• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

ಟೈಟಲ್ ಅಷ್ಟೇ ಬದಲಾಗಿಲ್ಲ.. ರಿಲೀಸ್‌‌ನಲ್ಲಿ ದೊಡ್ಡ ಬದಲಾವಣೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 4, 2026 - 5:45 pm
in ಬಾಲಿವುಡ್, ಸಿನಿಮಾ
0 0
0
Untitled design (26)

ಬಾಲಿವುಡ್ ಭಾಯಿಜಾನ್ ಸಲ್ಮಾನ್ ಖಾನ್‌‌ಗೆ ಯಾಕೋ ಟೈಮ್ ಸರಿನೇ ಹೋಗ್ತಿಲ್ಲ. ಒಂದ್ಕಡೆ ಬ್ಯಾಕ್ ಟು ಬ್ಯಾಕ್ ಫ್ಲಾಪ್‌‌ಗಳು. ಮತ್ತೊಂದ್ಕಡೆ ಮಾಡಿರೋ ಸಿನಿಮಾ ಕೂಡ ರಿಲೀಸ್ ಮಾಡೋಕೆ ಆಗದೇ ಇರೋದು. ಪ್ರತಿ ಈದ್‌ಗೂ ಒಂದೊಂದು ಸಿನಿಮಾ ಮೂಲಕ ರಂಜಿಸೋಕೆ ಬರ್ತಿದ್ದ ಸಲ್ಲು, ಈ ಬಾರಿ ದಿ ಬ್ಯಾಟಲ್ ಆಫ್ ಗಾಲ್ವಾನ್ ಸಿದ್ಧಗೊಳಿಸಿದ್ರು. ಅದಕ್ಕೆ ಟೈಟಲ್ ಬದಲಾಗಿದ್ದು, ಅಷ್ಟೇ ಅಲ್ಲ ರಿಲೀಸ್ ಡೇಟ್ ಕೂಡ ಪೋಸ್ಟ್‌ಪೋನ್ ಆಗಿತ್ತು. ಆದ್ರೀಗ ರಿಲೀಸ್ ಆದೋದೇ ಡೌಟ್ ಎನ್ನಲಾಗ್ತಿದೆ.

RelatedPosts

ಸೋಶಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರದ ‘ಪುಟ್ಟಮಲ್ಲಿ’

ಸೆ. 25 ಕ್ಕೆ ಬೆಳ್ಳಿಪರದೆಗೆ ‘ಪ್ರೇಮದ ಊರಲಿ’ ಲಗ್ಗೆ: ಪ್ರೇಕ್ಷಕರ ಎದುರು ಬರಲು ಚಿತ್ರತಂಡ ಸಜ್ಜು

‘ಟಾಕ್ಸಿಕ್’ ಚಿತ್ರಕ್ಕಾಗಿ ʻರಾಕಿಂಗ್ ಸ್ಟಾರ್ʼ ಯಶ್ ಭರ್ಜರಿ ಬಾಡಿ ಟ್ರಾನ್ಸ್‌ಫಾರ್ಮೇಷನ್

ಲೆಜೆಂಡ್ ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌‌ನಲ್ಲಿ ಕನ್ನಡತಿ ರಶ್ಮಿಕಾ

ADVERTISEMENT
ADVERTISEMENT

ಮಾತೃಭೂಮಿ.. ನಟ ಸಲ್ಮಾನ್ ಖಾನ್ ನಟಿಸ್ತಿರೋ ಬಹುನಿರೀಕ್ಷಿತ ಸಿನಿಮಾ. ಕಳೆದ ವರ್ಷ ಸಿಕಂದರ್ ಮಾಡಿದ್ದ ಬಾಲಿವುಡ್ ಭಾಯಿಜಾನ್, ಈ ವರ್ಷ ಮಾತೃಭೂಮಿ ಮೂಲಕ ನೈಜ ಘಟನೆ ಆಧಾರಿತ ವಾರ್ ಬೇಸ್ಡ್ ಸಿನಿಮಾದಿಂದ ದೇಶಪ್ರೇಮ ಹೆಚ್ಚಿಸೋ ಕಾರ್ಯ ಮಾಡಲಿದ್ದರು. ಆದ್ರೆ ಪರಿಸ್ಥಿತಿಗಳು ಅಂದುಕೊಂಡಂತೆ ಆಗುತ್ತಿಲ್ಲ ಅನ್ನೋದು ಬೇಸರದ ವಿಷಯ. ಯಾಕಂದ್ರೆ ಮಾತೃಭೂಮಿ ಸಿನಿಮಾದ ಮೂಲ ಹೆಸರು ಗಾಲ್ವಾನ್. ಗಾಲ್ವಾನ್ ಟೈಟಲ್‌‌ನಲ್ಲೇ ಟೀಸರ್ ಲಾಂಚ್ ಮಾಡಿದ್ದ ಸಲ್ಲು, ಅದಾದ ಬಳಿಕ ಡಿಢೀರ್ ಅಂತ ಆ ಟೈಟಲ್‌‌ನ ಮಾತೃಭೂಮಿ ಅಂತ ಬದಲಿಸಿಬಿಟ್ಟರು.

ಸಲ್ಮಾನ್‌ಗೆ ಮತ್ತೆ ಆಘಾತ.. ಮಾತೃಭೂಮಿ ರಿಲೀಸ್ ಕ್ಯಾನ್ಸಲ್

ಟೈಟಲ್ ಅಷ್ಟೇ ಬದಲಾಗಿಲ್ಲ.. ರಿಲೀಸ್‌‌ನಲ್ಲಿ ದೊಡ್ಡ ಬದಲಾವಣೆ

ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ಇದೇ ಏಪ್ರಿಲ್ 17ಕ್ಕೆ ಮಾತೃಭೂಮಿ ತೆರೆಗಪ್ಪಳಿಸಬೇಕಿತ್ತು. ಆದ್ರೆ ರಿಲೀಸ್ ಡೇಟ್‌ನ ಮೇ 15ಕ್ಕೆ ಪೋಸ್ಟ್‌ಪೋನ್ ಮಾಡಿತ್ತು ಚಿತ್ರತಂಡ. ಇದೀಗ ಆಗಸ್ಟ್ 14ರ ಸ್ವಾತಂತ್ರ್ಯ ದಿನಾಚರಣೆಗೆ ಬೆಳ್ಳಿತೆರೆ ಬೆಳಗಲಿದೆ ಎನ್ನಲಾಗ್ತಿದೆ. ಕೆಲವರು ಈ ಸಿನಿಮಾ ರಿಲೀಸ್ ಆಗೋದೇ ಡೌಟು. ಅಂದುಕೊಂಡಂತೆ ಸಿನಿಮಾ ಮೂಡಿಬರದೇ ಇರೋದೇ ಅದಕ್ಕೆ ಪ್ರಮುಖ ಕಾರಣ ಅಂತಿದ್ದಾರೆ. ಹೀಗಾಗಿ ಸಲ್ಮಾನ್ ಖಾನ್ ಫ್ಯಾನ್ಸ್‌ಗೆ ಇದು ಭಾರೀ ನಿರಾಸೆ ತಂದಿದೆ.

ಈಗಾಗ್ಲೇ ಟೀಸರ್ ಹಾಗೂ ಮೂರು ಸಾಂಗ್ಸ್ ರಿಲೀಸ್ ಮಾಡಿರೋ ಚಿತ್ರತಂಡ, ಪದೇ ಪದೆ ರೀ-ಶೂಟ್ ಮಾಡ್ತಿದೆ. ಎಡಿಟ್ ಮಾಡಿ ನೋಡ್ತಿದೆ ಅನ್ನೋದು ಟಾಕ್. ನಿರ್ದೇಶಕ ಅಪೂರ್ವ ಲಾಖಿಯಾ ಕೂಡ ಈ ಚಿತ್ರಕ್ಕಾಗಿ ಸಾಕಷ್ಟು ರಿಸರ್ಚ್ ಮಾಡಿಕೊಂಡೇ ಶೂಟಿಂಗ್ ಅಡ್ಡಾಗೆ ಇಳಿದಿದ್ರೂ ಸಹ, ಇಲ್ಲಿ ಎಮೋಷನ್ ಕೊರತೆ ಎದ್ದು ಕಾಣ್ತಿದೆಯಂತೆ. ಅದೇ ಕಾರಣದಿಂದ ಭಾವನಾತ್ಮಕ ವಿಷಯಗಳನ್ನ ಸೇರಿಸಲು ಸಾಕಷ್ಟು ಕಸರತ್ತು ನಡೆಯುತ್ತಿದೆ ಎನ್ನಲಾಗ್ತಿದೆ.

ಗಾಲ್ವಾನ್ ಕಣಿವೆಯ ಇಂಡೋ-ಚೈನಾ ಸೈನಿಕರ ಸಂಘರ್ಷ ಕಥೆ

ಪದೇ ಪದೆ ರೀ-ಶೂಟ್.. ರೈಟ್ ಟ್ರ್ಯಾಕ್‌ಗೆ ಬಾರದ ಮಾತೃಭೂಮಿ

ಅಂದಹಾಗೆ ಮಾತೃಭೂಮಿ ಸಿನಿಮಾಗೆ ಬಂಡವಾಳ ಹೂಡುತ್ತಿರೋದು ಸಲ್ಮಾನ್ ಖಾನ್ ಅನ್ನೋದು ಇಂಟರೆಸ್ಟಿಂಗ್. ಸಲ್ಮಾನ್ ಖಾನ್ ಫಿಲಂಸ್ ಬ್ಯಾನರ್‌ನಡಿ ಈ ಚಿತ್ರ ತಯಾರಾಗ್ತಿದ್ದು, ರಿಲೀಸ್ ಬಳಿಕ ಫ್ಲಾಪ್ ಆದ್ರೆ ಕಷ್ಟವಾಗಲಿದೆ. ಈಗಾಗ್ಲೇ ಸಾಕಷ್ಟು ಫ್ಲಾಪ್ ಮೂವಿಗಳಿಂದ ಸೋತು ಸುಣ್ಣವಾಗಿರೋ ಸಲ್ಲು, ಮತ್ತೊಮ್ಮೆ ಆ ಸೋಲಿನ ಸುಳಿಗೆ ಸಿಲುಕಲು ತಯಾರಿಲ್ಲ. ಅದೇ ಕಾರಣಕ್ಕೆ ಪಕ್ವತೆ ಮಾಡಿಕೊಂಡೇ ತೆರೆಗೆ ಬರೋ ಧಾವಂತದಲ್ಲಿದ್ದಾರೆ ಭಾಯಿಜಾನ್ ಸಲ್ಲು.

ಮಾತೃಭೂಮಿ ಸಿನಿಮಾ ಭಾರತ ಹಾಗೂ ಚೀನಾ ಸೈನಿಕರ ಸಂಘರ್ಷದ ನೈಜ ಕಥಾನಕ ಆಧರಿಸಿ ತಯಾರಾಗ್ತಿದೆ. ಲಡಾಖ್‌‌ನ ಗಾಲ್ವಾನ್ ಕಣಿವೆಯಲ್ಲಿ ಕಳೆದ 45 ವರ್ಷಗಳಲ್ಲಿ ನಡೆಯದಂತಹ ಡೆಡ್ಲಿ ಹಾಗೂ ಹಿಂಸಾತ್ಮಕ ಘರ್ಷಣೆ ಇದಾಗಿತ್ತು. 2020ರ ಜೂನ್ 15ರಂದು ಇಂಡಿಯಾ-ಚೀನಾ ಗಡಿರೇಖೆ ಬಳಿ ನಡೆದ ಆ ಸಂಘರ್ಷದಲ್ಲಿ ನಮ್ಮ ಭಾರತದ 20ಕ್ಕೂ ಅಧಿಕ ಯೋಧರು ಹುತಾತ್ಮರಾದರು. ಚೀನಾ ಸೈನಿಕರು ಅಕ್ರಮವಾಗಿ ನಿರ್ಮಿಸಿದ್ದ ಟೆಂಟ್‌ಗಳನ್ನ ತೆರವುಗೊಳಿಸುವಾಗ ಹಾಗೂ ಗಡಿ ಒಪ್ಪಂದವನ್ನು ಉಲ್ಲಂಘಿಸಿದ ಕಾರಣಕ್ಕೆ ಈ ಸಂಘರ್ಷ ಶುರುವಾಗಿತ್ತು. ಕರ್ನಲ್ ಸಂತೋಷ್ ಬಾಬು ನೇತೃತ್ವದಲ್ಲಿ ನಮ್ಮ ಭಾರತೀಯ ಸೇನೆ, ಚೀನಾ ಸೇನೆಯನ್ನ ಎದುರಿಸಿತ್ತು.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಶ್ಚಾತ್ತಾಪ (41)

WhatsAppನಲ್ಲಿ ಹೊಸ ಫೀಚರ್: ಇನ್ಮುಂದೆ ವಿದ್ಯುತ್, ನೀರು, ಗ್ಯಾಸ್ ಬಿಲ್ ಎಲ್ಲವೂ ಒಂದೇ ಆ್ಯಪ್‌ನಲ್ಲಿ!

by ದಿಶಾ ಕೆ. ಎಸ್.
September 5, 2026 - 12:22 pm
0

ಪಶ್ಚಾತ್ತಾಪ (40)

ಶ್ರಾವಣ ಮಾಸದ ಶನಿವಾರ-ಸೋಮವಾರ ಏಕೆ ವಿಶೇಷ? ವೆಂಕಟೇಶ್ವರ, ಶಿವನ ಆರಾಧನೆಯಿಂದ ಸಿಗುವ ಫಲವೇನು?

by ದಿಶಾ ಕೆ. ಎಸ್.
September 5, 2026 - 11:55 am
0

ಪಶ್ಚಾತ್ತಾಪ (38)

ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

by ದಿಶಾ ಕೆ. ಎಸ್.
September 5, 2026 - 11:42 am
0

ಪಶ್ಚಾತ್ತಾಪ (37)

ಭೀಕರ ಪ್ರವಾಹಕ್ಕೆ ನೇಪಾಳ ತತ್ತರ: ಸಾವಿನ ಸಂಖ್ಯೆ 1,344ಕ್ಕೆ ಏರಿಕೆ

by ದಿಶಾ ಕೆ. ಎಸ್.
September 5, 2026 - 11:16 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version