• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮ ಜನ್ಮಭೂಮಿ ವಾಚ್ ಧರಿಸಿದ ಬಾಲಿವುಡ್ ನಟ ಸಲ್ಮಾನ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 27, 2025 - 5:01 pm
in ಸಿನಿಮಾ
0 0
0
11 (53)

RelatedPosts

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್

“ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ

ADVERTISEMENT
ADVERTISEMENT

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ಬಹು ನಿರೀಕ್ಷಿತ ‘ಸಿಖಂದರ್’ ಚಿತ್ರ ಈ ತಿಂಗಳ 30ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈ ಸಿನೆಮಾ ಬಿಡುಗಡೆಗೆ ಕೆಲವು ದಿನಗಳು ಬಾಕಿ ಉಳಿದಿರುವಾಗಲೇ, ನಟ ಸಲ್ಮಾನ್ ಖಾನ್ ತಮ್ಮ ಹೊಸ ವಾಚ್ ಧರಿಸುವ ಮೂಲಕ ಸುದ್ದಿಯಾಗಿದ್ದಾರೆ.

ಇತ್ತೀಚೆಗೆ ತಮ್ಮ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಶೇರ್ ಮಾಡಿಕೊಂಡ ಪೋಸ್ಟ್‌ನಲ್ಲಿ, ಸಲ್ಮಾನ್ ಖಾನ್ ತಾವು ಜಾಕೋಬ್ & ಕಂಪನಿಯ ಎಪಿಕ್ ಎಕ್ಸ್ ರಾಮ್ ಜನ್ಮಭೂಮಿ ಟೈಟಾನಿಯಂ ಎಡಿಷನ್ 2 ವಾಚ್ ಧರಿಸಿರುವುದನ್ನು ಬಹಿರಂಗಪಡಿಸಿದ್ದಾರೆ. ಈ ವಾಚ್ ತನ್ನ ಅದ್ಭುತ ವಿನ್ಯಾಸ ಮತ್ತು ವಿಶೇಷ ವೈಶಿಷ್ಟ್ಯಗಳಿಂದಾಗಿ ಗಮನ ಸೆಳೆದಿದೆ.

ಸಲ್ಮಾನ್ ಖಾನ್‌‌ ತಮ್ಮ ಪೋಸ್ಟ್‌ನಲ್ಲಿ, “ಸಿಖಂದರ್ ಚಿತ್ರ ಮಾರ್ಚ್ 30ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಥಿಯೇಟರ್‌ನಲ್ಲಿ ಸಿಗೋಣ!” ಎಂದು ಬರೆದುಕೊಂಡಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಮತ್ತು ಸಿನೆಮಾ ಪ್ರೇಮಿಗಳು ಅವರ ಹೊಸ ಸಿನಿಮಾ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ. 

ಬಾಲಿವುಡ್ ಮತ್ತು ಕ್ರಿಕೆಟ್ ಜಗತ್ತಿನ ಹಲವು ಗಣ್ಯರು ಈ ವಾಚ್‌ನನ್ನು ಬಳಸಿದ್ದು, ಈ ಹಿಂದೆ ಇಂಡಿಯನ್ ಸ್ಟ್ರೀಟ್ ಪ್ರೀಮಿಯರ್ ಲೀಗ್ ವೇಳೆ ನಟ ಅಭಿಷೇಕ್ ಬಚ್ಚನ್ ಕೂಡ ಈ ಕೇಸರಿ ಬಣ್ಣದ ವಾಚ್ ಧರಿಸಿದ್ದರು. ಅದೇ ವಾಚ್ ಮಾದರಿಯನ್ನು ಇದೀಗ ಸಲ್ಮಾನ್ ಖಾನ್ ಕೂಡ ಧರಿಸಿದ್ದು, ಇದರಿಂದ ಈ ವಾಚ್ ಮತ್ತಷ್ಟು ಜನಪ್ರಿಯವಾಗಿದೆ.

ಈ ವಾಚ್ ಜಾಕೋಬ್ & ಕಂಪನಿಯ ಎಪಿಕ್ ಎಕ್ಸ್ ರಾಮ್ ಜನ್ಮಭೂಮಿ ಟೈಟಾನಿಯಂ ಎಡಿಷನ್ 2 ಎಂದು ಕರೆಯಲಾಗುತ್ತದೆ. ಇದು ಅತ್ಯಂತ ದುಬಾರಿ ವಾಚ್‌ಗಳಲ್ಲಿ ಒಂದಾಗಿದ್ದು, ಇದರಲ್ಲಿ ಅಯೋಧ್ಯೆಯ ರಾಮ ಮಂದಿರದ  ವಿನ್ಯಾಸ, ಭಗವಾನ್ ಶ್ರೀರಾಮನ ಚಿತ್ರ, ಹನುಮಾನ್ ಮೂರ್ತಿ ಹಾಗೂ ಕೆಲವು ಪವಿತ್ರ ಶಾಸನಗಳು ಮೂಡಿಬಂದಿವೆ.

ಈ ವಾಚ್ ಬೆಲೆ ಸುಮಾರು 34 ಲಕ್ಷ ರೂಪಾಯಿ ಆಗಿದ್ದು, ಇದು ಲಕ್ಷಾಂತರ ಅಭಿಮಾನಿಗಳ ಗಮನ ಸೆಳೆದಿದೆ. ಜಗತ್ತಿನಾದ್ಯಂತ ಕೇವಲ 49 ವಾಚ್‌ಗಳನ್ನು ಮಾತ್ರ ಉತ್ಪಾದಿಸಲಾಗಿದ್ದು, ಅದರಲ್ಲಿ ಒಂದನ್ನು ಸಲ್ಮಾನ್ ಖಾನ್ ಈಗ ಧರಿಸಿದ್ದಾರೆ. ಈ ಕಾರಣದಿಂದಾಗಿ ಈ ವಾಚ್ ಈಗ ಮತ್ತಷ್ಟು ವಿಶೇಷತೆ ಪಡೆದುಕೊಂಡಿದೆ.

ಸಲ್ಮಾನ್ ಖಾನ್ ಅವರ ಈ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳು ಮತ್ತು ನೆಟಿಜನ್‌ಗಳು ಅದನ್ನು ತಮ್ಮದೇ ಶೈಲಿಯಲ್ಲಿ ಮೆಚ್ಚುತ್ತಿದ್ದಾರೆ. ಹಲವರು ಅವರ ಹೊಸ ವಾಚ್‌ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಕೆಲವರು ಅದರ ದುಬಾರಿ ಬೆಲೆಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಕೇವಲ ವಾಚ್‌ ಮಾತ್ರವಲ್ಲ, ಸಲ್ಮಾನ್ ಅವರ ಲುಕ್ ಮತ್ತು ಫ್ಯಾಷನ್ ಸೆನ್ಸ್‌ ಕೂಡ ಅಷ್ಟೇ ಸಖತ್ ಎಂದು ಅಭಿಮಾನಿಗಳು ಅಭಿಪ್ರಾಯಪಟ್ಟಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (15)

ಖರ್ಚಿಗೆ ಹಣ ಕೊಡದ ತಂದೆ; ಕೋಪದಲ್ಲಿ ಮಗನಿಂದಲೇ ಬರ್ಬರ ಹ*ತ್ಯೆ

by ಕವಿತಾ
September 22, 2026 - 5:07 pm
0

Untitled design (13)

ಕಾಗವಾಡವನ್ನು ಬರಪೀಡಿತ ತಾಲೂಕು ಮಾಡಿ: ರೈತರ ಆಕ್ರೋಶ

by ಕವಿತಾ
September 22, 2026 - 4:33 pm
0

Untitled design (10)

ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 4:01 pm
0

Untitled design (9)

ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 22, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (10)
    ಧುರಂಧರ್‌ಗೆ ಮರ್ಮಾಘಾತ.. 3000Cr ಚಿತ್ರಕ್ಕೆ 4 ವೋಟ್
    September 22, 2026 | 0
  • Untitled design (9)
    ದುನಿಯಾ ವಿಜಯ್ ಸಿನಿಮಾಗಳೆಲ್ಲಾ ಈ ಸಮಾಜದ ಕೈಗನ್ನಡಿ
    September 22, 2026 | 0
  • Your paragraph text 2026 09 22T134833.478
    ‘ರಾಕಾ’ ಮೇಕಿಂಗ್‌‌ನಲ್ಲಿ ಕ್ರಾಂತಿ..ಅಲ್ಲು-ಅಟ್ಲಿ ಗಿನ್ನೆಸ್ ರೆಕಾರ್ಡ್
    September 22, 2026 | 0
  • Untitled design 2026 09 22T103007.137
    “ರಾಮರಸ” ಚಿತ್ರದ ಪ್ರಮುಖಪಾತ್ರದಲ್ಲಿ ಅದಾ ಶರ್ಮಾ
    September 22, 2026 | 0
  • Untitled design 2026 09 22T084025.359
    ರೇಣುಕಾಸ್ವಾಮಿ ಕೇಸ್: ಇಂದು ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version