• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

13 ಸ್ಪರ್ಧಿಗಳು, ಒಂದೇ ಸಿಂಹಾಸನ, ಫಿನಾಲೆ ತಲುಪುವ ಆ ಮೊದಲ ಸ್ಪರ್ಧಿ ಯಾರು? ಯಾರಿಗೆ ಸಿಗಲಿದೆ ‘ಟಿಕೆಟ್ ಟು ಫಿನಾಲೆ’?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 15, 2025 - 4:25 pm
in ಕಿರುತೆರೆ, ಸಿನಿಮಾ
0 0
0
Web 2025 05 15t161436.578

ಕನ್ನಡದ ಟಿ.ವಿ ಇತಿಹಾಸದಲ್ಲಿ ಅತೀಹೆಚ್ಚು ಜನಮನ್ನಣೆಗಳಿಸಿದ ಸಿಂಗಿಂಗ್ ರಿಯಾಲಿಟಿ ಶೋ ಅಂದ್ರೆ ಅದು ಸರಿಗಮಪ. 6 ವರುಷದಿಂದ 60 ವರುಷದವರೆಗಿನ ವಯೋಮಿತಿಯ ಸ್ಪರ್ಧಿಗಳು ಭಾಗವಹಿಸುತ್ತಿರುವ ಈ ಸೀಸನ್ ವಿಭಿನ್ನ ಪರಿಕಲ್ಪನೆಯಿಂದ ಮತ್ತಷ್ಟು ಇಂಟೆರೆಸ್ಟಿಂಗ್ ಆಗಿ ಮೂಡಿ ಬರುತ್ತಿದೆ. ಅಷ್ಟೇ ಅಲ್ಲದೇ ತೀರ್ಪುಗಾರರಾದ ಮೆಲೋಡಿ ಕಿಂಗ್ ರಾಜೇಶ್ ಕೃಷ್ಣನ್, ಕಂಚಿನ ಕಂಠದ ಗಾಯಕ ವಿಜಯ ಪ್ರಕಾಶ್, ಮಾಜಿಕಲ್ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಮತ್ತು ಜನಪ್ರಿಯ ಆಂಕರ್ ಅನುಶ್ರೀ ಈ ಆವೃತ್ತಿಯ ಅತೀ ದೊಡ್ಡ ಹೈಲೈಟ್.

ಇನ್ನೇನು ಫಿನಾಲೆ ಹತ್ತಿರ ಬರುತ್ತಿದ್ದಂತೆ ಜನರ ಕುತೂಹಲ, ಎಗ್ಸೈಟ್ಮೆಂಟ್ ಹೆಚ್ಚಾಗುವುದರ ಜೊತೆಗೆ ಸ್ಪರ್ಧೆಯೂ ಮತ್ತಷ್ಟು ಕಠಿಣವಾಗುತ್ತಿದೆ. ಈ ವಾರ ನಡೆಯಲಿರುವ ‘ಟಿಕೆಟ್ ಟು ಫಿನಾಲೆ’ಯಲ್ಲಿ 13 ಸ್ಪರ್ಧಿಗಳು ಭಾಗಿಯಾಗಲಿದ್ದಾರೆ. ಬಾಳು ಬೆಳಗುಂದಿ, ಭೂಮಿಕಾ, ದ್ಯಾಮೇಶ, ಕಾರ್ತಿಕ್, ಲಹರಿ, ಮನೋಜ್, ಅಮೋಘ ವರ್ಷ, ರಶ್ಮಿ ಡಿ, ಸುಧೀಕ್ಷಾ, ದೀಪಕ್, ಆಗಮ ಶಾಸ್ತ್ರೀ, ಶಿವಾನಿ, ಮತ್ತು ಆರಾಧ್ಯ ರಾವ್ ನಡುವೆ ಹಣಾಹಣಿ ನಡೆಯಲಿದೆ. ಇನ್ನು ಡೈರೆಕ್ಟ್ ಆಗಿ ಫಿನಾಲೆಗೆ ಟಿಕೆಟ್ ಪಡೆಯಲಿರುವ ಆ ಒಬ್ಬ ಲಕ್ಕಿ ಸ್ಪರ್ಧಿ ಯಾರು ಎಂದು ಕಾದು ನೋಡಬೇಕಾಗಿದೆ.

RelatedPosts

ನಾಮಪತ್ರ ಸಲ್ಲಿಸಿದ ದಳಪತಿ ವಿಜಯ್: ನಟ ವಿಜಯ್ ಒಟ್ಟು ಆಸ್ತಿ ಎಷ್ಟು ಗೊತ್ತಾ ?

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ADVERTISEMENT
ADVERTISEMENT

Whatsapp image 2025 05 15 at 4.10.50 pm (1)
ಅಷ್ಟೇ ಅಲ್ಲದೇ, ಈ ವಾರ ನಡೆಯಲಿರುವ ಟಿಕೆಟ್ ಟು ಫಿನಾಲೆ ಎಪಿಸೋಡ್‌‌‌‌‌ಗೆ ಮತ್ತಷ್ಟು ರಂಗು ನೀಡಲು ಕನ್ನಡ ಚಿತ್ರರಂಗದ ಖ್ಯಾತ ನಟ ಶರಣ್ ಮತ್ತು ನಾಯಕನಟಿ ಅದಿತಿ ಪ್ರಭುದೇವ ಅವರು ಬರ್ತಿದ್ದಾರೆ. ಶರಣ್ ಅವರ ಕಾಮಿಡಿ, ಅದಿತಿ ಪ್ರಭುದೇವ ಅವರ ಚಾರ್ಮ್ ‘ಟಿಕೆಟ್ ಟು ಫಿನಾಲೆ’ ಎಪಿಸೋಡ್‌‌ನ ಕಲರ್ ಫುಲ್ ಮಾಡೋದು ಅಲ್ಲದೇ ಸ್ಪರ್ಧಿಗಳ ಹುಮ್ಮಸ್ಸನ್ನು ಹೆಚ್ಚಿಸಲಿದೆ.

Whatsapp image 2025 05 15 at 4.10.50 pm

ಕಠಿಣ ಸ್ಪರ್ಧೆಯ ನಡುವೆಯೂ ಯಾರಿಗೆ ಸಿಗಲಿದೆ ‘ಟಿಕೆಟ್ ಟು ಫಿನಾಲೆ’? ತಿಳ್ಕೊಳೋಕೆ ತಪ್ಪದೆ ವೀಕ್ಷಿಸಿ ‘ಸ ರಿ ಗ ಮ ಪ ಟಿಕೆಟ್ ಟು ಫಿನಾಲೆ’ ಎಪಿಸೋಡ್ ಇದೇ ಶನಿವಾರ ಮತ್ತು ಭಾನುವಾರ ಸಂಜೆ 7:30 ಕ್ಕೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 30T233134.032

ಬ್ಯಾಂಕ್ ವಂಚಕರಿಂದ 64,920 ಕೋಟಿ ರೂ. ಆಸ್ತಿ ಜಪ್ತಿ ಮಾಡಿದ ಇಡಿ: ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಅಬ್ಬರ

by ಯಶಸ್ವಿನಿ ಎಂ
March 30, 2026 - 11:32 pm
0

Untitled design 2026 03 30T230945.308

ರಾಜಸ್ಥಾನ್ ರಾಯಲ್ಸ್ ಅಬ್ಬರ: ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್‌ಗೆ ಸಿಎಸ್‌ಕೆ ಧೂಳೀಪಟ

by ಯಶಸ್ವಿನಿ ಎಂ
March 30, 2026 - 11:11 pm
0

Untitled design 2026 03 30T223939.027

ಸೂರ್ಯವಂಶಿ ಅಬ್ಬರಕ್ಕೆ CSK ಉಡೀಸ್: 15 ಎಸೆತಗಳಲ್ಲಿ 50 ರನ್ ಸಿಡಿಸಿ ಇತಿಹಾಸ ಬರೆದ ವೈಭವ್

by ಯಶಸ್ವಿನಿ ಎಂ
March 30, 2026 - 10:54 pm
0

Untitled design 2026 03 30T222804.918

ರಾಜಸ್ಥಾನ ರಾಯಲ್ಸ್ ಬೌಲಿಂಗ್‌ಗೆ ತತ್ತರಿಸಿದ CSK: 8 ಬ್ಯಾಟರ್‌ಗಳು ಒಂದಂಕಿಗೆ ಔಟ್ !

by ಯಶಸ್ವಿನಿ ಎಂ
March 30, 2026 - 10:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T184454.735
    ಮಾರ್ಚ್ 25 ರಿಂದ ಹೊಸ ರೂಪದಲ್ಲಿ ʼಸುವರ್ಣ ಗೃಹಮಂತ್ರಿʼಸೀಸನ್-3
    March 23, 2026 | 0
  • ಸುವರ್ಣ ಸಖಿ
    ಮಹಿಳಾ ಆಟೋ ಡ್ರೈವರ್ಸ್ ನ “ಸುವರ್ಣ ಸಖಿ”ಯನ್ನಾಗಿ ಗೌರವಿಸಿ ಸಮಾಜಕ್ಕೆ ಮಾದರಿಯಾದ ಸ್ಟಾರ್ ಸುವರ್ಣ..!
    March 7, 2026 | 0
  • Untitled design (76)
    ಬಿಗ್‌ಬಾಸ್‌ ಸ್ಪರ್ಧಿ ರಜತ್‌ ವಿರುದ್ದ ದಾಖಲಾಯ್ತು ಮತ್ತೊಂದು ಕೇಸ್‌..!
    March 6, 2026 | 0
  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • ಕೃಷ್ಣ ರುಕ್ಕು ಧಾರಾವಾಹಿ
    ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’
    March 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version