• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

‘ಸ ರಿ ಗ ಮ ಪ’ ಅಂತಿಮ ಘಟ್ಟ: ಯಾರಿಗೆ ಸಿಗಲಿದೆ ವಿನ್ನರ್ ಪಟ್ಟ!

admin by admin
June 5, 2025 - 2:04 pm
in ಕಿರುತೆರೆ, ಸಿನಿಮಾ
0 0
0
Web 2025 06 05t140056.446

ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆ ಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸಿದ ಈ ಆವೃತ್ತಿ ಜನರ ಪ್ರಶಂಸೆಗೆ ಪಾತ್ರವಾಗಿದೆ. ಇನ್ನು ಈ ಆವೃತ್ತಿಯು ಅಂತಿಮ ಘಟ್ಟ ತಲುಪಿದ್ದು 6 ಸ್ಪರ್ಧಿಗಳಲ್ಲಿ ಸ ರಿ ಗ ಮ ಪ ಟೈಟಲ್ ಯಾರ ಮುಡಿಗೇರಲಿದೆ ಎಂಬ ಕುತೂಹಲ ಜನರಲ್ಲಿ ಹೆಚ್ಚಾಗಿದೆ. ಈ ಕುತೂಹಲಕ್ಕೆ ಬ್ರೇಕ್ ಇದೇ ಜೂನ್ 7 ರಂದು ಸಂಜೆ 6 ಗಂಟೆಗೆ ಸಿಗಲಿದೆ.

ಈ ಆವೃತ್ತಿಯಲ್ಲಿ ಸ್ಪರ್ಧಿಗಳ ನಡುವೆ ಕೇವಲ ಪೈಪೋಟಿ ಮಾತ್ರವಲ್ಲದೇ ಅವರ ಸ್ಪೂರ್ತಿದಾಯಕ ಕಥೆಗಳು ಕೂಡ ಜನರನ್ನು ಮತ್ತಷ್ಟು ಪ್ರೇರೇಪಿಸಿದೆ. ಕಾರ್ಯಕ್ರಮದಲ್ಲಿ ಕರ್ನಾಟಕದ ಮತ್ತು ದೇಶದ ಹಲವು ಭಾಗಗಳಿಂದ ಸ್ಪರ್ಧಿಗಳು ಪಾಲ್ಗೊಂಡಿದ್ದರು.

RelatedPosts

ಮಹಿಳಾ ಡೈರೆಕ್ಟರ್ ಪಾಲಿಗೆ ನಮ್ಮ ಯಶ್ ರಿಯಲ್ ಹೀರೋ

ಫಾದರ್’ ಚಿತ್ರದ ಟೀಸರ್‌ಗೆ ಫಿದಾ ಆದ ನೋಡುಗರು

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

ತಮಿಳು ನೆಲದಲ್ಲಿ MGR, ತಲೈವಾ, ದಳಪತಿನ ನೆನೆದ ಯಶ್

ADVERTISEMENT
ADVERTISEMENT

ಇನ್ನು ಫಿನಾಲೆಯಲ್ಲಿ ದ್ಯಾಮೇಶ, ಬಾಳು ಬೆಳಗುಂದಿ, ಶಿವಾನಿ, ಆರಾಧ್ಯ ರಾವ್, ರಶ್ಮಿ, ಅಮೋಘ ವರ್ಷ ನಡುವೆ ಪೈಪೋಟಿ ನಡೆಯಲಿದ್ದು ವಿನ್ನರ್ ಪಟ್ಟ ಯಾರಿಗೆ ಸಿಗಲಿದೆ ಎಂದು ಕಾದು ನೋಡಬೇಕಿದೆ.
ಸರಿಗಮಪ ಫಿನಾಲೆ ಕ್ಷಣಗಳನ್ನು ಜೂನ್ 5 ರಂದು ನಡೆಯಲಿದ್ದು ನಿರೂಪಣಾ ಜವಾಬ್ದಾರಿಯನ್ನು ಎಲ್ಲರ ಅಚ್ಚುಮೆಚ್ಚಿನ ನಿರೂಪಕಿ ಅನುಶ್ರೀ ಹೊತ್ತಿದ್ದಾರೆ. ತೀರ್ಪುಗಾರರಾದ ವಿಜಯ ಪ್ರಕಾಶ್, ರಾಜೇಶ್ ಕೃಷ್ಣನ್ ಮತ್ತು ಅರ್ಜುನ್ ಜನ್ಯ ಫಿನಾಲೆಯಲ್ಲಿಯೂ ತಮ್ಮ ಗೈಡೆನ್ಸ್ ನ ಸ್ಪರ್ಧಿಗಳಿಗೆ ಕೊಡಲಿದ್ದಾರೆ. ಅಷ್ಟೇ ಅಲ್ಲದೇ ವೀಕ್ಷಕರು ಫಿನಾಲೆಯನ್ನು ಲೈವ್ ಆಗಿ Zee5 OTT ಪ್ಲಾಟ್ಫಾರ್ಮ್ ಮೂಲಕ ವೀಕ್ಷಿಸಬಹುದಾಗಿದೆ.

ಇನ್ನು Zee5 ನಲ್ಲಿ ಲೈವ್ ನೋಡಲು ಮಿಸ್ ಮಾಡಿದವರು ಬೇಸರ ಪಡಬೇಕಾದ ಅವಶ್ಯಕತೆ ಇಲ್ಲ. ತಮ್ಮ ನೆಚ್ಚಿನ ಶೋ ‘ಸ ರಿ ಗ ಮ ಪ’ ಫಿನಾಲೆಯ ಸಂಭ್ರಮದ ಕ್ಷಣಗಳನ್ನು 7 ರಂದು ಸಂಜೆ 6 ಗಂಟೆಗೆ ಜೀ಼ ಕನ್ನಡದಲ್ಲಿ ನೋಡಬಹುದು ಮತ್ತು ಯಾರು ಗೆಲುವು ಸಾಧಿಸಿದರು ಎಂಬ ಮಾಹಿತಿಯನ್ನು ಪಡೆಯಬಹುದಾಗಿದೆ.
ವಿನ್ನರ್ ಯಾರು? ಯಾವ ಸ್ಪರ್ಧಿ ಯಾವ ಹಾಡು ಹಾಡಿದರು? ಇವೆಲ್ಲವನ್ನೂ ತಿಳ್ಕೊಳೋಕೆ ವೀಕ್ಷಿಸಿ ಜೂನ್ 7 ರಂದು ಜೀ಼ ಕನ್ನಡ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಯಶ್ (18)

ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ FSSAI ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ

by ಕವಿತಾ
August 25, 2026 - 11:20 pm
0

ಯಶ್ (17)

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ: ಉಕ್ಕಿ ಹರಿದ ದರ್ಪಣ ತೀರ್ಥ!

by ಕವಿತಾ
August 25, 2026 - 10:40 pm
0

ಯಶ್ (16)

60 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಜೀವಿತಾವಧಿ ಫ್ರೀ ಬಸ್; ಯೋಗಿ ಸರ್ಕಾರದ ಬಂಪರ್ ಗಿಫ್ಟ್!

by ಕವಿತಾ
August 25, 2026 - 9:45 pm
0

ಯಶ್ (15)

ಮೈದಾನದಲ್ಲೇ ಬ್ಯಾಟ್ ಎಸೆದ ಪ್ರಭಾತ್ ಜಯಸೂರ್ಯ; ICCಯಿಂದ ಕಠಿಣ ಕ್ರಮ

by ಕವಿತಾ
August 25, 2026 - 8:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 22T205830.988
    ಲಕ್ಷಾಂತರ ರೂ. ಹಣ ಪೀಕುತ್ತಿದ್ದ ಕಿರುತೆರೆ ನಟಿ ವನಿತಾ ಅರೆಸ್ಟ್
    June 22, 2026 | 0
  • Untitled design 2026 06 21T185419.517
    ಬಿಗ್ ಬಾಸ್ ಖ್ಯಾತಿಯ ಭವ್ಯಾ ಗೌಡ ಸಹೋದರಿಗೆ ಮದುವೆ ಫಿಕ್ಸ್: ಹುಡುಗ ಯಾರು ಗೊತ್ತೇ?
    June 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version