• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜಿಯೋ ಹಾಟ್‌ಸ್ಟಾರ್‌ನಲ್ಲಿ 366 ದಿನ ಕಳೆದರೂ ಟ್ರೆಂಡಿಂಗ್‌ನಲ್ಲಿದೆ “ಸಲಾರ್‌- ಸೀಸ್‌ ಫೈರ್‌” ಸಿನಿಮಾ!

admin by admin
February 18, 2025 - 2:14 pm
in ಸಿನಿಮಾ
0 0
0
Add a subheading (58)

ಹೊಂಬಾಳೆ ಫಿಲ್ಮ್ಸ್‌ನ ಆಕ್ಷನ್-ಪ್ಯಾಕ್ಡ್ ಬ್ಲಾಕ್‌ಬಸ್ಟರ್ “ಸಲಾರ್; ಸೀಸ್‌ಫೈರ್” ಮತ್ತೊಂದು ಮೈಲಿಗಲ್ಲನ್ನು ಸಾಧಿಸಿದೆ. 366 ದಿನಗಳಿಂದ ಜಿಯೋ ಹಾಟ್‌ಸ್ಟಾರ್‌ನಲ್ಲಿ (ಹಿಂದೆ ಡಿಸ್ನಿ+ ಹಾಟ್‌ಸ್ಟಾರ್) ಈ ಸಿನಿಮಾ ಟ್ರೆಂಡಿಂಗ್‌ನಲ್ಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಮತ್ತು ಶ್ರುತಿ ಹಾಸನ್ ನಟಿಸಿದ್ದಾರೆ.

ಹೈ-ಆಕ್ಟೇನ್ ಆಕ್ಷನ್ ಸೀಕ್ವೆನ್ಸ್‌ಗಳಿಂದಲೇ ಪ್ರೇಕ್ಷಕರ ಎದೆಬಡಿತ ಹೆಚ್ಚಿಸಿದ್ದ ಈ ಸಿನಿಮಾ, ಜಿಯೋಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಆಗಿ ಭಾನುವಾರಕ್ಕೆ ಸರಿಯಾಗಿ ಒಂದು ವರ್ಷವಾಗಿದೆ. ಅಂದಿನಿಂದಲೂ ಸ್ಟ್ರೀಮಿಂಗ್‌ ವೇದಿಕೆಯಲ್ಲಿ ಸಲಾರ್‌ ಸಿನಿಮಾ ತನ್ನ ಪ್ರಾಬಲ್ಯ ಮುಂದುವರಿಸಿದೆ. ಈ ಹಿನ್ನೆಲೆಯಲ್ಲಿ ಹೊಂಬಾಳೆ ಫಿಲ್ಮ್ಸ್ ವಿಶೇಷ ವಿಡಿಯೋ ಬಿಡುಗಡೆ ಮಾಡಿದೆ. ಜತೆಗೆ ಸಲಾರ್‌ ಚಿತ್ರದ ಆಯ್ದ ಕಟ್ಟಾ 366 ಅಭಿಮಾನಿಗಳಿಗೆ ವಿಶೇಷ ಉಡುಗೊರೆಯನ್ನೂ ನೀಡಿದೆ ಹೊಂಬಾಳೆ ಫಿಲಂಸ್‌.

RelatedPosts

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ

ADVERTISEMENT
ADVERTISEMENT

ಈ ಬಗ್ಗೆ ಪೋಸ್ಟ್‌ ಹಂಚಿಕೊಂಡ ಹೊಂಬಾಳೆ ಫಿಲಂಸ್‌, “ಸಲಾರ್ ಬಿರುಗಾಳಿ ಮುಂದುವರೆದಿದೆ.. ಒಂದು ವರ್ಷದ ನಂತರವೂ @JioHotstarನಲ್ಲಿ ಬೆಂಕಿ ಇನ್ನೂ ಉರಿಯುತ್ತಿದೆ.. ಮುಂದಿನ ಅಧ್ಯಾಯ ತೆರೆದುಕೊಳ್ಳುವವರೆಗೆ… ಸಲಾರ್ ಚೈತನ್ಯವನ್ನು ಜೀವಂತವಾಗಿರಿಸಿಕೊಳ್ಳಿ! ಎಂದಿದೆ. ಇದರ ಜತೆಗೆ ನಟ ಪ್ರಭಾಸ್‌ ಈ ಖುಷಿಯ ಬಗ್ಗೆ ಮಾತನಾಡಿದ್ದಾರೆ. ” ಜಿಯೋ ಹಾಟ್‌ಸ್ಟಾರ್‌ನಲ್ಲಿ ಸಲಾರ್‌ಗೆ ನೀವು ತೋರಿದ ಪ್ರೀತಿ ಖುಷಿ ನೀಡಿದೆ. ಕಾನ್ಸಾರ್‌ಗೆ ಶೀಘ್ರದಲ್ಲಿ ಮತ್ತೆ ಕಾಲಿಡೋಣ” ಎಂದಿದ್ದಾರೆ.

ಇದು ಕೇವಲ ಆರಂಭ – ಸಲಾರ್ 2 ಗಾಗಿ ನಿಮ್ಮನ್ನು ಸಿದ್ಧಪಡಿಸಿಕೊಳ್ಳಿ, ಅಲ್ಲಿ ದಂತಕಥೆ ಮುಂದುವರಿಯುತ್ತದೆ. ಆಕ್ಷನ್ ತೀವ್ರಗೊಳ್ಳುತ್ತದೆ ಮತ್ತು ಸಾಹಸಗಾಥೆ ಇನ್ನೂ ಹೆಚ್ಚಿನ ಎತ್ತರವನ್ನು ತಲುಪುತ್ತದೆ. ಮುಂದಿನ ಅಧ್ಯಾಯವು ಹಿಂದೆಂದೂ ಕಾಣದ ಮಿತಿಗಳನ್ನು ಮೀರಿದ ಸಿನಿಮೀಯ ಅನುಭವವನ್ನು ನೀಡುತ್ತದೆ ಎಂದಿದೆ ಹೊಂಬಾಳೆ ಫಿಲಂಸ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (19)

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

by ಶಾಲಿನಿ ಕೆ. ಡಿ
August 7, 2026 - 4:09 pm
0

Your paragraph text (18)

ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗಳಿಗೆ ಬ್ರೇಕ್: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಮಹತ್ವದ ಸಲಹೆ

by ಶಾಲಿನಿ ಕೆ. ಡಿ
August 7, 2026 - 3:56 pm
0

ಕೈಗೊಳ್ಳಲಿರುವ (70)

ಅಭ್ಯಾಸದ ವೇಳೆ ಗಾಯಗೊಂಡ ಗಿಲ್: ಮೊದಲ ಅಭ್ಯಾಸ ಪಂದ್ಯದಿಂದ ಹೊರಗುಳಿದ ಟೀಂ ಇಂಡಿಯಾ ನಾಯಕ

by ದಿಶಾ ಕೆ. ಎಸ್.
August 7, 2026 - 2:43 pm
0

ಕೈಗೊಳ್ಳಲಿರುವ (68)

ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ

by ದಿಶಾ ಕೆ. ಎಸ್.
August 7, 2026 - 2:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • ಕೈಗೊಳ್ಳಲಿರುವ (66)
    ‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’
    August 7, 2026 | 0
  • ಕೈಗೊಳ್ಳಲಿರುವ (60)
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
  • ಕೈಗೊಳ್ಳಲಿರುವ (53)
    ಎಲ್ಲಾ ವಿವಾದಗಳಿಗೆ ತೆರೆ: ಇಂದು ರಾಜ್ಯಾದ್ಯಂತ ತೆರೆಗೆ ‘ಬಾಸ್’ ಸಿನಿಮಾ
    August 7, 2026 | 0
  • ಕೈಗೊಳ್ಳಲಿರುವ (51)
    ಬಹುನಿರೀಕ್ಷಿತ ‘ಅಯೋಗ್ಯ-2’ ಸಿನಿಮಾ ಇಂದು ರಾಜ್ಯಾದ್ಯಂತ ತೆರೆಗೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version