• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

ಕವಿತಾ by ಕವಿತಾ
July 27, 2026 - 10:23 pm
in ಸಿನಿಮಾ
0 0
0
Untitled design (67)

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ದೆಹಲಿ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿರುವ ‘ಕಾಲಾ ಹಿರಣ್: ದಿ ಬ್ಯಾಟಲ್ ಫಾರ್ ಲೆಗೆಸಿ’ ಚಿತ್ರದ ಟೀಸರ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಪ್ರಚಾರದ ಲಿಂಕ್‌ಗಳನ್ನು ತಕ್ಷಣವೇ ತೆಗೆದು ಹಾಕುವಂತೆ ನ್ಯಾಯಾಲಯ ಆದೇಶಿಸಿದೆ.

ಚಿತ್ರದ ಪ್ರಚಾರದಲ್ಲಿ 1998ರ ಕೃಷ್ಣಮೃಗ ಬೇಟೆ ಪ್ರಕರಣವನ್ನು ಪರೋಕ್ಷವಾಗಿ ಸಲ್ಮಾನ್ ಖಾನ್ ಅವರೊಂದಿಗೆ ಜೋಡಿಸಿರುವುದು ಅವರ ಗೌರವ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ತರುವಂತಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

RelatedPosts

ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್

ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ

ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು

ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ

ADVERTISEMENT
ADVERTISEMENT

‘ಗೌರವ ಒಮ್ಮೆ ಹೋದರೆ ಮರಳಿ ಸಿಗುವುದಿಲ್ಲ’

ಸಲ್ಮಾನ್ ಖಾನ್ ಸಲ್ಲಿಸಿದ್ದ ಮಧ್ಯಂತರ ತಡೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಸಿಂಗ್ ಅವರ ಪೀಠ, ಚಿತ್ರದ ನಿರ್ಮಾಪಕ ಅಮಿತ್ ಜಾನಿ ನೀಡಿದ್ದ ಸಂದರ್ಶನಗಳ ವಿಡಿಯೋಗಳನ್ನು ಸಹ ಡಿಲೀಟ್ ಮಾಡುವಂತೆ ಸೂಚಿಸಿದೆ.

ವಿಚಾರಣೆ ವೇಳೆ ನ್ಯಾಯಪೀಠ, “ಇದು ಇಲ್ಲಿಗೇ ನಿಲ್ಲಬೇಕು. ಒಮ್ಮೆ ಹೋದ ಗೌರವ ಮತ್ತೆ ಎಂದಿಗೂ ಮರಳಿ ಬರುವುದಿಲ್ಲ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಲಾರೆನ್ಸ್ ಬಿಷ್ಣೋಯ್ ವಿವಾದಕ್ಕೂ ಕೋರ್ಟ್ ಕಳವಳ

ಚಿತ್ರದ ಪ್ರಚಾರ ಸಾಮಗ್ರಿಗಳು ಸಲ್ಮಾನ್ ಖಾನ್ ಹಾಗೂ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಡುವಿನ ವಿವಾದವನ್ನು ಮತ್ತೆ ಕೆರಳಿಸುವ ಸಾಧ್ಯತೆಯಿದೆ ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

ಈ ಸಿನಿಮಾದ ಪ್ರಚಾರ ಆರಂಭವಾದ ತಕ್ಷಣವೇ ಸಲ್ಮಾನ್ ಖಾನ್ ಚಿತ್ರತಂಡಕ್ಕೆ ಕಾನೂನು ನೋಟಿಸ್ ಕಳುಹಿಸಿದ್ದರು. ಬಳಿಕ ನ್ಯಾಯಾಲಯದ ಮೊರೆ ಹೋಗಿದ್ದರು.

ಸಲ್ಮಾನ್ ಖಾನ್ ಅರ್ಜಿಯಲ್ಲಿ ಏನಿತ್ತು?

ಸಿನಿಮಾದಲ್ಲಿ ಸಲ್ಮಾನ್ ಖಾನ್ ಅವರ ಹೆಸರನ್ನು ನೇರವಾಗಿ ಬಳಸದೇ ಇದ್ದರೂ, ಟೀಸರ್ ಮತ್ತು ಪೋಸ್ಟರ್‌ನಲ್ಲಿ ಅವರನ್ನೇ ಹೋಲುವ ಪಾತ್ರ, ಅವರ ಪ್ರಸಿದ್ಧ ನೀಲಿ ಬ್ರೇಸ್‌ಲೆಟ್, ಗನ್ ಹಿಡಿದ ದೃಶ್ಯಗಳನ್ನು ಬಳಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದರಿಂದ ತಮ್ಮ ಸಾರ್ವಜನಿಕ ಇಮೇಜ್‌ಗೆ ಧಕ್ಕೆ ಉಂಟಾಗುತ್ತಿದೆ ಎಂದು ಸಲ್ಮಾನ್ ಖಾನ್ ಆರೋಪಿಸಿದ್ದಾರೆ. ಜೊತೆಗೆ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ತಾವು ಈಗಾಗಲೇ ಖುಲಾಸೆಯಾಗಿದ್ದರೂ, ತಪ್ಪು ಸಂದೇಶ ನೀಡುವ ರೀತಿಯಲ್ಲಿ ಪ್ರಚಾರ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.

ವ್ಯಕ್ತಿತ್ವದ ಹಕ್ಕು ಉಲ್ಲಂಘನೆ ಆರೋಪ     

ಸಲ್ಮಾನ್ ಖಾನ್ ಪರ ವಕೀಲರು, ನಿರ್ಮಾಪಕ ಅಮಿತ್ ಜಾನಿ ಅವರು ತಮ್ಮ ಸಂದರ್ಶನಗಳು ಹಾಗೂ ಸಾಮಾಜಿಕ ಜಾಲತಾಣ ಪೋಸ್ಟ್‌ಗಳಲ್ಲಿ ಸಲ್ಮಾನ್ ಖಾನ್, ಕೃಷ್ಣಮೃಗ ಪ್ರಕರಣ ಮತ್ತು ಲಾರೆನ್ಸ್ ಬಿಷ್ಣೋಯ್ ಹೆಸರನ್ನು ಬಳಸಿ ಪ್ರಚಾರ ಪಡೆಯಲು ಯತ್ನಿಸುತ್ತಿದ್ದಾರೆ ಎಂದು ವಾದಿಸಿದರು.

ನಟನ ಅನುಮತಿಯಿಲ್ಲದೆ ಅವರ ವ್ಯಕ್ತಿತ್ವ ಹಾಗೂ ಸಾರ್ವಜನಿಕ ಇಮೇಜ್ ಅನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುವುದು ವ್ಯಕ್ತಿತ್ವದ ಹಕ್ಕಿನ ಉಲ್ಲಂಘನೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (71)

ಪ್ರತಿಭಟನಾಕಾರರ ಬೆನ್ನಿಗೆ ನಿಂತ ಕಪಿಲ್ ಸಿಬಲ್: 1 ಕೋಟಿ ರೂ. ಕಾನೂನು ನೆರವು ಘೋಷಣೆ

by ಕವಿತಾ
July 27, 2026 - 11:24 pm
0

Untitled design (70)

ಬೆಂಗಳೂರು ವಾಹನ ಸವಾರರೇ ಗಮನಿಸಿ: ಆಗಸ್ಟ್ 5ರವರೆಗೆ ಪೀಣ್ಯ ಮೇಲ್ಸೇತುವೆ ನಿರ್ಬಂಧ

by ಕವಿತಾ
July 27, 2026 - 10:50 pm
0

Untitled design (67)

ಸಲ್ಮಾನ್ ಖಾನ್‌ಗೆ ದೆಹಲಿ ಹೈಕೋರ್ಟ್ ರಿಲೀಫ್..! ‘ಕಾಲಾ ಹಿರಣ್’ ಟೀಸರ್ ಡಿಲೀಟ್‌ಗೆ ಆದೇಶ

by ಕವಿತಾ
July 27, 2026 - 10:23 pm
0

Untitled design (66)

ಕಾಮನ್‌ವೆಲ್ತ್ ನಲ್ಲಿ ಭಾರತದ ಪದಕ ಬೇಟೆ ಮುಂದುವರಿಕೆ..! ಜ್ಞಾನೇಶ್ವರಿ ಯಾದವ್‌ ಗೆ ಬೆಳ್ಳಿ ಪದಕ

by ಕವಿತಾ
July 27, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (65)
    ಅನಿಮಲ್ ಡೈರೆಕ್ಟರ್ ವಂಗಾ ಜೊತೆ ಕನ್ನಡಿಗ ವಾಸುಕಿ ವೈಭವ್
    July 27, 2026 | 0
  • Untitled design (51)
    ಸ್ಪೈಡರ್ ಮ್ಯಾನ್ ಜೊತೆ ರಿಷಬ್.. ಹಾಲಿವುಡ್‌‌ನಲ್ಲಿ ಶೆಟ್ರ ಹವಾ
    July 27, 2026 | 0
  • Untitled design (36)
    ಶಿಲ್ಪಾ ಗಣೇಶ್ ಕಾಮಿಡಿ ಟೈಂ.. ಪಿಕ್ಚರ್ ಗುಟ್ಟು ಟ್ರೈಲರ್‌‌ನಲ್ಲಿ ರಟ್ಟು
    July 27, 2026 | 0
  • Untitled design (28)
    ಪರಭಾಷೆಗಳತ್ತ ‘ಕರಾವಳಿ’: 3 ದಿನಕ್ಕೆ 5 ಕೋಟಿ ಕ್ಲಬ್ ಸೇರಿದ ಚಿತ್ರ
    July 27, 2026 | 0
  • Untitled design 2026 07 27T155834.002
    ನೀಟ್ ಪ್ರತಿಭಟನೆ ವಿಡಿಯೋಗಳ ಬಗ್ಗೆ ಕಂಗನಾ ಅಸಮಾಧಾನ
    July 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version