• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ತಮಿಳುನಾಡು ಸಿಎಂ ದಳಪತಿ ವಿಜಯ್ ಭೇಟಿಯಾದ ಸಮಂತಾ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 18, 2026 - 10:25 am
in ಸಿನಿಮಾ
0 0
0
Untitled design 2026 06 17T164329.604

ನಟಿ ಸಮಂತಾ ರುತ್ ಪ್ರಭು ಅವರು ಬುಧವಾರ (ಜೂನ್ 17) ಚೆನ್ನೈನಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದಾರೆ. ಇತ್ತೀಚೆಗಷ್ಟೇ ರಾಜಕೀಯ ಪ್ರವೇಶ ಮಾಡಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ವಿಜಯ್ ಅವರನ್ನು ಭೇಟಿ ಮಾಡಿದ ಕ್ಷಣಗಳ ಫೋಟೋಗಳನ್ನು ಸಮಂತಾ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಮಾ ಇಂಟಿ ಬಂಗಾರಂ’ ಚಿತ್ರದ ಪ್ರಚಾರ ಕಾರ್ಯಗಳ ನಡುವೆ ದಳಪತಿ ವಿಜಯ್ ಅವರನ್ನು ಸಮಂತಾ ಭೇಟಿ ಮಾಡಿದ್ದು,  ವಿಜಯ್ ಅವರೊಂದಿಗೆ ತೆಗೆಸಿಕೊಂಡಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಹನಟನನ್ನು ನೋಡುವುದು ಅಪಾರ ಸಂತೋಷ ತಂದಿದೆ ಎಂದು ಹೇಳಿರುವ ಸಮಂತಾ, “ನಾನು ಇಂದು ಚೆನ್ನೈಗೆ ಬಂದಾಗ, ನನಗೆ ತುಂಬಾ ಸಂತೋಷವಾಗಿದೆ. ನಮ್ಮ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದೇನೆ ಎಂಬ ಖುಷಿ ಬೇರೆ. ವಿಜಯ್ ಸರ್ ಕೇವಲ ಬೆಳ್ಳಿತೆರೆಯ ನಾಯಕನಾಗಿ ಉಳಿಯುವ ವ್ಯಕ್ತಿಯಲ್ಲ ಎಂಬ ಭಾವನೆ ನನಗೆ ಯಾವಾಗಲೂ ಇತ್ತು. ಅವರ ವ್ಯಕ್ತಿತ್ವ, ಅವರಲ್ಲಿರುವ ಶಕ್ತಿ ಮತ್ತು ಜನರು ಅವರ ಮೇಲೆ ತೋರುವ ಪ್ರೀತಿ ನೋಡಿದಾಗ ಅವರು ಇನ್ನೂ ದೊಡ್ಡ ಸಾಧನೆಗಾಗಿ ಬಂದವರು ಎಂಬ ನಂಬಿಕೆ ಇತ್ತು” ಎಂದು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಬರೆದಿಕೊಂಡಿದ್ದಾರೆ.

RelatedPosts

ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ

‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

ADVERTISEMENT
ADVERTISEMENT

ಮುಂದುವರಿದು ಮಾತನಾಡಿರುವ ಸಮಂತಾ, ಈಗಾಗಲೇ ಸಿನಿಮಾ ಕ್ಷೇತ್ರವನ್ನು ಬಿಟ್ಟು, ಹೊಸ ಸವಾಲುಗಳು ಮತ್ತು ಜವಾಬ್ದಾರಿಗಳಿಂದ ಕೂಡಿರುವ ರಾಜಕೀಯಕ್ಕೆ ಕಾಲಿಡುವುದು ದೊಡ್ಡ ಧೈರ್ಯದ ಕೆಲಸ. ವಿಜಯ್ ಸರ್ ಆ ಧೈರ್ಯವನ್ನು ತೋರಿಸಿದ್ದಾರೆ. ಅವರು ಕೇವಲ ಒಂದು ಹುದ್ದೆಯನ್ನು ಅಲಂಕರಿಸುತ್ತಿರುವುದಕ್ಕಿಂತಲೂ ಹೆಚ್ಚಿನ ಉದ್ದೇಶದೊಂದಿಗೆ ಈ ಕ್ಷೇತ್ರಕ್ಕೆ ಬಂದಿದ್ದಾರೆ. ಭವಿಷ್ಯದಲ್ಲಿ ಅವರು ಇನ್ನಷ್ಟು ಸಾಧನೆ ಮಾಡಿ ಎಲ್ಲರನ್ನೂ ಆಶ್ಚರ್ಯಗೊಳಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದು ಸಮಂತಾ ಶುಭ ಹಾರೈಸಿದ್ದಾರೆ.

ಚಿತ್ರರಂಗದಿಂದ ರಾಜಕೀಯಕ್ಕೆ ಬಂದು ಯಶಸ್ಸು ಸಾಧಿಸಿದ ಎನ್.ಟಿ. ರಾಮರಾವ್, ಎಂ.ಜಿ. ರಾಮಚಂದ್ರನ್ ಮತ್ತು ಜೆ. ಜಯಲಲಿತಾ ಅವರ ಸಾಲಿಗೆ ಈಗ ವಿಜಯ್ ಕೂಡ ಸೇರಿದ್ದಾರೆ. 2024ರ ಫೆಬ್ರವರಿಯಲ್ಲಿ ‘ತಮಿಳಗ ವೆಟ್ರಿ ಕಳಗಂ’ ಪಕ್ಷವನ್ನು ಸ್ಥಾಪಿಸಿದ್ದ ಅವರು, 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಜಕೀಯಕ್ಕಾಗಿ ಸಿನಿಮಾಗೆ ವಿದಾಯ ಹೇಳಿರುವ ವಿಜಯ್ ನಟನೆಯ ಕೊನೆಯ ಚಿತ್ರ ‘ಜನ ನಾಯಕನ್’ ಬಿಡುಗಡೆಯ ನಿರೀಕ್ಷೆಯಲ್ಲಿದೆ. ಸಮಂತಾ ಮತ್ತು ವಿಜಯ್ ಈ ಹಿಂದೆ ‘ಕತ್ತಿ’, ‘ಥೇರಿ’ ಹಾಗೂ ‘ಮೆರ್ಸಲ್’ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇದೀಗ ಇವರಿಬ್ಬರ ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ನಟಿ ಸಮಂತಾ ರುತ್ ಪ್ರಭು ತಮ್ಮ ಹೊಸ ಸಿನಿಮಾ ‘ಎಂಗಳ್ ತಂಗಂ’ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಚೆನ್ನೈಗೆ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಅವರು ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಅವರನ್ನು ಭೇಟಿಯಾಗಿ ಶುಭಾಶಯ ಕೋರಿದ್ದಾರೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Your paragraph text (28)

ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 7, 2026 - 6:45 pm
0

Your paragraph text (27)

ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 7, 2026 - 6:33 pm
0

Your paragraph text (26)

ಆಗಸ್ಟ್ 9 ರಂದು ನಂದಿಬೆಟ್ಟಕ್ಕೆ ವಾಹನ ಸಂಚಾರ ಸಂಪೂರ್ಣ ಬಂದ್: ಕಾರಣವೇನು?

by ಶಾಲಿನಿ ಕೆ. ಡಿ
August 7, 2026 - 6:09 pm
0

Your paragraph text (25)

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 7, 2026 - 5:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
  • Your paragraph text (25)
    ‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!
    August 7, 2026 | 0
  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
  • ಕೈಗೊಳ್ಳಲಿರುವ (66)
    ‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’
    August 7, 2026 | 0
  • ಕೈಗೊಳ್ಳಲಿರುವ (60)
    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version