• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 20, 2026 - 7:45 pm
in ಸಿನಿಮಾ
0 0
0
Untitled design 2026 09 20T194512.242

ಮುಂಬೈ: ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರ ದೇಹದ ತೂಕ ಹಾಗೂ ಲುಕ್ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಟ್ರೋಲ್‌ಗಳ ನಡುವೆಯೇ ನಟ ಸಲ್ಮಾನ್ ಖಾನ್ ಅವರ ಹೇಳಿಕೆ ಇದೀಗ ಗಮನ ಸೆಳೆದಿದೆ. ವ್ಯಕ್ತಿಯ ವಯಸ್ಸು, ತೂಕ, ನೋಟ, ಕುಟುಂಬ, ವೃತ್ತಿಜೀವನ ಅಥವಾ ತಾಯ್ತನವನ್ನು ಮುಂದಿಟ್ಟುಕೊಂಡು ಟ್ರೋಲ್ ಮಾಡುವವರ ವಿರುದ್ಧ ಸಲ್ಮಾನ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಛಾಯಾಚಿತ್ರಗಳನ್ನು ಅವರ ಅನುಮತಿಯಿಲ್ಲದೆ ಆಕ್ಷೇಪಾರ್ಹ ರೀತಿಯಲ್ಲಿ ಸೆರೆಹಿಡಿಯುವ ಪಪರಾಜಿಗಳಿಗೂ ಅವರು ಎಚ್ಚರಿಕೆ ನೀಡಿದ್ದಾರೆ.

ಸಲ್ಮಾನ್ ಖಾನ್ ನಿರೂಪಣೆಯಲ್ಲಿರುವ ‘ಬಿಗ್ ಬಾಸ್ 20’ರ ‘ವೀಕೆಂಡ್ ಕಾ ವಾರ್’ ಸಂಚಿಕೆಯ ಕೆಲವು ವಿಡಿಯೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಈ ವಿಡಿಯೋಗಳಲ್ಲಿ ಸಲ್ಮಾನ್ ಖಾನ್ ಸ್ಪರ್ಧಿಗಳೊಂದಿಗೆ ಟ್ರೋಲಿಂಗ್, ಏಜ್ ಶೇಮಿಂಗ್ ಹಾಗೂ ಬಾಡಿ ಶೇಮಿಂಗ್ ಕುರಿತು ಮಾತನಾಡುತ್ತಿರುವುದು ಕಂಡುಬಂದಿದೆ. ಈ ಸಂದರ್ಭದಲ್ಲಿ ಅವರು ವ್ಯಕ್ತಿಯ ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಸಾರ್ವಜನಿಕವಾಗಿ ಅವಹೇಳನ ಮಾಡುವ ಪ್ರವೃತ್ತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RelatedPosts

‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?

ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್

‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ

ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್

ADVERTISEMENT
ADVERTISEMENT

ವಯಸ್ಸಿನ ವಿಚಾರವನ್ನು ಮುಂದಿಟ್ಟುಕೊಂಡು ಒಬ್ಬರನ್ನು ಟ್ರೋಲ್ ಮಾಡುವ ಅಗತ್ಯವೇನು ಎಂದು ಸಲ್ಮಾನ್ ಪ್ರಶ್ನಿಸಿದ್ದಾರೆ. ಯಾರೊಬ್ಬರ ತೂಕ, ನೋಟ, ಕುಟುಂಬ, ನಗು, ವೃತ್ತಿಜೀವನದ ವೈಫಲ್ಯ ಅಥವಾ ತಾಯಿಯಾಗಿರುವುದನ್ನು ಆಧಾರವಾಗಿಟ್ಟುಕೊಂಡು ಅವರನ್ನು ಏಕೆ ಟೀಕಿಸಬೇಕು ಎಂಬ ಪ್ರಶ್ನೆಯನ್ನೂ ಅವರು ಕಾರ್ಯಕ್ರಮದಲ್ಲಿ ಎತ್ತಿದ್ದಾರೆ.

ಗರ್ಭಿಣಿ ಮಹಿಳೆಯರ ದೇಹದಲ್ಲಿ ಆಗುವ ಬದಲಾವಣೆಗಳನ್ನು ಟ್ರೋಲ್ ಮಾಡುವುದು ಸರಿಯಲ್ಲ ಎಂಬ ಸಂದೇಶವನ್ನು ಸಲ್ಮಾನ್ ಖಾನ್ ನೀಡಿದ್ದಾರೆ. ಗರ್ಭಾವಸ್ಥೆಯಲ್ಲಿ ಮಹಿಳೆಯರ ತೂಕ ಹೆಚ್ಚಾಗುವುದು ಸಹಜ ಪ್ರಕ್ರಿಯೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಯೇ ಇದೀಗ ಕತ್ರಿನಾ ಕೈಫ್ ವಿಚಾರದೊಂದಿಗೆ ಜೋಡಣೆಯಾಗುತ್ತಿದೆ.

ಇತ್ತೀಚೆಗೆ ತಾಯಿಯಾದ ಬಳಿಕ ಕತ್ರಿನಾ ಕೈಫ್ ಅವರ ತೂಕ ಹಾಗೂ ದೇಹದ ಬದಲಾವಣೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಟ್ರೋಲ್‌ಗಳು ಹಾಗೂ ಕಾಮೆಂಟ್‌ಗಳು ಹರಿದಾಡಿದ್ದವು. ಸಲ್ಮಾನ್ ಖಾನ್ ಕಾರ್ಯಕ್ರಮದಲ್ಲಿ ಯಾವುದೇ ವ್ಯಕ್ತಿಯ ಹೆಸರನ್ನು ನೇರವಾಗಿ ಉಲ್ಲೇಖಿಸಿಲ್ಲ. ಆದರೂ, ಅವರ ಹೇಳಿಕೆ ಕತ್ರಿನಾ ಕೈಫ್ ಅವರನ್ನು ಗುರಿಯಾಗಿಸಿಕೊಂಡು ನಡೆದಿದ್ದ ಬಾಡಿ ಶೇಮಿಂಗ್‌ಗೆ ಪರೋಕ್ಷ ಪ್ರತಿಕ್ರಿಯೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳ ಕೆಲ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ.

ಟ್ರೋಲಿಂಗ್ ಕುರಿತು ಮಾತನಾಡುವ ವೇಳೆ ಸಲ್ಮಾನ್ ಖಾನ್ ಅವರ ಆಕ್ರೋಶ ಕೂಡ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸಿಕೊಂಡಿದೆ. ಅವರು ತಮ್ಮ ಕೋಟ್ ತೆಗೆದು ಕ್ಯಾಪ್ ಕೆಳಗೆ ಎಸೆದು ಟ್ರೋಲರ್ಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ದೃಶ್ಯಗಳು ಗಮನ ಸೆಳೆದಿವೆ. 

ಇದೇ ವೇಳೆ ಪೆಪರಾಜಿಗಳ ವರ್ತನೆಯ ಬಗ್ಗೆಯೂ ಸಲ್ಮಾನ್ ಖಾನ್ ಮಾತನಾಡಿದ್ದಾರೆ. ಸೆಲೆಬ್ರಿಟಿಗಳ ಅನುಮತಿಯಿಲ್ಲದೆ, ಅದರಲ್ಲೂ ಮಹಿಳೆಯರ ಛಾಯಾಚಿತ್ರಗಳನ್ನು ಹಿಂದಿನಿಂದ ಅಥವಾ ಆಕ್ಷೇಪಾರ್ಹ ರೀತಿಯಲ್ಲಿ ಸೆರೆಹಿಡಿಯುವುದರ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕ ವ್ಯಕ್ತಿಗಳಾಗಿದ್ದರೂ ಅವರ ವೈಯಕ್ತಿಕ ಗೌಪ್ಯತೆ ಮತ್ತು ಗೌರವಕ್ಕೆ ಮಿತಿ ಇರಬೇಕು ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 20T212335.708

ಪಂದ್ಯಕ್ಕೂ ಮುನ್ನ ಫುಟ್ಬಾಲರ್ ಮೇಲೆ ಹರಿದ ಪಿಚ್ ರೋಲರ್.!

by ಶಾಲಿನಿ ಕೆ. ಡಿ
September 20, 2026 - 9:25 pm
0

Untitled design 2026 09 20T203217.674

ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
September 20, 2026 - 8:33 pm
0

Untitled design 2026 09 20T200816.294

ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ

by ಶಾಲಿನಿ ಕೆ. ಡಿ
September 20, 2026 - 8:09 pm
0

Untitled design 2026 09 20T194512.242

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

by ಶಾಲಿನಿ ಕೆ. ಡಿ
September 20, 2026 - 7:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T184050.285
    ‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
    September 20, 2026 | 0
  • Untitled design 2026 09 20T172616.307
    ತಾರಮ್ಮ-ಚಿಕ್ಕಣ್ಣನ ‘ಲಕ್ಷ್ಮೀಪುತ್ರ’ ಅಡ್ಡಾದಿಂದ ಅಮ್ಮನ ಆ್ಯಂಥೆಮ್
    September 20, 2026 | 0
  • Untitled design 2026 09 20T162645.292
    ‘ನಾವಿಬ್ಬರು ನಮಗಿಬ್ಬರು’ ಎಂದ ರಣವೀರ್‌-ದೀಪಿಕಾ ಪಡುಕೋಣೆ
    September 20, 2026 | 0
  • Untitled design 2026 09 20T140953.598
    ವೆಟ್ಟುವಮ್ ಸಿನಿಮಾದ ಕನ್ನಡ ವರ್ಷನ್​ಗೆ ಧ್ವನಿ ನೀಡಿದ ಕಿಚ್ಚ ಸುದೀಪ್
    September 20, 2026 | 0
  • ಡೈವರ್ಟ್ (11)
    ಬಿಡುಗಡೆಯಾಗಿ 7 ವಾರ ಕಳೆದರೂ ಕುಸಿಯದ ‘ಹನುಮಾನ್ ಅಂಶ್’ ಕಲೆಕ್ಷನ್
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version