• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 24, 2026 - 11:14 pm
in Flash News, ಸಿನಿಮಾ
0 0
0
Untitled design 2026 06 24T231215.267

ಹೈದರಾಬಾದ್: ಕಳೆದ ನಾಲ್ಕೈದು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗುತ್ತಿದ್ದ ನಟಿ ಸಮಂತಾ ಗರ್ಭಿಣಿ ಎಂಬ ಊಹಾಪೋಹಕ್ಕೆ ಸ್ವತಃ ಸ್ಯಾಮ್ ಅವರೇ ತೆರೆ ಎಳೆದಿದ್ದಾರೆ. ‘ಮಾ ಇಂಟಿ ಬಂಗಾರಂ’ ಸಿನಿಮಾ ಯಶಸ್ಸಿನ ಹಿನ್ನೆಲೆ ನಡೆದ ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳಿಗೆ ಈ ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. “ಮತ್ತೊಂದು ಸಣ್ಣ ವಿರಾಮ ತೆಗೆದುಕೊಳ್ಳುತ್ತಿದ್ದೇನೆ. ಬಳಿಕ ಸಿನಿಮಾಗೆ ವಾಪಸ್ ಬರುತ್ತೇನೆ. ನಾನು ಹೆರಿಗೆ ರಜೆ ತೆಗೆದುಕೊಳ್ಳಬೇಕು. ಬಹಳ ಖುಷಿಯಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಗರ್ಭಧಾರಣೆಯ ಊಹಾಪೋಹ ಹೇಗೆ ಶುರುವಾಯಿತು?

‘ಮಾ ಇಂಟಿ ಬಂಗಾರಂ’ ಚಿತ್ರದ ಬಿಡುಗಡೆಯ ಸಂದರ್ಭದಲ್ಲೇ ಸಮಂತಾ ಗರ್ಭಿಣಿ ಎಂಬ ಚರ್ಚೆ ಶುರುವಾಗಿತ್ತು. ಪ್ರಮೋಷನ್ ವೇಳೆ ಸೀರೆ ಉಟ್ಟು ಕಾಣಿಸಿಕೊಂಡಿದ್ದು, ಅನುಮಾನಕ್ಕೆ ಕಾರಣವಾಗಿತ್ತು. ‘ಬೇಬಿ ಬಂಪ್ ಮುಚ್ಚಿಡಲು ಹೀಗೆ ಮಾಡುತ್ತಿದ್ದಾರೆ’ ಎಂದು ಕೆಲವರು ಭಾವಿಸಿದ್ದರು. ಬಳಿಕ ಸಿನಿಮಾ ಯಶಸ್ಸಿನ ಹಿನ್ನೆಲೆ ಪತಿ ರಾಜ್ ನಿಡುಮೊರು ಅವರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದಾಗ ಬಿಳಿ ಬಣ್ಣದ ಟೀ ಶರ್ಟ್ನಲ್ಲಿ ಬೇಬಿ ಬಂಪ್ ಸ್ಪಷ್ಟವಾಗಿ ಕಾಣಿಸಿತ್ತು.

RelatedPosts

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

ನಟಿ ರಮ್ಯಾಗೆ ಓಪನ್ ಚಾಲೆಂಜ್..ಏನು ಪ್ರಸಾದ್ ಇದೆಲ್ಲಾ..?

ಪ್ರೇಮದ ಊರಲಿ ಗೆಲುವಿಗೆ ಡಾಲಿ ಧನಂಜಯ ಜೈಕಾರ

ಪರಪ್ಪನ ಅಗ್ರಹಾರಕ್ಕೆ ರಚಿತಾ ರಾಮ್..ಗುರುಗಳನ್ನ ನೋಡೋಕೆ ಗುರು.!

ADVERTISEMENT
ADVERTISEMENT

ನಿರ್ದೇಶಕಿ ನಂದಿನಿ ರೆಡ್ಡಿ ಕೂಡ ಸಮಂತಾ ಗರ್ಭಧಾರಣೆಯ ಬಗ್ಗೆ ಮಾಹಿತಿ ನೀಡಿದ್ದರು. ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ ಅವರು, ಸ್ಯಾಮ್ ಅವರ ಆಪ್ತ ಬಳಗದಿಂದ ಈ ಸುದ್ದಿಗೆ ಸುಳಿವು ಸಿಕ್ಕಿತ್ತು. ಇದೀಗ ಸ್ವತಃ ಸಮಂತಾ ಅಭಿಮಾನಿಗಳ ಮುಂದೆ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ. “ಎಲ್ಲರೂ ಕ್ಷಮಿಸಿ, ಮತ್ತೊಂದು ಸಣ್ಣ ವಿರಾಮ ತೆಗೆದುಕೊಳ್ಳುತ್ತಿದ್ದೇನೆ” ಎಂದು ಅವರು ಹೇಳಿದ ಕೂಡಲೇ ಸಭಾಂಗಣದಲ್ಲಿ ‘ಕಂಗ್ರಾಟ್ಸ್’ ಎಂಬ ಕಿರುಚಾಟ ತೊಡಗಿದ್ದರು.

ಸಂಬಂಧಗಳ ಬಗ್ಗೆ ಅಭಿಮಾನಿಗಳ ಪ್ರಶ್ನೆಗೆ ಸ್ಯಾಮ್ ಉತ್ತರ

ಅದೇ ವೇಳೆ, ಸಂಬಂಧಗಳ ಬಗ್ಗೆ ಅಭಿಮಾನಿಗಳು ಕೇಳಿದ ಪ್ರಶ್ನೆಗೆ ಸಮಂತಾ ಉತ್ತರಿಸಿದ್ದಾರೆ. “ಕರಿಯರ್ ನಮ್ಮ ಕೈಯಲ್ಲಿರುತ್ತದೆ. ಆದರೆ ಸಂಬಂಧಗಳು ನಮ್ಮ ಹಿಡಿತದಲ್ಲಿರುವುದಿಲ್ಲ. ಇಬ್ಬರು ವ್ಯಕ್ತಿಗಳ ಪ್ರಯತ್ನದಿಂದ ಅದು ಚೆನ್ನಾಗಿರುತ್ತದೆ. ಮಹಿಳೆಯರು ಮೊದಲು ತಮ್ಮನ್ನು ತಾವು ಸಾಬೀತುಪಡಿಸಿಕೊಳ್ಳಬೇಕು. ಆಗ ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಬಹುದು. ಮತ್ತೊಬ್ಬರಿಂದ ಜೀವನ ಪೂರ್ಣವಾಗುತ್ತದೆ ಎಂದು ಭಾವಿಸಬಾರದು. ನಿರೀಕ್ಷೆ ಹೆಚ್ಚಾಗುತ್ತದೆ. ನಮ್ಮನ್ನು ನಾವು ಸಾಬೀತುಪಡಿಸಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಸಮಂತಾ ಜೀವನ ಪ್ರಯಾಣ

2010ರಲ್ಲಿ ‘ಏ ಮಾಯಾ ಚೆಸಾವೆ’ ಸಿನಿಮಾ ಮೂಲಕ ಟಾಲಿವುಡ್‌ಗೆ ಪದಾರ್ಪಣೆ ಮಾಡಿದ ಸಮಂತಾ, ಅದೇ ಸಮಯದಲ್ಲಿ ನಾಗಚೈತನ್ಯ ಅವರನ್ನು ಪರಿಚಯಿಸಿಕೊಂಡರು. ಬಳಿಕ ಸ್ನೇಹ ಪ್ರೀತಿಯಾಗಿ ತಿರುಗಿತ್ತು. ಪೋಷಕರ ಒಪ್ಪಿಗೆಯೊಂದಿಗೆ 2017ರಲ್ಲಿ ಗೋವಾದಲ್ಲಿ ವೈಭವದ ಮದುವೆಯಾಯಿತು. ಆದರೆ 4 ವರ್ಷಗಳ ಬಳಿಕ ಜೋಡಿ ಡಿವೋರ್ಸ್ ಘೋಷಿಸಿದ್ದರು. 

2024ರಲ್ಲಿ ತಮಿಳು ನಟಿ ಶೋಭಿತಾ ದುಲಿಪಾಲ ಅವರೊಂದಿಗೆ ನಾಗಚೈತನ್ಯ ಮರುಮದುವೆಯಾದರು. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಿರ್ದೇಶಕ ರಾಜ್ ನಿಡುಮೊರು ಅವರೊಂದಿಗೆ ಸಮಂತಾ ಮತ್ತೊಮ್ಮೆ ಮದುವೆಯಾದರು. ‘ಫ್ಯಾಮಿಲಿಮ್ಯಾನ್-2’ ವೆಬ್ ಸೀರಿಸ್‌ನ ನಿರ್ದೇಶನದ ಸಂದರ್ಭದಲ್ಲಿ ಶುರುವಾದ ಸ್ನೇಹ ಪ್ರೀತಿಗೆ ತಿರುಗಿ, ಕೊಯಂಬತ್ತೂರಿನ ಇಶಾ ಫೌಂಡೇಶನ್ ದೇವಸ್ಥಾನದಲ್ಲಿ ಸರಳವಾಗಿ ಮದುವೆಯಾದರು. ಮದುವೆಯಾಗುವವರೆಗೂ ಈ ವಿಚಾರ ಗುಟ್ಟಾಗಿಯೇ ಇತ್ತು. ಈಗ ಮದುವೆಯಾಗಿ ಆರೇ ತಿಂಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (7)

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ

by ದಿಶಾ ಕೆ. ಎಸ್.
October 2, 2026 - 9:45 am
0

ಜ್ಞಾನೇಶ್ (6)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ; ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಹೊಸ ದಾಖಲೆ

by ದಿಶಾ ಕೆ. ಎಸ್.
October 2, 2026 - 8:26 am
0

ಜ್ಞಾನೇಶ್ (5)

ಮೊದಲ ದಿನ 60 ಶೋ, 7ನೇ ದಿನ 486; ‘ಪ್ರೇಮದ ಊರಲಿ’ಗೆ ಪ್ರೇಕ್ಷಕರ ಭರ್ಜರಿ ಬೆಂಬಲ

by ದಿಶಾ ಕೆ. ಎಸ್.
October 2, 2026 - 8:13 am
0

ಜ್ಞಾನೇಶ್ (3)

ಭೀಕರ ದುರಂತ; ಪ್ರವಾಸಕ್ಕೆ ತೆರಳಿದ್ದ 8 ವಿದ್ಯಾರ್ಥಿಗಳು ನೀರುಪಾಲು

by ದಿಶಾ ಕೆ. ಎಸ್.
October 2, 2026 - 7:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
  • Your paragraph text 2026 10 01T130242.366
    ಮೈಸೂರು ದಸರಾಗೆ ಸಿಎಂ ಡಿ.ಕೆ ಶಿವಕುಮಾರ್‌ಗೆ ಅಧಿಕೃತ ಆಹ್ವಾನ
    October 1, 2026 | 0
  • Your paragraph text 2026 10 01T120339.098
    180 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್: ಸ್ಮಿತ್ ಮಚ್ಚರ್‌ ಶ್ಲಾಘಿಸಿದ ಪ್ರಧಾನಿ ಮೋದಿ
    October 1, 2026 | 0
  • Untitled design 2026 10 01T114113.156
    ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಪ್ರಬಲ ಭೂಕಂಪ
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version