• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಲೂಚಿಸ್ತಾನ ಪ್ರತ್ಯೇಕ ದೇಶ: ಸಲ್ಮಾನ್ ಖಾನ್ ಅಚ್ಚರಿ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 21, 2025 - 9:42 am
in ಸಿನಿಮಾ
0 0
0
Untitled design 2025 10 21t091947.447

ರಿಯಾದ್‌: ಬಾಲಿವುಡ್‌ ಸೂಪರ್‌ಸ್ಟಾರ್ ಸಲ್ಮಾನ್ ಖಾನ್‌ ಅವರ ಹೇಳಿಕೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿ ನಡೆದ ‘ಜಾಯ್‌ ಫೋರಂ 2025’ ಸಮಾರಂಭದಲ್ಲಿ ಮಾತನಾಡಿದ ಸಲ್ಮಾನ್, ಬಲೂಚಿಸ್ತಾನ ಮತ್ತು ಪಾಕಿಸ್ತಾನಗಳನ್ನು ಪ್ರತ್ಯೇಕ ರಾಷ್ಟ್ರಗಳಂತೆ ಉಲ್ಲೇಖಿಸಿದರು. ಈ ಹೇಳಿಕೆಯು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ಬಹುತೇಕ ಭಾರತೀಯರು ನಟನ ಹೇಳಿಕೆಯನ್ನು ಬೆಂಬಲಿಸಿದರೆ, ಕೆಲವರು ಅದನ್ನು ಅಜಾಗರೂಕತೆಯ ಉತ್ಪನ್ನ ಎಂದು ಟೀಕಿಸಿದ್ದಾರೆ.

ಸಮಾರಂಭದಲ್ಲಿ ಸಲ್ಮಾನ್ ಖಾನ್ ಅವರು ಭಾರತೀಯ ಸಿನಿಮಾ ಉದ್ಯಮದ ಬೆಳವಣಿಗೆಯ ಬಗ್ಗೆ ಮಾತನಾಡುತ್ತಿದ್ದರು. ಅಲ್ಲಿಗೆ ಬಂದಿದ್ದ ಶಾರುಖ್ ಖಾನ್ ಮತ್ತು ಆಮಿರ್ ಖಾನ್ ಸೇರಿದಂತೆ ಇತರ ಬಾಲಿವುಡ್ ತಾರೆಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ ಅವರು, “ಸೌದಿಯಲ್ಲಿ ನಾನು ಹಿಂದಿ ಸಿನಿಮಾ ಬಿಡುಗಡೆ ಮಾಡಿದರೆ ಅದು ಸೂಪರ್ ಹಿಟ್ ಆಗುತ್ತದೆ. ತಮಿಳು, ತೆಲುಗು ಅಥವಾ ಮಲಯಾಳಂ ಚಿತ್ರಗಳು ನೂರಾರು ಕೋಟಿ ಗಳಿಸುತ್ತವೆ.

RelatedPosts

’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್

ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

ADVERTISEMENT
ADVERTISEMENT

ಏಕೆಂದರೆ ಇಲ್ಲಿ ವಿದೇಶಗಳಿಂದ ಬಂದ ಹಲವು ಜನರಿದ್ದಾರೆ. ಬಲೂಚಿಸ್ತಾನ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಇತರ ಹಲವು ರಾಷ್ಟ್ರಗಳ ಜನರು ಇಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು. ಇಲ್ಲಿ ಬಲೂಚಿಸ್ತಾನವನ್ನು ಪಾಕಿಸ್ತಾನದಿಂದ ಪ್ರತ್ಯೇಕವಾಗಿ ಉಲ್ಲೇಖಿಸಿದರು. ಕೆಲವರು ಇದನ್ನು ಬಾಂಗ್ಲಾದೇಶ ಎನ್ನಲು ಹೋಗಿ ತಪ್ಪಾಗಿ ಬಲೂಚಿಸ್ತಾನ ಎಂದು ಹೇಳಿರಬಹುದು ಎಂದು ಊಹಿಸಿದ್ದಾರೆ, ಆದರೆ ವೀಡಿಯೋ ಕ್ಲಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ನಾಂದಿ ಹಾಕಿವೆ.

ಈ ಹೇಳಿಕೆಯು ಬಲೂಚಿಸ್ತಾನದ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ಆಯಾಮ ನೀಡಿದೆ. ಬಲೂಚಿಸ್ತಾನವು ಪಾಕಿಸ್ತಾನದ ಅತಿದೊಡ್ಡ ಪ್ರಾಂತ್ಯವಾಗಿದ್ದರೂ, ಅಲ್ಲಿನ ಬಲೂಚ್ ಜನರು ದಶಕಗಳಿಂದ ಪ್ರತ್ಯೇಕ ರಾಷ್ಟ್ರಕ್ಕಾಗಿ ಹೋರಾಡುತ್ತಿದ್ದಾರೆ. ಪಾಕಿಸ್ತಾನ ಸರ್ಕಾರದಿಂದ ಸಂಪನ್ಮೂಲಗಳ ದೋಚನೆ, ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಸಾಂಸ್ಕೃತಿಕ ದಮನದ ಆರೋಪಗಳು ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಮುಂತಾದ ಸಂಘಟನೆಗಳನ್ನು ಹೋರಾಟಕ್ಕೆ ಪ್ರೇರೇಪಿಸಿವೆ.  ಸಲ್ಮಾನ್‌ನ ಮಾತುಗಳು ಈ ಹೋರಾಟಕ್ಕೆ ಅಂತರರಾಷ್ಟ್ರೀಯ ಗಮನ ಸೆಳೆದಿವೆ, ಮತ್ತು ಬಲೂಚ್ ಕಾರ್ಯಕರ್ತರು ಇದನ್ನು ಸ್ವಾಗತಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆಗಳು ವೈವಿಧ್ಯಮಯವಾಗಿವೆ. ಎಕ್ಸ್ (ಟ್ವಿಟರ್) ನಲ್ಲಿ ಒಬ್ಬ ಬಳಕೆದಾರರು, “ಸಲ್ಮಾನ್ ಖಾನ್ ನಮ್ಮ ಹೀರೋ! ಬಲೂಚಿಸ್ತಾನ ಪ್ರತ್ಯೇಕ ದೇಶವೆಂದು ಒಪ್ಪಿಕೊಂಡಿದ್ದಾರೆ” ಎಂದು ಸಂಭ್ರಮಿಸಿದ್ದಾರೆ. ಮತ್ತೊಬ್ಬರು, ” ಸಲ್ಮಾನ್‌ಗೆ ರಾಜಕೀಯ ಜ್ಞಾನವಿಲ್ಲ” ಎಂದು ಟೀಕಿಸಿದ್ದಾರೆ. ಬಲೂಚ್ ಕಾರ್ಯಕರ್ತರು ಸಲ್ಮಾನ್‌ಗೆ ಧನ್ಯವಾದ ಹೇಳಿದ್ದು, “ಬಲೂಚಿಸ್ತಾನ ಪಾಕಿಸ್ತಾನದ ಭಾಗವಲ್ಲ” ಎಂದು ಪುನರುಚ್ಚರಿಸಿದ್ದಾರೆ. ಪಾಕಿಸ್ತಾನಿ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿ, “ಸಲ್ಮಾನ್ ಭೂಗೋಳ ತಿಳಿಯಲಿ, ಬಲೂಚಿಸ್ತಾನ ಪಾಕ್‌ನ ಭಾಗ” ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (3)
    ’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್
    August 3, 2026 | 0
  • ಕೋರ್ಟ್ (1)
    ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ
    August 3, 2026 | 0
  • Untitled design (32)
    ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?
    August 3, 2026 | 0
  • Untitled design (31)
    ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್
    August 3, 2026 | 0
  • Untitled design (30)
    ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version