• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 20, 2026 - 6:42 pm
in Flash News, ಸಿನಿಮಾ
0 0
0
Untitled design 2026 06 20T184045.593

RelatedPosts

‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ

NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ

ಕೋರ್ಟ್‌ನಲ್ಲಿ ಟೆನ್ಷನ್: ಒಟಿಟಿಯಲ್ಲಿ ಡೆವಿಲ್ ಅಬ್ಬರದ ಸೆನ್ಸೇಷನ್..!

ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ

ADVERTISEMENT
ADVERTISEMENT

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ. ಇತ್ತೀಚೆಗಷ್ಟೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ (Maa Inti Bangaram) ಸಿನಿಮಾ ತೆರೆಗೆ ಬಂದಿದ್ದು, ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಇದೊಂದು ಆಕ್ಷನ್ , ಫ್ಯಾಮಿಲಿ ಕತೆ ಹೊಂದಿರುವ ಸಿನಿಮಾ ಆಗಿದ್ದು, ಸಮಂತಾ ಈ ಸಿನಿಮಾದಲ್ಲಿ ಸಖತ್ ಆಗಿ ಆಕ್ಷನ್ ಮಾಡಿದ್ದಾರೆ. ಸಮಂತಾ ಅಭಿಮಾನಿಗಳ ಜೊತೆಗೆ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಸಿನಿಮಾ ನೋಡುತ್ತಿದ್ದಾರೆ. ಈ ಖುಷಿಯ ಸುದ್ದಿಯ ನಡುವೆಯೇ ಸಮಂತಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ.

ಯಶಸ್ಸಿನ ಸಂಭ್ರಮದಲ್ಲೇ ‘ಬೇಬಿ ಬಂಪ್’ ಗಮನ

‘ಮಾ ಇಂಟಿ ಬಂಗಾರಂ’ ಸಿನಿಮಾದ ಯಶಸ್ಸಿನ ಸಂಭ್ರಮವನ್ನು ನಟಿ ಸಮಂತಾ, ಪತಿ ಹಾಗೂ ಚಿತ್ರತಂಡದ ಜೊತೆಗೆ ಆಚರಿಸಿಕೊಂಡರು. ಸಂಭ್ರಮಾಚರಣೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದವು. ಅದರ ಬೆನ್ನಲ್ಲೇ ಸಮಂತಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡಲು ಆರಂಭವಾಗಿದೆ. ಸಂಭ್ರಮಾಚರಣೆಯ ಫೋಟೋ, ವಿಡಿಯೋಗಳಲ್ಲಿ ಸಮಂತಾ ಅವರ ‘ಬೇಬಿ ಬಂಪ್’ (Baby Bump) ಗಮನಿಸಿರುವ ನೆಟ್ಟಿಗರು, ಸಮಂತಾ ಅವರಿಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ಇದೀಗ ವೈರಲ್ ಆಗಿರುವ ಚಿತ್ರ, ವಿಡಿಯೋಗಳಲ್ಲಿ ಸಮಂತಾ ತಿಳಿ ನೀಲಿ ಬಣ್ಣದ ಟೀ-ಶರ್ಟ್ ಧರಿಸಿದ್ದು, ಅವರ ‘ಬೇಬಿ ಬಂಪ್’ ಸ್ಪಷ್ಟವಾಗಿ ಕಾಣಿಸುತ್ತಿದೆ. ಅದು ಮಾತ್ರವೇ ಅಲ್ಲದೆ, ಸಮಂತಾ ಅವರ ಆಪ್ತರು ಕೆಲವರು ಸಹ ಸಮಂತಾ ಮಗುವಿನ ನಿರೀಕ್ಷೆಯಲ್ಲಿರುವ ಬಗ್ಗೆ ಮಾಧ್ಯಮಗಳಿಗೆ ಖಚಿತ ಪಡಿಸಿರುವುದಾಗಿಯೂ ಕೆಲ ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಸಮಂತಾ ಅಥವಾ ರಾಜ್ ನಿಧಿಮೋರು ಅವರಿಂದ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ (Official Confirmation) ಬಂದಿಲ್ಲ.

ಸಮಂತಾ-ರಾಜ್ ನಿಧಿಮೋರು ಪ್ರೇಮಕಥೆ

ಸಮಂತಾ ಹಾಗೂ ನಿರ್ದೇಶಕ ರಾಜ್ ನಿಧಿಮೋರು (Raj Nidimoru) ಕೆಲ ವರ್ಷಗಳಿಂದ ಡೇಟಿಂಗ್‌ನಲ್ಲಿದ್ದರು. ಬಳಿಕ ಕಳೆದ ವರ್ಷ ಡಿಸೆಂಬರ್‌ನಲ್ಲಿ ಇವರಿಬ್ಬರೂ ಸರಳವಾಗಿ ಇಶಾ ಸೆಂಟರ್‌ನಲ್ಲಿ ವಿವಾಹವಾದರು. ಇದೀಗ ಈ ಇಬ್ಬರೂ ಪೋಷಕರಾಗುತ್ತಿದ್ದಾರೆ ಎಂಬ ಸುದ್ದಿ ಹರಡಿದೆ. ಅಂದಹಾಗೆ ಇಬ್ಬರಿಗೂ ಇದು ಎರಡನೇ ಮದುವೆ. ಸಮಂತಾ ಈಗಾಗಲೇ ನಾಗ ಚೈತನ್ಯ (Naga Chaitanya) ಜೊತೆ ವಿವಾಹವಾಗಿ ಬಳಿಕ ವಿಚ್ಛೇದನ ಪಡೆದುಕೊಂಡರು. ಅವರಿಗೆ ಮಕ್ಕಳಿರಲಿಲ್ಲ. ರಾಜ್ ನಿಧಿಮೋರು ಸಹ ಮದುವೆಯಾಗಿ ಬಹಳ ವರ್ಷಗಳೇ ಆಗಿದ್ದು, ಇತ್ತೀಚೆಗಷ್ಟೆ ಅವರು ತಮ್ಮ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದುಕೊಂಡರು. ಅವರಿಗೂ ಸಹ ಮೊದಲ ಮದುವೆಯಿಂದ ಮಕ್ಕಳಿಲ್ಲ.

ಮಕ್ಕಳ ಬಗ್ಗೆ ಸಮಂತಾ ಹಳೆಯ ಹೇಳಿಕೆ

ಸಮಂತಾ ಹಳೆಯ ಸಂದರ್ಶನದಲ್ಲಿ ಹೇಳಿಕೊಂಡಿದ್ದಂತೆ ಅವರಿಗೆ ಮಕ್ಕಳೆಂದರೆ ಬಹಳ ಪ್ರೀತಿಯಂತೆ. ನಾಗ ಚೈತನ್ಯ ಜೊತೆಗಿದ್ದಾಗಲೇ ಸಮಂತಾ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು ಆದರೆ ಅದು ಸುಳ್ಳಾಯಿತು. ಇದೀಗ ರಾಜ್ ಜೊತೆಗಿರುವ ಸಮಂತಾ, ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎನ್ನಲಾಗುತ್ತಿದೆ. ಆದರೆ, ಸಮಂತಾ ಅವರ ಆಪ್ತವಲಯದ ಮೂಲಗಳು ಈ ಸುದ್ದಿಯನ್ನು ಇನ್ನೂ ದೃಢಪಡಿಸಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (75)

by ಕವಿತಾ
June 20, 2026 - 6:49 pm
0

Web Photo Editor (15)

ಭೀಕರ ಘಟನೆ: ಪ್ರಸಾದ ಸ್ವೀಕರಿಸುತ್ತಿದ್ದಾಗಲೇ ದೇವಸ್ಥಾನ ಮೇಲ್ಛಾವಣಿ ಕುಸಿತ

by ದಿಶಾ ಕೆ. ಎಸ್.
June 20, 2026 - 6:43 pm
0

Untitled design 2026 06 20T184045.593

ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ-ರಾಜ್ ದಂಪತಿ?

by ಶಾಲಿನಿ ಕೆ. ಡಿ
June 20, 2026 - 6:42 pm
0

Untitled design (74)

ಭಾರತಕ್ಕೆ ಬಂತು ಆರುದ್ರ ರಾಡರ್ ಶಕ್ತಿ

by Hemanth Kumar S
June 20, 2026 - 6:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 20T181347.081
    ‘ನಾನು ಎಂದಿಗೂ ಬೇಡುವುದಿಲ್ಲ’: ಟ್ರಂಪ್‌ಗೆ ಮೆಲೋನಿ ತಿರುಗೇಟು, ಅಮೆರಿಕ ಪ್ರವಾಸ ರದ್ದುಗೊಳಿಸಿದ ಇಟಲಿ ಸಚಿವ
    June 20, 2026 | 0
  • Untitled design 2026 06 20T173717.290
    NEET ವಿದ್ಯಾರ್ಥಿಗೆ ವಿದೇಶದಲ್ಲಿ ಪರೀಕ್ಷಾ ಕೇಂದ್ರ: ರಾಹುಲ್ ಗಾಂಧಿ ಆಕ್ರೋಶ
    June 20, 2026 | 0
  • Untitled design 2026 06 20T170808.028
    ಮಾಜಿ ಸೈನಿಕನ ಕೊ*ಲೆ ಕೇಸ್: ಮಗಳ ಪಾಪದ ಕೃತ್ಯಕ್ಕೆ ಮನನೊಂದು ತಾಯಿ ಆತ್ಮಹ*ತ್ಯೆ
    June 20, 2026 | 0
  • Untitled design 2026 06 20T162538.945
    ಹುಟ್ಟುಹಬ್ಬದ ಗಿಫ್ಟ್ ಆಮಿಷಕ್ಕೆ ಸಿಲುಕಿ 2.82 ಲಕ್ಷ ರೂ. ಕಳೆದುಕೊಂಡ ನಿವೃತ್ತ ಯೋಧ
    June 20, 2026 | 0
  • Untitled design 2026 06 20T145629.290
    ಚಿಕ್ಕಮ್ಮ ಬೇಗ ಸಾಯಲಿ..ಕಾಣಿಕೆ ಡಬ್ಬಿಯಲ್ಲಿ ಪತ್ತೆಯಾಯ್ತು ವಿಚಿತ್ರ ಹರಕೆಯ 20 ರೂ. ನೋಟು
    June 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version