• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2025 - 11:37 am
in ಸಿನಿಮಾ
0 0
0
111 (16)

ಮುಂಬೈ, ಏಪ್ರಿಲ್ 14: ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತೊಮ್ಮೆ ದುಷ್ಕರ್ಮಿಗಳ ಬೆದರಿಕೆ ಬಂದಿದೆ. ಈ ಬಾರಿ ಅವರ ಕಾರನ್ನು ಬಾಂಬ್‌ನಿಂದ ಸ್ಫೋಟಿಸುವುದಾಗಿ ಹಾಗೂ ಮನೆಗೆ ನುಗ್ಗಿ ಕೊಲ್ಲುವುದಾಗಿ ಘೋರ ಬೆದರಿಕೆ ಬಂದಿದ್ದು, ಮುಂಬೈನಲ್ಲಿ ಆತಂಕ ಸೃಷ್ಟಿಸಿದೆ.

ಈ ಭಯಾನಕ ಬೆದರಿಕೆ ಸಂದೇಶವನ್ನು ಮುಂಬೈನ ವರ್ಲಿ ಪ್ರದೇಶದಲ್ಲಿರುವ ಸಾರಿಗೆ ಇಲಾಖೆಯ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಕಳುಹಿಸಲಾಗಿದೆ. ಸಂದೇಶದಲ್ಲಿ ಸಲ್ಮಾನ್‌‌ ಖಾನ್ ಅವರ ನಿವಾಸಕ್ಕೆ ನುಗ್ಗಿ ಹಲ್ಲೆ ನಡೆಸುವುದಾಗಿ ಹಾಗೂ ಅವರ ಕಾರನ್ನು ಸ್ಫೋಟಿಸುವುದಾಗಿ ತೀವ್ರ ಆತಂಕಕಾರಿ ಮಾಹಿತಿ ನೀಡಲಾಗಿದೆ. ಈ ಸಂಬಂಧ ವರ್ಲಿ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ADVERTISEMENT
ADVERTISEMENT

ಈ ಘಟನೆ ಸಂಬಂಧಿತ ಅಧಿಕಾರಿಗಳು ತಕ್ಷಣ ತನಿಖೆ ಪ್ರಾರಂಭಿಸಿದ್ದು, ಸಂದೇಶದ ಮೂಲವನ್ನು ಪತ್ತೆಹಚ್ಚಲು ಸೈಬರ್ ಸೆಲ್ ಸಹ ಕಾರ್ಯನಿರ್ವಹಿಸುತ್ತಿದೆ. ಸದ್ಯ ಈ ಬೆದರಿಕೆಯ ಹಿಂದೆ ಯಾರು ಇದ್ದಾರೆ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗದಿದ್ದರೂ, ಈ ಹಿಂದಿನ ಘಟನೆಗಳನ್ನು ಆಧರಿಸಿದರೆ ಇದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಇರಬಹುದೆಂಬ ಶಂಕೆ ವ್ಯಕ್ತವಾಗುತ್ತಿದೆ.

ಸಲ್ಮಾನ್ ಖಾನ್‌ ವಿರುದ್ಧದ ಬೆದರಿಕೆಗಳು ಹೊಸದೇನಲ್ಲ. 1998 ರಲ್ಲಿ ನಡೆದ ಕೃಷ್ಣಮೃಗ ಬೇಟೆ ಪ್ರಕರಣದಿಂದ ಪ್ರಾರಂಭವಾಗಿದ್ದು, ಬಿಷ್ಣೋಯ್ ಸಮುದಾಯದ ಧರ್ಮಭಾವನೆಗೆ ಧಕ್ಕೆ ತರುವ ಘಟನೆ ಎಂಬ ಆಕ್ರೋಶಕ್ಕೆ ಕಾರಣವಾಯಿತು. ಈ ಪ್ರಕರಣದಿಂದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ಅವರನ್ನು ಗುರಿಯಾಗಿಸಿಕೊಂಡಿದ್ದು, ಇತ್ತೀಚಿನ ವರ್ಷಗಳಲ್ಲಿ ಹಲವು ಬಾರಿ ನೇರ ಹಾಗೂ ಪರೋಕ್ಷ ಬೆದರಿಕೆಗಳು ಬಂದಿವೆ.

2024ರ ಆರಂಭದಲ್ಲಿ ಸಲ್ಮಾನ್‌ ಅವರಿಗೆ ಮತ್ತೊಂದು ಅಪಾಯದ ಸಿಗ್ನಲ್ ದೊರೆತಿತ್ತು. ಬಿಷ್ಣೋಯ್ ಗ್ಯಾಂಗ್, ಅವರು ದೇವಸ್ಥಾನಕ್ಕೆ ಹೋಗಿ ಕೃಷ್ಣಮೃಗ ಹತ್ಯೆಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಅಥವಾ 5 ಕೋಟಿ ರೂಪಾಯಿ ಪಾವತಿಸಬೇಕು ಎಂದು ಆಗ್ರಹಿಸಿತ್ತು. ಇದೇ ವರ್ಷ ಅಕ್ಟೋಬರ್ 30ರಂದು, ಮತ್ತೊಬ್ಬ ಅಪರಿಚಿತ ವ್ಯಕ್ತಿ ಸಲ್ಮಾನ್ ಖಾನ್‌ಗೆ 2 ಕೋಟಿ ರೂಪಾಯಿ ನೀಡುವಂತೆ ಒತ್ತಾಯಿಸಿದ್ದನು.

ಇದೇ ವರ್ಷ, ಇಬ್ಬರು ಅಪರಿಚಿತ ವ್ಯಕ್ತಿಗಳು ನಕಲಿ ಗುರುತಿನ ಚೀಟಿ ಬಳಸಿ ಸಲ್ಮಾನ್ ಖಾನ್ ಅವರ ಪನ್ವೇಲ್ ಫಾರ್ಮ್‌ಹೌಸ್‌ಗೆ ಪ್ರವೇಶಿಸಲು ಯತ್ನಿಸಿದರು. ಭದ್ರತಾ ಸಿಬ್ಬಂದಿಯ ಎಚ್ಚರಿಕೆಯಿಂದ ಇಂತಹ ಘಟನೆ ತಪ್ಪಿದಂತಾಗಿದೆ. 2023 ರಲ್ಲಿ ಸಲ್ಮಾನ್‌‌ ಖಾನ್‌ ಅವರಿಗೆ ಇ-ಮೇಲ್ ಮೂಲಕ ಬಂದ ಮತ್ತೊಂದು ಬೆದರಿಕೆ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಅವರಿಂದ ಬಂದಿದೆ ಎನ್ನಲಾಗಿದೆ.

ಇಂತಹ ನಿರಂತರ ಬೆದರಿಕೆಗಳು ಸಲ್ಮಾನ್ ಖಾನ್ ಅವರ ಸುರಕ್ಷತೆಗೆ ದೊಡ್ಡ ಸವಾಲಾಗಿವೆ. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಇಲಾಖೆ ಮತ್ತು ಇತರ ತನಿಖಾ ದಳಗಳು ಖಾನ್ ಅವರ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಅವರ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T183953.833

‘ನಾಗೇಂದ್ರ ರಾಜೀನಾಮೆ ನೀಡುವವರೆಗೆ ಅಧಿವೇಶನ ನಡೆಯಲು ಬಿಡಲ್ಲ’: ಆರ್.ಅಶೋಕ್

by ದಿಶಾ ಕೆ. ಎಸ್.
August 11, 2026 - 6:41 pm
0

ಕೈಗೊಳ್ಳಲಿರುವ 2026 08 11T181057.077

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ

by ದಿಶಾ ಕೆ. ಎಸ್.
August 11, 2026 - 6:12 pm
0

ಕೈಗೊಳ್ಳಲಿರುವ 2026 08 11T175641.737

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

by ದಿಶಾ ಕೆ. ಎಸ್.
August 11, 2026 - 5:57 pm
0

ಕೈಗೊಳ್ಳಲಿರುವ 2026 08 11T173540.309

ಸಿರಿಯಾದ ಮಾಜಿ ಅಧ್ಯಕ್ಷ ಬಷರ್ ಅಲ್-ಅಸ್ಸಾದ್‌ಗೆ ಮರಣದಂಡನೆ: ಕೋರ್ಟ್‌ ಮಹತ್ವದ ತೀರ್ಪು

by ದಿಶಾ ಕೆ. ಎಸ್.
August 11, 2026 - 5:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version