವ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಮತ್ತೊಂದು ಅದ್ಭುತ ಗೀತೆ ಬರೆದಿದ್ದಾರೆ.

“ಕಮ್ಮಂಗಿ ನನ್ ಮಗನೇ” ಎಂಬ ಹಾಡನ್ನು ಯೋಗರಾಜ್ ಭಟ್ ಅವರು ಬರೆದಿದ್ದು, ತಮ್ಮ ವಿಶಿಷ್ಟ ಕಂಠದಿಂದ ಜನಪ್ರಿಯರಾಗಿರುವ ಸ್ಯಾಂಡಲ್ ವುಡ್ ಅಧ್ಯಕ್ಷ ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ನಾದಗಾರುಡಿಗ ವಿ.ಹರಿಕೃಷ್ಣ ಮಧುರವಾಗಿ ಹಾಡಿದ್ದಾರೆ.

RelatedPosts

ಕನ್ನಡ ಚಿತ್ರರಂಗದ GEN Z ಮುಖವಾಗಿ ಮಿಂಚುತ್ತಿರುವ ಸಮರ್ಜಿತ್ ಲಂಕೇಶ್

ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?

ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!

‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ

ADVERTISEMENT
ADVERTISEMENT

Whatsapp image 2025 05 13 at 9.36.17 pm

ಸಚಿನ್ ಬಸ್ರೂರ್ ಸಂಗೀತ ನೀಡಿದ್ದಾರೆ. ರಂಗಾಯಣ ರಘು ಹಾಗೂ ಪ್ರಣಂ ದೇವರಾಜ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಜನಪ್ರಿಯ ಗಾಯಕ ಸಂಚಿತ್ ಹೆಗ್ಡೆ ಕೂಡ “s/o ಮುತ್ತಣ್ಣ” ಚಿತ್ರದ ಹಾಡು ಹಾಡಿದ್ದು, ಹೆಸರಾಂತ ಗಾಯಕಿ ದೀಪ್ತಿ ಸುರೇಶ್ ಇದೇ ಮೊದಲ ಬಾರಿಗೆ ಈ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ.

Whatsapp image 2025 05 13 at 9.36.39 pm

ಪ್ರಸ್ತುತ ನಟ ಶರಣ್ ಹಾಗೂ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಅವರು ಸಹ “ಕಮ್ಮಂಗಿ ನನ್ ಮಗನೇ” ಹಾಡನ್ನು ಹಾಡಿದ್ದಾರೆ. ಪ್ರಸಿದ್ಧ ಗಾಯಕ – ಗಾಯಕಿಯರ ಕಂಠಸಿರಿಯಲ್ಲಿ ಈ ಚಿತ್ರದ ಎಲ್ಲಾ ಹಾಡುಗಳು ಸೂಪರ್ ಹಿಟ್ ಆಗಲಿದೆ ಎಂಬ ಭರವಸೆ ಚಿತ್ರತಂಡದ್ದು. ಚಿತ್ರದ ಮೊದಲ ಗೀತೆಯಾಗಿ “ಕಮ್ಮಂಗಿ ನನ್ ಮಗನೇ” ಹಾಡು ಮೇ 17 ರಂದು ಬಿಡುಗಡೆಯಾಗಲಿದೆ.

ತಂದೆ-ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಬೆಂಗಳೂರು ಕುಮಾರ್ ವಿತರಣೆ ಮಾಡಲಿದ್ದಾರೆ.

Whatsapp image 2025 05 13 at 9.36.38 pm

ಪುರಾತನ ಫಿಲಂಸ್ ನಿರ್ಮಾಣ ಮಾಡಿರುತ್ತಾರೆ ಇವರಿಗೆ ಎಸ್ ಅರ್ ಕೆ ಫಿಲಂಸ್ ಸಾಥ್ ನೀಡಿದೆ‌. ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ “ದಿಯಾ” ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್‌, ಗಿರೀಶ್‌ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್‌ ಪ್ರಭು, ಸುಧಾ ಬೆಳವಾಡಿ, ಅರುಣ್‌ ಚಕ್ರವರ್ತಿ, ಸಂದೀಪ ಎಂ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಾಡುವ ಎಐ (5)

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

by ಶಾಲಿನಿ ಕೆ. ಡಿ
August 18, 2026 - 2:14 pm
0

Image 49a08abb

ಮೈಸೂರಿನಲ್ಲಿ ಉದ್ಯೋಗಾವಕಾಶ: ‘ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ ಹುದ್ದೆಗೆ ಅರ್ಜಿ

by ಕವಿತಾ
August 18, 2026 - 2:04 pm
0

ಮಾಡುವ ಎಐ (4)

ಕನ್ನಡ ಚಿತ್ರರಂಗದ GEN Z ಮುಖವಾಗಿ ಮಿಂಚುತ್ತಿರುವ ಸಮರ್ಜಿತ್ ಲಂಕೇಶ್

by ಶಾಲಿನಿ ಕೆ. ಡಿ
August 18, 2026 - 1:49 pm
0

ಮಾಡುವ ಎಐ (3)

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

by ಶಾಲಿನಿ ಕೆ. ಡಿ
August 18, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (4)
    ಕನ್ನಡ ಚಿತ್ರರಂಗದ GEN Z ಮುಖವಾಗಿ ಮಿಂಚುತ್ತಿರುವ ಸಮರ್ಜಿತ್ ಲಂಕೇಶ್
    August 18, 2026 | 0
  • Image 80b267f1
    ತಿರುಪತಿಯಲ್ಲಿ ಮುಡಿ ಕೊಟ್ರಾ ನಟಿ ನಯನತಾರಾ?ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು?
    August 18, 2026 | 0
  • Image e4703889
    ವಿಜಯ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್: ‘ಜನ ನಾಯಗನ್’ ಒಟಿಟಿ ರಿಲೀಸ್ ಡೇಟ್ ಫಿಕ್ಸ್!
    August 18, 2026 | 0
  • ಅನುಪಮಾ ಗೌಡ
    ‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ
    August 18, 2026 | 0
  • ರೆಮ್ಯುನರೇಷನ್ (6)
    ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version